ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಪ್ರಮಾಣ ವಚನ ಸ್ವೀಕಾರ: ದ. ಕ. ಜಿಲ್ಲಾ ಕಾಂಗ್ರೆಸ್ ಸಂಭ್ರಮಾಚರಣೆ ಮಂಗಳೂರು(reporterkarnataka.com): ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿಯಾಗಿ ಡಿ. ಕೆ. ಶಿವಕುಮಾರ್ ಪ್ರಮಾಣ ವಚನ ಸ್ವೀಕಾರದ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ವತಿಯಿಂದ ನಗರದ ಮಲ್ಲಿಕಟ್ಟೆಯಲ್ಲಿರುವ ಕಾಂಗ್ರೆಸ್ ಭವನದ ಮುಂಭಾಗದಲ್ಲಿ ಪಟಾಕಿ ... ಬೃಹತ್ ಜನಸ್ತೋಮದ ಹರ್ಷೋದ್ಗಾರದ ನಡುವೆ ಸಿದ್ದರಾಮಯ್ಯ ಪ್ರಮಾಣ ವಚನ ಸ್ವೀಕಾರ ಬೆಂಗಳೂರು(reporterkarnataka.com): ರಾಜ್ಯದ ಕಾಂಗ್ರೆಸ್ ನೇತೃತ್ವದ ಸರಕಾರದ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಇಂದು ಪ್ರಮಾಣ ವಚನ ಸ್ವೀಕರಿಸಿದರು. ನಗರದ ಕಂಠೀರವ ಸ್ಟೇಡಿಯಖನಲ್ಲಿ ನಡೆದ ಸಮಾರಂಭದಲ್ಲಿ ರಾಜ್ಯಪಾಲ ಥಾಮರ್ ಚಂದ್ ಗೆಹ್ಲೋಟ್ ಅವರು ಅಧಿಕ... ಸಿದ್ದರಾಮಯ್ಯ ಪಟ್ಟಾಭಿಷೇಕ: ಬೆಂಗಳೂರಿಗೆ ನಾಯಕರ ದಂಡು; ಶಾಂಗ್ರಿಲಾ ಹೋಟೆಲ್ ನಲ್ಲಿ ರಾಹುಲ್, ಪ್ರಿಯಾಂಕ ಬೆಂಗಳೂರು(reporterkarnataka.com): ಕಾಂಗ್ರೆಸ್ ಸರಕಾರದ ಪ್ರಮಾಣ ವಚನ ಸ್ವೀಕಾರದ ಹಿನ್ನೆಲೆಯಲ್ಲಿ ರಾಜಕೀಯ ಚಟುವಟಿಕೆಗಳು ರಾಜಧಾನಿ ಬೆಂಗಳೂರಿನಲ್ಲಿ ಕೇಂದ್ರೀಕೃತವಾಗಿದ್ದು, ನಗರ ಶಾಂಗ್ರಿಲಾ ಹೋಟೆಲ್ ಗೆ ನಾಯಕರ ದಂಡೇ ಆಗಮಿಸಿದೆ. ಪ್ರಮಾಣ ವಚನ ಸ್ವೀಕಾರಕ್ಕೆ ಮುನ್ನ ನಿಯೋಜಿತ ಮುಖ್ಯಮಂತ್ರಿ ಸಿದ್ದರಾ... ಕಂಬಳಕ್ಕೆ ಸುಪ್ರೀಂ ಕೋರ್ಟ್ ಹಸಿರು ನಿಶಾನೆ; ನಿಷೇಧದ ಭೀತಿ ಮರೆಯಾಗಿದೆ: ಕ್ಯಾಪ್ಟನ್ ಬ್ರಿಜೇಶ್ ಚೌಟ ನವದೆಹಲಿ(reporterkarnataka.com): ಕರಾವಳಿಯ ಹೆಮ್ಮೆಯ ಸಂಸ್ಕೃತಿಯ ಪ್ರತೀಕವಾಗಿರುವ ಐತಿಹಾಸಿಕ ಜಾನಪದ ಕ್ರೀಡೆ ಕಂಬಳಕ್ಕಿದ್ದ ನಿಷೇಧದ ತೂಗುಗತ್ತಿ ಸುಪ್ರೀಂ ಕೋರ್ಟಿನ ಮಹತ್ವದ ತೀರ್ಪಿನ ಮೂಲಕ ನಿವಾರಣೆಯಾಗಿದೆ. ಈ ಮಹತ್ವದ ತೀರ್ಪನ್ನು ಸ್ವಾಗತಿಸುತ್ತೇನೆ. ತುಳುನಾಡಿನ ಜನತೆಯ ಕೆಚ್ಚೆದೆಯ ಹೋರಾಟಕ್ಕೆ ಸ... ಪುತ್ತೂರು ಪೊಲೀಸರ ಅತಿರೇಕದ ಕ್ರಮ: ಶಾಸಕ ವೇದವ್ಯಾಸ ಕಾಮತ್ ಖಂಡನೆ; ಸೇವೆಯಿಂದ ವಜಾಕ್ಕೆ ಒತ್ತಾಯ ಮಂಗಳೂರು(reporterkarnataka.com): ಪುತ್ತೂರು ಕಾರ್ಯಕರ್ತರ ಮೇಲಿನ ಹಲ್ಲೆ ಅಮಾನವೀಯ ಕೃತ್ಯವಾಗಿದ್ದು, ಹಲ್ಲೆ ನಡೆಸಿದ ಪೊಲೀಸರನ್ನು ಸೇವೆಯಿಂದ ವಜಾಗೊಳಿಸುವಂತೆ ಮಂಗಳೂರು ನಗರ ದಕ್ಷಿಣ ಶಾಸಕ ವೇದವ್ಯಾಸ್ ಕಾಮತ್ ಅವರು ಒತ್ತಾಯಿಸಿದ್ದಾರೆ. ಸಂಘಟನೆಯ ಕಾರ್ಯಕರ್ತರ ಮೇಲೆ ಈ ರೀತಿಯಲ್ಲಿ ಹಲ್ಲೆ ನಡೆಸು... ಪುತ್ತೂರು ಪೊಲೀಸರ ಅತಿರೇಕದ ವರ್ತನೆ: ಶಾಸಕ ಡಾ.ಭರತ್ ಶೆಟ್ಟಿ ಕಿಡಿ ಮಂಗಳೂರು(reporterkarnataka.com): ಪುತ್ತೂರಿನ ಹಿಂದು ಸಂಘಟನೆಯ ಕಾರ್ಯಕರ್ತರ ಕೈ ಕಾಲು ಮುರಿಯುವಂತೆ ಥರ್ಡ್ ಡಿಗ್ರಿ ಶಿಕ್ಷೆ ಪ್ರಯೋಗ ಮಾಡಿದ ಪೊಲೀಸರು ಆಸ್ಪತ್ರೆಯಲ್ಲಿ ಮಲಗುವಂತೆ ಮಾಡಿದ್ದಾರೆ. ಪೊಲೀಸರ ಅತಿರೇಕದ ವರ್ತನೆಗೆ ವಜಾ ಅಲ್ಲ ,ಮನೆಗೆ ಕಳಿಸುವ ಕೆಲಸವನ್ನು ಇಲಾಖೆ ಮಾಡಬೇಕು ಎಂದು ಮಂಗಳೂರ... ಅಂತರಾಷ್ಟ್ರೀಯ ವಸ್ತು ಸಂಗ್ರಹಾಲಯ ದಿನಾಚರಣೆ: ಮಂಗಳೂರಿನಲ್ಲಿ ಪ್ರಾಚ್ಯ ವಸ್ತುಗಳ ಪ್ರದರ್ಶನ ಚಿತ್ರ:ಅನುಷ್ ಪಂಡಿತ್ ಮಂಗಳೂರು ಮಂಗಳೂರು(reporter Karnataka.com) ಪುರಾತತ್ವ ಸಂಗ್ರಹಾಲಯಗಳು ಮತ್ತು ಪರಂಪರ ಇಲಾಖೆ ವತಿಯಿಂದ ಅಂತರಾಷ್ಟ್ರೀಯ ವಸ್ತು ಸಂಗ್ರಹಾಲಯ ದಿನಾಚರಣೆಯ ಪ್ರಯುಕ್ತ ದಕ್ಷಿಣ ಕನ್ನಡ ಜಿಲ್ಲೆಯ ಅಂಚೆ ಚೀಟಿ ಮತ್ತು ನಾಣ್ಯಗಳ ಸಂಗ್ರಹಕಾರರ ಸಂಘದ ಸದಸ್ಯರಿಂದ ವಿಶೇಷ ಪ್ರಾಚ್ಯ ವಸ್ತು... ಕಾರ್ಟೂನ್ ನೋಡುತ್ತಿದ್ದ ಮಾರ್ಜಾಲ ಇನ್ನಿಲ್ಲ!!: ಯೂ ಟ್ಯೂಬ್ ಚಾನೆಲ್ ನಲ್ಲಿ ಸುದ್ದಿಯಾಗಿದ್ದಳು ‘ಅಬ್ಬುಟ’! ಮಂಗಳೂರು(reporterkarnataka.com) ಮೊಬೈಲ್ ನಲ್ಲಿ ಕಾರ್ಟೂನ್ ನೋಡುವ ಮೂಲಕ ಯೂ ಟ್ಯೂಬ್ ಚಾನೆಲ್ ನಲ್ಲಿ ಸುದ್ದಿ ಮಾಡಿದ್ದ ಜಿಮ್ಮಿ ಯಾನೆ ಅಬ್ಬುಟ ಹೆಣ್ಣು ಬೆಕ್ಕು ಕೊನೆಯುಸಿರೆಳೆದಿದೆ. ಸುಮಾರು ಆರೂವರೆ ವರ್ಷ ಕಾಲ ಮನೆ ಮಂದಿಗೆ ಮನೋರಂಜನೆ ನೀಡುತ್ತಾ ಪ್ರೀತಿಗೆ ಪಾತ್ರವಾಗಿದ್ದ ಅಬ್ಬುಟ ಜಾಂಡಿಸ್ ಕಾಯಿ... ಹಿರಿಯ ಮುತ್ಸದ್ಧಿ ಪೂಜಾರಿಯ ಭೇಟಿಯಾಗಿ ಆಶೀರ್ವಾದ ಪಡೆದ ಶಾಸಕ ಖಾದರ್: ಬಂಟ್ವಾಳದ ಮನೆಯಲ್ಲಿ ಉಭಯ ಕುಶಲೋಪರಿ ಜಯಾನಂದ ಪೆರಾಜೆ ಬಂಟ್ವಾಳ info.reporterkarnataka@gmail.com ಕಾಂಗ್ರೆಸ್ ನ ಹಿರಿಯ ನಾಯಕ, ಕೇಂದ್ರ ಮಾಜಿ ಸಚಿವ ಬಿ. ಜನಾರ್ದನ ಪೂಜಾರಿ ಅವರ ಬಂಟ್ವಾಳದ ನಿವಾಸಕ್ಕೆ ಮಂಗಳೂರು ಶಾಸಕ ಯು.ಟಿ. ಖಾದರ್ ಅವರು ಬುಧವಾರ ಭೇಟಿ ನೀಡಿ ಹಿರಿಯ ಮುತ್ಸದ್ಧಿಯ ಆಶೀರ್ವಾದ ಪಡೆದರು. ಈ ಸಂದರ್ಭದಲ್ಲಿ ಮಾತನಾ... ಮೂಡಿಗೆರೆ ಗುತ್ತಿಹಳ್ಳಿ: ಕಾಡಾನೆ ದಾಳಿಗೆ ಅಪಾರ ಬೆಳೆ ಹಾನಿ; ಸೂಕ್ತ ಪರಿಹಾರಕ್ಕೆ ಸಂತ್ರಸ್ತ ರೈತ ಆಗ್ರಹ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಕಾಫಿ, ಅಡಕೆ ತೋಟಕ್ಕೆ ನುಗ್ಗಿದ ಕಾಡಾನೆಯೊಂದು ಬೆಳೆಯಲಾಗಿದ್ದ ಫಸಲನ್ನು ನಾಶ ಮಾಡಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಗುತ್ತಿ ಹಳ್ಳಿ ಗ್ರಾಮದಲ್ಲಿ ನಡೆದಿದೆ. ಗುತ್ತಿಹ... « Previous Page 1 …130 131 132 133 134 … 391 Next Page » ಜಾಹೀರಾತು