ಮಿಸ್ಟರ್ ಕರಾವಳಿ, ಮಿಸ್ ಕರಾವಳಿ ಪ್ರಶಸ್ತಿ ರಂಜಿತ್ ಗಾಣಿಗ ಹಾಗೂ ರಿಷಾ ಟಾನ್ಯಾ ಮುಡಿಗೆ: ಆಶ್ನಾ ಜುವೆಲ್ ಡಿಸೋಜಗೆ ಟೀನ್ ಕರಾವಳಿ ಮಂಗಳೂರು(reporterkarnataka.com): ಅಪ್ಸ್ ಮಾಡೆಲ್ ಮ್ಯಾನೇಜ್ಮೆಂಟ್ ಮತ್ತು ಅಸ್ತ್ರ ಗ್ರೂಪ್ ವತಿಯಿಂದ ಮಿಸ್ಟರ್/ಮಿಸ್/ಟೀನ್/ಮಿಸ್ಟ್ರೆಸ್ ಕರಾವಳಿ 2024 ಸ್ಪರ್ಧೆಯನ್ನು ನಗರದ ಎ.ಜೆ. ಗ್ರ್ಯಾಂಡ್ ಹೋಟೆಲ್ ನಲ್ಲಿ ಆಯೋಜಿಸಲಾಯಿತು. ಈ ಇವೆಂಟ್ನಲ್ಲಿ ವಿವಿಧ ವಿಭಾಗಗಳ ಸ್ಪರ್ಧಿಗಳು ತಮ್ಮ ಪ್ರತಿಭೆಯನ್... ಮೇಯರ್ ಆಯ್ಕೆ ಸಭೆಯಲ್ಲಿ ಬಿಜೆಪಿ- ಕಾಂಗ್ರೆಸ್ ವಾಕ್ಸಮರ: ಕೊನೆಗೆ ನಿರಾಳ, ಕೂಲ್ ಕೂಲ್!! ಮಂಗಳೂರು(reporterkarnataka.com): ನೂತನ ಮೇಯರ್ - ಉಪ ಮೇಯರ್ ಆಯ್ಕೆ ಬಳಿಕ ಅಭಿನಂದನಾ ಸಭೆ ನಡೆಯುತ್ತಿದ್ದಾಗಲೇ ಆಡಳಿತರೂಢ ಬಿಜೆಪಿ ಮತ್ತು ಪ್ರತಿಪಕ್ಷ ಕಾಂಗ್ರೆಸ್ ಸದಸ್ಯರ ನಡುವೆ ವಾಕ್ಸಮರಕ್ಕೆ ಇಡೀ ಸಭೆ ಸಾಕ್ಷಿಯಾಯಿತು. ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ, ಶಾಸಕರರಾದ ಡಿ. ವೇದವ್ಯಾಸ ಕಾಮತ... ತೀರ್ಥಹಳ್ಳಿ: ಸರ್ವಧರ್ಮ ಸಮನ್ವಯತೆಯಲ್ಲಿ ಸಂಭ್ರಮ- ಸಡಗರದ ಈದ್ ಮಿಲಾದ್ ಆಚರಣೆ ರಶ್ಮಿ ಶ್ರೀಕಾಂತ್ ನಾಯಕ್ ತೀರ್ಥಹಳ್ಳಿ ಶಿವಮೊಗ್ಗ info.reporterkarnataka@gmail.com ಮುಸ್ಲಿಂ ಧರ್ಮಿಯರ ಪವಿತ್ರ ಹಬ್ಬವಾದ ಈದ್ ಮಿಲಾದ್ ಹಬ್ಬವನ್ನು ಸೋಮವಾರ ವಿಜೃಂಭಣೆಯಿಂದ ಸಡಗರ ಹಾಗೂ ಶ್ರದ್ದಾ ಭಕ್ತಿಯಿಂದ ಆಚರಿಸಲಾಯಿತು. ಪಟ್ಟಣದಲ್ಲಿ ಪ್ರತಿ ವರ್ಷದಂತೆ ಈ ವರ್ಷವೂ ಪರಸ್ಪರ ಸರ್ವ... ನಂಜನಗೂಡು: ಮುನಿರತ್ನ ವಿರುದ್ಧ ಜನ ಸಂಗ್ರಾಮ ಪರಿಷತ್ ಪ್ರತಿಭಟನೆ: ಶಾಸಕ ಸ್ಥಾನದಿಂದ ವಜಾಗೊಳಿಸಲು ಆಗ್ರಹ ಮೋಹನ್ ನಂಜನಗೂಡು ಮೈಸೂರು info.reporterkarnataka@gmail.com ದಲಿತ ಹಾಗೂ ಒಕ್ಕಲಿಗ ಸಮುದಾಯಗಳ ಬಗ್ಗೆ ಜಾತಿ ನಿಂದನೆ ಹಾಗೂ ಮಹಿಳೆಯರ ಬಗ್ಗೆ ಅಸಭ್ಯ ಅಶ್ಲೀಲ ಮತ್ತು ಅವಾಚ್ಯ ಶಬ್ದ ಬಳಸಿ ಅವಹೇಳನಕಾರಿ ಮಾತನಾಡಿರುವ ಬಿಜೆಪಿ ಶಾಸಕ ಮುನಿರತ್ನ ವಿರುದ್ಧ ಬಿಜೆಪಿ ಪಕ್ಷದ ನಾಯಕರು ಶಿಸ್ತು ಕ್ರಮ ಕೈ... ಜೈಪುರದಲ್ಲಿ ಇಂಡಿಯನ್ ಯೂತ್ ಪಾಲಿ೯ಮೆಂಟ್ 27ನೇ ಅಧಿವೇಶನ: ಸ್ಪೀಕರ್ ಖಾದರ್ ಉದ್ಘಾಟನೆ ಜೈಪುರ(reporterkarnataka.com): ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನವಾದ ಅಂಗವಾಗಿ ರಾಜಸ್ಥಾನದ ಜೈಪುರ ದಲ್ಲಿ ಇಂಡಿಯನ್ ಯೂತ್ ಪಾರ್ಲಿಮೆಂಟ್ ನ 27 ನೇ ಅಧಿವೇಶನ ಭಾನುವಾರ ನಡೆಯಿತು. ಕನಾ೯ಟಕ ವಿಧಾನಸಭಾ ಸ್ಪೀಕರ್ ಯು.ಟಿ. ಖಾದರ್ ಅವರು ಅಧಿವೇಶನ ಉದ್ಘಾಟಿಸಿದರು. ನಂತರ ಸಭಾಧ್ಯಕ್ಷರು ಅಧಿವೇಶನದ... ನಮ್ಮ ಶಾಲೆ ನಮ್ಮ ಜವಾಬ್ದಾರಿ ಕಾರ್ಯಕ್ರಮ ಸರಕಾರಿ ಶಾಲಾ ಮಕ್ಕಳ ಉಜ್ವಲ ಭವಿಷ್ಯಕ್ಕೆ ಸಹಕಾರಿ: ಶಿಕ್ಷಣ ಸಚಿವ ಮಧು ಬಂಗಾರಪ್ಪ ಶಿವರಾಯ ಲಕ್ಷ್ಮಣ ಕರ್ಕರಮುಂಡಿ ಬೆಳಗಾವಿ info.reporterkarnataka@gmail.com ನಮ್ಮ ಶಾಲೆ ನಮ್ಮ ಜವಾಬ್ದಾರಿ ಕಾರ್ಯಕ್ರಮವು ಶಿಕ್ಷಣ ಇಲಾಖೆಯ ಮಹತ್ವಾಕಾಂಕ್ಷೆಯ ಕಾರ್ಯಕ್ರಮವಾಗಿದೆ. ಈ ಕಾರ್ಯಕ್ರಮದ ಮೂಲಕ ಸರಕಾರಿ ಶಾಲೆಗಳಲ್ಲಿನ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ನೀಡುವುದರ ಮೂಲಕ ಅವರ ಭವಿ... ಯುವ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಭಾರೀ ಫೈಟ್: ಮಹಿಳಾ ಅಭ್ಯರ್ಥಿಯಿಂದ ಪ್ರಬಲ ಪೈಪೋಟಿ ಬೆಂಗಳೂರು(reporterkarnataka.com): ರಾಜ್ಯದಲ್ಲಿ ಅಧಿಕಾರರೂಢ ಕೈ ಪಾಳಯದ ರಾಜ್ಯ ಯುವ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಭಾರೀ ಪೈಪೋಟಿ ಏರ್ಪಟ್ಟಿದೆ. ಯುವ ಕಾಂಗ್ರೆಸ್ ಕಾರ್ಯಾಧ್ಯಕ್ಷ ಎಚ್.ಎಸ್. ಮಂಜುನಾಥ್ ಗೌಡ ಮತ್ತು ಯುವ ಕಾಂಗ್ರೆಸ್ ಉಪಾಧ್ಯಕ್ಷೆ ದೀಪಿಕಾ ರೆಡ್ಡಿ ಅವರ ನಡುವೆ ನೇರ ಹಣಾಹಣಿ ಏರ... ಮಹಿಳಾ ಆಯೋಗದ ಅಧ್ಯಕ್ಷೆ ಬಂದ್ರೂ ಅಧಿಕಾರಿಗಳು ನಾಪತ್ತೆ: ರಾಯಲ್ಪಾಡು ಪ್ರಾಥಮಿಕ ಆರೋಗ್ಯ ಕೇಂದ್ರ, ಹಕ್ಕಿಪಿಕ್ಕಿ ಕಾಲೋನಿಗೆ ಭೇಟಿ ನೀಡಿದ ಡಾ.... ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಕೋಲಾರ info.reporterkarnataka@gmail.com ಮೊದಲನೇ ಬಾರಿಗೆ ಕೋಲಾರ ಜಿಲ್ಲೆಗೆ ಭೇಟಿ ನೀಡಿದ್ದೇನೆ. ಜಿಲ್ಲಾಧಿಕಾರಿಗೆ ಮಾಹಿತಿ ನೀಡಿ ಅಧಿಕಾರಿಗಳು ಕರೆಸಿಕೊಳ್ಳುವ ಪರಿಸ್ಥಿತಿ ಬಂದಿದೆ. ಎಲ್ಲರಿಗೂ ಮಾಹಿತಿ ಹೋಗಿದೆ ಆದರೆ ಯಾರು ಬಂದಿಲ್ಲ ಎಂದು ಮಹಿಳಾ ಆಯೋಗದ ... ಅಥಣಿ: ಶೌಚಕ್ಕೆ ಹೋದ ಸಂದರ್ಭದಲ್ಲಿ ಕಾಲು ಜಾರಿ ಕಾಲುವೆಗೆ ಬಿದ್ದು ಯುವಕ ದಾರುಣ ಸಾವು ಶಿವರಾಯ ಲಕ್ಷ್ಮಣ ಕರ್ಕರಮುಂಡಿ ಬೆಳಗಾವಿ info.reporterkarnataka@gmail.com ಶೌಚಕ್ಕೆ ಹೋದ ಸಂದರ್ಭದಲ್ಲಿ ಕಾಲು ಜಾರಿ ಕಾಲುವೆಗೆ ಬಿದ್ದು ಯುವಕನೊಬ್ಬ ಸಾವನ್ನಪ್ಪಿದ ದಾರುಣ ಘಟನೆ ಅಥಣಿ ತಾಲೂಕಿನ ಹಲ್ಯಾಳ ಕರಿಮಸುತಿ ಏತ ನೀರಾವರಿ ಕಾಲುವೆಯಲ್ಲಿ ನಡೆದಿದೆ. ಶಿವರಾಯ ಮಲ್ಲಪ್ಪ ಕಾಂಬಳೆ (21) ಮ... ನಂಜನಗೂಡು: ಭಗೀರಥ ಹಾಗೂ ಕನಕ ಸಮುದಾಯ ಭವನಕ್ಕೆ ಶಾಸಕರಿಂದ ಭೂಮಿ ಪೂಜೆ ಮೋಹನ್ ನಂಜನಗೂಡು ಮೈಸೂರು info.reporterkarnataka@gmail.com ನಂಜನಗೂಡು ವಿಧಾನಸಭಾ ಕ್ಷೇತ್ರ ವ್ಯಾಪ್ತಿಗೆ ಬರುವ ಶಿರಮಳ್ಳಿ ಗ್ರಾಮದಲ್ಲಿ ಉಪ್ಪಾರ ಭಗೀರಥ ಸಮುದಾಯ ಭವನ ಹಾಗೂ ಕನಕ ಸಮುದಾಯ ಭವನಕ್ಕೆ ಶಾಸಕ ದರ್ಶನ್ ದ್ರುವ ನಾರಾಯಣ್ ಇಂದು ಭೂಮಿ ಪೂಜೆ ನೆರವೇರಿಸಿದರು. ಗ್ರಾಮದ ಉಪ್ಪಾರ ಭಗೀರಥ... « Previous Page 1 …198 199 200 201 202 … 557 Next Page » ಜಾಹೀರಾತು