ನಂಜನಗೂಡಿನ ಮಸ್ಟರಿಂಗ್ ಕೇಂದ್ರಕ್ಕೆ ಜಿಲ್ಲಾಧಿಕಾರಿ ಭೇಟಿ: ಮತಗಟ್ಟೆಯ ಅಧಿಕಾರಿಗಳಿಗೆ ಪಾಠ; ಜಾಗೃತಿಯಾಗಿ ಕರ್ತವ್ಯ ನಿರ್ವಹಿಸುವಂತೆ ಎಚ್ಚರಿಕೆ ಮೋಹನ್ ನಂಜನಗೂಡು ಮೈಸೂರು info.reporterkarnataka@gmail.com ಚಾಮರಾಜನಗರ ಲೋಕಸಭಾ ಚುನಾವಣೆಯ ಹಿನ್ನೆಲೆ ನಂಜನಗೂಡು ಮತ್ತು ವರುಣ ವಿಧಾನಸಭಾ ಕ್ಷೇತ್ರಗಳ ವ್ಯಾಪ್ತಿಯ ಮತಗಟ್ಟೆಗಳಿಗೆ ಚುನಾವಣಾ ಸಿಬ್ಬಂದಿಗಳು ತೆರಳಲು ಜಿಲ್ಲಾ ಮತ್ತು ತಾಲೂಕು ಆಡಳಿ ಸಕಲ ಸಿದ್ಧತೆ ಮಾಡಿಕೊಂಡಿದೆ. ... ನಾವು ಇಂದೇ ಹೊಂಟೇವು ಮತಗಟ್ಟೆಗೆ; ನೀವು ನಾಳೆ ತಪ್ಪದೆ ಬನ್ನಿ ಮತದಾನಕ್ಕೆ ಚಿತ್ರ :ಅನುಷ್ ಪಂಡಿತ್ ಮಂಗಳೂರು ಮಂಗಳೂರು(reporterkarnataka.com): ಕರಾವಳಿಯ ದ.ಕ. ಲೋಕಸಭೆ ಕ್ಷೇತ್ರ ಸೇರಿದಂತೆ ರಾಜ್ಯದ 14 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ನಾಳೆ (ಏಪ್ರಿಲ್ 26ರಂದು) ನಡೆಯಲಿದ್ದು, ಚುನಾವಣಾ ಸಿಬ್ಬಂದಿಗಳು ಎಲೆಕ್ಟ್ರಾನಿಕ್ ವೋಟಿಂಗ್ ಮೆಷಿನ್ (ಇವಿಎಂ) ಜತೆ ನಗರದ ಉರ್ವ ಕೆನ... ದ.ಕ. ಲೋಕಸಭೆ ಕ್ಷೇತ್ರ: ರಾಹುಲ್, ಪ್ರಿಯಾಂಕಾ ಬಾರದೆ, ಸ್ಟಾರ್ ಕ್ಯಾಂಪೇನರ್ ಇಲ್ಲದೆ ಚುನಾವಣೆ ಪ್ರಚಾರ ಮುಗಿಸಿದ ಕಾಂಗ್ರೆಸ್ ! ಮಂಗಳೂರು(reporterkarnataka.com):ರಾಜ್ಯದಲ್ಲಿ ಮೊದಲ ಹಂತದ ಚುನಾವಣೆಯ ಬಹಿರಂಗ ಪ್ರಚಾರ ಅಂತ್ಯಗೊಂಡಿದೆ. ದಕ್ಷಿಣ ಕನ್ನಡ ಲೋಕಸಭೆ ಕ್ಷೇತ್ರದಲ್ಲಿ ಬಿಜೆಪಿ ಹಾಗೂ ಕಾಂಗ್ರೆಸ್ ಅಭ್ಯರ್ಥಿ ಗಳ ನಡುವೆ ಜಿದ್ದಾಜಿದ್ದಿನ ಸ್ಪರ್ಧೆ ಏರ್ಪಟ್ಟಿದೆ. ಬಿಜೆಪಿ ಪರ ಪ್ರಚಾರ ನಡೆಸಲು ಸ್ಟಾರ್ ಕ್ಯಾಂಪೇನರ್ ಆಗಿ ಪ್ರಧಾ... ಬಹಿರಂಗ ಪ್ರಚಾರದ ಕೊನೆಯ ದಿನ: ಅನುಭವ, ಕಾರ್ಯಸೂಚಿ ತೆರೆದಿಟ್ಟ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟ ಮಂಗಳೂರು(reporterkarnataka.com): ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರು ಬಹಿರಂಗ ಪ್ರಚಾರದ ಕೊನೆಯ ದಿನ ತಮ್ಮ ಅನುಭವಗಳನ್ನು ಹಾಗೂ ತಮ್ಮ ಕಾರ್ಯಸೂಚಿಯ ವಿವರಗಳನ್ನು ಮಾಧ್ಯಮಗಳ ಜತೆ ಹಂಚಿಕೊಂಡರು. ಪಕ್ಷದ ಜಿಲ್ಲಾ ಕಚೇರಿಯಲ್ಲಿ ನಡಸಿದ ಸುದ್ದಿಗೋಷ್ಠ... ಬಹಿರಂಗ ಪ್ರಚಾರದ ಕೊನೆಯ ದಿನ: ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಪೂಜಾರಿ ಅವರಿಂದ ಪಂಪ್’ವೆಲ್’ ಟು ಕಣ್ಣೂರು ರೋಡ್ ಶೋ ಚಿತ್ರ :ಅನುಷ್ ಪಂಡಿತ್ ಮಂಗಳೂರು ಮಂಗಳೂರು(reporterkarnataka.com): ಲೋಕಸಭೆ ಚುನಾವಣೆಯ ಕೊನೆ ದಿನವಾದ ಬುಧವಾರ ಮಂಗಳೂರಿನ ಪಂಪ್'ವೆಲ್'ನಿಂದ ಕಣ್ಣೂರುವರೆಗೆ ರೋಡ್ ಶೋ ಜರಗಿತು. ... ಪಂಪ್ ವೆಲ್ ನಿಂದ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಪೂಜಾರಿ ರೋಡ್ ಶೋ: ಉರಿ ಬಿಸಿಲಿನಲ್ಲಿ ಕಾಲ್ನಡಿಗೆಯಲ್ಲೇ ಸಾಗಿ ಪತಿ ಪರ ಮತಯಾಚಿಸಿದ ಸಾಯಿ... ಚಿತ್ರ:ಅನುಷ್ ಪಂಡಿತ್ ಮಂಗಳೂರು ಮಂಗಳೂರು(reporterkarnataka.com): ಮಂಗಳೂರಿನ ಉತ್ತರದ ಕಡೆಯ 'ಗೇಟ್ ವೇ' ಎಂದೇ ಪರಿಗಣಿಸಲ್ಪಟ್ಟ ನಗರದ ಪಂಪ್ ವೆಲ್ ವೃತ್ತದಿಂದ ಕಣ್ಣೂರು ವರೆಗೆ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಪೂಜಾರಿ ಅವರ ಬೃಹತ್ ರೋಡ್ ಶೋ ನಡೆದಿದ್ದು, ಪದ್ಮರಾಜ್ ಅವರ ಪತ್ನಿ ಸಾಯಿ ರಶ್ಮ... ನಂಜನಗೂಡು: ಮಾಜಿ ಶಾಸಕ ಹರ್ಷವರ್ಧನ್ ಅವರಿಂದ ಬಿಜೆಪಿ ಅಭ್ಯರ್ಥಿ ಬಾಲರಾಜ್ ಪರ ಮತಯಾಚನೆ ಮೋಹನ್ ನಂಜನಗೂಡು ಮೈಸೂರು info.reporterkarnataka@gmail.com ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ನಂಜನಗೂಡು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಹೊರಳವಾಡಿ, ದೇವನೂರು, ಗಟ್ಟವಾಡಿ ಸೇರಿದಂತೆ ವಿವಿಧ ಗ್ರಾಮಗಳಲ್ಲಿ ಮಾಜಿ ಶಾಸಕ ಹರ್ಷವರ್ಧನ್ ಅವರು ಬಿಜೆಪಿ ಅಭ್ಯರ್ಥಿ ಬಾಲರಾಜು ಪರ ಮತಯಾಚನೆ ಮಾಡಿದ... ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟರ ‘ನವಯುಗ-ನವಪಥ’ ಪ್ರಣಾಳಿಕೆ ಬಿಡುಗಡೆ ಮಂಗಳೂರು(reporterkarnataka.com): ದಕ್ಷಿಣ ಕನ್ನಡ ಲೋಕಸಭಾ ಚುನಾವಣೆಗೆ ಇನ್ನೆರಡು ದಿನಗಳು ಮಾತ್ರ ಬಾಕಿ ಉಳಿದಿದ್ದು, ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರು 'ನವಯುಗ-ನವಪಥ' ಹೆಸರಿನ ತಮ್ಮ ಪ್ರಣಾಳಿಕೆಯನ್ನು ಮಂಗಳವಾರ ಬಿಡುಗಡೆ ಮಾಡಿದರು. ಬಿಜೆಪಿ ಜಿಲ್ಲಾ ಕಚೇರಿಯಲ್ಲಿ ಆಯೋಜಿಸಿದ ಸಮ... ಹಿಂದೂ ಧರ್ಮ ಸಾಮರಸ್ಯದ ಬದುಕು ಹೇಳಿಕೊಟ್ಟಿದೆ: ಬೈಕಂಪಾಡಿ ಬೃಹತ್ ಚುನಾವಣಾ ಪ್ರಚಾರ ಸಭೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಪೂಜಾರಿ ಮಂಗಳೂರು(reporterkarnataka.com): ತಾನು ಹಿಂದೂ. ಹಿಂದೂ ಧರ್ಮದ ಆಚಾರ - ವಿಚಾರಗಳನ್ನು ಶಿರಸಾ ವಹಿಸಿ ಪಾಲಿಸುತ್ತಿದ್ದೇನೆ. ಇಂತಹ ಹಿಂದೂ ಧರ್ಮ, ಸಾಮರಸ್ಯದ ಬದುಕನ್ನು ತನಗೆ ಹೇಳಿಕೊಟ್ಟಿದೆ ಎಂದು ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಪೂಜಾರಿ ಹೇಳಿದರು. ಸುರತ್ಕಲ್ ಹಾಗೂ ಗುರುಪುರ ಬ್ಲಾಕ್ ಕಾಂಗ... ಮೋರ್ಗನ್ಸ್ ಗೇಟ್ ನಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಪೂಜಾರಿ ರೋಡ್ ಶೋ: ಮತ ಯಾಚನೆ ಮಂಗಳೂರು(reporterkarnataka.com): ಲೋಕಸಭಾ ಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಪೂಜಾರಿ ಅವರು ನಗರದ ಮೋರ್ಗನ್ಸ್ ಗೇಟ್, ಬೋಳಾರ ಪರಿಸರದಲ್ಲಿ ರೋಡ್ ಶೋ ನಡೆಸಿ, ಮತ ಯಾಚಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಉತ್ತಮ ಆಡಳಿತ ನೀಡಿರುವ ಕಾಂಗ್ರೆಸ್ ಮೇಲೆ ಜನರು ಭರವಸೆ ಇಟ್ಟ... « Previous Page 1 …155 156 157 158 159 … 491 Next Page » ಜಾಹೀರಾತು