ಕೋವಿಡ್; ಯಡಿಯೂರಪ್ಪ, ಶ್ರೀರಾಮುಲು ವಿರುದ್ಧ ಭ್ರಷ್ಟಚಾರ ನಿಗ್ರಹ ಕಾಯ್ದೆಯಡಿಯಲ್ಲಿ ಕ್ರಮ: ಮುಖ್ಯಮಂತ್ರಿ ಸಿದ್ದರಾಮಯ್ಯ ಗಣೇಶ್ ಇನಾಂದಾರ ಬಳ್ಳಾರಿ info.reporterkarnataka@gmail.com ಬಿಜೆಪಿ ಸರ್ಕಾರದಲ್ಲಿ ಮುಖ್ಯಮಂತ್ರಿಯಾಗಿದ್ದ ಯಡಿಯೂರಪ್ಪ ಮತ್ತು ಆರೋಗ್ಯ ಮಂತ್ರಿ ಶ್ರೀರಾಮುಲು ಇಬ್ಬರೂ ಕೋವಿಡ್ ಸಂದರ್ಭದಲ್ಲಿ ಚೀನಾದಿಂದ ಪಿಪಿಇ ಕಿಟ್ ತರಿಸಿ ಭ್ರಷ್ಟಾಚಾರ ನಡೆಸಿದ್ದಾರೆ. ಇವರ ವಿರುದ್ಧ ಭ್ರಷ್ಟಾಚಾರ ನಿಗ್ರಹ ... ಕೋವಿಡ್ ಹಗರಣದ ಕುರಿತು ರಾಜಕೀಯ ದ್ವೇಷಕ್ಕೆ ಪ್ರಾಸಿಕ್ಯೂಶನ್ ಅನುಮತಿ: ಯಡಿಯೂರಪ್ಪ ಗಣೇಶ್ ಇನಾಂದಾರ ಬಳ್ಳಾರಿ info.reporterkarnataka@gmail.com ಕೋವಿಡ್ ಹಗರಣದ ಕುರಿತು ಸರಕಾರ ಪ್ರಾಸಿಕ್ಯೂಶನ್ ಅನುಮತಿಗೆ ಶಿಫಾರಸು ಮಾಡಿರುವುದರ ಹಿಂದೆ ರಾಜಕೀಯ ದುರುದ್ದೇಶವಿದೆ ಎಂದು ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಹೇಳಿದರು. ತೋರಣಗಲ್ನಲ್ಲಿ ಶನಿವಾರ ಮಾಧ್ಯಮಗಳ ಜತೆ ಮಾತನಾ... ಹಣಗೆರೆಕಟ್ಟೆ ದೇವಸ್ಥಾನದ ಹಣ ಏರುಪೇರು ಆಗಿದ್ದು ಹೇಗೆ!?: ದೇವರ ಹಣದ ಲೆಕ್ಕ ಪಕ್ಕಾ ಮಾಡ್ತಾರಾ ತಹಸೀಲ್ದಾರ್? ರಶ್ಮಿ ಶ್ರೀಕಾಂತ್ ನಾಯಕ್ ತೀರ್ಥಹಳ್ಳಿ ಶಿವಮೊಗ್ಗ info.reporterkarnataka@gmail.com ತೀರ್ಥಹಳ್ಳಿ ತಾಲೂಕಿನ ಧಾರ್ಮಿಕ ಕೇಂದ್ರಗಳಲ್ಲಿ ಸೌಹಾರ್ದ ಕೇಂದ್ರ ಎಂದೇ ಬಿಂಬಿತವಾಗಿರುವ ಕರ್ನಾಟಕ ಸರ್ಕಾರದ ಮುಜರಾಯಿ ಇಲಾಖೆಗೆ ಸೇರಿದ ಹಜರತ್ ಸೈಯದ್ ಸಾದತ್ ದರ್ಗಾ ಮತ್ತು ಭೂತರಾಯ ಚೌಡೇಶ್ವರಿ ದೇವಸ್ಥಾ... ವೆನ್ಲಾಕ್ ಜಿಲ್ಲಾಸ್ಪತ್ರೆಯಲ್ಲಿ ನೂತನ ಶಸ್ತ್ರ ಚಿಕಿತ್ಸ ಕೊಠಡಿ ಕಾರ್ಯಾರಂಭ ಮಂಗಳೂರು(reporter Karnataka.com): ವೆನ್ಲಾಕ್ ಜಿಲ್ಲಾಸ್ಪತ್ರೆಯಲ್ಲಿ ಸ್ಮಾರ್ಟ್ ಸಿಟಿ ವತಿಯಿಂದ ನಿರ್ಮಾಣಗೊಂಡ ಹೊಸ ಶಸ್ತ್ರಚಿಕಿತ್ಸಾ ಕಟ್ಟಡದಲ್ಲಿ ಜಿಲ್ಲಾಧಿಕಾರಿಗಳ ನಿರ್ದೇಶನ ಹಾಗೂ ಮಾರ್ಗದರ್ಶನದಂತೆ ಶಸ್ತ್ರಚಿಕಿತ್ಸೆಗಳನ್ನು ಪ್ರಾರಂಭಿಸಲಾಗಿದ್ದು, ಮೊದಲನೇ ದಿನವೇ 7 ಶಸ್ತ್ರಚಿಕಿತ್ಸೆ ಮಾಡಲಾಗಿ... ವಿಧಾನಸಭೆ ಉಪ ಚುನಾವಣೆ: ಮತದಾನದ 48 ಗಂಟೆ ಮುನ್ನ ಚುನಾವಣಾ ಚರ್ಚೆ, ಸಂವಾದ, ಸಮೀಕ್ಷೆಗಳಿಗೆ ನಿರ್ಬಂಧ ಗಣೇಶ್ ಇನಾಂದಾರ ಬಳ್ಳಾರಿ info.reporterkarnataka@gmail.com ಸಂಡೂರು ವಿಧಾನಸಭೆ ಉಪಚುನಾವಣೆಗೆ ನ.13 ರಂದು ಮತದಾನ ನಡೆಯಲಿರುವ ಹಿನ್ನೆಲೆಯಲ್ಲಿ ನ. 11ರ ಸಂಜೆ 6 ಗಂಟೆಗೆ ಬಹಿರಂಗ ಪ್ರಚಾರ ಅಂತ್ಯವಾಗಲಿದೆ. ಮತದಾನ ಮುಕ್ತಾಯ ಸಮಯದ ಪೂರ್ವ 48 ಗಂಟೆ ಅವಧಿಯಲ್ಲಿ ಅಂದರೆ, ನ.11 ರ ಸಂಜೆ 6 ಗಂಟೆ... ರೆಡ್ಡಿ ಪಟಾಲಂ ರಾಜಕೀಯವಾಗಿ ಬೆಳೆಯಲು ಅವಕಾಶ ಬೇಡ: ಮುಖ್ಯಮಂತ್ರಿ ಸಿದ್ದರಾಮಯ್ಯ ಗಣೇಶ್ ಇನಾಂದಾರ ಬಳ್ಳಾರಿ info.reporterkarnataka@gmail.com ನಿಮಗೆ ಕೈ ಮುಗಿದು ಕೇಳುತ್ತೇನೆ, ಜನಾರ್ದನ ರೆಡ್ಡಿ ಪಟಾಲಂ ರಾಜಕೀಯ ಬೆಳೆಯಲು ಅವಕಾಶ ಬೇಡ. ಇದು ಸಂಡೂರು ಉಪ ಚುನಾವಣೆ ಪ್ರಚಾರದ ವೇಳೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ ಮಾತು. ಬನ್ನಿಹಟ್ಟಿ ಸಮಾವೇಶದಲ್ಲಿ ಶುಕ್ರವಾರ ಭಾಷಣ ಮ... ಕಾಂಗ್ರೆಸ್ ಗೆ ಸೋಲುವ ಭೀತಿ ಎದುರಾಗಿದೆ; 20 ದಿನದೊಳಗೆ ಮುಖ್ಯಮಂತ್ರಿ ರಾಜೀನಾಮೆ: ಸಂಡೂರಿನಲ್ಲಿ ಯಡಿಯೂರಪ್ಪ ಗಣೇಶ್ ಇನಾಂದಾರ ಬಳ್ಳಾರಿ info.reporterkarnataka@gmail.com ಕಾಂಗ್ರೆಸ್ ಗೆ ಸೋಲುವ ಭೀತಿ ಬಂದಿದೆ. ಮುಡಾ ಹಗರಣದಲ್ಲಿ ಸಿಎಂ ಸಿಲುಕಿ ಒದ್ದಾಡ್ತಿದ್ದಾರೆ. 15-20 ದಿನಗಳಲ್ಲಿ ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡ್ತಾರೆ ಎಂದು ಮಾಜಿ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಹೇಳಿದರು. ಶುಕ್ರವ... ಲ್ಯಾಂಡ್ ಜಿಹಾದ್: ಕಾಂಗ್ರೆಸ್ ನಿಂದ ಒಂದು ಕೋಮಿನ ತುಷ್ಟಿಕರಣ: ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಆರೋಪ ಗಣೇಶ್ ಇನಾಂದಾರ ಬಳ್ಳಾರಿ info.reporterkarnataka@gmail.com ಲ್ಯಾಂಡ್ ಜಿಹಾದ್ ಮೂಲಕ ಕಾಂಗ್ರೆಸ್ ಸರಕಾರ ಒಂದು ಕೋಮಿನ ತುಷ್ಟಿಕರಣ ಮಾಡುತ್ತಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಆರೋಪಿಸಿದ್ದಾರೆ. ಬಳ್ಳಾರಿಯ ತೋರಣಗಲ್ನಲ್ಲಿ ಶುಕ್ರವಾರ ಮಾಧ್ಯಮಗೋಷ್ಟಿಯಲ್ಲಿ ಮಾತನಾಡಿದ ಅವರು, ಸಾವಿ... ಲಾಟರಿ, ಬೆಟ್ಟಿಂಗ್, ಮಟ್ಕಾ ನಿಯಂತ್ರಿಸಲು ಫ್ಲೈಯಿಂಗ್ ಸ್ಕ್ಯಾಡ್ ಕಾರ್ಯಾಚರಣೆ: ಹೆಚ್ಚುವರಿ ಜಿಲ್ಲಾಧಿಕಾರಿ ಸೂಚನೆ ಮಂಗಳೂರು(reporterkarnataka.com): ಲಾಟರಿ, ಬೆಟ್ಟಿಂಗ್, ಮಟ್ಕಾ ಮುಂತಾದ ಅನಧಿಕೃತ ಚಟುವಟಿಕೆಗಳನ್ನು ತಡೆಗಟ್ಟಲು ರಚಿಸಲಾಗಿರುವ ಫ್ಲೈಯಿಂಗ್ ಸ್ಕ್ಯಾಡ್ ತಂಡವು ನಿರಂತರವಾಗಿ ಕಾರ್ಯಾಚರಣೆ ನಡೆಸಿ ಅಕ್ರಮ ತಡೆಗಟ್ಟಲು ಹೆಚ್ಚುವರಿ ಜಿಲ್ಲಾಧಿಕಾರಿ ಡಾ. ಜಿ ಸಂತೋಷ್ ಕುಮಾರ್ ಸೂಚಿಸಿದ್ದಾರೆ. ಅವರು ಗುರು... ಚನ್ನಪಟ್ಟಣ ಉಪ ಚುನಾವಣೆ: ಎನ್ ಡಿಎ ಮೈತ್ರಿಕೂಟದ ಅಭ್ಯರ್ಥಿ ನಿಖಿಲ್ ಪರ ಕುಮಾರಸ್ವಾಮಿ- ವಿಜಯೇಂದ್ರ ಜಂಟೀ ರೋಡ್ ಶೋ ಚನ್ನಪಟ್ಟಣ(reporterkarnataka.com): ಚನ್ನಪಟ್ಟಣ ವಿಧಾನಸಭೆ ಕ್ಷೇತ್ರ ಉಪ ಚುನಾವಣೆಯಲ್ಲಿ ಜೆಡಿಎಸ್ ಮತ್ತು ಬಿಜೆಪಿ ಮೈತ್ರಿಕೂಟದ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಪರವಾಗಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ಜಂಟೀ ಪ್ರಚಾರ ನಡೆಸಿದರು. ... « Previous Page 1 …19 20 21 22 23 … 388 Next Page » ಜಾಹೀರಾತು