ಪಕ್ಷದಲ್ಲಿ ಯಾವುದೇ ಗೊಂದಲವಿಲ್ಲ; ಒಮ್ಮತದಿಂದ ಸಮರ್ಥ್ಗೆ ಟಿಕೆಟ್: ಡಿಸಿಎಂ ಡಿ.ಕೆ. ಶಿವಕುಮಾರ್ ದಾವಣಗೆರೆ(reporterkarnataka.com): ನಮ್ಮ ಸರ್ಕಾರದ ಜನಪರ ಕಾರ್ಯಕ್ರಮ, ಶಾಮನೂರು ಶಿವಶಂಕರಪ್ಪ ಅವರು ಈ ಭಾಗಕ್ಕೆ ನೀಡಿರುವ ಕೊಡುಗೆಯಿಂದ ಈ ಭಾಗದ ಜನರು ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಸಮರ್ಥ್ ಮಲ್ಲಿಕಾರ್ಜುನ ಅವರನ್ನು ಉಪ ಚುನಾವಣೆಯಲ್ಲಿ ಗೆಲ್ಲಿಸಲಿದ್ದಾರೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ವಿಶ್ವಾ... ಬಾಗಲಕೋಟೆ: ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ, ಬಿಜೆಪಿಯಿಂದ ವೀರಣ್ಣ ಚರಂತಿಮಠ ನಾಮಪತ್ರ ಸಲ್ಲಿಕೆ ಬಾಗಲಕೋಟೆ(reporterkarnataka.com): ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ ಮತ್ತು ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ ಅವರು ಸೋಮವಾರ ನಾಮಪತ್ರ ಸಲ್ಲಿಸಿದ್ದಾರೆ. ಕೈ ಅಭ್ಯರ್ಥಿ ಉಮೇಶ್ ಮೇಟಿಗೆ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್, ಸಚಿವ ಸತೀಶ್ ಜ... ರಷ್ಯಾದಿಂದ ಮಂಗಳೂರಿಗೆ ಕಚ್ಚಾತೈಲ ತಂದ ಹಡಗು: ಅನ್ಲೋಡಿಂಗ್ ಆರಂಭ; ಎಂಆರ್ಪಿಎಲ್ಗೆ ರವಾನೆ ಶುರು ಮಂಗಳೂರು(reporterkarnataka.com): ರಷ್ಯಾದ ಪ್ರಿಮೋರ್ಸ್ಕ್ ಎಂಬಲ್ಲಿಂದ "ಉರಾಲ್' ಕಚ್ಚಾತೈಲ ಹೇರಿಕೊಂಡು ಬಂದ "ಅಕ್ವಾ ಟೈಟಾನ್' ಈಗಾಗಲೇ ಮಂಗಳೂರು ಬಂದರಿನ ಹೊರ ವಲಯದಲ್ಲಿ ಸುಮಾರು 12 ನಾಟಿಕಲ್ ಮೈಲು ದೂರದ ತೇಲುವ ಜಟ್ಟಿಯಲ್ಲಿ ಲಂಗರು ಹಾಕಿದೆ. ಭಾನುವಾರ ಬೆಳಗ್ಗೆ 7 ಗಂಟೆಯಿಂದ ಕಚ್ಚಾ ತೈಲ ಅನ್ ... ವಿರಾಜಪೇಟೆ ವಲಯ ಅರಣ್ಯ ವ್ಯಾಪ್ತಿಯ ಚೆಂಬೆಬೆಳ್ಳೂರು ಗ್ರಾಮದಲ್ಲಿ ಒಂಟಿ ಸಲಗ ಸೆರೆ ಗಿರಿಧರ್ ಕೊಂಪುಳಿರ ಮಡಿಕೇರಿ info.reporterkarnataka@gmail.com ವಿರಾಜಪೇಟೆ ವಲಯ ಅರಣ್ಯ ವ್ಯಾಪ್ತಿಯ ಚಂಬೆಬೆಳ್ಳೂರು ದೇವಣಗೇರಿ, ಮೈತಾಡಿ ಕದನೂರು ಸುತ್ತಮುತ್ತ ಗ್ರಾಮಗಳಲ್ಲಿ ಬೀಡು ಬಿಟ್ಟು ದಾಂದಲೆ ನಡೆಸುತ್ತಿದ್ದ ಆನೆಗಳ ಪೈಕಿ ಒಂಟಿ ಸಲಗದ ಸರಿಗೆ ಅರಣ್ಯ ಇಲಾಖೆ ಕಾರ್ಯಾಚರಣೆ ನಡೆಸಿ ಆನೆಯ... ಕೈಗೆ ಕಂಟಕ? | ದಾವಣಗೆರೆ ಉಪ ಚುನಾವಣೆ: ಕಾಂಗ್ರೆಸ್ ಬಂಡಾಯ ಅಭ್ಯರ್ಥಿಯಾಗಿ ಸಾದಿಕ್ ಸ್ಪರ್ಧೆ ದಾವಣಗೆರೆ(reporterkarnataka.com): 'ಅಲ್ಪಸಂಖ್ಯಾತ ಸಮುದಾಯದ ನಾಯಕರಿಗೆ ಕಾಂಗ್ರೆಸ್ ಟಿಕೆಟ್ ಕೈತಪ್ಪಿರುವುದು ಬೇಸರವುಂಟು ಮಾಡಿದೆ. ಕಾಂಗ್ರೆಸ್ ಬಂಡಾಯ ಅಭ್ಯರ್ಥಿಯಾಗಿ ಸೋಮವಾರ ನಾಮಪತ್ರ ಸಲ್ಲಿಸಲಿದ್ದೇನೆ' ಎಂದು ಕಾಂಗ್ರೆಸ್ ಮುಖಂಡ ಸಾದಿಕ್ ಪೈಲ್ವಾನ್ ತಿಳಿಸಿದರು. 'ಕಾಂಗ್ರೆಸ್ ಟಿಕೆಟ್ಗೆ... ಮಸ್ಕಿ ಪುರಸಭೆ ಮುಖ್ಯಾಧಿಕಾರಿಗೆ ಹೆಚ್ಚುವರಿ ಹೊಣೆ: ಹೆಚ್ಚುತ್ತಿರುವ ರಸ್ತೆ, ನೀರು, ಸ್ವಚ್ಛತೆ ಸಮಸ್ಯೆ ವಿರೂಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ ಮಸ್ಕಿ ರಾಯಚೂರು info.reporterkarnataka@gmail.com ಮಸ್ಕಿ ಪುರಸಭೆ ಮುಖ್ಯಾಧಿಕಾರಿಗೆ ಮಸ್ಕಿ ಜೊತೆಗೆ ತಾಲ್ಲೂಕಿನ ತುರ್ವಿಹಾಳ ಪಟ್ಟಣ ಪಂಚಾಯಿತಿಯ ಹೆಚ್ಚುವರಿ ಹೊಣೆ ನೀಡಿದ್ದು, ಆಡಳಿತದ ಮೇಲೆ ಪರಿಣಾಮ ಉಂಟು ಮಾಡಲಿದೆ ಎಂದು ನಾಗರಿಕರು ಅಭಿಪ್ರಾಯಪ... ರಂಗೇರಿದ ದಾವಣಗೆರೆ ಉಪ ಚುನಾವಣೆ ಸಮರ: ಕೈ-ಕಮಲ ಅಭ್ಯರ್ಥಿಗಳ ಆಸ್ತಿ ವಿವರ ಘೋಷಣೆ ದಾವಣಗೆರೆ(reporterkarnataka.com): ದಾವಣಗೆರೆ ದಕ್ಷಿಣ ಮತಕ್ಷೇತ್ರದ ಉಪಚುನಾವಣಾ ಕಣದಲ್ಲಿ ಕೈ-ಕಮಲ ನಡುವೆ ಜಿದ್ದಾಜಿದ್ದಿ ಏರ್ಪಟ್ಟಿದೆ. ಈಗಾಗಲೇ, ಕಾಂಗ್ರೆಸ್ ಹಾಗೂ ಬಿಜೆಪಿಯಿಂದ ಸ್ಪರ್ಧಾಳುಗಳು ಶುಕ್ರವಾರ ನಾಮಪತ್ರ ಸಲ್ಲಿಕೆ ಮಾಡಿದ್ದು, ತಮ್ಮ ಆಸ್ತಿ ವಿವರ ಘೋಷಿಸಿದ್ದಾರೆ. ಬಿ ಫಾರಂ ಸಿಗುವ ಮುನ... ದಾವಣಗೆರೆ ದಕ್ಷಿಣ ಬೈ ಎಲೆಕ್ಷನ್: ಬಿಜೆಪಿ ಅಭ್ಯರ್ಥಿಯಾಗಿ ಶ್ರೀನಿವಾಸ್ ದಾಸಕರಿಯಪ್ಪ ನಾಮಪತ್ರ ಸಲ್ಲಿಕೆ ದಾವಣಗೆರೆ(reporterkarnataka.com): ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಬಿಜೆಪಿ ಅಭ್ಯರ್ಥಿಯಾಗಿ ಶ್ರೀನಿವಾಸ್ ದಾಸಕರಿಯಪ್ಪ ಅವರು ನಾಮಪತ್ರ ಸಲ್ಲಿಸಿದರು. ದಾವಣಗೆರೆ ಮಹಾನಗರ ಪಾಲಿಕೆಯ ಚುನಾವಣಾಧಿಕಾರಿ ಕಾರ್ಯಾಲಯಕ್ಕೆ ಆಗಮಿಸಿ ತಮ್ಮ ಉಮೇದುವಾರಿಕೆ ಸಲ್ಲಿಕೆ ಮಾಡಿದರು.ಬಿಜೆಪಿ ಆಕಾ... ದಾವಣಗೆರೆ ದಕ್ಷಿಣ ಉಪ ಚುನಾವಣೆ: ಕಾಂಗ್ರೆಸ್ ಟಿಕೆಟ್ ಘೋಷಣೆಗೂ ಮುನ್ನವೇ ಸಮರ್ಥ್ ಶಾಮನೂರು ನಾಮಪತ್ರ ಸಲ್ಲಿಕೆ ದಾವಣಗೆರೆ(reporterkarnataka.com): ದಾವಣಗೆರೆ ಉಪ ಚುನಾವಣೆ ಹಿನ್ನೆಲೆಯಲ್ಲಿ ದಾವಣಗೆರೆ ದಕ್ಷಿಣ ಹಾಗೂ ಬಾಗಲಕೋಟೆ ವಿಧಾನಸಭಾ ಕ್ಷೇತ್ರದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಈಗಾಗಲೇ ಬಿಜೆಪಿಯಿಂದ ಅಭ್ಯರ್ಥಿಗಳ ಹೆಸರು ಪ್ರಕಟವಾಗಿದ್ದು, ಕಾಂಗ್ರೆಸ್ನಲ್ಲಿ ಯಾರಿಗೆ ಟಿಕೆಟ್ ಸಿಗಲಿದೆ ಎಂಬ ಚರ್... ಬಾಗಲಕೋಟೆ ಉಪ ಚುನಾವಣೆ: ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ ಬಾಗಲಕೋಟೆ(reporterkarnataka.com): ರಾಜ್ಯದ ರಾಜಕೀಯ ವಲಯದಲ್ಲಿ ಚರ್ಚೆಗೆ ಕಾರಣವಾದ ಬಾಗಲಕೋಟೆ ಮತ್ತು ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗಳಿಗೆ ವೇದಿಕೆ ಸಿದ್ಧವಾಗುತ್ತಿದೆ. ಈ ನಡುವೆ ಬಾಗಲಕೋಟೆ ಕ್ಷೇತ್ರದಲ್ಲಿ ಬಿಜೆಪಿ ತನ್ನ ಅಭ್ಯರ್ಥಿಯನ್ನು ಕಣಕ್ಕಿಳಿಸುವ ಕಾರ್ಯಕ್ಕೆ ಚಾಲನೆ ನೀ... « Previous Page 1 …14 15 16 17 18 … 527 Next Page » ಜಾಹೀರಾತು