ಲಾರಿ ಮಾಲೀಕರ ಸಂಘದ ಅನಿರ್ದಿಷ್ಟಾವಧಿ ಮುಷ್ಕರ 3ನೇ ದಿನಕ್ಕೆ ಗಣೇಶ ಇನಾಂದಾರ ಬಳ್ಳಾರಿ info.reporterkarnataka@gmail.com ಸರಕು ಸಾಗಾಟದ ದರ ಹೆಚ್ಚಿಸಬೇಕು, ಸ್ಥಳೀಯ ಲಾರಿಗಳಿಗೆ ಆದ್ಯತೆ ನೀಡಬೇಕು ಮತ್ತಿತರ ಬೇಡಿಕೆಗಳಿಗೆ ಆಗ್ರಹಿಸಿ ಲಾರಿ ಮಾಲೀಕರ ಸಂಘದ ವತಿಯಿಂದ ನಡೆಯುತ್ತಿರುವ ಅನಿರ್ದಿಷ್ಟಾವಧಿ ಶಾಂತಿಯುತ ಮುಷ್ಕರ ಇಂದು ಮೂರನೇ ದಿನಕ್ಕೆ ತಲುಪಿದೆ ಎಂ... ಮಂಗಳೂರು ವಿವಿ ಭೌತಿಕ ಅಂಕಪಟ್ಟಿ ಸಮಸ್ಯೆಗೆ ತೆರೆ ಎಳೆದ ಸ್ಪೀಕರ್ ಖಾದರ್: ಸಾವಿರಾರು ವಿದ್ಯಾರ್ಥಿಗಳು ನಿರಾಳ ಮಂಗಳೂರು(reporterkarnataka.com): ಮಂಗಳೂರು ವಿಶ್ವವಿದ್ಯಾನಿಲಯ ಭೌತಿಕ ಅಂಕಪಟ್ಟಿ ಸಮಸ್ಯೆಗೆ ಸ್ಪೀಕರ್ ಯು.ಟಿ. ಖಾದರ್ ತೆರೆ ಎಳೆದಿದ್ದಾರೆ. ಇದರೊಂದಿಗೆ ಸಾವಿರಾರು ವಿದ್ಯಾರ್ಥಿಗಳು ನಿರಾಳರಾಗಿದ್ದಾರೆ. ವಿಶ್ವವಿದ್ಯಾನಿಲಯಲ್ಲಿ ವ್ಯಾಸಂಗ ಮಾಡಿದ ಮತ್ತು ಮಾಡುತ್ತಿರುವ ಮಂಗಳೂರು ವಿಶ್ವ ವಿದ್ಯಾನಿಲಯದ... ಕಾಂಗ್ರೆಸ್ಗೆ ಎಸ್ಡಿಪಿಐ ದಯೆಯಲ್ಲಿ ಬದುಕುವ ದುಸ್ಥಿತಿ ಬಂದಿದೆ: ಸಂಸದ ಕ್ಯಾ. ಬ್ರಿಜೇಶ್ ಚೌಟ ಲೇವಡಿ ಬಂಟ್ವಾಳ(reporterkarnataka.com): ಮಾಜಿ ಸಚಿವ ರಮಾನಾಥ ರೈ ಅವರ ಕೃಪಾಪೋಷಿತ 'ಬಂಟ್ವಾಳ ಕಾಂಗ್ರೆಸ್ 'ಗೆ ಇವತ್ತು ಎಸ್ಡಿಪಿಐನ ದಯೆಯಲ್ಲಿ ಬದುಕುವ ಶೋಚನೀಯ ಪರಿಸ್ಥಿತಿ ಬಂದಿದೆ ಎಂದು ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಲೇವಡಿ ಮಾಡಿದರು. ಬಂಟ್ವಾಳದಲ್ಲಿ ಇಂದು ಪುರಸಭಾ ಅಧ್ಯಕ್ಷರ... ನಂಜನಗೂಡು: ಮೌನ ಕ್ರಾಂತಿಯ ಹರಿಕಾರರಾದ ನಾರಾಯಣಗುರು ಹಾಗೂ ದೇವರಾಜ ಅರಸು ಜಯಂತಿ ಆಚರಣೆ ಮೋಹನ್ ನಂಜನಗೂಡು ಮೈಸೂರು info.reporterkarnataka@gmail.com ನಂಜನಗೂಡು ರಾಷ್ಟ್ರೀಯ ಹಬ್ಬಗಳ ಆಚರಣೆ ಸಮಿತಿ ವತಿಯಿಂದ ಹಿಂದುಳಿದ ವರ್ಗಗಳ ನೇತಾರರೂ, ಮೌನ ಕ್ರಾಂತಿಯ ಹರಿಕಾರರು ಆದ ನಾರಾಯಣ ಗುರು ಹಾಗೂ ಮಾಜಿ ಮುಖ್ಯಮಂತ್ರಿ ದೇವರಾಜ್ ಅರಸು ಅವರ ಜಯಂತಿ ಆಚರಿಸಲಾಯಿತು. ನಗರದ ಅಂಬೇಡ್ಕರ್ ಭವನದ... ಬೆಂಗಳೂರು ಬಳಿಕ ಮಲೆನಾಡು ಕಂಬಳಕ್ಕೆ ಭರದ ಸಿದ್ಧತೆ: 2025 ಏಪ್ರಿಲ್ 19, 20ರಂದು ಶಿವಮೊಗ್ಗದಲ್ಲಿ ಕರಾವಳಿಯ ಜಾನಪದ ಕ್ರೀಡೆ ಮಂಗಳೂರು(reporterkarnataka.com): ಕರಾವಳಿಯ ಹೆಸರಾಂತ ಜಾನಪದ ಕ್ರೀಡೆ ಕಂಬಳ ಕಳೆದ ವರ್ಷ ಬೆಂಗಳೂರಿನಲ್ಲಿ ಯಶಸ್ವಿಯಾಗಿ ನೆರವೇರಿದ ಬಳಿಕ ಇದೇ ಮೊದಲ ಬಾರಿಗೆ ಮಲೆನಾಡಿಗೂ ವಿಸ್ತರಿಸಲು ಸನ್ನದ್ಧವಾಗಿದ್ದು, ಅದಕ್ಕಾಗಿ ಈಗಲೇ ಪೂರಕ ಸಿದ್ಧತೆ ನಡೆದಿದೆ. ದಕ್ಷಿಣ ಕನ್ನಡ ಜಿಲ್ಲಾ ಕಂಬಳ ಸಮಿತಿ,... ಭ್ರಷ್ಟಾಚಾರ ಪ್ರಕರಣ; ನೈತಿಕತೆ ಇದ್ದರೆ ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡಲಿ: ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಆಗ್ರಹ ಮಂಗಳೂರು(reporterkarnataka.com): ಮುಖ್ಯಮಂತ್ರಿ ಸಿದ್ದರಾಮಯ್ಯನವರ ಭ್ರಷ್ಟಾಚಾರ ಪ್ರಕರಣದಲ್ಲಿ ರಾಜ್ಯಪಾಲರು ವಿಚಾರಣೆಗೆ ಅವಕಾಶ ಕೊಟ್ಟಿದ್ದು, ಅದನ್ನು ಸಿದ್ದರಾಮಯ್ಯನವರು ಬಹಳ ನೈತಿಕವಾಗಿ ಪರಿಗಣಿಸಿ ರಾಜೀನಾಮೆ ಕೊಡಬೇಕು ಎಂದು ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಆಗ್ರಹಿಸಿದರು. ಜಿಲ್ಲಾ ಬಿಜೆಪಿ ಕಚ... ಮೂಗಿನ ನೇರಕ್ಕಷ್ಟೇ ಯೋಚಿಸುವ ಸಿಎಂ ಸಿದ್ದರಾಮಯ್ಯ: ವಿಧಾನ ಪರಿಷತ್ ಸದಸ್ಯ ರವಿಕುಮಾರ್ ಟೀಕೆ ಬೆಂಗಳೂರು( reporterkarnataka. com): ಮುಖ್ಯಮಂತ್ರಿ ಸಿದ್ದರಾಮಯ್ಯನವರು ತಮ್ಮ ಮೂಗಿನ ನೇರಕ್ಕೆ ಮಾತ್ರ ಯೋಚಿಸುವವರು ವಿಧಾನ ಪರಿಷತ್ ಸದಸ್ಯ ಎನ್.ರವಿಕುಮಾರ್ ಅವರು ಆಕ್ಷೇಪಿಸಿದರು. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ "ಜಗನ್ನಾಥ ಭವನ"ದಲ್ಲಿ ಇಂದು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಹಂಸರಾಜ್ ... ಅಹ್ಮದ್ ಸಾಬ್ ಕೊಲೆ ಪ್ರಕರಣ: ಆರೋಪಿಗಳ ತಕ್ಷಣ ಬಂಧಿಸುವಂತೆ ಆಗ್ರಹ ಶಿವು ರಾಠೋಡ ಹುಣಸಗಿ ಯಾದಗಿರಿ info.reporterkarnataka@gmail.com ಹುಣಸಗಿ ಪಟ್ಟಣದಲ್ಲಿ ಶಾರುಖ್ ತಂದೆ ಅಹ್ಮದ್ ಸಾಬ್ ರಾಯಚೂರು ಕೊಲೆ ಮಾಡಿ ಆಳದಲ್ಲಿ ಬಿಸಾಕಿ ಹೋಗಿರುವ ಆರೋಪಿಗಳನ್ನು ತನಿಖೆ ಮಾಡಿ ಆದಷ್ಟು ಬೇಗನೆ ಬಂಧಿಸಬೇಕೆಂದು ಎಂದು ಹುಣಸಗಿಯಲ್ಲಿ ಸುನ್ನಿ ಮುಸ್ಲಿಂ ಕಬ್ರ್ ಸ್ಥಾನ ವಕ್ ಬ... ವೈದ್ಯ ವಿದ್ಯಾರ್ಥಿನಿಯ ಅತ್ಯಾಚಾರ, ಕೊಲೆ ಪ್ರಕರಣ: ಬಳ್ಳಾರಿ ಐಎಂಎ ಪ್ರತಿಭಟನೆ, ಖಂಡನೆ ಗಣೇಶ ಇನಾಂದಾರ ಬಳ್ಳಾರಿ info.reporterkarnataka@gmail.com ಪಶ್ಚಿಮ ಬಂಗಾಳದ ಆರ್ ಜಿ.ಕರ್ ವೈದ್ಯಕೀಯ ಕಾಲೇಜಿನ ಪಿ.ಜಿ.ವಿದ್ಯಾರ್ಥಿನಿಯ ಮೇಲೆ ಅತ್ಯಾಚಾರ ಮತ್ತು ಹತ್ಯೆಯ ಪ್ರಕರಣದ ಆರೋಪಿಗಳನ್ನು ಬಂಧಿಸಿ ಕಠಿಣ ಶಿಕ್ಷೆ ವಿಧಿಸಲು ಭಾರತೀಯ ವೈದ್ಯಕೀಯ ಸಂಘದ ಬಳ್ಳಾರಿ ವಿಜಯನಗರ ಮತ್ತು ಕೊಪ್ಪಳ ಜಿಲ್... ಅರ್ಫೈನ್ ಮೊಹಮ್ಮದಿಗೆ ಮೌಲಾನ ಅಬುಲ್ ಕಲಾಂ ಆಜಾದ್ ಪ್ರಶಸ್ತಿ ಶಬ್ಬೀರ್ ಅಹ್ಮದ್ ಕೋಲಾರ info.reporterkarnataka@gmail.com ಕೋಲಾರ ನಗರದ ಸರ್ ಎಂ. ವಿಶ್ವೇಶ್ವರಯ್ಯ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆದಿದ್ದ 78ನೇ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮದಲ್ಲಿ ದ್ವಿತೀಯ ಪಿಯುಸಿ ನಲ್ಲಿ ಅತಿ ಹೆಚ್ಚು ಅಂಕೆ ಪಡೆದಿರುವ ನಗರದ ಮಹಿಳಾ ಸಮಾಜ ಪಿಯು ಕಾಲೇಜಿನ ವಿದ್ಯಾರ... « Previous Page 1 …202 203 204 205 206 … 557 Next Page » ಜಾಹೀರಾತು