ಮೂಡುಬಿದರೆ ಕಾಂಗ್ರೆಸ್ ಅಭ್ಯರ್ಥಿ ಮಿಥುನ್ ರೈ ನಾಮಪತ್ರ ಸಲ್ಲಿಕೆ: ಮಹಮ್ಮಾಯಿ ದೇವರ ದರ್ಶನ ಪಡೆದು ಮೆರವಣಿಗೆ ಮೂಡುಬಿದಿರೆ(reporterkarnataka.com): ಮೂಡುಬಿದಿರೆ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಮಿಥುನ್ ರೈ ಸೋಮವಾರ ಸಾವಿರಾರು ಕಾರ್ಯಕರ್ತರು ಹಾಗೂ ಅಭಿಮಾನಿಗಳ ಜತೆ ತೆರಳಿ ನಾಮಪತ್ರ ಸಲ್ಲಿಸಿದರು. ಸೋಮವಾರ ಬೃಹತ್ ಮೆರವಣಿಗೆಯಲ್ಲಿ ಮೂಡುಬಿದರೆ ಆಡಳಿತಸೌಧಕ್ಕೆ ಬಂದು ಚುನಾವಣಾಧಿಕಾರಿ ಮಹೇಶ್ಚಂದ್ರ ಅವರಿಗೆ... ಮಂಗಳೂರು ದಕ್ಷಿಣ ಬಿಜೆಪಿ ಅಭ್ಯರ್ಥಿ ವೇದವ್ಯಾಸ ಕಾಮತ್ ನಾಮಪತ್ರ ಸಲ್ಲಿಕೆ: ಭಾರೀ ಜನಸ್ತೋಮದೊಂದಿಗೆ ಪಾದಯಾತ್ರೆ ಮಂಗಳೂರು(reporterkarnataka.com): ಮಂಗಳೂರು ದಕ್ಷಿಣ ಬಿಜೆಪಿ ಅಭ್ಯರ್ಥಿ ವೇದವ್ಯಾಸ ಕಾಮತ್ ಅವರು ಸಾವಿರಾರು ಕಾರ್ಯಕರ್ತರ ಜತೆ ಸೋಮವಾರ ನಾಮಪತ್ರ ಸಲ್ಲಿಸಿದರು. ಇದಕ್ಕೂ ಮುನ್ನ ಅವರು ನಗರದ ಕುದ್ರೋಳಿ ಗೋಕರ್ಣನಾಥ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿ ಪಾದಯಾತ್ರೆ ಮೂಲಕ ಮಂಗಳೂರು ಮಹಾನಗರಪಾಲಿಕೆ ಕಚೇ... ಮಂಗಳೂರು ದಕ್ಷಿಣ ಕಾಂಗ್ರೆಸ್ ಅಭ್ಯರ್ಥಿ ಜೆ. ಆರ್. ಲೋಬೊ ಅವರ ಚುನಾವಣಾ ಕಚೇರಿ ಉದ್ಘಾಟನೆ ಚಿತ್ರ :ಅನುಷ್ ಪಂಡಿತ್ ಮಂಗಳೂರು ಮಂಗಳೂರು(reporterkarnataka.com): ಮಂಗಳೂರು ದಕ್ಷಿಣ ಕಾಂಗ್ರೆಸ್ ಅಭ್ಯರ್ಥಿ ಜೆ. ಆರ್. ಲೋಬೊ ಅವರ ನೂತನ ಚುನಾವಣಾ ಕಚೇರಿಯನ್ನು ಸೋಮವಾರ ನಗರದ ಕದ್ರಿ ನಂತೂರು ರಸ್ತೆಯ ಜಿಮ್ಮಿಸ್ ಸೂಪರ್ ಮಾರ್ಕೆಟ್ ಎದುರುಗಡೆಯ ಒರೇನಿಯಾ ವಾಣಿಜ್ಯ ಸಂಕೀರ್ಣದಲ್ಲಿ ಉದ್ಘಾಟಿಸಲಾ... ಕಾಂಗ್ರೆಸ್ ಅಧಿಕಾರಕ್ಕೆ ಬರುವುದು ಖಚಿತ: ಪಾಂಡವರಕಲ್ಲು ಚುನಾವಣಾ ಕಚೇರಿ ಉದ್ಘಾಟಿಸಿ ಮಾಜಿ ಸಚಿವ ರೈ ಬಂಟ್ವಾಳ(reporterkarnataka.com): ರಾಜ್ಯದಲ್ಲಿ ಈ ಬಾರಿ ಕಾಂಗ್ರೆಸ್ ಅಧಿಕಾರಕ್ಕೆ ಬರುವುದು ಖಚಿತವಾಗಿದೆ. ಹೀಗಾಗಿ ಕಾಂಗ್ರೆಸ್ ಈಗಾಗಲೇ ಘೋಷಣೆ ಮಾಡಿರುವ ಗ್ಯಾರಂಟಿ ಕೊಡುಗೆಗಳು ಜನತೆಗೆ ಲಭಿಸುವುದು ನಿಶ್ಚಿತ ಎಂದು ಬಂಟ್ವಾಳ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಬಿ. ರಮಾನಾಥ ರೈ ಭರವಸೆ ನೀಡ... ಉಡುಪಿ ಕ್ಷೇತ್ರ ಕಾಂಗ್ರೆಸ್ ಅಭ್ಯರ್ಥಿ ಪ್ರಸಾದ್ ರಾಜ್ ಕಾಂಚನ್ ನಾಮಪತ್ರ ಸಲ್ಲಿಕೆ: ಕಾಂಗ್ರೆಸ್ ಭವನದಿಂದ ಪಾದಯಾತ್ರೆ ಉಡುಪಿ(reporterkarnataka.com): ಉಡುಪಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾದ ಪ್ರಸಾದ್ ರಾಜ್ ಕಾಂಚನ್ ಅವರು ಇಂದು ಸಾವಿರಾರು ಕಾರ್ಯಕರ್ತರ ಜತೆ ನಾಮಪತ್ರ ಸಲ್ಲಿಸಿದರು. ಸಹಸ್ರಾರು ಸಂಖ್ಯೆಯ ನಾಯಕರು ಹಾಗೂ ಕಾರ್ಯಕರ್ತರೊಂದಿಗೆ ಬ್ರಹ್ಮಗಿರಿಯ ಕಾಂಗ್ರೆಸ್ ಭವನದಿಂದ ಪಾದಯಾತ್ರೆಯ ಮೂಲಕ ತಾ... ಬ್ರೈನ್ ಸ್ಟ್ರೋಕ್ ನಿಂದ ಬಳಲುತ್ತಿರುವ ಲಕ್ಷ್ಮಿನಾರಾಯಣರ ಚಿಕಿತ್ಸೆಗೆ ನೆರವಾಗುವಿರಾ? ಮಂಗಳೂರು(reporterkarnataka.com): ಲಕ್ಷ್ಮಿನಾರಾಯಣ ಅವರು ಮಂಗಳೂರು ತಾಲೂಕಿನ ಪುನರೂರು ಗ್ರಾಮದ ನಿವಾಸಿಯಾಗಿದ್ದು ಅವರು ಹಿಂದೆ ರಿಸರ್ವ್ ಪೊಲೀಸ ಇಲಾಖೆಯಲ್ಲಿ ಕಾರ್ಯ ನಿರ್ವಹಿಸಿ ಪ್ರಸಕ್ತ ಅಡುಗೆ ಕೆಲಸ, ಸಭೆ ಸಮಾರಂಭದ ಕಾರ್ಯಕ್ರಮಗಳಲ್ಲಿ ಬಡಿಸುವ ಕೆಲಸ ನಿರ್ವಹಿಸಿ ಆಗಿ ಬದುಕು ಸಾಗಿಸುತ್ತಿದ್ದ... ಬಿಜೆಪಿ ತೊರೆದ ಶೆಟ್ಟರ್ ಇಂದು ಕಾಂಗ್ರೆಸ್ಗೆ ಸೇರ್ಪಡೆ ಬೆಂಗಳೂರು (reporterkarnataka.com) ಬಿಜೆಪಿಯ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದ ಜಗದೀಶ್ ಶೆಟ್ಟರ್ ಅವರು ಬಿಜೆಪಿಯನ್ನು ತೊರೆದು ಕಾಂಗ್ರೆಸ್ಗೆ ಸೇರಲಿದ್ದಾರೆ. ಸೋಮವಾರ ಬೆಳಿಗ್ಗೆ 8.15ಕ್ಕೆ ಶೆಟ್ಟರ್ ಕಾಂಗ್ರೆಸ್ ಪಾಳಯಕ್ಕೆ ಸೇರಲಿದ್ದಾರೆ. ಬೆಂಗಳೂರಿನ ಕ್ವೀನ್ಸ್ ರಸ್ತೆಯಲ್ಲಿರುವ ಕೆಪಿಸ... ಬೀದಿ ವ್ಯಾಪಾರಿಗಳಿಗೆ ನಿಲ್ಲದ ಪಾಲಿಕೆ ಅಧಿಕಾರಿಗಳ ಕಾಟ: ಕಮಿಷನರ್ ಅವರೇ, ಗುಬ್ಬಿ ಮೇಲೆ ಬ್ರಹ್ಮಾಸ್ತ್ರ ನಿಲ್ಲಿಸಿ… ಮಂಗಳೂರು(reporterkarnataka.com): ನಗರದ ಪುರಭವನ ಮತ್ತು ಮೈದಾನ ರಸ್ತೆಯಲ್ಲಿ ಕಳೆದ ಹಲವಾರು ವರ್ಷಗಳಿಂದ ಭಾನುವಾರದ ರಜಾದಿನ ಬಟ್ಟೆ, ತರಕಾರಿ, ಹಣ್ಣು, ರೇಷನ್ ಸಾಮಾಗ್ರಿಗಳನ್ನು ಮಾರಾಟ ಮಾಡಿ ಬದುಕುತ್ತಿರುವ ಬಡ ಬೀದಿ ವ್ಯಾಪಾರಿಗಳಿಗೆ ಕಳೆದ ಭಾನುವಾರ ವ್ಯಾಪಾರ ಮಾಡಲು ನಗರಪಾಲಿಕೆಯ ಕೆಲವು ಅಧಿಕಾರಿಗ... ಮಂಗಳೂರು ದಕ್ಷಿಣ ಕಾಂಗ್ರೆಸ್ ಅಭ್ಯರ್ಥಿ ಜೆ.ಆರ್. ಲೋಬೊ ಚುನಾವಣಾ ಕಚೇರಿ ನಾಳೆ ಉದ್ಘಾಟನೆ ಮಂಗಳೂರು(reporterkarnataka.com): ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಜೆ. ಆರ್. ಲೋಬೊ ಅವರ ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರ ಚುನಾವಣಾ ಕಚೇರಿಯ ಉದ್ಘಾಟನೆ ಏ. 17ರಂದು ಬೆಳಿಗ್ಗೆ 10.45ಕ್ಕೆ ನಗರದ ಕದ್ರಿ ನಂತೂರು ರಸ್ತೆಯಲ್ಲಿರುವ ಜಿಮ್ಮಿಸ್ ಸೂಪರ್ ಮಾರ್ಕೆಟ್ ಎದುರ... ಬಂಟ್ವಾಳ: ಏ. 20ರಂದು ಕಾಂಗ್ರೆಸ್ ಅಭ್ಯರ್ಥಿ ರಮಾನಾಥ ರೈ ನಾಮಪತ್ರ ಸಲ್ಲಿಕೆ: ವೆಂಕಟರಮಣ ದೇಗುಲದಿಂದ ಪಾದಯಾತ್ರೆ ಬಂಟ್ವಾಳ(reporterkarnataka.com): ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಬಂಟ್ವಾಳ ಕಾಂಗ್ರೆಸ್ ಅಭ್ಯರ್ಥಿ ಬಿ. ರಮಾನಾಥ ರೈ ಅವರು ಏಪ್ರಿಲ್ 20ರಂದ ನಾಮಪತ್ರ ಸಲ್ಲಿಸಲಿದ್ದಾರೆ. ಬಿ.ಸಿ.ರೋಡ್ ನಲ್ಲಿರುವ ರಮಾನಾಥ ರೈ ಅವರ ಚುನಾವಣಾ ಪ್ರಚಾರ ಕಚೇರಿಯಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ಈ ಬಗ್ಗೆ ತೀರ್ಮಾನಿಸಲ... « Previous Page 1 …146 147 148 149 150 … 391 Next Page » ಜಾಹೀರಾತು