ನೀರು ಹರಿಸುವ ನಿರ್ಣಯದಿಂದ ನಮ್ಮ ಭಾಗದ ರೈತರಿಗೆ ಅನ್ಯಾಯ: ಮಾಜಿ ಸಚಿವ ನರಸಿಂಹ ನಾಯಕ ಶಿವು ರಾಠೋಡ್ ಯಾದಗಿರಿ info.reporterkarnataka@gmail.com ಆಲಮಟ್ಟಿಯಲ್ಲಿ ನಡೆದ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ಮಾ.23ರ ವರೆಗೂ ನೀರು ಹರಿಸುವ ನಿರ್ಣಯ ಕೈಗೊಂಡಿದ್ದು, ಇದರಿಂದ ರೈತರಿಗೆ ಅನ್ಯಾಯವಾಗಿದೆ ಎಂದು ಮಾಜಿ ಸಚಿವ ನರಸಿಂಹನಾಯಕ (ರಾಜೂ ಗೌಡ) ಹೇಳಿದರು. ತಾಲೂಕಿನ ಕೊಡೇಕಲ್ ಗ್ರಾಮದ... ಫೆಸ್ಟಿವಲ್ ಆಫ್ ಆಸ್ಟ್ರೇಲಿಯಾ: ಶಿಕ್ಷಣದ ಶ್ರೇಷ್ಠತೆ ಮತ್ತು ಪ್ರಿಮಿಯಂ ಎಫ್ & ಬಿ ಉತ್ಪನ್ನಗಳ ಬೆಂಗಳೂರಿನಲ್ಲಿ ಪ್ರದರ್ಶನ ಬೆಂಗಳೂರು(reporterkarnataka.com): ಆಸ್ಟ್ರೇಲಿಯನ್ ಟ್ರೇಡ್ ಅಂಡ್ ಇನ್ವೆಸ್ಟ್ಮೆಂಟ್ ಕಮಿಷನ್ (ಆಸ್ಟ್ರೇಡ್) ಬೆಂಗಳೂರಿನಲ್ಲಿ "ಫೆಸ್ಟಿವಲ್ ಆಫ್ ಆಸ್ಟ್ರೇಲಿಯ" ಎಂಬ ಶೀರ್ಷಿಕೆಯಡಿ ಆಸ್ಟ್ರೇಲಿಯಾದ ಉನ್ನತ ಗುಣಮಟ್ಟದ ಸಂಸ್ಥೆಗಳು, ವಿಶ್ವವಿದ್ಯಾಲಯಗಳು, ರಿಟೇಲ್ ವ್ಯಾಪಾರ ಮತ್ತು ಇತರ ವ್ಯಾಪಾರವನ್ನು ಒಟ... ತೇಜಸ್ವಿ ಅವರು ನಡೆನುಡಿಯಲ್ಲಿ ಬಹುತೇಕ ಒಂದೇ ಎಂಬಂತೆ ಬದುಕಿದ ಅಪರೂಪದ ಲೇಖಕರು; ಡಾ.ಸಂಪತ್ ಬೆಟ್ಟಗೆರೆ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಪೂರ್ಣಚಂದ್ರ ತೇಜಸ್ವಿಯವರು ನಡೆ ನುಡಿಯಲ್ಲಿ ಬಹುತೇಕ ಒಂದೇ ಎಂಬಂತೆ ಬದುಕಿದ ಅಪರೂಪದ ಲೇಖಕರಾಗಿದ್ದಾರೆ ಎಂದು ಸಾಹಿತಿ ಡಾ.ಸಂಪತ್ ಬೆಟ್ಟಗೆರೆ ಹೇಳಿದರು. ಅವರು ಕೊಟ್ಟಿಗೆಹಾರ ತೇಜಸ್ವಿ ಪ್ರತಿಷ್ಠಾನದಲ್ಲಿ ಬಣಕಲ್ ಕಸ... ಮೂವರು ಯುವತಿಯರ ಸಾವಿಗೆ ಕಾರಣವಾದ ಸೋಮೇಶ್ವರ ಬೀಚ್ ರೆಸಾಟ್೯ಗೆ ಬೀಗಮುದ್ರೆ ಮಂಗಳೂರು(reporterkarnataka.com): ಮೂವರು ಯುವತಿಯರು ಈಜುಕೊಳದಲ್ಲಿ ಮುಳುಗಿ ಸಾವನ್ನಪ್ಪಿದ ಸೋಮೇಶ್ವರದ ವಾಝ್ಕೊ ಬೀಚ್ ರೆಸಾಟ್೯ಗೆ ಅಧಿಕಾರಿಗಳು ಬೀಗಮುದ್ರೆ ಹಾಕಿದ್ದಾರೆ. ಈ ರೆಸಾಟ್೯ನ ಟ್ರೇಡ್ ಲೈಸನ್ಸ್ ಮತ್ತು ಟೂರಿಸಂ ಪರವಾನಿಗೆಯನ್ನು ಅಮಾನತ್ತಿನಲ್ಲಿಡಲಾಗಿದೆ ಎಂದು ಮಂಗಳೂರು ಉಪವಿಭಾಗಾಧಿಕಾರಿಗ... ಬಂಟ್ವಾಳ ಸಮೀಪದ ಗಡಿಯಾರದಲ್ಲಿ ಸಿಡಿಲು ಬಡಿದು ಬಾಲಕ ಮೃತ್ಯು: ಮನೆಯಂಗಳದಲ್ಲಿ ನಿಂತಿದ್ದ ವೇಳೆ ದುರ್ಘಟನೆ ಬಂಟ್ವಾಳ(reporterkarnataka.com): ಇಲ್ಲಿನ ಕೆದಿಲ ಗ್ರಾಮದ ಗಡಿಯಾರ ಎಂಬಲ್ಲಿ ಸಿಡಿಲಿನ ಆಘಾತಕ್ಕೆ ಬಾಲಕನೋರ್ವ ಮೃತಪಟ್ಟ ದಾರುಣ ಘಟನೆ ನಡೆದಿದೆ. ಗಡಿಯಾರ ನಿವಾಸಿ ಸುಭೋದ್ ಸಿ .(14) ಮೃತಪಟ್ಟ ಬಾಲಕ. ಬಾಲಕ ಮನೆಯಂಗಳದಲ್ಲಿ ನಿಂತಿದ್ದ ವೇಳೆ ಸಿಡಿಲು ಆಘಾತಕ್ಕೊಳಗಾಗಿ ಗಾಯಗೊಂಡಿದ್ದು, ಕೂಡಲೇ ಅತನನ್ನು... ದಕ್ಷಿಣ ಕಾಶಿ ನಂಜನಗೂಡಿನಲ್ಲಿ ಸಡಗರ -ಸಂಭ್ರಮ ಹಾಗೂ ಶ್ರದ್ಧಾ ಭಕ್ತಿಯಿಂದ ನೆರವೇರಿದ ಚಿಕ್ಕ ಜಾತ್ರಾ ಮಹೋತ್ಸವ ಮೋಹನ್ ನಂಜನಗೂಡು ಮೈಸೂರು info.reporterkarnataka@gmail.com ದಕ್ಷಿಣ ಕಾಶಿ ನಂಜನಗೂಡಿನ ಶ್ರೀ ಶ್ರೀಕಂಠೇಶ್ವರ ಸ್ವಾಮಿ ದೇವಾಲಯದಲ್ಲಿ ಇಂದು ಚಿಕ್ಕ ಜಾತ್ರಾ ಮಹೋತ್ಸವವು ಸಡಗರ ಸಂಭ್ರಮ ಹಾಗೂ ಶ್ರದ್ಧಾ ಭಕ್ತಿಯಿಂದ ನಡೆಯಿತು. ಬೆಳಿಗ್ಗೆ 10.45 ರ... ಸಹಕಾರಿ ಕ್ಷೇತ್ರ ಜಾತಿ, ಪಕ್ಷಗಳ ಆಧಾರದಲ್ಲಿ ಕಾರ್ಯ ನಿರ್ವಹಿಸಬಾರದು: ಮಂಗಳೂರಿನಲ್ಲಿ ಸಚಿವ ಕೆ.ಎನ್. ರಾಜಣ್ಣ ಮಂಗಳೂರು(reporterkarnataka.com): ಹಳ್ಳಿಯ ಮುಗ್ಧ ವ್ಯಕ್ತಿ ಕೂಡ ಸಹಕಾರಿ ಬ್ಯಾಂಕ್ ಪ್ರಯೋಜನ ಪಡೆಯುವಂತಾಗಬೇಕು. ಆಗ ಇಂತಹ ಸಪ್ತಾಹದ ಆಚರಣೆ ಸಾರ್ಥಕವಾಗುತ್ತದೆ. ಸಹಕಾರಿ ಕ್ಷೇತ್ರ ಜಾತಿ, ಪಕ್ಷಗಳ ಆಧಾರದಲ್ಲಿ ಕಾರ್ಯ ನಿರ್ವಹಿಸಬಾರದು ಎಂದು ಸಹಕಾರ ಸಚಿವ ಕೆ.ಎನ್. ರಾಜಣ್ಣ ಹೇಳಿದರು. ಕರ್ನಾಟಕ ರಾಜ್... ಉತ್ತರ ಪ್ರದೇಶ: ಝಾನ್ಸಿ ಆಸ್ಪತ್ರೆಯಲ್ಲಿ ಭೀಕರ ಬೆಂಕಿ ಅಪಘಾತ; ಕನಿಷ್ಠ 10 ನವಜಾತ ಶಿಶುಗಳ ಸಾವು; ಪ್ರಧಾನಿ ಕಂಬನಿ ಝಾನ್ಸಿ(reporterkarnataka.com): ಉತ್ತರ ಪ್ರದೇಶದ ಝಾನ್ಸಿಯ ಮಹಾರಾಣಿ ಲಕ್ಷ್ಮೀ ಬಾಯಿ ವೈದ್ಯಕೀಯ ಕಾಲೇಜಿನಲ್ಲಿ ಶುಕ್ರವಾರ ರಾತ್ರಿ ಸಂಭವಿಸಿದ ಭೀಕರ ಅಗ್ನಿ ದುರಂತದಲ್ಲಿ ಕನಿಷ್ಠ 10 ನವಜಾತ ಶಿಶುಗಳು ಸಾವನ್ನಪ್ಪಿದ್ದು, ಇನ್ನೂ ಹಲವು ಮಂದಿ ಗಾಯಗೊಂಡಿದ್ದಾರೆ. ದುರ್ಘಟನೆ ಕುರಿತು ಪ್ರಧಾನಿ ನರೇಂದ್ರ ಮ... ಚಾರ್ಮಾಡಿ ಘಾಟ್ ರಸ್ತೆಗೆ 343.74 ಕೋಟಿ ಬಿಡುಗಡೆ: ಅಭಿವೃದ್ಧಿ ಹೆಸರಿನಲ್ಲಿ 10 ವರ್ಷ ರಸ್ತೆ ಮುಚ್ಚುವ ಹುನ್ನಾರ?; ಚರ್ಚೆ ಆರಂಭ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಮಂಗಳೂರು- ಚಿಕ್ಕಮಗಳೂರು ಸಂಪರ್ಕಿಸುವ ಚಾರ್ಮಾಡಿ ಘಾಟ್ ರಾಷ್ಟ್ರೀಯ ಹೆದ್ದಾರಿಯನ್ನು ದ್ವಿಪಥವನ್ನಾಗಿ ಅಭಿವೃದ್ಧಿಪಡಿಸಲು ಒಕ್ಕೂಟ ಸರ್ಕಾರ 343.74 ಕೋಟಿ ರೂ. ಅನುದಾನ ಬಿಡುಗಡೆ ಮಾಡಿರುವ ಹೇಳಿಕೆ ಬೆನ್ನಲ್ಲೇ ಗಂಭೀರ ಚ... ನಂಜನಗೂಡು ಶ್ರೀಕಂಠೇಶ್ವರಸ್ವಾಮಿ ದೇವಾಲಯ: ನ. 17ರಂದು ಚಿಕ್ಕಜಾತ್ರಾ ಮಹೋತ್ಸವ, 19ರಂದು ತೆಪ್ಪೋತ್ಸವ ಮೋಹನ್ ನಂಜನಗೂಡು ಮೈಸೂರು info.reporterkarnataka@gmail.com ರಾಜ್ಯ ಧಾರ್ಮಿಕ ದತ್ತಿ ಇಲಾಖೆ ವತಿಯಿಂದ ದಕ್ಷಿಣ ಕಾಶಿ ನಂಜನಗೂಡಿನ ಶ್ರೀ ಶ್ರೀಕಂಠೇಶ್ವರಸ್ವಾಮಿ ದೇವಾಲಯದಲ್ಲಿ ಇದೇ ನವೆಂಬರ್ 17ರಂದು ಚಿಕ್ಕಜಾತ್ರಾ ಮಹೋತ್ಸವ ನಡೆಯಲಿದೆ . ಜಾತ್ರೆ ಪ್ರಯುಕ್ತ ನವೆಂಬರ್ 14ರಂದು ಶ್ರೀಕ... « Previous Page 1 …16 17 18 19 20 … 388 Next Page » ಜಾಹೀರಾತು