ಬೆಂಗಳೂರು: ಮಹಿಳೆ ಜತೆ ಅಸಭ್ಯ ವರ್ತನೆ; ಡೆಲಿವರಿ ಬಾಯ್ ಬಂಧನ ಬೆಂಗಳೂರು(reporterkarnataka.com): ನಗರದ ಐಟಿ ವಲಯದ ಪ್ರಮುಖ ಪ್ರದೇಶವಾದ ಮಾರತ್ಹಳ್ಳಿಯಲ್ಲಿ ಆರ್ಡರ್ ತಲುಪಿಸಲು ಬಂದು ಒಂಟಿ ಮಹಿಳೆಯಿದ್ದ ಫ್ಲ್ಯಾಟ್ಗೆ ಬಲವಂತವಾಗಿ ನುಗ್ಗಿ, ಅಸಭ್ಯವಾಗಿ ವರ್ತಿಸಿರುವ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಈ ಸಂಬಂಧ ನೊಂದ ಮಹಿಳೆ ನೀಡಿದ ದೂರಿನ ಮೇರೆಗೆ ಕ್ಷಿಪ್ರ ... *ಕೊಡ್ಲಿಪೇಟೆಯ ನದಿಯಲ್ಲಿ ನಾಪತ್ತೆಯಾಗಿದ್ದ ನಾಗರಾಜು, ಶಿವರಾಜು ಶವ ಪತ್ತೆ* ಕೊಡ್ಲಿಪೇಟೆ(reporterkarnataka.com): ಮೀನು ಹಿಡಿಯಲು ಹೋಗಿ ನಾಪತ್ತೆಯಾಗಿದ್ದ ವ್ಯಕ್ತಿಗಳ ಶವಗಳು 1 ಕಿ.ಮೀ ದೂರದಲ್ಲಿ ಪತ್ತೆಯಾಗಿದೆ. ಕಳೆದ ಗುರುವಾರ ಮೀನು ಹಿಡಿಯಲು ಹೋಗಿದ್ದ ನಾಗರಾಜು ಮತ್ತು ಶಿವರಾಜು ನೀರಿನಲ್ಲಿ ಮುಳುಗಿ ನಾಪತ್ತೆಯಾಗಿದ್ದರು ಘಟನಾ ದಿನದಿಂದ NDRF ನಿರಂತರ ಶೋಧ ಕಾರ್ಯ ನಡೆಸಿದ... ಹಿರಿಯ ಗಾಯಕಿ ಎಸ್. ಜಾನಕಿ ನಿಧನ: ಅಜ್ಜಿ ನೆನೆದು ಮೊಮ್ಮಗಳು ಅಪ್ಸರಾ ಭಾವುಕ ಬೆಂಗಳೂರು(reporterkarnataka.com): ಹಿರಿಯ ಗಾಯಕಿ ಎಸ್.ಜಾನಕಿ(88) ವಿಧಿವಶ ಹಿನ್ನೆಲೆ ಮೈಸೂರಿನಲ್ಲಿ ಅವರ ಮೊಮ್ಮಗಳು ಅಪ್ಸರಾ, ಅಜ್ಜಿಯ ಕುರಿತು ಭಾವುಕವಾಗಿ ಮಾತನಾಡಿದ್ದಾರೆ. ಅನಾರೋಗ್ಯ ಸಮಸ್ಯೆಯಿಂದ ಅಜ್ಜಿ ನಿಧನರಾಗಿದ್ದು, ಘಟನೆ ದುಃಖ ಉಂಟುಮಾಡಿದೆ.ಅವರು ತಮ್ಮ ಗಾಯನದ ಮೂಲಕ ಅಪಾರ ಜನರ ಮನ ಗೆದ್ದ... ಆಸ್ಟ್ರೇಲಿಯಾ | ಪ್ರಧಾನಿ ಮೋದಿ ತಂಗಿದ್ದ ಆಸೀಸ್ ಹೋಟೆಲ್ಗೆ ನುಗ್ಗಿ ಭಾರತ ವಿರೋಧಿ ಘೋಷಣೆ ಕೂಗಿದ ಪ್ರತಿಭಟನೆಕಾರ ಮೆಲ್ಬೋರ್ನ್(reporterkarnataka.com): ಆಸ್ಟ್ರೇಲಿಯಾ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ತಂಗಿದ್ದ ಮೆಲ್ಬೋರ್ನ್ನ ಹೋಟೆಲ್ಗೆ ವಲಸೆ ವಿರೋಧಿ ಪ್ರತಿಭಟನಾಕಾರನೊಬ್ಬ ನುಗ್ಗಿ, ಮೋದಿ ಹಾಗೂ ಭಾರತದ ವಿರುದ್ಧ ಘೋಷಣೆಗಳನ್ನು ಕೂಗಿದ ಘಟನೆ ನಡೆದಿದೆ. ವರದಿಗಳ ಪ್ರಕಾರ, ಹೋಟೆಲ್ನ ಬಾಲ್ಕನಿಗೆ ತೆರಳ... ಬೆಂಗಳೂರು: ಶಾಸಕಿ ನಯನ ಮೋಟಮ್ಮ ಪರ ಕಾರ್ಯಕರ್ತರ ಬ್ಯಾಟಿಂಗ್; ಕೆಪಿಸಿಸಿ ಅಧ್ಯಕ್ಷರಿಗೆ ವಿವರಣೆ ಬೆಂಗಳೂರು(reporterkarnataka.com): ಮೂಡಿಗೆರೆ ಕ್ಷೇತ್ರದ ಕಾಂಗ್ರೆಸ್ ಶಾಸಕಿ ನಯನ ಮೋಟಮ್ಮ ವಿರುದ್ಧ ಇತ್ತೀಚೆಗೆ ಕೆಲ ಭಿನ್ನಮತೀಯರು ನೀಡಿದ್ದ ದೂರಿನ ಬೆನ್ನಲ್ಲೇ, ಶುಕ್ರವಾರ ಕ್ಷೇತ್ರದ ಪ್ರಮುಖ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರು ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಅವರನ್ನು ಭೇಟಿ ಮಾ... ಮಂಡ್ಯ: ಕಟ್ಟಡದ ಮೇಲಿಂದ ಬಿದ್ದು ಫೈಂಟ್ ಮಾಡುತ್ತಿದ್ದ ಕಾರ್ಮಿಕ ದಾರುಣ ಸಾವು ಮಂಡ್ಯ(reporterkarnataka.com): ಮಂಡ್ಯದ ಶ್ರೀರಂಗಪಟ್ಟಣದ ಮುಸ್ಲಿಂ ವಸತಿ ಶಾಲೆಯಲ್ಲಿ ಫೈಂಟ್ ಮಾಡುತ್ತಿದ್ದ ಕಾರ್ಮಿಕ ಕಟ್ಟಡದ ಮೇಲಿಂದ ಬಿದ್ದು ದಾರುಣ ಸಾವನ್ನಪ್ಪಿದ ಘಟನೆ ನಡೆದಿದೆ. ಕೊಡಗಿನ ಕುಶಾಲನಗರ ಮೂಲದ ಸಂಜಯ್ ರೋಲಾಕ್ಸ್(47) ಮೃತ ಫೈಂಟರ್. ಶಾಲೆಯ ಮೇಲಂತಸ್ತಿನ ಕಟ್ಟಡ ಫೈಂಟಿಂಗ್ ಕೆಲಸ ಮ... ಕೊಡಗು ಜೆಡಿಎಸ್ಗೆ ಶೀಘ್ರದಲ್ಲೇ ಜಿಲ್ಲಾಧ್ಯಕ್ಷ?: ಕುಮಾರಸ್ವಾಮಿ ಭೇಟಿ ಮಾಡಿದ ತಾಲೂಕು ಅಧ್ಯಕ್ಷರ ನಿಯೋಗ ಗಿರಿಧರ್ ಕೊಂಪುಳಿರ ಮಡಿಕೇರಿ info.reporterkarnataka@gmail.com ಕಳೆದ ಸುಮಾರು ನಾಲ್ಕು ವರ್ಷಗಳಿಂದ ಕೊಡಗು ಜಿಲ್ಲಾ ಜೆಡಿಎಸ್ ಅಧ್ಯಕ್ಷರ ನೇಮಕವಾಗದ ಹಿನ್ನೆಲೆಯಲ್ಲಿ, ಜಿಲ್ಲೆಯಲ್ಲಿ ಪಕ್ಷ ಸಂಘಟನೆಯನ್ನು ಮತ್ತಷ್ಟು ಬಲಪಡಿಸುವ ಉದ್ದೇಶದಿಂದ ಕೊಡಗಿನ ವಿವಿಧ ತಾಲ್ಲೂಕುಗಳ ಜೆಡಿಎಸ್ ಅಧ್ಯಕ್ಷರ ನ... ಉದ್ಯಮಿ ಸಿ.ಜೆ. ರಾಯ್ ಆತ್ಮಹತ್ಯೆ ಪ್ರಕರಣ: ತನಿಖೆಯಲ್ಲಿ ಮಹತ್ವದ ಅಂಶ ಬಹಿರಂಗ; ಶೀಘ್ರದಲ್ಲೇ ಚಾರ್ಜ್ಶೀಟ್ ಸಲ್ಲಿಕೆ? ಬೆಂಗಳೂರು(reporterkarnataka.com): ಕಾನ್ಫಿಡೆಂಟ್ ಗ್ರೂಪ್ನ ಮಾಲೀಕ ಉದ್ಯಮಿ ಸಿ.ಜೆ. ರಾಯ್ ಆತ್ಮಹತ್ಯೆ ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (SIT) ಉದ್ಯಮಿ ಆತ್ಮಹತ್ಯೆಗೆ ಮುನ್ನ ಉದ್ಯಮಿ ಪೂರ್ವ ತಯಾರಿ ಮಾಡಿಕೊಂಡಿದ್ದರು ಎನ್ನುವ ಮಾಹಿತಿ ಲಭ್ಯವಾಗಿದೆ. ಉದ್ಯಮಿ ಸಿ.ಜೆ. ರಾಯ್ ಆತ್ಮ... ಶೃಂಗೇರಿ | ಗೋರಿಗುಡ್ಡ ಮಸೀದಿ ರಕ್ಷಣೆಗೆ ಕಟ್ಟಿದ್ದ ಕಾಂಕ್ರೀಟ್ ವಾಲ್ ನಲ್ಲಿ ಬಿರುಕು: 2 ಕೋಟಿಯ ತಡೆಗೋಡೆ ಆಯಸ್ಸು ಬರೇ 2 ತಿಂಗಳು! ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಶೃಂಗೇರಿ ಪಟ್ಟಣದ ಗೋರಿಗುಡ್ಡ ಮಸೀದಿ ರಕ್ಷಣೆಗೆ ಕಟ್ಟಿದ್ದ ಕಾಂಕ್ರೀಟ್ ವಾಲ್ ನಲ್ಲಿ ಬಿರುಕು ಕಾಣಿಸಿಕೊಂಡಿದೆ. 2 ತಿಂಗಳ ಹಿಂದೆ ಕಟ್ಟಿದ್ದ ಬೃಹತ್ ಕಾಂಕ್ರೀಟ್ ವಾಲ್ ಢಮಾರ್ ಸ್ಥಿತಿಗೆ ತಲುಪಿದೆ. 2 ಕೋಟಿ ವೆ... ಮಡಿಕೇರಿಯಲ್ಲಿ ಭಾರಿ ಮಳೆಗೆ ಭೂಕುಸಿತ: ಕೆಎಸ್ಆರ್ಟಿಸಿ ಬಸ್ ನಿಲ್ದಾಣದ ಏರು ರಸ್ತೆ ಹಾನಿ; ಏಕಮುಖ ಸಂಚಾರ ಜಾರಿ ಗಿರಿಧರ್ ಕೊಂಪುಳಿರ ಮಡಿಕೇರಿ info.reporterkarnata@gmail.com ನಿರಂತರ ಸುರಿಯುತ್ತಿರುವ ಭಾರಿ ಮಳೆಯ ಪರಿಣಾಮ ಮಡಿಕೇರಿ ನಗರದ ಕೆಎಸ್ಆರ್ಟಿಸಿ ಬಸ್ ನಿಲ್ದಾಣದ ಏರು ರಸ್ತೆಯ ಬಳಿ ಭೂಕುಸಿತ ಸಂಭವಿಸಿದೆ. ಭೂಕುಸಿತದಿಂದ ರಸ್ತೆ ಬದಿಯ ಪಾದಚಾರಿ ಮಾರ್ಗ ಕೊಚ್ಚಿಹೋಗಿದ್ದು, ಸಾರ್ವಜನಿಕರ ಸುರಕ್ಷತ... « Previous Page 1 …13 14 15 16 17 … 557 Next Page » ಜಾಹೀರಾತು