ಮಾಜಿ ಪ್ರಧಾನಿ ದೇವೇಗೌಡ ನಾಳೆ ಮಂಗಳೂರಿಗೆ: ಗುರುಪುರ ಕೈಕಂಬದಲ್ಲಿ ಸಾರ್ವಜನಿಕ ಸಭೆ: ದೇಗುಲ, ದೈವಸ್ಥಾನಗಳ ಭೇಟಿ ಮಂಗಳೂರು(reporterkarnataka.com): ಮಾಜಿ ಪ್ರಧಾನಿ ಎಚ್ ಡಿ. ದೇವೇಗೌಡ ಅವರು ಮೇ 1 ಸೋಮವಾರ ಮಂಗಳೂರಿಗೆ ಭೇಟಿ ನೀಡುವರು. ಮೇ 1ರಂದು ದೇವೇಗೌಡ ಅವರು ಮಧ್ಯಾಹ್ನ 2.00 ಗಂಟೆಗೆ ಕೃಷ್ಣಾಪುರದ ಫಿಝ ಗಾರ್ಡನ್ ಹೆಲಿಪಾಡ್ ಗೆ ಆಗಮಿಸುವರು.2.30 ಸುರತ್ಕಲ್ ಸೂರಜ್ ಹೋಟೆಲ್ ನಲ್ಲಿ ತಂಗುವರು. 3.30ಕ್ಕೆ ಸುಂಕದ... ಸಂಗೀತ ಪರಂಪರೆ ಉಳಿಸಲು ಹಲವು ಯೋಜನೆ: ಬಂಟ್ವಾಳ ಸಂಗೀತ ಪರಿಷತ್ ಸಭೆಯಲ್ಲಿ ನಿರ್ಣಯ ಬಂಟ್ವಾಳ(reporterkarnataka.com): ಸಂಗೀತ ಪರಂಪರೆಯ ಉಳಿವಿಗಾಗಿ ಸಾರ್ವಜನಿಕ ರ ಗಮನ ಸೆಳೆಯುವಂತಾಗಲು, ಸಂಗೀತ ಶ್ರೋತೃಗಳನ್ನು ಸೃಷ್ಟಿಸಿ ಹೆಚ್ಚಿಸುವ ನಿಟ್ಟಿನಲ್ಲಿ ಹಲವು ಯೋಜನೆಗಳನ್ನು ಕೈಗೆತ್ತಿಕೊಳ್ಳಲು ಸಂಗೀತ ಪರಿಷತ್ ಬಂಟ್ವಾಳ ಇದರ ಸಭೆಯಲ್ಲಿ ನಿರ್ಣಯಿಸಲಾಯಿತು. ಸಂಗೀತ ಪರಿಷತ್ ಬಂಟ್ವಾಳ ಹಾಗ... ಮನೆಯಿಂದಲೇ ಮತದಾನಕ್ಕೆ ಮೇ 6ರ ವರೆಗೆ ಅವಕಾಶ: ಚುನಾವಣೆ ಇತಿಹಾಸದಲ್ಲೇ ಮೊದಲ ಬಾರಿಗೆ ಜಾರಿ; ವೀಡಿಯೊ ರೆಕಾರ್ಡಿಂಗ್ ಮಂಗಳೂರು(reporterkarnataka.com): ಚುನಾವಣೆಯ ಇತಿಹಾಸದಲ್ಲೇ ಮೊದಲ ಬಾರಿಗೆ ಜಾರಿಗೆ ತರಲಾದ ಮನೆಯಿಂದಲೇ ಮತದಾನ ಶನಿವಾರದಿಂದಲೇ ಆರಂಭಗೊಂಡಿದೆ. ಮೇ 6 ರವರೆಗೆ ಬ್ಯಾಲೆಟ್ ಮತದಾನಕ್ಕೆ ಅವಕಾಶ ನೀಡಲಾಗಿದೆ. ಮನೆಯಿಂದಲೇ ಮತದಾನ ಪ್ರಕ್ರಿಯೆಯಲ್ಲಿ 80 ವರ್ಷ ಮೇಲ್ಪಟ್ಟ ಹಿರಿಯ ನಾಗರಿಕರು, ವಿಶೇಷಚೇತನರು ಪ... ಕಡಲನಗರಿಯಲ್ಲೇ ಗೃಹ ಸಚಿವ ಅಮಿತ್ ಶಾ ರಾತ್ರಿ ವಾಸ್ತವ್ಯ: ವಿಮಾನ ಟೇಕಾಫ್ ಆಗಲೇ ಇಲ್ಲ, ಪ್ರಧಾನ್ ಮಂಗಳೂರಿಗೆ ಬರಲೇ ಇಲ್ಲ!! ಮಂಗಳೂರು(reporterkarnataka.com): ಎಲ್ಲವೂ ಅಂದುಕೊಂಡಂತೆ ನಡೆಯುತ್ತಿದ್ದರೆ ರೋಡ್ ಶೋಗೆ ಆಗಮಿಸಿದ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ನಿನ್ನೆ ರಾತ್ರಿಯೇ ಮಂಗಳೂರಿನಿಂದ ನಿರ್ಗಮಿಸಬೇಕಿತ್ತು. ಹಾಗೆ ಶನಿವಾರ ರಾತ್ರಿಯೇ ಬಿಜೆಪಿ ರಾಜ್ಯ ಉಸ್ತುವಾರಿ ಧರ್ಮೇಂದ್ರ ಪ್ರಧಾನ್ ಆಗಮಿಸಿತ್ತು. ಆದರೆ ಬೆಂಗಳೂರ... ಜೆಇಇ ಮೈನ್ಸ್ ದ್ವಿತೀಯ ಹಂತದ ಪರೀಕ್ಷೆ: ಬೆಂದೂರ್ವೆಲ್ ಮಾರ್ಸ್ ಲರ್ನಿಂಗ್ ಸೆಂಟರ್ನ ವಿದ್ಯಾರ್ಥಿಗಳಿಂದ ಮಹತ್ತರ ಸಾಧನೆ ಮಂಗಳೂರು(reporterkarnataka.com): ಎಂಜಿನಿಯರಿಂಗ್ ವಿಭಾಗದಲ್ಲಿ ರಾಷ್ಟ್ರಮಟ್ಟದಲ್ಲಿ ನಡೆದ ಜೆಇಇ ಮೈನ್ಸ್ ದ್ವಿತೀಯ ಹಂತದ ಪರೀಕ್ಷೆಯಲ್ಲಿ ಬೆಂದೂರ್ವೆಲ್ ಸಿಟಿ ಆರ್ಕೇಡ್ ಬಿಲ್ಡಿಂಗ್ನಲ್ಲಿರುವ ಮಾರ್ಸ್ ಲರ್ನಿಂಗ್ ಸೆಂಟರ್ನ ಎಂ.ಬಿ. ಗ್ಯಾನ್ ತಮ್ಮಯ್ಯ ೯೮.೬೦೯ ಅಂಕ ಪಡೆದಿದ್ದು ಸಂಸ್ಥೆಯ ಒಟ್ಟು ೪ ವ... ತುಷ್ಟೀಕರಣರಹಿತ ಅಭಿವೃದ್ಧಿ ನೀತಿಯೇ ಮುಸ್ಲಿಂ ಸಮುದಾಯಕ್ಕೆ ಶ್ರೀರಕ್ಷೆ: ಬಿಜೆಪಿ ರಾಷ್ಟ್ರೀಯ ವಕ್ತಾರ ಡಾ. ಸೈಯದ್ ಝಾಫರ್ ಇಸ್ಲಾಂ ಮಂಗಳೂರು(reporterkarnataka.com): ತುಷ್ಟೀಕರಣದ ನೀತಿಯೊಂದಿಗೆ ಈ ದೇಶದಲ್ಲಿ ಕಾಂಗ್ರೆಸ್ ಪಕ್ಷ ಮುಸ್ಲಿಂ ಸಮುದಾಯವನ್ನು ಮತ ಬ್ಯಾಂಕ್ ಆಗಿ ಪರಿವರ್ತಿಸಿ ಅಭಿವೃದ್ಧಿಯ ಆಯಾಮಗಳಿಂದ ಹೊರಗಿಟ್ಟಿರುವುದೇ ನಮ್ಮ ಸಮುದಾಯದ ಇಂದಿನ ಪರಿಸ್ಥಿತಿಗೆ ಕಾರಣ ಎಂದು ಬಿಜೆಪಿ ರಾಷ್ಟ್ರೀಯ ವಕ್ತಾರ ಹಾಗೂ ರಾಷ್ಟ್ರೀಯ ಕಾರ... ಕಡಲನಗರಿ ಮಂಗಳೂರಿನಲ್ಲಿ ಗೃಹ ಸಚಿವ ಅಮಿತ್ ಶಾ ಭರ್ಜರಿ ರೋಡ್ ಶೋ: ಕ್ಲಾಕ್ ಟವರ್ ನಿಂದ ಆರಂಭ ಮಂಗಳೂರು(reporterkarnataka.com): ರಾಜ್ಯ ವಿಧಾನಸಭೆ ಚುನಾವಣೆಯ ಪ್ರಚಾರಾರ್ಥವಾಗಿ ಕೇಂದ್ರ ಗೃಹ ಸಚಿವ, ಬಿಜೆಪಿ ನಾಯಕ ಅಮಿತ್ ಶಾ ಅವರು ಶನಿವಾರ ಕಡಲನಗರಿ ಮಂಗಳೂರಿನಲ್ಲಿ ಭರ್ಜರಿ ರೋಡ್ ಶೋ ನಡೆಸಿದರು. ಬಿಗಿ ಬಂದೋಬಸ್ತ್ ನಡುವೆ ನಗರದ ಪುರಭವನ ಸಮೀಪದ ಕ್ಲಾಕ್ ಟವರ್ನಿಂದ ಅಮಿತ್ ಶಾ ಅವರ ರೋಡ್ ಶೋ ... ಅಮಿತ್ ಶಾ ರೋಡ್ ಶೋಗೆ ಕ್ಷಣಗಣನೆ ಆರಂಭ: ಕಡಲನಗರಿಯ ಕೇಸರಿ ಪಡೆಗೆ ಮತ್ತಷ್ಟು ರಂಗು ಮಂಗಳೂರು(reporterkarnataka.com): ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ರೋಡ್ ಶೋ ಹಿನ್ನೆಲೆಯಲ್ಲಿ ಬಿಗಿ ಬಂದೋಬಸ್ತ್ ನಡುವೆ ನಗರವನ್ನು ಶೃಂಗಾರ ಮಾಡಲಾಗಿದೆ. ಹಂಪನಕಟ್ಟೆ, ನವಭಾರತ ಸರ್ಕಲ್ ಪ್ರದೇಶ ಕೇಸರಿಮಯವಾಗಿದೆ. ರಾಜ್ಯ ವಿಧಾನಸಭೆ ಚುನಾವಣೆಗೆ ಬಿಜೆಪಿ ಭರ್ಜರಿ ಪ್ರಚಾರ ನಡೆಸುತ್ತಿದ್ದು, ಅದರ ಭಾಗ... ಕೃಷ್ಣನಗರಿ ಉಡುಪಿಗೆ ಆಗಮಿಸಿದ ಕೇಂದ್ರ ಗೃಹ ಸಚಿವ ಅಮಿತ್ ಶಾ: ಆದಿ ಉಡುಪಿ ಹೆಲೆಪ್ಯಾಡ್ ನಲ್ಲಿ ಸ್ವಾಗತ ಉಡುಪಿ(reporterkarnataka.com): ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಕೃಷ್ಣನಗರಿ ಉಡುಪಿಗೆ ಶನಿವಾರ ಆಗಮಿಸಿದ್ದಾರೆ. ಮಡಿಕೇರಿಯಿಂದ ಹೆಲಿಕಾಪ್ಟರ್ ಮೂಲಕ ಅವರು ಆದಿ ಉಡುಪಿಯ ಹೆಲಿಪ್ಯಾಡ್ ನಲ್ಲಿ ಬಂದು ಇಳಿದಿದ್ದಾರೆ. ಉಡುಪಿ ಜಿಲ್ಲಾ ಬಿಜೆಪಿ ಅಧ್ಯಕ್ಷ ಕೆ. ಸುರೇಶ್ ನಾಯಕ್, ಬಿಜೆಪಿ ಅಭ್ಯರ್ಥಿ ಗ... ಸೂರ್ಯಾಘಾತ: ಚುನಾವಣಾ ಪ್ರಚಾರದ ವೇಳೆ ಕುಸಿದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿಜಯನಗರ(reporterkarnataka.com): ಚುನಾವಣಾ ಪ್ರಚಾರದ ವೇಳೆ ಸೂರ್ಯಾಘಾತ(ಸನ್ ಸ್ಟ್ರೋಕ್) ದಿಂದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕುಸಿದ ಘಟನೆ ಕೂಡ್ಲಿಗಿಯಲ್ಲಿ ನಡೆದಿದೆ. ಕಾಂಗ್ರೆಸ್ ಅಭ್ಯರ್ಥಿ ಡಾ. ಎನ್. ಟಿ. ಶ್ರೀನಿವಾಸ್ ಅವರ ಪರವಾಗಿ ಪ್ರಚಾರ ಮಾಡಲು ಕೂಡ್ಲಿಗಿಗೆ ಸಿದ್ದರಾಮಯ್ಯ ಅವರು ಹೆಲಿಕ... « Previous Page 1 …139 140 141 142 143 … 391 Next Page » ಜಾಹೀರಾತು