Water | ನಾರಾಯಣಪುರ ಕಾಲುವೆಗೆ ಏ.15ರವರೆಗೆ ನೀರು ಹರಿಸಲು ರೈತ ಸಂಘ ಮುಖಂಡರು ಒತ್ತಾಯ ಶಿವು ರಾಠೋಡ್ ಹುಣಸಗಿ ಯಾದಗಿರಿ info.reporterkarnataka@gmail.com ಕರ್ನಾಟಕ ರಾಜ್ಯ ರೈತ ಸಂಘ ಹುಣಸಗಿ ತಾಲೂಕು ಘಟಕದ ಪದಾಧಿಕಾರಿಗಳು ಶನಿವಾರ ಕೆಬಿಜೆಎನ್ಎಲ್ ಮುಖ್ಯ ಎಂಜಿನಿಯರ ಕಚೇರಿಗೆ ತೆರಳಿ ಹಿಂಗಾರು ಹಂಗಾಮಿನ ಬೆಳೆಗಳಿಗೆ ಏ.15ರವರೆಗೆ ನಾರಾಯಣಪುರ ಕಾಲುವೆಗಳಿಗೆ ನೀರು ಹರಿಸುವಂತೆ ಆ... Central Govt purchase | ಬೆಂಬಲ ಬೆಲೆಯಲ್ಲಿ ಕುಸುಬೆ ಖರೀದಿ: ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಎಸ್.ಪಾಟೀಲ್ ಬೆಂಗಳೂರು(reporterkarnataka.com): ರಾಜ್ಯ ಸರ್ಕಾರದ ಕೋರಿಕೆ ಮೇರೆಗೆ ಕೇಂದ್ರ ಸರ್ಕಾರ ಕುಸುಬೆಯನ್ನು ಬೆಂಬಲ ಬೆಲೆಯಲ್ಲಿ ಖರೀದಿಸಲು ಸಮ್ಮತಿಸಿದ್ದು, ಕ್ವಿಂಟಾಲ್ಗೆ ರೂ 5,940 ನಿಗದಿಪಡಿಸಲಾಗಿದೆ ಎಂದು ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಎಸ್.ಪಾಟೀಲ್ ಹೇಳಿದ್ದಾರೆ. ಮಾರುಕಟ್ಟೆಯಲ್ಲಿ ಕುಸುಬೆ ಬೆ... Double Murder | ಬೆಂಗಳೂರು; ಇಬ್ಬರ ಕೊಲೆಗೈದ ಆರೋಪಿಗೆ 10 ವರ್ಷ ಶಿಕ್ಷೆ; 10 ಸಾವಿರ ದಂಡ ಬೆಂಗಳೂರು (reporterkarnataka.com: 2020ರ ಅಕ್ಟೋಬರ್ 18 ರಂದು ಬೆಳಗಿನ 8 ಗಂಟೆಯ ಸುಮಾರಿನಲ್ಲಿ, ಬೆಂಗಳೂರಿನ ಕಾಟನ್ ಪೇಟೆ ಪೊಲೀಸ್ ಠಾಣೆ ಸರಹದ್ದಿನ ಬಾಳೆ ಮಂಡಿಯೊಂದರಲ್ಲಿ ಇಬ್ಬರನ್ನು ಚಾಕುವಿನಿಂದ ಇರಿದು ಕೊಲೆಗೈದಿದ್ದ ಆರೋಪಿ ಎಂ.ಗಣೇಶ್ ಮನೋಹರ್(40)ಗೆ 10 ವರ್ಷ ಜೈಲು ಶಿಕ್ಷೆ ಹಾಗೂ 10 ಸಾವ... Mangaluru | ಅಂತರ್ ಜಿಲ್ಲಾ ಖದೀಮ ಕಳ್ಳನ ಸೆರೆ: 20ಕ್ಕೂ ಹೆಚ್ಚು ದ್ವಿಚಕ್ರ ವಾಹನಗಳು ವಶ ಮಂಗಳೂರು(reporterkarnataka.com): ದಿಚಕ್ರ ವಾಹನಗಳನ್ನು ಕಳ್ಳತನ ಮಾಡುವುದರಲ್ಲಿ ನಿಸ್ಸೀಮನಾದ ಅಂತರ್ ಜಿಲ್ಲಾ ಕಳ್ಳನನ್ನು ನಗರದ ಕಂಕನಾಡಿ ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ಪ್ರಮುಖ ಆರೋಪಿ ಶಿವಮೊಗ್ಗ ಜಿಲ್ಲೆಯ ಸೊರಬದ ಮಣಿಕಂಠ ಗೌಡ ಕೆ. (25) ಎಂದು ಗುರುತಿಸಲಾಗಿದೆ. ಬಂಧಿತ ಮಣಿಕಂಠ ಗೌಡನಿ... Valmiki Community | ವಾಲ್ಮೀಕಿ ಹೆಸರಲ್ಲಿ ಮೆಡಿಕಲ್ ಕಾಲೇಜು: ಮಾಜಿ ಸಂಸದ ಉಗ್ರಪ್ಪ ಆಗ್ರಹ ಬೆಂಗಳೂರು(reporter Karnataka.com): ವಾಲ್ಮೀಕಿ ಸಮುದಾಯದ ಅಭಿವೃದ್ಧಿ ಹಾಗೂ ಸಮುದಾಯದ ಮಕ್ಕಳ ಹಿತದೃಷ್ಟಿಯಿಂದ ವಾಲ್ಮೀಕಿ ನಾಯಕ ಸಮುದಾಯಕ್ಕೆ ಒಂದು ಮೆಡಿಕಲ್ ಕಾಲೇಜು ಅಗತ್ಯ. ಹೀಗಾಗಿ ವಾಲ್ಮೀಕಿ ಹೆಸರಿನಲ್ಲೇ ಮೆಡಿಕಲ್, ಇಂಜಿನಿಯರಿಂಗ್, ನರ್ಸಿಂಗ್ ಸೇರಿದಂತೆ ವೃತ್ತಿಪರ ಕೋರ್ಸ್ ಗಳನ್ನು ಒಳಗೊಂಡ ಕಾಲ... ಮೂಡಿಗೆರೆ: ಸರಕಾರಿ ಬಸ್ ಮತ್ತು ಪಿಕಪ್ ವಾಹನ ಮುಖಾಮುಖಿ ಡಿಕ್ಕಿ; ಅದೃಷ್ಟವಶಾತ್ ಎಲ್ಲರೂ ಪಾರು ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಮೂಡಿಗೆರೆ ತಾಲೂಕಿನ ಹಾಂದಿ ಬಳಿ ಸರ್ಕಾರಿ ಬಸ್ ಮತ್ತು ಪಿಕಪ್ ವಾಹನ ಮುಖಾಮುಖಿ ಡಿಕ್ಕಿಯಾಗಿರುವ ಘಟನೆ ನಡೆದಿದೆ. ಪಿಕಪ್ ವಾಹನವು ಬಸ್ಸಿನ ಒಂದು ಬದಿಗೆ ಉಜ್ಜಿಕೊಂಡು ಹೋದ ಪರಿಣಾಮ, ಅದರ ಒಂದು ಭಾಗವು ಫ್ರಂಟ್ ಗಾಜಿಗೆ ಸ... Local politics | ಮೂಡಿಗೆರೆ ಪಟ್ಟಣ ಪಂಚಾಯಿತಿ: ಕ್ಷಿಪ್ರ ರಾಜಕೀಯ ಬೆಳವಣಿಗೆ: ಅಧ್ಯಕ್ಷ ಸ್ಥಾನ ಕಾಂಗ್ರೆಸ್ ಗೆ; ಬಿಜೆಪಿಗೆ ತೀವ್ರ ಮುಖಭಂಗ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಮೂಡಿಗೆರೆ ಪಟ್ಟಣ ಪಂಚಾಯಿತಿಯಲ್ಲಿ ನಡೆದ ರಾಜಕೀಯ ಬೆಳವಣಿಗೆಗಳು ಬಿಜೆಪಿ ಪಕ್ಷಕ್ಕೆ ತೀವ್ರ ಮುಖಭಂಗವನ್ನುಂಟು ಮಾಡಿವೆ. ಪಟ್ಟಣ ಪಂಚಾಯಿತಿಯ 11 ವಾರ್ಡುಗಳಲ್ಲಿ 6 ಬಿಜೆಪಿ, 4 ಕಾಂಗ್ರೆಸ್ ಮತ್ತು 1 ಜೆಡಿಎಸ್ ಸದಸ್ಯರು ಇದ್... STUDENT NATIONAL SEMINAR | ಬೆಂಗಳೂರಿನ ಸೈಂಟ್ ಫ್ರಾನ್ಸಿಸ್ ಡಿ ಸೇಲ್ಸ್ ಕಾಲೇಜಿನಲ್ಲಿ ವಿದ್ಯಾರ್ಥಿ ರಾಷ್ಟ್ರೀಯ ಸೆಮಿನಾರ್ ಯಶಸ್ವಿ ಸಂಪನ್ನ ಬೆಂಗಳೂರು(reporterkarnataka.com): ಬೆಂಗಳೂರಿನ ಎಲೆಕ್ಟ್ರಾನಿಕ್ಸ್ ಸಿಟಿಯಲ್ಲಿರುವ ಸೈಂಟ್ ಫ್ರಾನ್ಸಿಸ್ ಡಿ ಸೇಲ್ಸ್ ಕಾಲೇಜಿನಲ್ಲಿ ವಾರ್ಷಿಕ ವಿದ್ಯಾರ್ಥಿ ರಾಷ್ಟ್ರೀಯ ವಿಚಾರ ಸಂಕಿರಣ ಆಯೋಜಿಸಿದ್ದು, ದೇಶದ್ಯಾಂತದ ಪ್ರತಿನಿಧಿಗಳು ಭಾಗವಹಿಸುವ ಮೂಲಕ ಗಮನ ಸೆಳೆಯಿತು. ಶೈಕ್ಷಣಿಕ ಉತ್ಕೃಷ್ಟತೆಗೆ ಕಾಲೇಜ... Political Dispute | ಗದಗ-ಬೆಟಗೇರಿ ನಗರಸಭೆಯಲ್ಲಿ ಕಾಂಗ್ರೆಸ್ ನಿಂದ ಪ್ರಜಾಪ್ರಭುತ್ವದ ಕಗ್ಗೊಲೆ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಗದಗ(reporterkarnataka.com): ಗದಗ - ಬೆಟಗೇರಿ ನಗರಸಭೆಯಲ್ಲಿ ಕಾಂಗ್ರೆಸ್ ಪ್ರಜಾಪ್ರಭುತ್ವದ ಕಗ್ಗೊಲೆ ಮಾಡಿ, ಹೈಕೋರ್ಟ್ ಆದೇಶ ಉಲ್ಲಂಘನೆ ಮಾಡಿ ನ್ಯಾಯಾಂಗ ನಿಂದನೆ ಮಾಡಿದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆರೋಪಿಸಿದ್ದಾರೆ. ಗದಗನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಗದಗ ಬೆಟಗೇರ... Agriculture | ರಾಜ್ಯದಲ್ಲಿ ಎಫ್ ಪಿಒಗಳಿಂದ 1073 ಕೋಟಿ ರೂ.ಗಳ ವಹಿವಾಟು: ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ಬೆಂಗಳೂರು (reporterkarnataka.com):ರಾಜ್ಯದ ವಿವಿಧ ಯೋಜನೆಗಳಲ್ಲಿ ವಿವಿಧ ಅನುಷ್ಠಾನ ಇಲಾಖೆ, ಸಂಸ್ಥೆಗಳಿಂದ 1472 ಕೃಷಿ ಉತ್ಪಾದಕ ಸಂಸ್ಥೆಗಳನ್ನು ರಚಿಸಲಾಗಿದ್ದು, ಒಟ್ಟು 8.26 ಲಕ್ಷ ರೈತ ಷೇರುದಾರರನ್ನು ಸಂಘಟಿಸಲಾಗಿದೆ. ಆ ಮೂಲಕ ಒಟ್ಟಾರೆ 1073 ಕೋಟಿ ರೂಪಾಯಿಗಳ ವ್ಯವಹಾರ ವಹಿವಾಟು ನಡೆಸಲಾಗಿದೆ ಎಂ... « Previous Page 1 …15 16 17 18 19 … 421 Next Page » ಜಾಹೀರಾತು