ಮೂಡುಬಿದ್ರೆ: ಪತ್ನಿಯ ತಮ್ಮನಿಂದಲೇ ಭಾವನ ಬರ್ಬರ ಹತ್ಯೆ; ಕೌಟುಂಬಿಕ ಕಲಹಕ್ಕೆ ಹೆಣ ಉರುಳಿತೇ? ಮೂಡುಬಿದ್ರಿ(reporterkarnataka.com): ಇಲ್ಲಿನ ಗಂಟಾಲ್ಕಟ್ಟೆ ಸಮೀಪ ವ್ಯಕ್ತಿಯೊಬ್ಬನನ್ನು ಆತನ ಹೆಂಡತಿಯ ತಮ್ಮ ಬರ್ಬರವಾಗಿ ಕೊಲೆ ಮಾಡಿದ ಘಟನೆ ನಡೆದಿದೆ. ಹತ್ಯೆಗೀಡಾದ ವ್ಯಕ್ತಿ ಯನ್ನು ಚಿಕ್ಕಮಗಳೂರಿನ ನಿವಾಸಿ ಮಹಮ್ಮದ್ ಜಮಾಲ್ (43) ಎಂದು ಗುರುತಿಸಲಾಗಿದೆ. ಆತನ ಪತ್ನಿಯ ತಮ್ಮ ಮಹಮ್ಮದ್ ಶಾಹಿಬ್ ಕ... ಎಲ್ಲರ ಚಿತ್ತ ಮೇ 13ರತ್ತ: ಎನ್ ಐಟಿಕೆ ಸ್ಟ್ರಾಂಗ್ ರೂಮ್ ಗೆ ಸಿಆರ್ ಪಿಎಫ್ ಜವಾನರ ಸರ್ಪಗಾವಲು ಅಶೋಕ್ ಕಲ್ಲಡ್ಕ ಮಂಗಳೂರು ಅನುಷ್ ಪಂಡಿತ್ ಮಂಗಳೂರು info.reporterkarnataka@gmail.com ರಾಜ್ಯ ವಿಧಾನಸಭೆ ಚುನಾವಣೆ ಮುಗಿದಿದೆ. ಜಿಲ್ಲೆಯ 8 ಕ್ಷೇತ್ರಗಳಲ್ಲಿ ಸ್ಪರ್ಧಿಸುತ್ತಿರುವ ಎಲ್ಲ 60 ಮಂದಿ ಅಭ್ಯರ್ಥಿ ಗಳ ಭವಿಷ್ಯ ಸುರತ್ಕಲ್ ಸಮೀಪದ ಎನ್ ಐಟಿಕೆಯ ಸ್ಟ್ರಾಂಗ್ ರೂಮ್ ನಲ್ಲಿ ಭದ್ರವಾಗಿದೆ. ಮೇ ... ಉಳ್ಳಾಲ: ರೂಪದರ್ಶಿ ಪ್ರೇಕ್ಷಾ ಆತ್ಮಹತ್ಯೆ ಪ್ರಕರಣದ ಆರೋಪಿ ನೇಣಿಗೆ ಶರಣು ಉಳ್ಳಾಲ(reporterkarnataka.com): ಭಾರೀ ಸುದ್ದಿ ಮಾಡಿದ್ದ ಉದಯೋನ್ಮುಖ ರೂಪದರ್ಶಿ ಕುಂಪಲದ ಪ್ರೇಕ್ಷಾ ಆತ್ಮಹತ್ಯೆ ಪ್ರಕರಣದ ಆರೋಪಿ ಯುವಕ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಕುಂಪಲದ ಆಶ್ರಯ ಕಾಲನಿಯ ನಿವಾಸಿ ಪ್ರೇಕ್ಷಾಳ ಮೃತದೇಹ ಆತ್ಮಹತ್ಯೆ ಮಾಡಿಕೊಂಡ ಸ್ಥಿತಿ ಯಲ್ಲಿ ಎರಡು ವರ್ಷಗಳ ಹಿಂದೆ ಅವ... ಮೂಡುಶೆಡ್ಡೆ ಅಹಿತಕರ ಘಟನೆಗಳಿಗೆ ಮಿಥುನ್ ರೈ ಪ್ರಚೋದನೆ ಕಾರಣ: ಉಮಾನಾಥ ಕೋಟ್ಯಾನ್ ಆರೋಪ ಮಂಗಳೂರು(reporter Karnataka.com): ಮೂಡುಬಿದ್ರೆ ವಿಧಾನಸಭಾ ಕ್ಷೇತ್ರ ವ್ಯಾಫ್ತಿಯ ಮೂಡುಶೆಡ್ಡೆಯಲ್ಲಿ ನಿನ್ನೆ (ಬುಧವಾರ) ನಡೆದ ಅಹಿತಕರ ಘಟನೆಗಳಿಗೆ ಕಾಂಗ್ರೆಸ್ ಅಭ್ಯರ್ಥಿ ಮಿಥುನ್ ರೈ ಅವರ ಪ್ರಚೋದನಕಾರಿ ನಡವಳಿಕೆಯೇ ಕಾರಣ ಎಂದು ಬಿಜೆಪಿ ಅಭ್ಯರ್ಥಿ ಉಮಾನಾಥ ಕೋಟ್ಯಾನ್ ಹೇಳಿದರು. ಬಿಜೆಪಿ ಮಾಧ್ಯಮ ಕ... ವಿಧಾನ ಸಭೆ ಚುನಾವಣೆ: ದ.ಕ. ಜಿಲ್ಲೆಯಲ್ಲಿ ಸಂಜೆ 5ರ ವೇಳೆಗೆ ಶೇ. 68.93 ಮತದಾನ ಮಂಗಳೂರು(reporterkarnataka. com): ರಾಜ್ಯ ವಿಧಾನಸಭೆಗೆ ಬುಧವಾರ ಚುನಾವಣೆ ನಡೆದಿದಿದ್ದು, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸಂಜೆ 5 ಗಂಟೆಗೆ 68.93 ಮತದಾನವಾಗಿದೆ. ಬೆಳಗ್ಗೆ 7 ಗಂಟೆಗೆ ಮತದಾನ ಆರಂಭವಾಗಿದ್ದು, ಸಂಜೆ 6ರ ವರೆಗೆ ನಡೆಯಲಿದೆ. ಬೆಳ್ತಂಗಡಿ ಶೇ. 73.64, ಮೂಡುಬಿದರೆ ಶೇ. 70.47, ಮಂಗಳೂ... ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಶಿಗ್ಗಾಂವದಲ್ಲಿ ಮತ ಚಲಾವಣೆ: ಕುಟುಂಬ ಸಹಿತ ಆಗಮಿಸಿದ ಸಿಎಂ ಶಿಗ್ಗಾಂವಿ(reporterkarnataka.com): ಶಿಗ್ಗಾಂವ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಹಾಗೂ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಬುಧವಾರ ಹಾವೇರಿ ಜಿಲ್ಲೆಯ ಶಿಗ್ಗಾಂವಿ ಸರಕಾರಿ ಕನ್ನಡ ಹಿರಿಯ ಮಾದರಿ ಪ್ರಾಥಮಿಕ ಶಾಲೆಯಲ್ಲಿ ಕುಟುಂಬ ಸಮೇತರಾಗಿ ಮತದಾನ ಮಾಡಿದರು. ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಸಹಿತ ಪಕ್ಷದ ಪ್ರಮುಖರಿಂದ ಮತ ಚಲಾವಣೆ ಮಂಗಳೂರು(reporterkarnataka.com): ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಸಹಿತ ಪಕ್ಷದ ಪ್ರಮುಖರು ಹಾಗೂ ಅಭ್ಯರ್ಥಿ ಗಳು ಜಿಲ್ಲೆಯ ವಿವಿಧ ಮತಗಟ್ಟೆಗಳಲ್ಲಿ ಇಂದು ತಮ್ಮ ಹಕ್ಕು ಚಲಾಯಿಸಿದರು. ಪಕ್ಷದ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ಬೂತ್ ಸಂಖ್ಯೆ 90- ಸೈಂಟ್ ಅಲೋಶಿಯಸ್ ಇಂಗ್ಲ... ಮಂಗಳೂರು ದಕ್ಷಿಣ ಕಾಂಗ್ರೆಸ್ ಅಭ್ಯರ್ಥಿ ಲೋಬೊ ಬೆಂದೂರು ಸಂತ ಸಬೆಸ್ಟಿನ್ ಪ್ರಾಥಮಿಕ ಶಾಲೆಯಲ್ಲಿ ಮತ ಚಲಾವಣೆ ಮಂಗಳೂರು(reporterkarnataka.com): ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಜೆ. ಆರ್. ಲೋಬೊ ಅವರು ಇಂದು ಬೆಳಗ್ಗೆ ಬೆಂದೂರಿನ ಸಂತ ಸಬೆಸ್ಟಿಯನ್ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮತದಾನ ಮಾಡಿದರು. ಕುಟುಂಬ ಸಹಿತ ಬೆಳಗ್ಗೆ 7ರ ವೇಳೆಗೆ ಮತಗಟ್ಟೆಗೆ ತೆರಳಿದ ಅವರು ... ರಾಜ್ಯ ವಿಧಾನಸಭೆಗೆ ಇಂದು ಚುನಾವಣೆ: ದ.ಕ. ಜಿಲ್ಲೆ; 17.81 ಲಕ್ಷ ಮತದಾರರು ಹಕ್ಕು ಚಲಾವಣೆಗೆ 1860 ಮತಗಟ್ಟೆ ರೆಡಿ ಬೆಂಗಳೂರು(reporter Karnataka.com): ರಾಜ್ಯ ವಿಧಾನಸಭೆಗೆ ಸಾರ್ವತ್ರಿಕ ಚುನಾವಣೆ ಇಂದು ನಡೆಯಲಿದ್ದು, ದ.ಕ. ಜಿಲ್ಲೆಯ ಒಟ್ಟು 17,81,389 ಮತದಾರರು, 1,860 ಮತಗಟ್ಟೆಗಳಲ್ಲಿ ಮತಚಲಾಯಿಸಿ ಅಭ್ಯರ್ಥಿಗಳ ಭವಿಷ್ಯ ಬರೆಯಲಿದ್ದಾರೆ. ಶಾಂತಿಯುತ ಮತದಾನಕ್ಕೆ ರಾಜ್ಯದಲ್ಲಿ ಸಕಲ ಸಿದ್ದತೆಯನ್ನು ಈಗಾಗಲೇ ಪೂರ್ಣ... ರಾಜ್ಯ ವಿಧಾನಸಭೆ ಚುನಾವಣೆ: ಮತದಾರರು ಹಕ್ಕು ಚಲಾವಣೆಗೆ ನಾಳೆ ಸಾರ್ವಜನಿಕ ರಜೆ ಮಂಗಳೂರು(reporter Karnataka.com): ಸಾರ್ವತ್ರಿಕ ಕರ್ನಾಟಕ ವಿಧಾನಸಭಾ ಚುನಾವಣೆ-2023ಕ್ಕೆ ಸಂಬಂಧಿಸಿದಂತೆ, ಮತದಾರರು ತಮ್ಮ ಹಕ್ಕು ಚಲಾಯಿಸಲು ಅನುಕೂಲವಾಗುವಂತೆ, ಮೇ10ರ ಬುಧವಾರ ಸಾರ್ವಜನಿಕ ರಜೆ ಘೋಷಿಸಲಾಗಿದೆ. ಕೇಂದ್ರ ಮತ್ತು ರಾಜ್ಯ ಸರ್ಕಾರಿ ಕಚೇರಿಗಳು, ಶಾಲೆಗಳು, ಕಾಲೇಜುಗಳು, ವಿವಿಧ ಸಂಸ್ಥೆಗ... « Previous Page 1 …133 134 135 136 137 … 391 Next Page » ಜಾಹೀರಾತು