ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಮುಲ್ಕಿಗೆ ಆಗಮನ: ಚುನಾವಣಾ ಪ್ರಚಾರ ಸಭೆ ಆರಂಭ ಮಂಗಳೂರು(reporterkarnataka.com): ರಾಜ್ಯ ವಿಧಾನಸಭೆ ಚುನಾವಣೆಯ ಹಿನ್ನೆಲೆಯಲ್ಲಿ ಪಕ್ಷದ ಪ್ರಚಾರಾರ್ಥವಾಗಿ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಅವರು ಭಾನುವಾರ ಮಧ್ಯಾಹ್ನ ಮೂಲ್ಕಿಯ ಕೊಳ್ನಾಡು ಮೈದಾನಕ್ಕೆ ಆಗಮಿಸಿದರು. ಮುಲ್ಕಿ ಮೂಡುಬಿದ್ರೆ ಕಾಂಗ್ರೆಸ್ ಅಭ್ಯರ್ಥಿ ಮಿಥುನ್ ರೈ ಅವರ ಪರವಾಗಿ ಮತಯ... ‘ಮೇ 10 – ವೋಟು ಒತ್ತು’ ಜಾಗೃತಿ ಜಾಥಾ: ಕರಪತ್ರ ವಿತರಣೆ ಚಿತ್ರ: ಅನುಷ್ ಪಂಡಿತ್ ಮಂಗಳೂರು ಮಂಗಳೂರು(reporterkarnataka.com): ಮತದಾನ ಪವಿತ್ರವಾದ ಹಕ್ಕು. ಮೇ 10ರಂದು ಮಂಗಳೂರು ನಗರದ ಮತದಾರರೆಲ್ಲರೂ ತಮ್ಮ ಸಮೀಪದ ಮತಗಟ್ಟೆಗೆ ಬಂದು ಈ ಹಕ್ಕನ್ನು ಚಲಾಯಿಸಿ, ಉತ್ತಮ ಜನಪ್ರತಿನಿಧಿಯನ್ನು ಆಯ್ಕೆ ಮಾಡುವಂತೆ ಜಿಲ್ಲಾ ಚುನಾವಣಾಧಿಕಾರಿಯೂ ಆಗಿರುವ ಜಿಲ್ಲಾಧಿಕಾರಿ ... ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಇಂದು ಮುಲ್ಕಿಗೆ: ಚುನಾವಣಾ ಪ್ರಚಾರ ಸಭೆಯಲ್ಲಿ ಭಾಗಿ ಮಂಗಳೂರು(reporterkarnataka.com): ರಾಜ್ಯ ವಿಧಾನಸಭೆ ಚುನಾವಣೆಯ ಹಿನ್ನೆಲೆಯಲ್ಲಿ ಪಕ್ಷದ ಪ್ರಚಾರಾರ್ಥವಾಗಿ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಅವರು ಮೇ 7ರಂದು ಮಧ್ಯಾಹ್ನ 1 ಗಂಟೆಗೆ ಮೂಲ್ಕಿಯ ಕೊಳ್ನಾಡು ಮೈದಾನದಲ್ಲಿ ಸಾರ್ವಜನಿಕ ಸಭೆಯಲ್ಲಿ ಭಾಗವಹಿಸುವರು. 50 ಸಾವಿರಕ್ಕಿಂತ ಹೆಚ್ಚು ಜನರು ಸೇರ... ಫಲ್ಗುಣಿಯಲ್ಲಿ ರಾಟವಾಣ ಉತ್ಸವ: ಕೋಳೂರು ಸಾವಿರದ ಸಂಭ್ರಮದ ಸುಗ್ಗಿ ಆಚರಣೆ; 14 ಗ್ರಾಮದೇವತೆಗಳಿಗೆ ವಿಶೇಷ ಪೂಜೆ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಕೊಟ್ಟಿಗೆಹಾರ ಸಮೀಪದ ಫಲ್ಗುಣಿಯ ಕೋಳೂರು ಸಾವಿರದ ರಾಟವಾಣ ಉತ್ಸವ ವಿಜೃಂಭಣೆಯಿಂದ ಜರುಗಿತು. ಸುತ್ತಮುತ್ತಲಿನ 14 ಗ್ರಾಮದ ಸಾವಿರಕ್ಕೂ ಅಧಿಕ ಭಕ್ತರು 14 ಗ್ರಾಮದ ದೇವತೆಗಳಿಗೆ ವಿಶೇಷ ಪೂಜೆ ಸಲ್ಲಿಸಿದರು. ಬಳಿಕ ಕೋಳೂರ... ಭಜರಂಗದಳ ನಿಷೇಧ ಘೋಷಣೆಗೆ ಜನರೇ ತಕ್ಕ ಉತ್ತರ ನೀಡಲಿದ್ದಾರೆ: ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಪುತ್ತೂರು(reporterkarnataka.com): ಪುತ್ತೂರು ಜನರಿಗೆ ನನ್ನ ನಮಸ್ಕಾರಗಳು ಎಂದು ಮಾತು ಆರಂಭಿಸಿದ ಅವರು, ಪರುಶುರಾಮನ ಸನ್ನಿಧಿಗೆ ಬಂದಷ್ಟು ಖುಷಿ ಆಗಿದೆ. ಬಜರಂಗ ದಳವನ್ನು ನಿಷೇಧ ಮಾಡುವ ಘೋಷಣೆಗೆ ಮತದಾರರು ತಕ್ಕ ಉತ್ತರ ನೀಡಬೇಕು. ಡಬಲ್ ಎಂಜಿನ್ ಸರ್ಕಾರವು ಉತ್ತಮ ಅಭಿವೃದ್ಧಿ ಕೆಲಸಗಳನ್ನು ಮಾಡಿದ... ಪುತ್ತೂರಿನಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಭರ್ಜರಿ ರೋಡ್ ಶೋ: ಮಹಾಲಿಂಗೇಶ್ವರನ ದರ್ಶನ ಪುತ್ತೂರು(reporterkarnataka.com): ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಬಿಜೆಪಿ ಅಭ್ಯರ್ಥಿ ಆಶಾ ತಿಮ್ಮಪ್ಪ ಪರ ಇಲ್ಲಿನ ಮಹಾಲಿಂಗೇಶ್ವರ ದೇವಳದಿಂದ ಭರ್ಜರಿ ರೋಡ್ ಶೋ ನಡೆಸಿದರು. ನಿಗದಿತ ಸಮಯಕ್ಕಿಂತ ಸುಮಾರು 2 ತಾಸು ವಿಳಂಬವಾಗಿ ಯೋಗಿ ಆದಿತ್ಯನಾಥ್ ಅವರು ಪುತ್ತೂರಿಗೆ ಎಂಟ್... ಮೂಡಬಿದ್ರೆ: ಆಮ್ ಆದ್ಮಿ ಪಾರ್ಟಿ ಅಭ್ಯರ್ಥಿ ವಿಜಯನಾಥ ವಿಠಲ ಶೆಟ್ಟಿ ಪಾದಯಾತ್ರೆ ಮೂಲಕ ಮತಯಾಚನೆ ಮೂಡಬಿದ್ರೆ(reporterkarnataka.com): ಮೂಡಬಿದ್ರೆ ಕ್ಷೇತ್ರದ ಆಮ್ ಆದ್ಮಿ ಪಾರ್ಟಿ ಅಭ್ಯರ್ಥಿ ವಿಜಯನಾಥ ವಿಠಲ ಶೆಟ್ಟಿ ಅವರ ಶುಕ್ರವಾರ ಮೂಡಬಿದ್ರೆಯ ಸ್ವರಾಜ್ ಮೈದಾನದಲ್ಲಿರುವ ಮಾರ್ಕೆಟ್ ನ ಅಂಗಡಿಗಳಿಗೆ ಪಾದಯಾತ್ರೆಯ ಮೂಲಕ ತೆರಳಿ ಮತಯಾಚನೆ ಮಾಡಿದರು. ಈ ಸಂದರ್ಭದಲ್ಲಿ ಸದಾಶಿವ ರಾವ್ , ತೋಮಸ್ ಮತಯಾಸ್... ಹರೇಕಳ ಸೇತುವೆ ಗೇಟ್ ತೆರೆದ ಪ್ರಕರಣ: ತಿಂಗಳ ಬಳಿಕ ಡಿವೈಎಫ್ ಐ ಕಾರ್ಯಕರ್ತರ ಮೇಲೆ ಎಫ್ ಐಆರ್ ಉಳ್ಳಾಲ(reporterkarnataka.com): ಉಳ್ಳಾಲ ತಾಲೂಕು ಹರೇಕಳ ಕಾಮಗಾರಿ ಮುಗಿದ ಸೇತುವೆಯ ಗೇಟ್ ತೆರೆದು ಸಂಚಾರಕ್ಕೆ ಅವಕಾಶ ಕಲ್ಪಿಸಿದ ಪ್ರಕರಣದಲ್ಲಿ ತಿಂಗಳ ತರುವಾಯ ಅಧಿಕಾರಿಗಳು ಕೊಣಾಜೆ ಠಾಣೆಯಲ್ಲಿ ಡಿವೈಎಫ್ಐ ಕಾರ್ಯಕರ್ತರ ಮೇಲೆ ಎಫ್ ಐಆರ್ ದಾಖಲಿಸಲಾಗಿದೆ. ಗೇಟ್ ತೆರವುಗೊಳಿಸಿದ ಸಂದರ್ಭ ಅಧಿಕಾರಿಗ... ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ 7ರಂದು ಮುಲ್ಕಿಗೆ: ಚುನಾವಣಾ ಪ್ರಚಾರ ಸಭೆಯಲ್ಲಿ ಭಾಗಿ ಮಂಗಳೂರು(reporterkarnataka.com): ರಾಜ್ಯ ವಿಧಾನಸಭೆ ಚುನಾವಣೆಯ ಹಿನ್ನೆಲೆಯಲ್ಲಿ ಪಕ್ಷದ ಪ್ರಚಾರಾರ್ಥವಾಗಿ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಅವರು ಮೇ 7ರಂದು ಮಧ್ಯಾಹ್ನ 1 ಗಂಟೆಗೆ ಮೂಲ್ಕಿ ಪ್ರದೇಶಕ್ಕೆ ಆಗಮಿಸಲಿದ್ದು, 50 ಸಾವಿರಕ್ಕಿಂತ ಹೆಚ್ಚು ಜನರು ಸೇರುವ ನಿರೀಕ್ಷೆ ಇದೆ. ಈ ಸಂದರ್ಭದಲ್ಲಿ... ಬೆಂಗಳೂರು: ಸುಧಾರಿತ ಕಂಪ್ಯೂಟಿಂಗ್ನಲ್ಲಿ ಇತ್ತೀಚಿನ ಪ್ರವೃತ್ತಿಯ ಕುರಿತು ಅಂತಾರಾಷ್ಟ್ರೀಯ ಸಮ್ಮೇಳನ ಮಂಗಳೂರು(reporterkarnataka.com) ಐಸಿಆರ್ಎಸಿ - 2024, ಸುಧಾರಿತ ಕಂಪ್ಯೂಟಂಗ್ನಲ್ಲಿನ ಇತ್ತೀಚಿನ ಪ್ರವೃತ್ತಿಗಳ ಕುರಿತು ಅಂತಾರಾಷ್ಟ್ರೀಯ ಸಮ್ಮೇಳನವನ್ನು ಬೆಂಗಳೂರಿನ ಸೈಂಟ್ ಜೋಸೆಫ್ ಇನ್ಸ್ಟಿಟ್ಯೂಟ್ ಆಫ್ ಇನ್ಫರ್ಮೇಷನ್ ಸೈನ್ಸ್, ಸೈಂಟ್ ಜೋಸೆಫ್ ವಿಶ್ವವಿದ್ಯಾಲಯದ ಎಸ್ಜೆಯು ಆಡಿಟೋರಿಯಂನಲ್ಲಿ ಮ... « Previous Page 1 …135 136 137 138 139 … 391 Next Page » ಜಾಹೀರಾತು