ಮಂಗಳೂರು ವಿವಿಯಲ್ಲಿ ಸ್ವತಂತ್ರ ತುಳು ಅಧ್ಯಯನ ವಿಭಾಗ: ಉನ್ನತ ಶಿಕ್ಷಣ ಸಚಿವರಿಗೆ ಸಿಂಡಿಕೇಟ್ ಸದಸ್ಯ ಸವಾದ್ ಸುಳ್ಯ ಮನವಿ ಮಂಗಳೂರು(reporterkarnataka.com): ಮಂಗಳೂರು ವಿಶ್ವವಿದ್ಯಾನಿಲಯದಲ್ಲಿ ಸ್ವತಂತ್ರ ತುಳು ಅಧ್ಯಯನ ವಿಭಾಗ ಆರಂಭಿಸಬೇಕೆಂದು ಸಿಂಡಿಕೇಟ್ ಸದಸ್ಯ ಸವಾದ್ ಸುಳ್ಯ ಅವರು ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ. ಸುಧಾಕರ್ ಅವರಿಗೆ ಮನವಿ ಸಲ್ಲಿಸಿದ್ದಾರೆ. ಬೆಂಗಳೂರಿನಲ್ಲಿ ಸಚಿವರನ್ನು ಭೇಟಿಯಾದ ಸವಾದ್ ಈ ಬ... ಪೊಲೀಸ್ ಠಾಣೆಗಳಲ್ಲಿ ಸಿಸಿ ಕ್ಯಾಮೆರಾ, ಬಯೋಮೆಟ್ರಿಕ್ ಅಳವಡಿಕೆಗೆ ಜಿಲ್ಲಾಧಿಕಾರಿಗೆ ಮನವಿ *ಪೊಲೀಸ್ ಠಾಣೆಗಳಲ್ಲಿ ಅಕ್ರಮ ತಡೆಯಲು ಉಮೇಶ್ ಮುದ್ನಾಳ್ ಡಿಸಿಗೆ ದೂರು* ಶಿವು ರಾಠೋಡ ಹುಣಸಗಿ ಯಾದಗಿರಿ info.reporterkarnataka@gmail.com ಯಾದಗಿರಿ ಗ್ರಾಮೀಣ ಹಾಗೂ ವಡಗೇರಾ ಪೊಲೀಸ್ ಠಾಣೆಯಲ್ಲಿ ಸಿಸಿ ಕ್ಯಾಮೆರಾ ಹಾಗೂ ಬಯೋಮೆಟ್ರಿಕ್ ಹಾಜರಾತಿ ಕಡ್ಡಾಯಗೊಳಿಸುವಂತೆ ಆಗ್ರಹಿಸಿ ಸಾಮಾಜಿಕ ಹ... ಮಹರ್ಷಿ ವಾಲ್ಮೀಕಿ ನಿಗಮ ಹಗರಣ: ಮಾಜಿ ಸಚಿವ ನಾಗೇಂದ್ರ ಇಡಿ ವಶಕ್ಕೆ; ಬಂಧನ ಸಾಧ್ಯತೆ ಬೆಂಗಳೂರು(reporterkarnataka.com) : ಮಹರ್ಷಿ ವಾಲ್ಮೀಕಿ ನಿಗಮದಲ್ಲಿ ನಡೆದಿದೆ ಎನ್ನಲಾದ ಬಹುಕೋಟಿ ಹಗರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಬಿ. ನಾಗೇಂದ್ರ ಅವರನ್ನ ಜಾರಿ ನಿರ್ದೇಶನಾಲಯ(ಇಡಿ) ವಶಕ್ಕೆ ಪಡೆದಿದೆ. ಇಡಿ ಅಧಿಕಾರಿಗಳು ಬೆಂಗಳೂರಿನ ಡಾಲರ್ಸ್ ಕಾಲೋನಿ ಮನೆಯಿಂದಲೇ ನಾಗೇಂದ್ರ ಅವರನ್ನ ವಶಕ್ಕ... ಪ್ರಧಾನಿ ಮೋದಿ ಆಸ್ಟ್ರಿಯಾ ಭೇಟಿ: ರಾಜಧಾನಿ ವಿಯೆನ್ನಾದಲ್ಲಿ ಭರ್ಜರಿ ಸ್ವಾಗತ; ಚಾನ್ಸೆಲರ್ ಕಾರ್ಲ್ ನೆಹಮ್ಮರ್ ಜತೆ ಮಾತುಕತೆ ವಿಯೆನ್ನಾ(reporterkarnataka.com): ಪ್ರಧಾನಿ ನರೇಂದ್ರ ಮೋದಿ ಅವರು ಆಸ್ಟ್ರಿಯಾದ ರಾಜಧಾನಿ ವಿಯೆನ್ನಾಗೆ ಇಂದು ಆಗಮಿಸಿದರು. ನಮ್ಮ ರಾಷ್ಟ್ರಗಳು ಹಂಚಿದ ಮೌಲ್ಯಗಳು ಮತ್ತು ಉತ್ತಮ ಬದ್ಧತೆಯಿಂದ ಸಂಪರ್ಕ ಹೊಂದಿವೆ ಎಂದು ಪ್ರಧಾನಿ ಮೋದಿ ನುಡಿದರು. ಆಸ್ಟ್ರಿಯಾ ಚಾನ್ಸೆಲರ್ ಕಾರ್ಲ್ ನೆಹಮ್ಮ... 11 ಅಕ್ರಮ ಆಸ್ತಿ ಪ್ರಕರಣ: ರಾಜ್ಯಾದ್ಯಂತ 56 ಕಡೆಗಳಿಗೆ ಲೋಕಾಯುಕ್ತ ದಾಳಿ; 100 ಅಧಿಕಾರಿಗಳಿಂದ ಶೋಧ ಮೃದುಲಾ ನಾಯರ್ ಬೆಂಗಳೂರು info.reporterkarnataka@gmail.com ಅಕ್ರಮ ಆಸ್ತಿ ಪ್ರಕರಣಗಳಿಗೆ ಸಂಬಂಧಿಸಿದಂತೆ ಲೋಕಾಯುಕ್ತ ಅಧಿಕಾರಿಗಳು ರಾಜ್ಯದ 56 ಕಡೆಗಳಲ್ಲಿ ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ. 11 ಅಕ್ರಮ ಆಸ್ತಿ ಪ್ರಕರಣಗಳಿಗೆ ಸಂಬಂಧಿಸಿದಂತೆ ಕರ್ನಾಟಕದಾದ್ಯಂತ ಲೋಕಾಯುಕ್ತ ದಾಳಿ ನಡೆ... ಸರಕಾರಿ ಶಾಲೆ ನೂತನ ಕಟ್ಟಡದ ಮೇಲ್ಚಾವಣಿ ಕುಸಿತ: 1ನೇ ತರಗತಿ ವಿದ್ಯಾರ್ಥಿ ತಲೆಗೆ ತೀವ್ರ ಗಾಯ ಶಿವು ರಾಠೋಡ ಲಿಂಗಸಗೂರು ರಾಯಚೂರು info.reporterkarnataka@gmail.com ಲಿಂಗಸಗೂರು-08 ಹಟ್ಟಿ ಚಿನ್ನದ ಗಣಿ ಸಮೀಪದ ಆನ್ವರಿಯ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಎರಡು ವರ್ಷಗಳ ಹಿಂದೆ ಅಷ್ಟೇ ನಿರ್ಮಾಣಗೊಂಡ ಶಾಲಾ ಕೊಠಡಿ ಕುಸಿದು ಒಂದನೇ ತರಗತಿಯ ವಿದ್ಯಾರ್ಥಿ ಅರುಣ್ ತಲೆಗೆ ಗಾಯವಾಗಿದ್ದು, ... ವಿಜಯಪುರ: ಸಾಲಬಾಧೆಯಿಂದ ಕಂಗೆಟ್ಟು ಕಾಮನಕೇರಿ ಗ್ರಾಮದ ರೈತ ನೇಣಿಗೆ ಶರಣು ವಿಜಯಪುರ(reporterkarnataka.com): ಸಾಲ ಬಾಧೆಯಿಂದ ಬೇಸತ್ತು ರೈತನೊಬ್ಬ ಆತ್ಮಹತ್ಯೆಗೆ ಶರಣಾದ ಘಟನೆ ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿ ತಾಲೂಕಿನ ಕಾಮನಕೇರಿ ಗ್ರಾಮದಲ್ಲಿ ನಡೆದಿದೆ. ಹನುಮಂತ ಭೀಮಪ್ಪ ಹಂಚಲಿ (59 ) ಆತ್ಮಹತ್ಯೆ ಮಾಡಿಕೊಂಡ ದುರ್ದೈವಿ.ಬಿ.ಸಿ , ಬೆಳೆ ಸಾಲ, ಕೈ ಸಾಲ,ಬಂಗಾರ ಅಡ ಇಟ್... ತೀರ್ಥಹಳ್ಳಿ: ನೂತನ ಪೊಲೀಸ್ ಠಾಣೆ, ವಸತಿಗೃಹ 13ರಂದು ಉದ್ಘಾಟನೆ; ಗೃಹ ಸಚಿವ ಡಾ. ಪರಮೇಶ್ವರ್ ಚಾಲನೆ ರಶ್ಮಿ ಶ್ರೀಕಾಂತ್ ನಾಯಕ್ ತೀರ್ಥಹಳ್ಳಿ ಶಿವಮೊಗ್ಗ info.reporterkarnataka@gmail.com ತೀರ್ಥಹಳ್ಳಿ ಪಟ್ಟಣದ ರಥಬೀದಿಯಲ್ಲಿ ನಿರ್ಮಿಸಿರುವ ನೂತನ ಪೊಲೀಸ್ ಠಾಣೆ, ಪೊಲೀಸ್ ವಸತಿ ಗೃಹಗಳ ಉದ್ಘಾಟನೆಯನ್ನು ಕರ್ನಾಟಕ ರಾಜ್ಯದ ಗೃಹ ಸಚಿವರಾದ ಜಿ.ಪರಮೇಶ್ವರ್ ರವರು ಶನಿವಾರ ಉದ್ಘಾಟನೆ ಮಾಡಲಿದ್ದಾರೆ.... ಕೋಟೆಕಣಿ ಸುಲಿಗೆ ಪ್ರಕರಣ: ಕೇವಲ 5 ತಾಸಿನೊಳಗೆ ಪೊಲೀಸರ ಮಿಂಚಿನ ಕಾರ್ಯಾಚರಣೆ; ಚಡ್ಡಿ ಗ್ಯಾಂಗಿನ 4 ಮಂದಿ ಬಂಧನ ಅನುಷ್ ಪಂಡಿತ್, ಮಂಗಳೂರು Info.reporterkarnataka@gmail.com ಮಂಗಳೂರಿನ ಕೋಟೆಕಣಿ ರಸ್ತೆಯಲ್ಲಿರುವ ಮನೆಯೊಂದರ ಕಿಟಕಿಯ ಗ್ರಿಲ್ ತುಂಡರಿಸಿ ಒಳ ಪ್ರವೇಶಿಸಿ ಇಬ್ಬರ ಮೇಲೆ ಹಲ್ಲೆ ನಡೆಸಿ ಸುಮಾರು 12 ಲಕ್ಷ ರೂ. ಮೌಲ್ಯದ ಚಿನ್ನಾಭರಣ, 3 ಸಾವಿರ ರೂ. ನಗದು, 1 ಲಕ್ಷ ರೂ. ಮೌಲ್ಯದ ಬ್ರಾಂಡೆಡ್ ವಾಚ್... ರಾಹುಲ್ ವಿರುದ್ಧ ಹೇಳಿಕೆ ಶಾಸಕ ಡಾ. ಭರತ್ ಶೆಟ್ಟಿ ಅವರ ಸಂಸ್ಕೃತಿಯನ್ನು ಬಿಂಬಿಸುತ್ತದೆ: ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಪದ್ಮರಾಜ್ ಆರ್. ಪ... ಮಂಗಳೂರು(reporterkarnataka.com): ಲೋಕಸಭೆ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿಯವರ ಕಪಾಳಕ್ಕೆ ಹೊಡೆಯಬೇಕು ಎಂಬ ಬಿಜೆಪಿ ಶಾಸಕ ಡಾ.ಭರತ್ ಶೆಟ್ಟಿ ಅವರ ಹೇಳಿಕೆ ಅವರ ಸಂಸ್ಕೃತಿ ಏನು ಎಂಬುದನ್ನು ತಿಳಿಸುತ್ತದೆ. ಶಾಸಕರು ದ್ವೇಷ ಬಿತ್ತುವುದನ್ನು ಕೈಬಿಟ್ಟು ಕೂಡಲೇ ರಾಹುಲ್ ಗಾಂಧಿಯವರ ವಿರುದ್ಧ ಹೇಳಿಕೆಗೆ ... « Previous Page 1 …209 210 211 212 213 … 557 Next Page » ಜಾಹೀರಾತು