ಹುಬ್ಬಳ್ಳಿ | ಕೊಳೆಗೇರಿ ನಿವಾಸಿಗಳ ಮುಖ್ಯವಾಹಿನಿಗೆ ತರಲು ಬೃಹತ್ ಪ್ರಮಾಣದಲ್ಲಿ ಮನೆ ವಿತರಣೆ: ಸಿಎಂ ಸಿದ್ದರಾಮಯ್ಯ *ನಮ್ಮ ಗ್ಯಾರಂಟಿ ಯೋಜನೆಗಳು ಇರುವುದೇ ಬಡವರನ್ನು ಮುಖ್ಯವಾಹಿನಿಗೆ ತರಲು: ಸಿಎಂ* *ಗ್ರಾಮೀಣ ಜನರಿಗೆ ಆರ್ಥಿಕ ಸ್ವಾವಲಂಬನೆ ಮತ್ತು ದುಡಿಯುವ ಹಕ್ಕನ್ನು ಕೊಟ್ಟಿದ್ದ ಮನರೇಗ ಯೋಜನೆಯನ್ನು ಹಾಳುಗೆಡವುತ್ತಿದ್ದಾರೆ:ಸಿಎಂ ಆಕ್ರೋಶ* *ಇದಕ್ಕಾಗಿ ಮಹಾತ್ಮಗಾಂಧಿ ಹೆಸರನ್ನೇ ಅಳಿಸಲು ಮುಂದಾಗಿದ್ದಾರೆ... ಪ್ರೀತಿಯಲ್ಲಿ ಒಂದಾದ ಭಾರತ- ಚೀನಾ!: ಚೈನಾದ ಬೆಡಗಿಯ ಕೈ ಹಿಡಿದ ಕಾಫಿನಾಡ ಯುವಕ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail com ಕಾಫಿನಾಡು ಚಿಕ್ಕಮಗಳೂರಿನ ಹುಡ್ಗ ಚೀನಾದ ಹುಡ್ಗಿಯನ್ನು ಪ್ರೀತಿಸಿ ಗ್ರಹಸ್ಥಾಶ್ರಮ ಪ್ರವೇಶಿಸಿದ್ದಾರೆ. ಚಿಕ್ಕಮಗಳೂರಿನ ಒಕ್ಕಲಿಗರ ಕಲ್ಯಾಣ ಮಂಟಪದಲ್ಲಿ ಅದ್ಧೂರಿ ಮದುವೆ ನೆರವೇರಿದೆ. ಚೀನಾ ಮೂಲದ ಯುವತಿ ಜೇಡ್ (jade)... ಗೋಣಿಕೊಪ್ಪ- ತಿತಿಮತಿ ಮುಖ್ಯ ರಸ್ತೆಯಲ್ಲಿ ರಾತ್ರಿ ವ್ಯಾಘ್ರನ ದರ್ಶನ; ಭಯಭೀತರಾದ ಗ್ರಾಮಸ್ಥರು ಗಿರಿಧರ್ ಕೊಂಪುಳಿರ ಮಡಿಕೇರಿ info.reporterkarnataka@gmail.com ಪೊನ್ನoಪೇಟೆ ತಾಲ್ಲೂಕಿನ ಗೋಣಿಕೊಪ್ಪ- ತಿತಿಮತಿ ರಸ್ತೆಯ ಮತ್ತಿಗೋಡು ಆನೆ ಶಿಬಿರ ಬಳಿಯ ಅರಣ್ಯದಲ್ಲಿ ಕಳೆದ ರಾತ್ರಿ ಮುಖ್ಯ ರಸ್ತೆಯಲ್ಲಿ ಓಡಾಡಿದ ಹುಲಿಯ ದೃಶ್ಯ ಕಂಡು ಬಂದಿದ್ದು ಕೆಲವು ಕಾಲ ಭಯದ ವಾತಾವರಣ ಸೃಷ್ಟಿಸಿತ್ತು. ... ಸದನದ ಪಾವಿತ್ರ್ಯತೆ ಹಾಳು ಮಾಡುವ ಕೆಲಸ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಟೀಕೆ ಬೆಂಗಳೂರು(reporterkarnataka.com): ರಾಜ್ಯ ಸರಕಾರವು ಸದನದ ಪಾವಿತ್ರ್ಯತೆಯನ್ನು ಹಾಳು ಮಾಡುವ ಕೆಲಸಕ್ಕೆ ಕೈ ಹಾಕಿರುವುದು ದುರ್ದೈವ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಟೀಕಿಸಿದ್ದಾರೆ. ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಪ್ರಶ್ನೆಗೆ ಉತ್ತರ ಕೊಟ್ಟರು. ಸದನವು ಈ ನ... ನರೇಗಾ ಉಳಿಸಲು ಕಾಂಗ್ರೆಸ್ ಉಪವಾಸ ಸತ್ಯಾಗ್ರಹ ಮಂಗಳೂರು(reporterkarnataka.com: ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯ (ನರೇಗಾ) ಹೆಸರು ಹಾಗೂ ಸ್ವರೂಪವನ್ನು ಮೊದಲಿನಂತೆಯೆ ಮುಂದುವರಿಸಬೇಕು ಎಂದು ಒತ್ತಾಯಿಸಿ ನಗರದ ಪುರಭವನ ಸಮೀಪದ ರಾಜಾಜಿ ಪಾರ್ಕ್ನ ಮಹಾತ್ಮ ಗಾಂಧಿ ಪ್ರತಿಮೆ ಎದುರು ಕಾಂಗ್ರೆಸ್ ದಕ್ಷಿಣ ಕನ್ನಡ ಜಿಲ್ಲಾ ಸಮಿ... ಕೋಲಾರದಲ್ಲಿ ಸರಕಾರದಿಂದಲೇ ವೈದ್ಯಕೀಯ ಕಾಲೇಜು: ಜಿಲ್ಲಾ ಉಸ್ತುವಾರಿ ಸಚಿವ ಬೈರತಿ ಸುರೇಶ್ ಘೋಷಣೆ ಕೋಲಾರ(reporterkarnataka.com): ಚಿನ್ನದ ನಾಡು ಕೋಲಾರದಲ್ಲಿ ಸರ್ಕಾರದ ವತಿಯಿಂದಲೇ ವೈದ್ಯಕೀಯ ಕಾಲೇಜು ನಿರ್ಮಾಣ ಮಾಡಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವರೂ ಆಗಿರುವ ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವ ಬೈರತಿ ಸುರೇಶ್ ತಿಳಿಸಿದ್ದಾರೆ. ಕೋಲಾರ ತಾಲೂಕಿನ ನರಸಾಪುರದ ಗ್ರಾಮದಲ್ಲಿ ಸಮುದಾಯ ಆ... ಶಿಕ್ಷಣ ಮತ್ತು ಕೈಗಾರಿಕೆ ಒಗ್ಗೂಡಿದರೆ ಮಾತ್ರ ನಾವೀನ್ಯತೆ ಹೆಚ್ಚಿನ ಅವಕಾಶ ಸಿಗಲಿದೆ: ಇಸ್ರೋ ಮಾಜಿ ನಿರ್ದೇಶಕ ಡಾ.ಮೈಲಸ್ವಾಮಿ ಅಣ್ಣಾದೊರೈ - ಬಿಬಿಸಿ ಆಯೋಜಿಸಿದ್ದ ಕಾರ್ಯಕ್ರಮ - ಹಲವು ಆವೀಷ್ಕಾರ, ನಾವೀನ್ಯತೆ ಕುರಿತು ಚರ್ಚೆ ಬೆಂಗಳೂರು(reporterkarnataka.com): ಶಿಕ್ಷಣ ಸಂಸ್ಥೆಗಳು ಮತ್ತು ಕೈಗಾರಿಕೆಗಳು ಒಗ್ಗೂಡಿ ಕೆಲಸ ಮಾಡಿದಾಗ ಮಾತ್ರ ನಾವೀನ್ಯತೆ ಹೆಚ್ಚು, ಫಲಪ್ರದವಾಗಲು ಸಾಧ್ಯ.ಆ ಮೂಲಕ ಸಮಾಜದ ಸಮಸ್ಯೆಗಳಿಗೆ ಪರಿಹಾರ ಕಲ್ಪ... ಹುಣಸೂರಿನ ಜುವೆಲ್ಲರಿ ದರೋಡೆ ಪ್ರಕರಣ: ಇಬ್ಬರು ಆರೋಪಿಗಳ ಬಿಹಾರದಲ್ಲಿ ಬಂಧನ ಗಿರಿಧರ್ ಕೊಂಪುಳಿರ ಮಡಿಕೇರಿ info.reporterkarnataka@gmail.com ಹುಣಸೂರಿನ ಸ್ಕೈ ಗೋಲ್ಡ್ ಅಂಡ್ ಡೈಮಂಡ್ ಚಿನ್ನಾಭರಣ ಅಂಗಡಿ ದರೋಡೆ ಪ್ರಕರಣ ಸಂಬಂಧಿಸಿದಂತೆ ಬಿಹಾರ ಮೂಲದ ಇಬ್ವರು ಅಂತರ್ ರಾಜ್ಯ ದರೋಡೆ ಕೋರರ ಬಂಧಿಸಲಾಗಿದೆ. ಹುಣಸೂರು ಪೊಲೀಸ್ ಹಾಗೂ ಬಿಹಾರ ಎಸ್ ಟಿ ಎಫ್ ತಂಡದ ವಿಶೇಷ ಕಾರ್ಯ... ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆ ಅನುಷ್ಠಾನದಲ್ಲಿ ರಾಜ್ಯಕ್ಕೆ ದ್ವಿತೀಯ ಸ್ಥಾನ: ಕೃಷಿ ಇಲಾಖೆಗೆ ಪ್ರಶಸ್ತಿ ಬೆಂಗಳೂರು(reporterkarnataka.com): ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆಯ ಅನುಷ್ಠಾನಕ್ಕಾಗಿ ಕರ್ನಾಟಕ ರಾಜ್ಯಕ್ಕೆ ದ್ವಿತೀಯ ಸ್ಥಾನ ದೊರೆತಿದೆ. ದೊಡ್ಡ ರಾಜ್ಯಗಳ ಪೈಕಿ ಯೋಜನೆ ಅನುಷ್ಠಾನದಲ್ಲಿ ಒಟ್ಟಾರೆ ಪ್ರಗತಿಯಲ್ಲಿ ಕರ್ನಾಟಕ ರಾಜ್ಯವು ಮುಂಚೂಣಿಯಲ್ಲಿದ್ದು, ಕೃಷಿ ಇಲಾಖೆಗೆ ಪ್ರಶಸ್ತಿ ಸಂದಿದೆ. 2... ಜನಾರ್ದನ ರೆಡ್ಡಿ, ಶ್ರೀರಾಮುಲು ಶಕ್ತಿ ಅಡಗಿಸಲು ಯಾರಿಂದಲೂ ಸಾಧ್ಯವಿಲ್ಲ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಬಳ್ಳಾರಿ(reporterkarnataka.com): ಮಾಜಿ ಸಚಿವರಾದ ಜನಾರ್ದನ ರೆಡ್ಡಿ ಹಾಗೂ ಶ್ರೀರಾಮುಲು ಅವರ ಶಕ್ತಿ ಅಡಗಿಸಲು ಯಾರಿಂದಲೂ ಸಾಧ್ಯವಿಲ್ಲ. ಭ್ರಷ್ಟ ಕಾಂಗ್ರೆಸ್ ಸರ್ಕಾರವನ್ನು ಕಿತ್ತು ಹಾಕಲು ಬಿಜೆಪಿ ಹಳ್ಳಿ ಹಳ್ಳಿಗೆ ತೆರಳಿ ಹೋರಾಟ ನಡೆಸುತ್ತದೆ. ಜನಾರ್ದನ ರೆಡ್ಡಿ ಹಾಗೂ ಶ್ರೀರಾಮುಲು ಜೊತೆಗೆ ಬಿಜೆಪಿ ... « Previous Page 1 …13 14 15 16 17 … 512 Next Page » ಜಾಹೀರಾತು