ತುಮಕೂರಿನಲ್ಲಿ ರಾಜ್ಯಮಟ್ಟದ ಪತ್ರಕರ್ತರ ಕ್ರೀಡಾಕೂಟ-2024: ಸಿಎಂ ಸಿದ್ದರಾಮಯ್ಯ ಲಾಂಛನ ಅನಾವರಣ ಬೆಂಗಳೂರು(reporterkarnataka.com): ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ, ಜಿಲ್ಲಾ ಸಂಘ ಮತ್ತು ಜಿಲ್ಲಾಡಳಿತ ತುಮಕೂರು ವತಿಯಿಂದ ಕರ್ನಾಟಕ ಸುವರ್ಣ ಸಂಭ್ರಮ ನೆನಪಿನ ರಾಜ್ಯಮಟ್ಟದ ಕ್ರೀಡಾಕೂಟದ ಲಾಂಛನವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಾವೇರಿಯಲ್ಲಿ ಅನಾವರಣಗೊಳಿಸಿದರು. ತುಮಕೂರಿನಲ್ಲಿ... ಮೂಡಿಗೆರೆ: ಮದುವೆ ಸಮಾರಂಭದಲ್ಲಿ 3 ಲಕ್ಷ ರೂ. ಮೌಲ್ಯದ ಚಿನ್ನ ಎಗರಿಸಿದ ಖದೀಮರು ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ವಿವಾಹ ಸಮಾರಂಭದಲ್ಲಿ ವಧುವಿಗೆ ವರನ ಕಡೆಯವರು ನೀಡಿದ್ದ ಚಿನ್ನವನ್ನು ಖದೀಮರು ಎಗರಿಸಿರುವ ಘಟನೆ ನಡೆದಿದೆ. ಚಿಕ್ಕಮಗಳೂರು ಜಿಲ್ಲೆ ಆಲ್ದೂರು ಠಾಣಾ ವ್ಯಾಪ್ತಿಯ ಹಾಂದಿ ಗ್ರಾಮದಲ್ಲಿರುವ ದಿ ರಾಯಲ್ ಶಾಲಿಮಾರ್ ಹಾಲ್ ನಲ್ಲಿ ... ಸಂಡೂರು ವಿಧಾನಸಭೆ ಉಪ ಚುನಾವಣೆ: ಶೇ.76.24ರಷ್ಟು ಮತದಾನ ಗಣೇಶ್ ಇನಾಂದಾರ ಬಳ್ಳಾರಿ info.reporterkarnataka@gmail.com ಸಂಡೂರು ವಿಧಾನಸಭೆ ಉಪ ಚುನಾವಣೆಗೆ ಸಂಬಂಧಿಸಿದಂತೆ, ಸಂಡೂರು ಕ್ಷೇತ್ರ ವ್ಯಾಪ್ತಿಯ 253 ಮತಗಟ್ಟೆಗಳಲ್ಲಿ ನ.13ರಂದು ಬುಧವಾರದಂದು ಸುಸೂತ್ರ ಹಾಗೂ ಶಾಂತಿಯುತ ಮತದಾನ ನಡೆದಿದ್ದು, ಒಟ್ಟು ಶೇ.76.24 ರಷ್ಟು ಮತದಾನ ಪ್ರಮಾಣವಾಗಿದೆ. ... ಕಾಫಿನಾಡಿನಲ್ಲಿ ಮತ್ತೆ ನಕ್ಸಲ್ ಚಟುವಟಿಕೆ?: ನಕ್ಸಲ್ ನಿಗ್ರಹ ಪಡೆಯಿಂದ ಕೂಂಬಿಂಗ್ ಆರಂಭ ಸಂತೋಷ್ ಅತ್ತಿಗೆರೆbಚಿಕ್ಕಮಗಳೂರು info.reporterkarnataka@gmail.com ದಶಕಗಳ ಬಳಿಕ ಕಾಫಿನಾಡಿನ ಮಲೆನಾಡು ಪ್ರದೇಶದಲ್ಲಿ ನಕ್ಸಲ್ ಚಟುವಟಿಕೆಯ ಗುಮಾನಿ ಹಿನ್ನೆಲೆಯಲ್ಲಿ ಕುದುರೆಮುಖ ರಾಷ್ಟ್ರೀಯ ಉದ್ಯಾನವನದ ವ್ಯಾಪ್ತಿಯಲ್ಲಿ ಕೂಂಬಿಂಗ್ ಶುರುವಾಗಿದೆ. ನಕ್ಸಲ್ ನಿಗ್ರಹ ಪಡೆಯಿಂದ ತನಿಖೆ ಚುರುಕ... ಗಣಿ ಮಾಫಿಯಾ, ಹಣದ ಶಕ್ತಿ, ಸುಳ್ಳು ಪ್ರಚಾರದಿಂದ ರಕ್ಷಿಸಲು ಮತ ಚಲಾಯಿಸಿ: ಗೋಪಿನಾಥ್ ಪಳನಿಯಪ್ಪನ್ ಗಣೇಶ್ ಇನಾಂದಾರ ಬಳ್ಳಾರಿ info.reporterkarnataka@gmail.ಕಂ ಸಂಡೂರನ್ನು ಅಕ್ರಮ ಗಣಿಗಾರಿಕೆ ಮಫಿಯಾ, ಶಸ್ತ್ರಾಸ್ತ್ರ ಮತ್ತು ಹಣದ ಶಕ್ತಿಯಿಂದ ರಕ್ಷಿಸಲು, ಸುಳ್ಳು ಪ್ರಚಾರದ ನೀತಿಗಳಿಂದ ರಕ್ಷಿಸಲು ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ ಎಂದು ಅಖಿಲ ಭಾರತ ಕಾಂಗ್ರೆಸ್ ಸಮಿತಿ, ಕಲ್ಯಾಣ ಕರ್ನಾಟದ ಕಾರ... ಶ್ವಾನವನ್ನು ಬೆನ್ನಟ್ಟಿ ಬಾವಿಗೆ ಬಿದ್ದ 10ರ ಹರೆಯದ ಚಿರತೆ; ಅರಣ್ಯ ಇಲಾಖೆಯಿಂದ ರಕ್ಷಣೆ ಕಾರ್ಕಳ(reporterkarnataka.com): ಕಾರ್ಕಳ ತಾಲೂಕಿನ ಬೆಳ್ಮಣ್ ಗ್ರಾಮದ ಪಾರಡಿ ಎಂಬಲ್ಲಿ ಚಿರತೆಯೊಂದು ನಾಯಿಯನ್ನು ಬೇಟೆಯಾಡಲು ಅಟ್ಟಿಸಿಕೊಂಡು ಹೋಗುತ್ತಿದ್ದ ಸಂದರ್ಭದಲ್ಲಿ ಆಯತಪ್ಪಿ ಬಾವಿಯೊಂದಕ್ಕೆ ಬಿದ್ದ ಘಟನೆ ನಡೆದಿದೆ. ದರ್ಕಾಸು ಮನೆ ಪಿಲೋಮಿನಾ ಎಂಬವರ ಬಾವಿಗೆ ಚಿರತೆಯು ಬಿದ್ದಿತ್ತು. ಚ... ಎಜ್ಯುಟೆಕ್ ಸ್ಟಾರ್ಟ್ ಅಪ್ ಭಾಂಜು ವಿಶ್ವಾದ್ಯಂತ ವಿಸ್ತರಿಸಲು ಸರಣಿ ಬಿ ನಿಧಿಯಡಿ 16.5 ದಶಲಕ್ಷ ಡಾಲರ್ ಸಂಗ್ರಹ ಬೆಂಗಳೂರು(reporterkarnataka.com): ವಿಶ್ವದ ಅತ್ಯಂತ ವೇಗದ ಮಾನವ ಕ್ಯಾಲ್ಕುಲೇಟರ್ ನೀಲಕಂಠ ಭಾನು ಅವರು ಸ್ಥಾಪಿಸಿದ ಜಾಗತಿಕ ಗಣಿತ-ಕಲಿಕೆ ಎಜ್ಯುಟೆಕ್ ಸ್ಟಾರ್ಟ್ಅಪ್ ಭಾಂಜು, ಎಪಿಕ್ ಕ್ಯಾಪಿಟಲ್ ನೇತೃತ್ವದ ಸರಣಿ ಬಿ ಫಂಡಿಂಗ್ ಸುತ್ತಿನಲ್ಲಿ ಝೆಡ್3 ವೆಂಚರ್ಸ್, ಎಯಿಟ್ ರೋಡ್ಸ್ ಮತ್ತು ಲೈಟ್ಸ್ಪೀಡ್ ವ... ಕಲ್ಲಡ್ಕದಲ್ಲಿ ರಾಜ್ಯಮಟ್ಟದ ಕನ್ನಡ ಶಾಲೆಗಳಿಗೆ ಸಮ್ಮಾನ; ಮಾತೃ ಭಾಷೆಗೆ ಪ್ರಾಧಾನ್ಯ ಸಿಗಬೇಕು: ಸಿ.ಎ.ಶಾಂತಾರಾಮ ಶೆಟ್ಟಿ ಬಂಟ್ವಾಳ(reporterkarnataka.com): ಕನ್ನಡ ಭಾಷೆ ಸಂಸ್ಕೃತಿ ಉಳಿಯಬೇಕಾದರೆ ಕನ್ನಡ ಮಾಧ್ಯಮ ಶಾಲೆಗಳನ್ನು ಉಳಿಸಿ ಬೆಳೆಸುವ ಜವಾಬ್ದಾರಿ ಎಲ್ಲರಿಗೂ ಇದೆ. ಭಾರತೀಯ ಎಲ್ಲಾ ಭಾಷೆಗಳು ಶ್ರೀಮಂತವಾಗಿದ್ದು ಮಾತೃ ಭಾಷೆಗೆ ಹೆಚ್ಚಿನ ಪ್ರಾಧಾನ್ಯ ಸಿಗಬೇಕು ಎಂದು ಮಂಗಳೂರಿನ ಲೆಕ್ಕಪರಿಶೋಧಕ ಸಿ.ಎ.ಶಾಂತಾರಾಮ ಶೆ... ಮರಾಟಿಗರ ನ್ಯಾಯಯುತ ಬೇಡಿಕೆ ಈಡೇರಿಸಲು ಸರ್ಕಾರ ಬದ್ಧ: ಮೂಡುಬಿದಿರೆಯಲ್ಲಿ ಸಮಾವೇಶ ಉದ್ಘಾಟಿಸಿ ಸಚಿವ ಎಚ್.ಸಿ.ಮಹಾದೇವಪ್ಪ ಮಂಗಳೂರು(reporterkarnataka.com): ಕರಾವಳಿಯ ಮರಾಟಿ ಸಮುದಾಯದ ನ್ಯಾಯಯುತ ಬೇಡಿಕೆಗಳನ್ನು ಸಂವಿಧಾನ ಮತ್ತು ಕಾನೂನಿನ ಚೌಕಟ್ಟಿನಲ್ಲಿ ಪರಿಶೀಲಿಸಿ, ಮುಖ್ಯಮಂತ್ರಿ ಯವರ ಗಮನಕ್ಕೆ ತಂದು ಈಡೇರಿಸಲು ಪ್ರಯತ್ನಿಸಲಾಗುವುದು ಎಂದು ಸಮಾಜ ಕಲ್ಯಾಣ ಇಲಾಖೆ ಸಚಿವ ಎಚ್.ಸಿ.ಮಹಾದೇವಪ್ಪ ಹೇಳಿದರು. ಮೂಡುಬಿದಿರೆ ವಿದ... ರಾಷ್ಟ್ರೀಯ ಶಿಕ್ಷಣ ಸಂಸ್ಥೆಗಳಲ್ಲಿ ಓದುವ ಮಕ್ಕಳ ಪ್ರೋತ್ಸಾಹ ಧನ 1ರಿಂದ 2 ಲಕ್ಷಕ್ಕೆ ಹೆಚ್ಚಳ: ಸಮಾಜ ಕಲ್ಯಾಣ ಸಚಿವ ಡಾ ಎಚ್. ಸಿ. ಮಹದೇವಪ್ಪ ಬೆಂಗಳೂರು(reporterkarnataka.com): IIT/IIM/IISC /NIT ಯಂತಹ ರಾಷ್ಟ್ರೀಯ ಸಂಸ್ಥೆಗಳಲ್ಲಿ ಓದುವ SC/ST ವಿದ್ಯಾರ್ಥಿಗಳ ಪ್ರೋತ್ಸಾಹ ಧನವನ್ನು 1ರಿಂದ 2 ಲಕ್ಷಕ್ಕೆ ಹೆಚ್ಚಳ ಮಾಡಿ ಸರ್ಕಾರವು ಆದೇಶ ಹೊರಡಿಸಿದ್ದು ಇದು ಪರಿಶಿಷ್ಟ ಸಮುದಾಯದ ವಿದ್ಯಾರ್ಥಿಗಳ ಹೆಚ್ಚಿನ ಶೈಕ್ಷಣಿಕ ಸಾಧನೆಗೆ ಕಾರಣವಾಗಲಿದೆ ... « Previous Page 1 …18 19 20 21 22 … 388 Next Page » ಜಾಹೀರಾತು