ಲಕ್ಷದ್ವೀಪಕ್ಕೆ ಕ್ರೂಸ್ ಸೇವೆ ಆರಂಭಿಸಲು ಸಂಸದ ನಳಿನ್ ಕುಮಾರ್ ಕಟೀಲ್ ಜಿಲ್ಲಾಡಳಿತಕ್ಕೆ ಸೂಚನೆ ಮಂಗಳೂರು(reporterkarnataka.com): ಮಂಗಳೂರಿನಿಂದ ಲಕ್ಷದ್ವೀಪಕ್ಕೆ ಕ್ರೂಸ್ ಸೇವೆ ಆರಂಭಿಸಲು ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ದಕ್ಷಿಣ ಕನ್ನಡ ಜಿಲ್ಲಾಡಳಿತಕ್ಕೆ ಸಂಸದ ನಳಿನ್ ಕುಮಾರ್ ಕಟೀಲ್ ಸೂಚಿಸಿದ್ದಾರೆ. ಪ್ರಸ್ತುತ, ಪ್ರವಾಸಿಗರು ಕೇರಳದ ಕೊಚ್ಚಿಯಿಂದ ಲಕ್ಷದ್ವೀಪಕ್ಕೆ ಹಡಗು ಅಥವಾ ವಿಮಾನದ ಮೂ... Shocking News | ಮಹಿಳಾ ಸಿಬ್ಬಂದಿಗೆ ಲೈಂಗಿಕ ಕಿರುಕುಳ: ಮುಡಾ ಕಮಿಷನರ್ ವಿರುದ್ಣ ಉರ್ವ ಠಾಣೆಯಲ್ಲಿ ದೂರು ದಾಖಲು ಮಂಗಳೂರು(reporterkarnataka.com): ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರ(ಮುಡಾ) ಕಮಿಷನರ್ ಮನ್ಸೂರು ಆಲಿ ವಿರುದ್ಧ ಮಹಿಳಾ ಸಿಬ್ಬಂದಿಗೆ ಲೈಂಗಿಕ ಕಿರುಕುಳ ನೀಡಿದ ಕುರಿತು ದೂರು ದಾಖಲಾಗಿದೆ. ಮುಡಾ ಕಚೇರಿಯಲ್ಲಿ ಹೊರಗುತ್ತಿಗೆ ಆಧಾರದಲ್ಲಿ ಬೆರಳಚ್ಚುಗಾರ್ತಿಯಾಗಿ ಕೆಲಸಮಾಡಿಕೊಂಡಿರುವ ಮಹಿಳೆಯೊಬ್ಬರು ತ... ನಂಜನಗೂಡಿನಲ್ಲಿ ಸಂಭ್ರಮ- ಸಡಗರದ ಭೀಮಾ ಕೋರೆಗಾಂವ್ ವಿಜಯೋತ್ಸವ: ಬೃಹತ್ ಸಮಾವೇಶ; ನಟ ಚೇತನ್ ಭಾಗಿ ಮೋಹನ್ ನಂಜನಗೂಡು ಮೈಸೂರು info.reporterkarnataka@gmail.ಕಂ ನಂಜನಗೂಡು ಪಟ್ಟಣದ ಅಂಬೇಡ್ಕರ್ ಸಮುದಾಯ ಭವನದ ಆವರಣದಲ್ಲಿ ದಲಿತ ಸಂಘಟನೆಗಳ ಒಕ್ಕೂಟದಿಂದ ಆಯೋಜಿಸಲಾಗಿದ್ದ ಭೀಮಾ ಕೋರೆಗಾಂವ್ ವಿಜಯೋತ್ಸವ ಅಂಗವಾಗಿ ಸ್ವಾಭಿಮಾನದ ನಡಿಗೆ ಪ್ರಬುದ್ಧ ಭಾರತದ ಕಡೆಗೆ ಎಂಬ ಸಮಾವೇಶವನ್ನು ನಟ ಚೇತನ್ ಅಹಿಂ... ಪುತ್ತೂರು: ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ನೇಣು ಬಿಗಿದು ಆತ್ಮಹತ್ಯೆ ಪುತ್ತೂರು (reporterkarnata.com): ಪುತ್ತೂರಿನ ಖಾಸಗಿ ಕಾಲೇಜಿನ ಅಪ್ರಾಪ್ತ ವಯಸ್ಸಿನ ವಿದ್ಯಾರ್ಥಿನಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ದಾರುಣ ಘಟನೆ ನಡೆದಿದೆ. ಮೃತ ಬಾಲಕಿಯನ್ನು ಸುಳ್ಯಪದವು ಕನ್ನಡ್ಕ ನಿವಾಸಿ ದೀಕ್ಷಾ(16) ಎಂದು ಗುರುತಿಸಲಾಗಿದೆ. ಪುತ್ತೂರು ಸೈಂಟ್ ಫಿಲೋಮಿನಾ ಕಾಲೇಜಿನ ಪ್ರಥಮ... ನಂಜುಂಡನಿಗೆ ತುಲಾಭಾರ ಸೇವೆ ಸಲ್ಲಿಸಿ ಹರಕೆ ತೀರಿಸಿದ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ: ದರುಶನ ವೇಳೆ ದರ್ಶನ್ ಧೃವನಾರಾಯಣ್ ಸಾಥ್ *ಇತ್ತೀಚಿಗೆ ನಂಜುಂಡನ ಸನ್ನಿಧಿಯಲ್ಲಿ ಭುಗಿಲೆದ್ದ ಅಂದಕಾಸುರ ಮತ್ತು ಮಹಿಷಾಸುರ ಘಟನೆಯ ವಿಚಾರದ ಬಗ್ಗೆ ನೋ ಕಾಮೆಂಟ್ಸ್ ಎಂದ ಬಿವೈ ವಿಜಯೇಂದ್ರ ಮೋಹನ್ ನಂಜನಗೂಡು ಮೈಸೂರು info.reporterkarnataka@gmail.ಕಂ ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಮಾಜಿ ಸಿಎಂ ಯಡಿಯೂರಪ್ಪ ಪುತ್ರ ಬಿ.ವೈ.ವಿಜಯೇಂದ್ರ ... ಚಾರ್ಮಾಡಿ ಘಾಟ್ ನಲ್ಲಿ ಬಂಡೆ ಕಲ್ಲಿಗೆ ಗೊಬ್ಬರ ಲಾರಿ ಡಿಕ್ಕಿ: ಚಾಲಕನಿಗೆ ಗಾಯ; ಪ್ರಾಣಾಪಾಯದಿಂದ ಪಾರು ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.ಕಂ ಕೊಟ್ಟಿಗೆಹಾರ, ಕರಾವಳಿ ಮತ್ತು ಚಿಕ್ಕಮಗಳೂರು ಜಿಲ್ಲೆಗೆ ಸಂಪರ್ಕಿಸುವ ಚಾರ್ಮಾಡಿ ಘಾಟ್ ನ 6ನೇ ತಿರುವಿನಲ್ಲಿ ಗೊಬ್ಬರ ತುಂಬಿಸಿಕೊಂಡು ಚಿಕ್ಕಮಗಳೂರು ಕಡೆಯಿಂದ ಮಂಗಳೂರು ಕಡೆಗೆ ಸಾಗಿಸುತ್ತಿದ್ದಾಗ ಚಾಲಕನ ನಿಯಂತ್ರಣ ತಪ್ಪಿ... ರಾಜಕೀಯ ಕೂಡ ಕ್ರಿಕೆಟ್ ತರಹ; ಆದರೆ, ಇಲ್ಲಿ ಬಾಲ್ ಎಲ್ಲಿಂದ ಬರುತ್ತೆ ಎನ್ನುವುದೇ ಗೊತ್ತಾಗೊಲ್ಲ: ಸ್ಪೀಕರ್ ಯು.ಟಿ. ಖಾದರ್ ಚಟಾಕಿ ಮಂಗಳೂರು(reporterkarnataka.com): ರಾಜಕೀಯ ಕೂಡ ಕ್ರಿಕೆಟ್ ಆಟದಂತೆ. ನೈಜ ಕ್ರಿಕೆಟ್ ನಲ್ಲಿ ಬಾಲ್ ಎಲ್ಲಿಂದ ಬರುತ್ತದೆ ಎಂದು ಗೊತ್ತಾಗುತ್ತದೆ. ಆದರೆ ರಾಜಕೀಯ ಕ್ರಿಕೆಟ್ ನಲ್ಲಿ ಬಾಲ್ ಎಲ್ಲಿಂದ ಬರುತ್ತೆ ಎನ್ನುವುದೇ ಗೊತ್ತಾಗೊಲ್ಲ ಎಂದು ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಅವರು ಮಾರ್ಮಿಕವಾಗಿ ನು... ಭವಿಷ್ಯದ ಭಾರತ ನಮ್ಮೆಲ್ಲರ ಗುರಿಯಾಗಲಿ: ಕೆಯುಡಬ್ಲ್ಯೂಜೆ ಬ್ರ್ಯಾಂಡ್ ಮಂಗಳೂರು ರೋಹನ್ ಕಪ್ ಗೆ ಚಾಲನೆ ನೀಡಿ ಸ್ಪೀಕರ್ ಯು.ಟಿ. ಖಾದರ್ ಮಂಗಳೂರು(reporterkarnataka.com):ಸಾಮಾಜಿಕ ಹೊಣೆಗಾರಿಕೆಯೊಂದಿಗೆ ಭವಿಷ್ಯದ ಭಾರತ ನಮ್ಮೆಲ್ಲರ ಗುರಿಯಾಗಬೇಕು.ಈ ನಿಟ್ಟಿನಲ್ಲಿ ಪತ್ರಕರ್ತರು ಕಾರ್ಯನಿರ್ವಹಿಸಬೇಕು ಎಂದು ವಿಧಾನಸಭಾ ಅಧ್ಯಕ್ಷ ಯು.ಟಿ.ಖಾದರ್ ಹೇಳಿದರು. ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ, ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂ... ಬೋಳೂರು ವಾರ್ಡ್ ಬಿಜೆಪಿ ಕಾರ್ಪೋರೇಟರ್ ಜಗದೀಶ್ ಶೆಟ್ಟಿ ಆತ್ಮಹತ್ಯೆಗೆ ಯತ್ನ: ಖಾಸಗಿ ಆಸ್ಪತ್ರೆಗೆ ದಾಖಲು ಮಂಗಳೂರು(reporterkarnataka.com): ಮಂಗಳೂರು ಮಹಾನಗರ ಪಾಲಿಕೆ ಬಿಜೆಪಿ ಕಾರ್ಪೊರೇಟರ್ ಜಗದೀಶ್ ಶೆಟ್ಟಿ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಡೆದಿದ್ದು, ಅವರನ್ನು ಖಾಸಗಿ ಆಸ್ಪತ್ರೆಯ ತೀವ್ರ ನಿಗಾ ವಿಭಾಗದಲ್ಲಿ ಇರಿಸಲಾಗಿದೆ. ಬೋಳೂರು ವಾರ್ಡ್ ನ ಕಾರ್ಪೋರೇಟರ್ ಆಗಿರುವ ಜಗದೀಶ್ ಶೆಟ್ಟಿ ಅವರು... NSUI | ಮಂಗಳೂರು ವಿಶ್ವವಿದ್ಯಾನಿಲಯದ ಸಿಂಡಿಕೇಟ್ ಸದಸ್ಯರಾಗಿ ಸವಾದ್ ಸುಳ್ಯ ನೇಮಕ ಮಂಗಳೂರು(reporterkarnataka.com): ಮಂಗಳೂರು ವಿಶ್ವವಿದ್ಯಾನಿಲಯದ ಸಿಂಡಿಕೇಟ್ ಸದಸ್ಯರಾಗಿ ಸವಾದ್ ಸುಳ್ಯ ಅವರನ್ನು ರಾಜ್ಯ ಸರಕಾರ ನೇಮಕ ಮಾಡಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಉನ್ನತ ಶಿಕ್ಷಣ ಸಚಿವ ಎಂ. ಸಿ. ಸುಧಾಕಾರ್ ಅವರ ಸೂಚನೆಯಂತೆ ರಾಜ್ಯ ಸರ್ಕಾರ ... « Previous Page 1 …173 174 175 176 177 … 491 Next Page » ಜಾಹೀರಾತು