ಸರಕಾರಿ ಬಸ್ ಕಾದು ಸುಸ್ತಾದ ಮಹಿಳೆಯರು : ಹೊರನಾಡಿಗೆ ಸಾಗಲು ಮಹಿಳೆಯರ ಪರದಾಟ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@mail.com ಸರ್ಕಾರ ಉಚಿತ ಬಸ್ ನಲ್ಲಿ ಹೊರನಾಡು ಪ್ರವಾಸಿ ತಾಣಕ್ಕೆ ಸಾಗಲು ಮಹಿಳೆಯರು ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಬೆಳಿಗ್ಗೆಯಿಂದಲೇ ಹರಿಹರ, ಹೊಸಪೇಟೆ, ಶಿವಮೊಗ್ಗ, ಬೇಲೂರು ಮತ್ತಿತರ ಕಡೆಯಿಂದ ಸರ್ಕಾರಿ ಬಸ್ ನಲ್ಲಿ ಮಹ... ಪಾಲಿಕೆ ಮಾಡಬೇಕಿದ್ದ ಕೆಲಸವನ್ನು ಪೊಲೀಸ್ ಇಲಾಖೆ ಮಾಡಿತು!: ಕೆಪಿಟಿ ವೃತ್ತದಲ್ಲಿ ರಸ್ತೆಗೆ ಅಡ್ಡವಾಗಿದ್ದ ಅಲಂಕಾರಿಕ ಗಿಡ ತೆರವು ಅನುಷ್ ಪಂಡಿತ್ ಮಂಗಳೂರು info.reporterkarnataka@gmail.com ರಸ್ತೆಯ ಡಿವೈಡರ್ ಮತ್ತು ಸರ್ಕಲ್ ಗಳಲ್ಲಿ ನಿರ್ಮಿಸಿದ ಮಿನಿ ಗಾರ್ಡನ್ ಗಳು ನಗರದ ಸುಂದರವನ್ನು ವೃದ್ಧಿಸಿದರೆ, ಕೆಲವೊಮ್ಮೆ ನಗರದೊಳಗೆ ವಾಹನ ಅಪಘಾತಕ್ಕೂ ಕಾರಣವಾಗುತ್ತದೆ. ಡಿವೈಡರ್ ಮತ್ತು ಸರ್ಕಲ್ ನಲ್ಲಿ ನಿರ್ಮಿಸಿದ ಗಾರ್ಡ್ ನ ಎ... ದ.ಕ. ನೂತನ ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ ಅಧಿಕಾರ ಸ್ವೀಕಾರ ಮಂಗಳೂರು(reporterkarnataka.com): ದಕ್ಷಿಣ ಕನ್ನಡ ಜಿಲ್ಲಾ ನೂತನ ಜಿಲ್ಲಾಧಿಕಾರಿಯಾಗಿ ಮುಲ್ಲೈ ಮುಹಿಲನ್ ಸೋಮವಾರ ಅಧಿಕಾರ ಸ್ವೀಕರಿಸಿದರು. ಜಿಲ್ಲಾಧಿಕಾರಿಯಾಗಿದ್ದ ರವಿ ಕುಮಾರ್ ಅವರನ್ನು ವರ್ಗಾಯಿಸಿ ಸರಕಾರ ಆದೇಶ ಹೊರಡಿಸಿದ ಹಿನ್ನೆಲೆಯಲ್ಲಿ ನೂತನ ಜಿಲ್ಲಾಧಿಕಾರಿಯಾಗಿ ನಿಯುಕ್ತಗೊಂಡಿದ್... ವಿದ್ಯಾರ್ಥಿ ಮೇಲೆ ಹಲ್ಲೆ ನಡೆಸಿದ್ದು ಬಾಹ್ಯ ಗೂಂಡಾವೇ? ಅಲ್ಲ, ಸ್ವತಃ ಕಾಲೇಜಿನ ಡೀನೇ?: ಇದು ಯಾವ ಸಂಸ್ಥೆಯಲ್ಲಿ ನಡೆದದ್ದು? ಪೊಲೀಸರೇ ಉತ್ತರಿಸಿ ಮಂಗಳೂರು(reporterkarnataka.com): ಕಾಲೇಜೊಂದರ ವಿದ್ಯಾರ್ಥಿಯ ಮೇಲೆ ತರಗತಿಯಲ್ಲೇ ಗಟ್ಟಿಮುಟ್ಟಾದ ವ್ಯಕ್ತಿಯೊಬ್ಬರು ಹಲ್ಲೆ ನಡೆಸಿದ ಸಿಸಿ ಟಿವಿ ಫೂಟೇಜ್ ಇದೀಗ ವೈರಲ್ ಆಗುತ್ತಿದೆ. ಹಲ್ಲೆ ನಡೆಸಿದ ವ್ಯಕ್ತಿ ಹೊರಗಿನಿಂದ ಬಂದ ಗೂಂಡಾವೇ? ಅಲ್ಲ ಅದೇ ಕಾಲೇಜಿನ ಉಪನ್ಯಾಸಕ/ಸಿಬ್ಬಂದಿ ವರ್ಗದವರೇ? ಹಾಗಾ... ದ.ಕ. ಜಿಪಂ ಸಿಇಒ ಡಾ. ಕುಮಾರ್ ವರ್ಗಾವಣೆ: ಮಂಡ್ಯ ಜಿಲ್ಲಾಧಿಕಾರಿಯಾಗಿ ನೇಮಕ ಮಂಗಳೂರು(reporterkarnataka.com): ದ.ಕ. ಜಿಲ್ಲಾ ಪಂಚಾಯಿತಿ ಸಿಇಒ ಡಾ. ಕುಮಾರ್ ಅವರನ್ನು ವರ್ಗಾವಣೆ ಮಾಡಿ ಸರಕಾರ ಆದೇಶ ಹೊರಡಿಸಿದೆ. ತಕ್ಷಣಕ್ಕೆ ಜಾರಿಗೆ ಬರುವಂತೆ ಅವರನ್ನು ಮಂಡ್ಯ ಜಿಲ್ಲಾಧಿಕಾರಿಯಾಗಿ ನೇಮಿಸಲಾಗಿದೆ. ಮಂಡ್ಯದಿಂದ ಗೋಪಾಲಕೃಷ್ಣ ಎಚ್. ಎನ್. ಅವರನ್ನು ವರ್ಗಾಯಿಸಲಾಗಿದೆ. ಡಾ. ಕುಮಾ... ಜಿಲ್ಲಾಧಿಕಾರಿ ರವಿ ಕುಮಾರ್ ವರ್ಗಾವಣೆ: ಮುಲ್ಲೈ ಮುಹಿಲನ್ ನೂತನ ಡಿಸಿ ಮಂಗಳೂರು(reporterkarnataka.com): ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ರವಿ ಕುಮಾರ್ ಅವರನ್ನು ವರ್ಗಾಯಿಸಲಾಗಿದೆ. ನೂತನ ಜಿಲ್ಲಾಧಿಕಾರಿಯಾಗಿ ಮುಲ್ಲೈ ಮುಹಿಲನ್ ಅವರನ್ನು ನೇಮಿಸಲಾಗಿದೆ. ಮೀನುಗಾರಿಕೆ, ಬಂದರು ಹಾಗೂ ಒಳನಾಡು ಜಲಸಾರಿಗೆ ಸಚಿವ ಮಂಕಾಳ ಎಸ್. ವೈದ್ಯ ಇಂದು ಮಂಗಳೂರಿಗೆ ಮಂಗಳೂರು(reporterkarnataka.com): ಮೀನುಗಾರಿಕೆ, ಬಂದರು ಹಾಗೂ ಒಳನಾಡು ಜಲಸಾರಿಗೆ ಸಚಿವ ಮಂಕಾಳ ಎಸ್. ವೈದ್ಯ ಅವರು ಜೂನ್ 16ರಂದು ಮಂಗಳೂರಿಗೆ ಆಗಮಿಸುವರು. 16ರಂದು ಬೆಳಿಗ್ಗೆ 9 ಗಂಟೆಗೆ ನಗರದ ಮೀನುಗಾರಿಕೆ, ಬಂದರು ಹಾಗೂ ಒಳನಾಡು ಜಲಸಾರಿಗೆ ಇಲಾಖೆಯ ಪರಿಶೀಲನೆ ಮಾಡುವರು. ಬೆಳಿಗ್ಗೆ 10 ಗಂಟೆಗೆ ಜ... ಸಿಸಿಬಿ ಪೊಲೀಸರ ಕಾರ್ಯಾಚರಣೆ: ಮನೆ ಕಳ್ಳತನ ಪ್ರಕರಣದ ಇಬ್ಬರ ಸೆರೆ; 1 ಕೆಜಿ ಚಿನ್ನಾಭರಣ ವಶ ಮಂಗಳೂರು(reporterkarnataka.com):ಮಂಗಳೂರು ಹೊರವಲಯದ ಮುಲ್ಕಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಮನೆ ಕಳ್ಳತನ ಪ್ರಕರಣದಲ್ಲಿನ ಆರೋಪಿಗಳನ್ನು ಮಂಗಳೂರು ಸಿಸಿಬಿ ಪೊಲೀಸರು ದಸ್ತಗಿರಿ ಮಾಡಿ 1 ಕೆ ಜಿ ಚಿನ್ನಾಭರಣಗಳನ್ನು ವಶಪಡಿಸಿಕೊಂಡಿದ್ದಾರೆ. ಪ್ರಕರಣದ ವಿವರ: ಜನವರಿ 15ರಂದು ಮಂಗಳೂರು ತಾಲೂಕು ... ಮಜಿ ಸರಕಾರಿ ಹಿರಿಯ ಪ್ರಾಥಮಿಕ ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷರಾಗಿ ಕೊರಗಪ್ಪ ನಾಯ್ಕ ಸಿಂಗೇರಿ ಆಯ್ಕೆ ಬಂಟ್ವಾಳ(reporterkarnataka.com): ಬಂಟ್ವಾಳ ತಾಲೂಕು ವೀರಕಂಬ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಮಜಿ ವೀರಕಂಬ ಇಲ್ಲಿನ ಶಾಲಾಅಭಿವೃದ್ಧಿ ಸಮಿತಿಯ ನೂತನ ಅಧ್ಯಕ್ಷರಾಗಿ ಶ ಕೊರಗಪ್ಪ ನಾಯ್ಕ ಸಿಂಗೇರಿ ಅವಿರೋಧವಾಗಿ ಆಯ್ಕೆಯಾದರು. 3 ಅವಧಿಗೆ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ ಸಂಜೀವ ಮೂಲ್ಯ ಮಜಿ ರವ... ಬೆಳಗಾವಿ ಭಾಗದ ಕೈಗಾರಿಕೆಗಳು ಮಹಾರಾಷ್ಟ್ರಕ್ಕೆ ವಲಸೆ ಹೋಗದು: ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ ವಿಶ್ವಾಸ ರಾಹುಲ್ ಅಥಣಿ ಬೆಳಗಾವಿ info.eporterkarnataka@gmail.com ಕರ್ನಾಟಕದಲ್ಲಿ ಮಾತ್ರವಲ್ಲ ಇಡೀ ದೇಶದಲ್ಲೇ ವಿದ್ಯುತ್ ಸಮಸ್ಯೆ ಇದೆ. ಬೆಲೆ ಏರಿಕೆಯ ಸಮಸ್ಯೆ ತಾತ್ಕಾಲಿಕ. ಅದನ್ನು ಪರಿಹರಿಸಲಾಗುವುದು. ರಾಜ್ಯದ ಬೆಳಗಾವಿ ಭಾಗದ ಕೈಗಾರಿಕೆಗಳು ಮಹಾರಾಷ್ಟ್ರಕ್ಕೆ ವಲಸೆ ಹೋಗುವ ಸಾಧ್ಯತೆಯನ್ನು ಕಡಿಮೆಯಾಗ... « Previous Page 1 …121 122 123 124 125 … 391 Next Page » ಜಾಹೀರಾತು