ತಾಪಮಾನ ಏರಿಕೆ, ಹವಾಮಾನ ವೈಪರೀತ್ಯ: ಶಾಂತವಾಗಿದ್ದ ಅರಬ್ಬೀ ಸಮುದ್ರದಲ್ಲೂ ಭಾರೀ ತಲ್ಲಣ! ಅಶೋಕ್ ಕಲ್ಲಡ್ಕ ಮಂಗಳೂರು info.reporterkarnataka@gmail.com ಬಂಗಾಳ ಕೊಲ್ಲಿಯಲ್ಲಿ ಮಾತ್ರ ಆಗಾಗ ಕಾಣಿಸುತ್ತಿದ್ದ ವಾಯುಭಾರ ಕುಸಿತ, ಚಂಡಮಾರುತ ಇದೀಗ ಅರಬ್ಬೀ ಸಮುದ್ರದಲ್ಲಿಯೂ ಕಾಣಿಸಲಾರಂಭಿಸಿದೆ. ಸಾಮಾನ್ಯವಾಗಿ ಇಂತಹ ತಲ್ಲಣ ಬಂಗಾಳ ಕೊಲ್ಲಿಯಲ್ಲಿ ಸರ್ವೇ ಸಾಮಾನ್ಯವಾಗಿತ್ತು. ಆದರೆ ಇತ್ತೀಚಿನ ... ಮಂಗಳೂರಿನಲ್ಲಿ ‘ಶಕ್ತಿ’ ಯೋಜನೆಗೆ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಚಾಲನೆ ಚಿತ್ರ:ಅನುಷ್ ಪಂಡಿತ್ ಮಂಗಳೂರು ಮಂಗಳೂರು(reporterkarnataka.com): ಸರಕಾರಿ ಬಸ್ ಗಳಲ್ಲಿ ರಾಜ್ಯಾದ್ಯಂತ ಮಹಿಳೆಯರಿಗೆ ಬಸ್ ಪ್ರಯಾಣ ಉಚಿತವಾಗಿ ನೀಡುವ ಶಕ್ತಿ ಯೋಜನೆಗೆ ನಗರದ ಕೆಎಸ್ಸಾರ್ಟಿಸಿ ಬಸ್ ನಿಲ್ದಾಣದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅವರು ಭಾನುವಾರ ಚಾಲನೆ ನೀಡಿದರು. ... ಫ್ರೀ ಟಿಕೆಟ್ ನಲ್ಲಿ ಮೂಡಿಗೆರೆಯಿಂದ ಬೇಲೂರಿಗೆ ಪ್ರಯಾಣಿಸಿದ ಶಾಸಕಿ ನಯನಾ ಮೋಟಮ್ಮ: ಮಹಿಳೆಯರ ಸಾಥ್ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka.com ರಾಜ್ಯ ಸರಕಾರಿ ಬಸ್ ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ ಮಾಡುವ ಶಕ್ತಿ ಯೋಜನೆ ಮೂಡಿಗೆರೆ ಶಾಸಕಿ ನಯನಾ ಮೋಟಮ್ಮ ಭಾನುವಾರ ಚಾಲನೆ ನೀಡಿದ್ದು, ಉಚಿತ ಟಿಕೆಟ್ ಪಡೆದು ಶಾಸಕಿ ಮೂಡಿಗೆರೆಯಿಂದ ಬೇಲೂರಿಗೆ ಪ್ರಯಾಣ ಮಾಡಿದರು. ... ಕಾಂಗ್ರೆಸ್ ಗ್ಯಾರಂಟಿ ಯೋಜನೆ ಬಗ್ಗೆ ಮನುವಾದಿಗಳಿಂದ ಲೇವಡಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಆಕ್ರೋಶ ಮೃದುಲಾ ನಾಯರ್ ಬೆಂಗಳೂರು info.reporterkarnataka@gmail.com ಕಾಂಗ್ರೆಸ್ ಪಕ್ಷದ 5 ಗ್ಯಾರಂಟಿ ಯೋಜನೆಗಳ ಪೈಕಿ 4 ಯೋಜನೆಗಳು ಮಹಿಳೆಯರಿಗೆ ಸಂಬಂಧಿಸಿದ್ದು, ಸಮಾಜದಲ್ಲಿ ಮಹಿಳೆಯರ ಸಬಲೀಕರಣ ನಡೆದರೆ ಮಾತ್ರ ದೇಶ ಅಭಿವೃದ್ಧಿ ಯಾಗಲು ಸಾಧ್ಯ. ಆದರೆ ಕಾಂಗ್ರೆಸ್ ನ ಗ್ಯಾರಂಟಿ ಬಗ್ಗೆ ಮನುವಾದಿಗಳು ಲ... ಸ್ಥಳೀಯರ ತೀವ್ರ ವಿರೋಧ: ವಾಮಂಜೂರು ಅಣಬೆ ಫ್ಯಾಕ್ಟರಿ ಬಂದ್ ಮಾಡಲು ಜಿಲ್ಲಾಧಿಕಾರಿ ಆದೇಶ; ಪ್ರತಿಭಟನಾಕಾರರು ಹರ್ಷ ವಾಮಂಜೂರು(reporterkarnataka.com): ಸ್ಥಳೀಯರ ತೀವ್ರ ವಿರೋಧದ ಹಿನ್ನೆಲೆಯಲ್ಲಿ ವಾಮಂಜೂರು ಅಣಬೆ ಫ್ಯಾಕ್ಟರಿ ಇಂದಿನಿಂದಲೇ ಬಂದ್ ಮಾಡಲು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಆದೇಶಿಸಿದ್ದಾರೆ. ಪ್ರತಿಭಟನಾ ಸ್ಥಳಕ್ಕೆ ಆಗಮಿಸಿದ ಜಿಲ್ಲಾಧಿಕಾರಿ ರವಿ ಕುಮಾರ್ ಅವರು ಇಂದು ಸಂಜೆಯೊಳಗೆ ಫ್ಯಾಕ್ಟರಿಗೆ ಸೀಲ್ ಹಾ... ಚಿಕ್ಕಮಗಳೂರು ಜಿಲ್ಲೆಯ ಹಲವೆಡೆ ದಿನವಿಡೀ ಧಾರಾಕಾರ ಜಡಿಮಳೆ: ಚಾರ್ಮಾಡಿ ಘಾಟಿಯಲ್ಲಿ ಮಂಜು ಮುಸುಕಿದ ವಾತಾವರಣ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಚಿಕ್ಕಮಗಳೂರು ಜಿಲ್ಲೆಯ ಬಣಕಲ್, ಚಾರ್ಮಾಡಿ ಘಾಟ್, ಕೊಟ್ಟಿಗೆಹಾರ ಸುತ್ತಮುತ್ತ ಪ್ರದೇಶದಲ್ಲಿ ಮೋಡ ಕವಿದ ವಾತಾವರಣ ಉಂಟಾಗಿ ದಿನವಿಡೀ ದಾರಾಕಾರ ಮಳೆಯಾಗುತ್ತಿದೆ. ಕೊಟ್ಟಿಗೆಹಾರ, ಚಾರ್ಮಾಡಿ ಘಾಟ್ ಭ... ಮಂಗಳೂರು ಮಹಾನಗರಪಾಲಿಕೆ ಕಮಿಷನರ್ ಚನ್ನಬಸಪ್ಪ ವರ್ಗಾವಣೆ? ಕೃಷ್ಣಮೂರ್ತಿ ನೂತನ ಆಯುಕ್ತ? ಮಂಗಳೂರು(reporterkarnataka.com): ಮಂಗಳೂರು ಮಹಾನಗರ ಪಾಲಿಕೆ ಕಮಿಷನರ್ ಚನ್ನಬಸಪ್ಪ ಕೆ. ಅವರು ವರ್ಗಾವಣೆಯಾಗಲಿದ್ದು, ಹೆಚ್ಚುವರಿ ಜಿಲ್ಲಾಧಿಕಾರಿ ಆಗಿರುವ ಕೃಷ್ಣಮೂರ್ತಿ ಅವರು ಹೊಸ ಕಮಿಷನರ್ ಆಗಿ ಪಾಲಿಕೆಗೆ ಆಗಮಿಸಲಿದ್ದಾರೆ ಎಂದು ವಿಶ್ವಸನೀಯ ಮೂಲಗಳಿಂದ ತಿಳಿದು ಬಂದಿದೆ. ಚನ್ನಬಸಪ್ಪ ಅವರನ್ನು ಗೃ... ಶ್ವಾನಕ್ಕೇನು ಗೊತ್ತು ಬಾಬಾ ರಾಮ್ ದೇವ್ ಫ್ಯಾಕ್ಟರಿಯಿಂದ ಇಂತಹ ಹೊಲಸು ಬರುತ್ತದೆ ಎಂದು?: ಆದರೆ, ಮಾಲಿನ್ಯ ನಿಯಂತ್ರಣ ಮಂಡಳಿಯ ಅಧಿಕಾರಿಗಳಿಗೆ... ಮಂಗಳೂರು(reporterkarnataka.com): ದಯವಿಟ್ಟು ಈ ಶ್ವಾನದ ದಯನೀಯ ಪರಿಸ್ಥಿತಿಯನ್ನು ಗಮನಿಸಿ.. ಇದು ನಮ್ಮ ತುಳುನಾಡಿನ ಹೆಮ್ಮೆಯ ಶ್ವಾನ. ಸಕಲ ಜೀವರಾಶಿಯಲ್ಲಿ ನಮ್ಮ ಹಾಗೆ ಇದಕ್ಕೂ ಗೌರವಯುತವಾಗಿ ಬದುಕುವ ಹಕ್ಕಿದೆ. ಆದರೆ ಇದರ ಮೈಮೇಲೆ ಔಷಧ ಲೇಪಿಸಿರುವುದಲ್ಲ. ಬದಲಿಗೆ ಬಾಬಾ ರಾಮ್ ದೇವ್ ಅವರ ಪತಂಜಲಿ ಫು... ಕೋಮು ಸಂಘರ್ಷದ ಮಾತು ಬಿಡಿ, ಮಂಗಳೂರು ಅಭಿವೃದ್ಧಿ ಕಡೆ ಗಮನ ಕೊಡಿ: ಶಾಸಕ ವೇದವ್ಯಾಸ ಕಾಮತ್ ಗೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಪದ್ಮರಾಜ್ ತಿ... ಮಂಗಳೂರು(reporterkarnataka.com): ರಾಜ್ಯದಲ್ಲಿ ಮತ್ತೆ ಕೋಮು ಸಂಘರ್ಷ ವಾತಾವರಣ ಸೃಷ್ಟಿಯಾಗುವ ಭೀತಿ ಇದೆ ಎಂದು ಮಂಗಳೂರು ದಕ್ಷಿಣ ಶಾಸಕ ಡಿ.ವೇದವ್ಯಾಸ ಕಾಮತ್ ಜನತೆಯಲ್ಲಿ ಗೊಂದಲ ಸೃಷ್ಟಿಸುವ ಕೆಲಸ ಮಾಡುತ್ತಿದ್ದಾರೆ. ಕಾಂಗ್ರೆಸ್ ಸರ್ಕಾರ ಅಧಿಕಾರ ವಹಿಸಿಕೊಂಡ ಸಮಯದಿಂದ ಅಭಿವೃದ್ಧಿ ವಿಷಯ ಬಗ್ಗೆ ಯಾವು... ಸರಕಾರಿ ಬಸ್ಸಿನಲ್ಲಿ ಹೆಣ್ಮಕ್ಕಳಿಗೆ ಫ್ರೀ ಕೊಟ್ಟಿರುವುದು ಖುಷಿ ಕೊಟ್ಟಿದೆ: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಸರ್ಕಾರಿ ಬಸ್ಸಿನಲ್ಲಿ ಶೋಭಾ ಕರಂದ್ಲಾಜೆಗೂ ಫ್ರಿ ಎಂಬ ಕಾಂಗ್ರೆಸ್ ಹೇಳಿಕೆಗೆ ಕೇಂದ್ರ ಸಚಿವೆ ಶೋಭಾ ಗರಂ ಆಗಿದ್ದಾರೆ. ಶೋಭಾನಿಗೂ ಫ್ರೀ ಅಂತ ಕಾಂಗ್ರೆಸ್ ದುರಾಂಕಾರದ ಮಾತನ್ನು ಹೇಳುತ್ತಿದೆ ಎಂದು ಅವರು ಹೇಳಿದರು. ಚಿಕ್... « Previous Page 1 …123 124 125 126 127 … 391 Next Page » ಜಾಹೀರಾತು