ಎನ್ ಡಿಎ ಮೈತ್ರಿಕೂಟ ಅಧಿಕಾರಕ್ಕೆ ಬರುವ ಭಯದಿಂದ ಸ್ಥಳೀಯ ಸಂಸ್ಥೆ ಚುನಾವಣೆ ನಡೆಸುತ್ತಿಲ್ಲ: ಸಿದ್ದರಾಮಯ್ಯ ವಿರುದ್ಧ ಸಾ.ರಾ ಮಹೇಶ್ ಕಿಡಿ ಬೆಂಗಳೂರು(reporterkarnataka.com): ಜೆಡಿಎಸ್ ನಾಯಕ ಹಾಗೂ ಮಾಜಿ ಸಚಿವ ಸಾ.ರಾ.ಮಹೇಶ್ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ವಂಶಪಾರಂಪರ್ಯ ರಾಜಕೀಯ ಆರೋಪ ಮಾಡಿ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಪುತ್ರ ಡಾ. ಯತೀ... ಚಾಮರಾಜನಗರ ಆಕ್ಸಿಜನ್ ದುರಂತ ಪ್ರಕರಣ: ಸಂತ್ರಸ್ತರ ಕುಟುಂಬಕ್ಕೆ ಕಡೆಗೂ ಸಿಕ್ತು ಸರ್ಕಾರಿ ನೌಕರಿ ಭಾಗ್ಯ ಚಾಮರಾಜನಗರ(reporterkarnataka.com):ಕಳೆದ ಐದು ವರ್ಷಗಳ ಹಿಂದೆ ಚಾಮರಾಜನಗರದಲ್ಲಿ ನಡೆದ ಆ ಘೋರ ದುರಂತಕ್ಕೆ ಕಡೆಗೂ ನ್ಯಾಯ ಸಿಗುವ ಕಾಲ ಬಂದಿದೆ. ನಡೆದು ಇಂದಿಗೆ ಸುಮಾರು 5 ವರ್ಷಗಳಾಗುತ್ತಾ ಬಂದಿವೆ. ಉಸಿರಾಡಲು ಆಕ್ಸಿಜನ್ ಸಿಗದೆ ಪ್ರಾಣಪಕ್ಷಿ ಹಾರಿಹೋದ ಆ ನೋವಿನ ನೆನಪುಗಳು ಇಂದಿಗೂ ಸಂತ... ಎನ್. ಆರ್. ಪುರ | ಭದ್ರಾ ನದಿಯ ಬ್ಯಾಕ್ ವಾಟರ್ ನಲ್ಲಿ ಈಜಲು ತೆರಳಿದ್ದ ಯುವಕ ನೀರುಪಾಲು: ಮೃತದೇಹ ಪತ್ತೆ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಸಿದ್ದರಾಮಯ್ಯ ಸೇತುವೆ ಕೆಳಭಾಗಕ್ಕೆ ಇಳಿದು ಸ್ನಾನಕ್ಕೆ ತೆರಳಿದ್ದ ಮೂವರು ಪೈಕಿ ಒಬ್ಬರು ನೀರು ಪಾಲಾದ ಘಟನೆ ನಡೆದಿದ್ದು, ಮೃತದೇಹ ಪತ್ತೆಯಾಗಿದೆ. ಭದ್ರಾ ನದಿಯ ಬ್ಯಾಕ್ ವಾಟರ್ ನಲ್ಲಿ ಈಜಲು ಇವರು ತೆರಳಿದ್ದರು. ಇಬ್... ಬನ್ನೇರುಘಟ್ಟಕ್ಕೆ ದಕ್ಷಿಣ ಆಫ್ರಿಕಾದಿಂದ ಹೊಸ ಅತಿಥಿಗಳು: ಸಚಿವ ಈಶ್ವರ್ ಖಂಡ್ರೆಯಿಂದ 4 ಚೀತಗಳಿಗೆ ಸ್ವಾಗತ ಬೆಂಗಳೂರು(reporterkarnataka.com): ದಕ್ಷಿಣ ಆಫ್ರಿಕಾದಿಂದ ಹೊಸ ಅತಿಥಿಗಳು ಬೆಂಗಳೂರಿಗೆ ಆಗಮಿಸಿದೆ, ಬನ್ನೇರುಘಟ್ಟ ಮೃಗಾಲಯಕ್ಕೆ 4 ಚೀತಾಗಳನ್ನು ತರಲಾಗಿದ್ದು, ಅರಣ್ಯ ಸಚಿವ ಈಶ್ವರ್ ಖಂಡ್ರೆ ತಡರಾತ್ರಿ ಸ್ವಾಗತ ಕೋರಿದರು. ಇವುಗಳಲ್ಲಿ 2 ಗಂಡು ಚೀತಾಗಳು ಮತ್ತು 2 ಹೆಣ್ಣು ಚೀತಾಗಳು ಸೇರಿವೆ. ಕರ್ನಾಟಕ... ನವ ಮಂಗಳೂರು ಬಂದರಿಗೆ ಐಷಾರಾಮಿ ಕ್ರೂಸ್ ಹಡಗು ಆಗಮನ: ಕರಾವಳಿ ಪ್ರವಾಸೋದ್ಯಮಕ್ಕೆ ಉತ್ತೇಜನ ಮಂಗಳೂರು(reporterkarnataka.com): ನವ ಮಂಗಳೂರು ಬಂದರು ಪ್ರಾಧಿಕಾರ (NMPA) ಶನಿವಾರ ಐಷಾರಾಮಿ ಕ್ರೂಸ್ ಹಡಗು 'ಸೆವನ್ ಸೀಸ್ ಮರಿನರ್' ಅನ್ನು ಸ್ವಾಗತಿಸಿದ್ದು, ಇದು ಭಾರತದ ಪಶ್ಚಿಮ ಕರಾವಳಿಯಲ್ಲಿ ಕ್ರೂಸ್ ಪ್ರವಾಸೋದ್ಯಮ ಉತ್ತೇಜಿಸುವಲ್ಲಿ ಮತ್ತೊಂದು ಮಹತ್ವದ ಹೆಜ್ಜೆ ಇರಿಸಿದೆ. ಬಹಮಾಸ್ ಧ್ವಜ ಹೊಂದಿ... ಹಾಸನದಲ್ಲಿ ಮೂರು ದಿನಗಳ ಆಪರೇಷನ್ ಯಶಸ್ವಿ: ನರಹಂತಕ ಕಾಡಾನೆ ಸೆರೆ ಗಿರಿಧರ್ ಕೊಂಪುಳಿರ ಹಾಸನ info.reporterkarnataka@gmail.com ಹಾಸನದ ಬೇಲೂರು ತಾಲ್ಲೂಕಿನ ಕಾನಳ್ಳಿ ಅರಣ್ಯ ಪ್ರದೇಶದಲ್ಲಿದ್ದ ದೈತ್ಯಾಕಾರದ ನರಹಂತಕ ಕಾಡಾನೆಯನ್ನು ಅರಣ್ಯ ಇಲಾಖೆ ಸಿಬ್ಬಂದಿ ಸೆರೆ ಹಿಡಿದಿದ್ದಾರೆ.ಮೂರನೇ ದಿನದ ಕಾರ್ಯಾಚರಣೆ ಆರಂಭಿಸಿದ್ದ ಇಟಿಎಫ್ ಸಿಬ್ಬಂದಿ ಮುಂಜಾನೆಯೇ ಕಾಡಾನ... ಬಳ್ಳಾರಿ | ಪ್ಯಾರಚೂಟ್ ತರಬೇತಿ ವೇಳೆ ತಾಂತ್ರಿಕ ದೋಷ: 50 ಅಡಿ ಎತ್ತರದಿಂದ ಬಿದ್ದು ಯೋಧನಿಗೆ ಗಂಭೀರ ಗಾಯ ಬಳ್ಳಾರಿ(reporterkarnataka.com): ಬಳ್ಳಾರಿ ಹೊರವಲಯದ ಪಿ.ಡಿ ಹಳ್ಳಿಯಲ್ಲಿ ಪ್ಯಾರಚೂಟ್ ತರಬೇತಿ ವೇಳೆ ಆಯತಪ್ಪಿ 50 ಅಡಿ ಎತ್ತರದಿಂದ ಕೆಳಕ್ಕೆ ಬಿದ್ದು ಯೋಧರಿಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. 25 ವರ್ಷದ ಯೋಧ ಚಿನ್ನರಾಜ್ ಗಾಯಗೊಂಡಿದ್ದರು. ತಕ್ಷಣವೇ ಪ್ರಾಥಮಿಕ ಚಿಕಿತ್ಸೆಗಾಗಿ ಬಳ್ಳಾರಿಯ ವಿಮ್... ತೀರ್ಥಹಳ್ಳಿಯಲ್ಲಿ ಕುಡಿಯುವ ನೀರಿನ ಬಾವಿಗೆ ವಿಷ: ಪ್ರಕರಣ ದಾಖಲು ರಶ್ಮಿ ಶ್ರೀಕಾಂತ್ ನಾಯಕ್ ತೀರ್ಥಹಳ್ಳಿ ಶಿವಮೊಗ್ಗ info.reporterkarnataka@gmail.com ತೀರ್ಥಹಳ್ಳಿ ತಾಲೂಕಿನ ಕುಪ್ಪಳ್ಳಿ ಸಮೀಪದ ಗಿಣಿಯ ಗ್ರಾಮದಲ್ಲಿ ದ್ವೇಷದ ಹಿನ್ನೆಲೆ ಕುಡಿಯುವ ನೀರಿನ ಬಾವಿಗೆ ವಿಷ ಬೆರೆಸಿರುವ ಘಟನೆ ನಡೆದಿದೆ. ಗಿಣಿಯ ಗ್ರಾಮದ ನಿವಾಸಿ ರಾಘವೇಂದ್ರ ಎಂಬುವವರ ಜಮೀನಿನ ಬಾ... Udupi | ಕಾಪು ಬಳಿ ಭೀಕರ ಲಾರಿ-ಕಾರು ಅಪಘಾತ: ಓರ್ವ ಸಾವು; ಇಬ್ಬರು ಗಂಭೀರ ಉಡುಪಿ(reporterkarnataka.com): ಇಲ್ಲಿಗೆ ಸಮೀಪದ ಕಾಪು ಪಾಂಗಳ ಕಟ್ಟೆಕೆರೆಯ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಕಾರು ಮತ್ತು ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಓರ್ವ ಸ್ಥಳದಲ್ಲೇ ಮೃತಪಟ್ಟಿದ್ದು, ಮತ್ತಿಬ್ಬರು ಗಂಭೀರ ಗಾಯಗೊಂಡ ಘಟನೆ ನಡೆದಿದೆ. ಕಾರಿನಲ್ಲಿದ್ದ ಶ್ರೇಯಸ್ ಆಚಾರ್ಯ ಉಡುಪಿ ಸ... ಮಂತ್ರಾಲಯದ ಬಳಿ ಭೀಕರ ಅಪಘಾತ: 8 ಮಂದಿ ಸಾವು, ತರೀಕೆರೆ ತಾಲೂಕಿನ ಇಬ್ಬರು ಮಹಿಳೆಯರು ಬಲಿ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಮಂತ್ರಾಲಯದ ಸಮೀಪ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಒಟ್ಟು 8 ಮಂದಿ ಮೃತಪಟ್ಟಿದ್ದಾರೆ. ಈ ದುರ್ಘಟನೆಯಲ್ಲಿ ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲೂಕಿನ ಇಬ್ಬರು ಮಹಿಳೆಯರು ಸಾವನ್ನಪ್ಪಿದ್ದಾರೆ. ಮೃತರನ್ನು ತರೀ... « Previous Page 1 …16 17 18 19 20 … 538 Next Page » ಜಾಹೀರಾತು