ಕಾಂಗ್ರೆಸ್ ಸರಕಾರದಿಂದ ದ್ವೇಷದ ರಾಜಕಾರಣ: ಶಾಸಕ ವೇದವ್ಯಾಸ್ ಕಾಮತ್ ಆರೋಪ ಮಂಗಳೂರು(reporterkarnataka.com): ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಅಸ್ತಿತ್ವಕ್ಕೆ ಬರುತ್ತಿದ್ದಂತೆ ಸಮುದಾಯಗಳ ನಡುವೆ ಒಡಕು ಮೂಡಿಸಿ ದ್ವೇಷದ ರಾಜಕಾರಣದ ಮೂಲಕ ವಿಷ ಬೀಜ ಬಿತ್ತುವ ಕೆಲಸ ನಡೆಯುತ್ತಿದೆ. ಅಲ್ಲಲ್ಲಿ ಬಿಜೆಪಿ ಕಾರ್ಯಕರ್ತರ, ಹಿಂದೂ ಕಾರ್ಯಕರ್ತರ ಮೇಲೆ ಹಲ್ಲೆಗಳು ನಡೆದು ಕೋಮು ಭಾವನೆ ಕೆ... ಎನ್ನೆಸ್ಸೆಸ್ ನಿಂದ ಸ್ವ ಉದ್ಯೋಗ ಮಾಹಿತಿ: ಕೇಪುವಿನ ಪ್ರಗತಿಪರ ಕೃಷಿಕರ ಮನೆಯಲ್ಲಿ ಜೇನು ಕೃಷಿ ಮಾಹಿತಿ ಬಂಟ್ವಾಳ(reporterkarnataka.com): ಇಲ್ಲಿನ ಮೊಡಂಕಾಪು ಕಾರ್ಮೆಲ್ ಕಾಲೇಜಿನ ಎನ್ನೆಸ್ಸೆಸ್ ಘಟಕದ ವತಿಯಿಂದ ಮಕ್ಕಳಿಗೆ ಸ್ವ ಉದ್ಯೋಗದ ಬಗ್ಗೆ ಮಾಹಿತಿಯನ್ನು ನೀಡುವ ಉದ್ದೇಶದಿಂದ ಬಂಟ್ವಾಳ ತಾಲ್ಲೂಕು ಕೇಪು ಗ್ರಾಮದ ರಾಜ್ಯಮಟ್ಟ ಪ್ರಶಸ್ತಿ ವಿಜೇತ, ಪ್ರಾಪ್ತಿ ಎಂಟರ್ ರ್ಪ್ರೈಸಸ್ ಮಾಲಕ ಹಾಗೂ ಪ್ರಗತಿ ಪರ ಜ... ಲೈಂಗಿಕ ದೌರ್ಜನ್ಯ ಆರೋಪಕ್ಕೊಳಗಾದ ಬಿಜೆಪಿ ಸಂಸದನ ಬಂಧಿಸಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಂಗಳೂರು(reporterkarnataka.com): ಕೇಂದ್ರ ಬಿಜೆಪಿ ಸರಕಾರ ಲೈಂಗಿಕ ದೌರ್ಜನ್ಯದ ಆರೋಪಕ್ಕೊಳಗಾಗಿರುವ ಭಾರತೀಯ ಕುಸ್ತಿಪಟುಗಳ ಒಕ್ಕೂಟದ ಅಧ್ಯಕ್ಷ ಹಾಗೂ ಬಿಜೆಪಿ ಸಂಸದ ಬೃಜಭೂಷಣ್ ಸಿಂಗ್ ಅವರನ್ನು ಬಂಧಿಸಿ ವಿಚಾರಣೆಗೊಳಪಡಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ. ಈ ಕುರಿತು ಟ್... ಮಂಗಳೂರು ಜಿಲ್ಲಾ ಕಾರಾಗೃಹದಲ್ಲಿ ಕಾನೂನು ಅರಿವು ಕಾರ್ಯಾಗಾರ: ನೃತ್ಯ ರೂಪಕ, ಹಾಡುಗಳು ಮಂಗಳೂರು(reporterkarnataka.com): ದಕ್ಷಿಣ ಕನ್ನಡ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ರೋಶನಿ ನಿಲಯದ ವತಿಯಿಂದ ಜಿಲ್ಲಾ ಕಾರಾಗೃಹದಲ್ಲಿ ಕಾನೂನು ಅರಿವು ಕಾರ್ಯಾಗಾರ ನಡೆಯಿತು. ರೋಶನಿ ನಿಲಯದ ಅಪರಾಧ ಮತ್ತು ವಿಧಿವಿಜ್ಞಾನ ಪದವಿ ವಿಭಾಗದ ವಿದ್ಯಾರ್ಥಿಗಳು ಈ ಕಾರ್ಯಾಗಾರದಲ್ಲಿ ಭಾಗವಹಿಸಿ ವಿಚಾರ... ಮಾಗುಂಡಿ ಹೊಸ ಸೇತುವೆ ದನಗಳ್ಳರಿಗೆ ವರದಾನವಾಯಿತೇ?: ಗೋವುಗಳ ತಲೆ, ಕಾಲುಗಳು ಪತ್ತೆ ಚಿಕ್ಕಮಗಳೂರು(reporterkarnataka.com): ಎರಡು ಗೋವುಗಳ ತಲೆ, ಎಂಟು ಕಾಲು ಹಾಗೂ ಮೂಳೆಗಳು ನೂತನವಾಗಿ ನಿರ್ಮಿಸಿರುವ ಸೇತುವೆ ಬಳಿ ಪತ್ತೆಯಾಗಿರೋ ಘಟನೆ ಜಿಲ್ಲೆಯ ಎನ್.ಆರ್.ಪುರ ತಾಲೂಕಿನ ಮಾಗುಂಡಿ ಬಳಿ ನಡೆದಿದೆ. ಪ್ರತಿ ಮಳೆಗಾಲದಲ್ಲೂ ಮಾಗುಂಡಿ ಸಮೀಪದ ಮಹಲ್ಗೋಡು ಸೇತುವೆ ಸಂಪೂರ್ಣ ಮುಳುಗುತ್ತಿತ್ತ... ಹೈದರಾಬಾದ್ ನಲ್ಲಿ ಯೋಗ ಮಹೋತ್ಸವ: 50 ಸಾವಿರಕ್ಕೂ ಹೆಚ್ಚು ಜನಸ್ತೋಮ! ಹೈದರಾಬಾದ್(reporterkarnataka.com): ಹೈದರಾಬಾದ್ನ ಎನ್ಸಿಸಿ ಪರೇಡ್ ಮೈದಾನದಲ್ಲಿ ಇಂದು ನಡೆದ ಯೋಗ ಮಹೋತ್ಸವದಲ್ಲಿ ಸುಮಾರು 50,000ಕ್ಕೂ ಅಧಿಕ ಸಂಖ್ಯೆಯಲ್ಲಿ ಜನರು ಸಾಕ್ಷಿಯಾಗಿದ್ದರು. ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಅಂಗವಾಗಿ ಹಮ್ಮಿಕೊಂಡಿದ್ದ 25 ದಿನಗಳ ಯೋಗ ಕಾರ್ಯಕ್ರಮವನ್ನು ಕೇಂದ್ರ ಆಯುಷ್ ... ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸಂಪುಟ: ನೂತನ ಸಚಿವರಿಗೆ ಖಾತೆ ಹಂಚಿಕೆ; ಪೂರ್ಣ ವಿವರ ಇಲ್ಲಿದೆ ಬೆಂಗಳೂರು(reporterkarnataka.com): ರಾಜಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ 24 ಮಂದಿ ನೂತನ ಸಚಿವರು ಪ್ರಮಾಣ ವಚನ ಸ್ವೀಕರಿಸಿದ್ದು, ಸಚುವರುಗಳಿಗೆ ಖಾತೆ ವಿತರಿಸಲಾಗಿದೆ. ಖಾತೆ ವಿವರ ಕೆಳಗಿನಂತಿದೆ: • ಸಿಎಂ ಸಿದ್ದರಾಮಯ್ಯ – ಹಣಕಾಸು, ಆಡಳಿತ ಸುಧಾರಣೆ , ವಾರ್ತಾ ಇಲಾಖೆ ಹಾಗೂ ಹಂಚಿಕೆ ಮಾಡದಿರುವ ಇ... ಬಿಜೆಪಿ ಕೀಳು ರಾಜಕೀಯ ನಿಲ್ಲಿಸಲಿ, ನೆಟ್ಟಾರ್ ಪತ್ನಿ ಜತೆ ಕಾಂಗ್ರೆಸ್ ಮಾತುಕತೆ ನಡೆಸಿದೆ: ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಪದ್ಮರಾಜ್ ಮಂಗಳೂರು(reporterkarnataka.com): ಹತ್ಯೆಗೀಡಾದ ಪ್ರವೀಣ್ ನೆಟ್ಟಾರ್ ಪತ್ನಿಯ ಉದ್ಯೋಗದ ಬಗ್ಗೆ ಬಿಜೆಪಿಯವರು ಕೀಳುಮಟ್ಟದ ರಾಜಕೀಯ, ನಾಟಕ ಮಾಡುವುದನ್ನು ನಿಲ್ಲಿಸಲಿ. ಇವರ ಇಂತಹ ಕಪಟ ನಾಟಕ ಸಾಮಾನ್ಯ ಜನತೆಗೆ ಈಗಾಗಲೇ ತಿಳಿದಿದೆ ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಪದ್ಮರಾಜ್ ಆರ್. ಹೇಳಿದ್ದಾರೆ. ಪ... ಅಥಣಿ ಸಬ್ ರಿಜಿಸ್ಟ್ರಾರ್ ಕಚೇರಿಯಲ್ಲಿ ಭ್ರಷ್ಟಾಚಾರ, ಲಂಚಾವತಾರ: ರೈತ ಮುಖಂಡರಿಂದ ವಿರೋಧ; ಹೋರಾಟದ ಎಚ್ಚರಿಕೆ ರಾಹುಲ್ ಅಥಣಿ ಬೆಳಗಾವಿ info.reporterkarnataka e-mail.com ಬೆಳಗಾವಿ ಜಿಲ್ಲೆಯ ಅಥಣಿ ಸಬ್ ರಿಜಿಸ್ಟ್ರಾರ್ ಕಚೇರಿಯಲ್ಲಿ ಭಾರೀ ಭ್ರಷ್ಡಾಚಾರದ ಆರೋಪ ಕೇಳಿ ಬರುತ್ತಿದೆ. ಇಲ್ಲಿ ಪ್ರತಿಯೊಂದು ಕೆಲಸಕ್ಕೂ 10ರಿಂದ 15 ಸಾವಿರ ಲಂಚ ಕೇಳುವುದು ಮಾಮೂಲಿಯಾಗಿ ಹೋಗಿದೆ ಎಂದು ಜನರು ಆಡಿಕೊಳ್ಳುತ್ತಿದ್ದಾ... ಸ್ಪೀಕರ್ ಕುರಿತು ಅವಹೇಳನಕಾರಿ ಪೋಸ್ಟ್: ಶ್ರೀರಾಮ ಸೇನೆ ಮುಖಂಡನ ವಿರುದ್ಧ ಪೊಲೀಸರಿಗೆ ದೂರು ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಸಂವಿಧಾನಿಕ ಹುದ್ದೆಯಾದ ಸ್ಪೀಕರ್ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಪೋಸ್ಟ್ ಮಾಡಿದ ವ್ಯಕ್ತಿಯ ವಿರುದ್ಧ ದೂರು ನೀಡಲಾಗಿದೆ. ಚಿಕ್ಕಮಗಳೂರು ನಗರದಲ್ಲಿ ಘಟನೆ ನಡೆದಿದೆ. ಶ್ರೀರಾಮಸೇನೆ ಮುಖಂಡ ಪ್ರೀತೇಶ್ ವಿರು... « Previous Page 1 …127 128 129 130 131 … 391 Next Page » ಜಾಹೀರಾತು