ಸಾಮಾಜಿಕ ಜಾಲತಾಣಗಳಲ್ಲಿ ಗೃಹಲಕ್ಷ್ಮೀ ಯೋಜನೆಯ ನಕಲಿ ಅರ್ಜಿ: ಎಚ್ಚರ ವಹಿಸಲು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಸೂಚನೆ ಬೆಂಗಳೂರು(reporterkarnataka.com): ಗೃಹಲಕ್ಷ್ಮಿ ಯೋಜನೆಗೆ ಸಂಬಂಧಪಟ್ಟಂತೆ ಸಾಮಾಜಿಕ ಜಾಲತಾಣಗಳಲ್ಲಿ ನಕಲಿ ಅರ್ಜಿ ಹರಿದಾಡುತ್ತಿದ್ದು, ಸಾರ್ವಜನಿಕರು ಎಚ್ಚರಿಕೆಯಿಂದ ಇರಬೇಕು. ಗೃಹಲಕ್ಷ್ಮಿ ಯೋಜನೆಗೆ ಸಂಬಂಧಪಟ್ಟಂತೆ ಈವರೆಗೆ ಯಾವುದೇ ಅರ್ಜಿ ಫಾರ್ಮ್ ಗಳನ್ನು ಬಿಡುಗಡೆ ಮಾಡಿಲ್ಲ ಎಂದು ಮಹಿಳಾ ಮತ್ತು ಮ... ಸ್ಪೀಕರ್ ಖಾದರ್ ಹಾಗೂ ಜನತೆಯ ನಡುವಿನ ಸಂಪರ್ಕ ಸೇತುವೆಯೇ ಲಿಬ್ಝತ್!: ದಶಕಗಳಿಂದ ಆಪ್ತ ಕಾರ್ಯದರ್ಶಿಯಾಗಿ ಸೇವೆ!! ಮಂಗಳೂರು(reporterkarnataka.com): ಯು.ಟಿ. ಖಾದರ್, ಕರಾವಳಿ ಕರ್ನಾಟಕದ ರಾಜಕೀಯ ರಂಗದ ಬಹುದೊಡ್ಡ ಹೆಸರು. ಸೋಲಿಲ್ಲದ ಸರದಾರ. ಇದೀಗ ಸ್ಪೀಕರ್ ಆಗುವ ಮೂಲಕ ನಾಡಿನುದ್ದಗಲಕ್ಕೂ ಚಿರಪರಿಚಿತರು. ಸ್ಪೀಕರ್ ಆಗಿ ಆತ್ಮೀಯರೊಬ್ಬರ ಶವಕ್ಕೆ ಹೆಗಲು ಕೊಟ್ಟ ಕರ್ನಾಟಕದ ಮೊದಲ ಸ್ಪೀಕರ್ ಎಂಬ ಹೆಗ್ಗಳಿಕೆಗೂ ಪಾತ್ರರಾ... ಕಡೂರು: ಗೃಹಿಣಿ ಅನುಮಾನಾಸ್ಪದ ಸಾವು; ಕೊಲೆ ಶಂಕೆ; ಎಸ್ಪಿ ಕಚೇರಿ ಎದುರು ಕಣ್ಣೀರಿಟ್ಟ ಹೆತ್ತಬ್ಬೆ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಚಿಕ್ಕಮಗಳೂರು ಜಿಲ್ಲೆಯ ಕಡೂರಿನಲ್ಲಿ ಗೃಹಿಣಿಯೊಬ್ಬರು ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದು,ನ್ಯಾಯಕ್ಕಾಗಿ ಹೆತ್ತವರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಚೇರಿ ಎದುರು ಕಣ್ಣೀರಿಟ್ಟ ಘಟನೆ ನಡೆದಿದೆ. ರುಕ್ಮಿಣಿ ... ಮಲೆನಾಡು, ಕರಾವಳಿಯಲ್ಲಿ ಸಂಭ್ರಮದ ಆಟಿ ಅಮಾವಾಸ್ಯೆ ಆಚರಣೆ: ಹಾಲೆ ಕಷಾಯದ ಕಹಿಯ ಸವಿ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಅಮವಾಸ್ಯೆಯಂದು ಹಾಲೆ (ಪಾಲೆ) ಕಷಾಯ ಕುಡಿಯುವ ಪದ್ದತಿ ಹಿಂದಿನಿಂದಲೂ ಬೆಳೆದು ಬಂದಿದೆ .. ಮಲೆನಾಡಿನಲ್ಲಿ ಆಷಾಢ ಮುಗಿದ ನಂತರ ದಕ್ಷಿಣ ಕನ್ನಡದಲ್ಲಿ ಆಷಾಢ ಪ್ರಾರಂಭವಾದ ದಿನ ಈ ಕಷಾಯ ಕುಡಿಯುವ ಪದ್ಧತಿ ಬೆಳೆದು ಬಂದಿದೆ. ಮ... ಮಹಿಳೆಗೆ ಕಾಲ್ ಮಾಡುವಂತೆ ಪೀಡಿಸುತ್ತಿದ್ದ ಆರೋಪಿತ ವ್ಯಕ್ತಿಗೆ ಗಂಡನಿಂದ ಧರ್ಮದೇಟು: ರಸ್ತೆಯಲ್ಲಿ ಅಟ್ಟಾಡಿಸಿ ಏಟು ನೀಡಿದ ಪತಿ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಮಹಿಳೆಯೊಬ್ಬರಲ್ಲಿ ಫೋನ್ ಕರೆ ಮಾಡುವಂತೆ ಪೀಡಿಸುತ್ತಿದ್ದ ಡಿಶ್ ರಿಪೇರಿ ಮಾಡುವ ವ್ಯಕ್ತಿಯನ್ನು ಮಹಿಳೆಯ ಗಂಡ ಅಟ್ಟಾಡಿಸಿ ಹೊಡೆದ ಘಟನೆ ಕೊಪ್ಪ ತಾಲೂಕಿನ ಜಯಪುರ ಸಮೀಪದ ಕಟ್ಟೆಮನೆ ಗ್ರಾಮದಲ್ಲಿ ನಡೆದಿದೆ. ... ಯೂತ್ ಬಿಲ್ಲವ ಕಾರ್ಕಳ: ನೂತನ ಅಧ್ಯಕ್ಷ ಸುಕೇಶ್ ಕರ್ಕೇರ, ಕಾರ್ಯದರ್ಶಿ ಪ್ರಮಿತ್ ಸುವರ್ಣ ಪದಗ್ರಹಣ ಕಾರ್ಕಳ(reporterkarnataka.com); ಯೂತ್ ಬಿಲ್ಲವ ಕಾರ್ಕಳ ಸಂಘಟನೆಯ ಪದಗ್ರಹಣ ಸಮಾರಂಭ ಇತ್ತೀಚೆಗೆ ನಡೆಯಿತು. ನೂತನ ಅಧ್ಯಕ್ಷರಾಗಿ ಸುಕೇಶ್ ಕರ್ಕೇರ, ಕಾರ್ಯದರ್ಶಿಯಾಗಿ ಪ್ರಮಿತ್ ಸುವರ್ಣ, ಗೌರವಾಧ್ಯಕ್ಷರಾಗಿ ಭಾಸ್ಕರ್ ಎಸ್. ಕೋಟ್ಯಾನ್ ಹಾಗೂ ಡಿ. ಆರ್. ರಾಜು, ಕೋಶಾಧಿಕಾರಿಯಾಗಿ ಶರತ್ ಪೂಜಾರ... ಮಂಗಳೂರು: 9 ತಿಂಗಳು ತಲೆ ಮರೆಸಿಕೊಂಡಿದ್ದ ವಾರೆಂಟ್ ಆರೋಪಿಯ ಬಂಧನ; ಉರ್ವ ಪೊಲೀಸರ ಕಾರ್ಯಾಚರಣೆ ಮಂಗಳೂರು(reporterkarnataka.com): ಸುಮಾರು 9 ತಿಂಗಳಿನಿಂದ ತಲೆ ಮರೆಸಿಕೊಂಡಿದ್ದ ವಾರೆಂಟ್ ಆರೋಪಿಯೊಬ್ಬನನ್ನು ಉರ್ವಾ ಪೊಲೀಸರು ಬಂಧಿಸಿದ್ದಾರೆ. ನಗರದ ಹೊರವಲಯದ ಅಡ್ಯಾರು ಸಮೀಪದ ಕಣ್ಣೂರು ಬಳಿಯ ಕರ್ಮರ್ ನಿವಾಸಿಯಾದ 35ರ ಹರೆಯದ ಸೈಯದ್ ಹಸೈನಾರ್ ಬಂಧಿತ ಆರೋಪಿ. ಪ್ರಕರಣವೊಂದರಲ್ಲಿ ಈತನಿಗೆ ಮಂಗಳೂರಿ... ದೆಹಲಿ: ಸ್ಪೀಕರ್ ಯು.ಟಿ. ಖಾದರ್ ಅವರಿಗೆ ‘ದಿ ಗ್ರೇಟ್ ಸನ್ ಆಫ್ ಇಂಡಿಯಾ’ ಪ್ರಶಸ್ತಿ ಪ್ರದಾನ ನವದೆಹಲಿ (reporterkarnataka.com): ರಾಜಧಾನಿ ದೆಹಲಿಯ ಇಂಡಿಯಾ ಇಂಟರ್ ನ್ಯಾಷನಲ್ ಸೆಂಟರ್ ನಲ್ಲಿ ಭಾನುವಾರ ಹಮ್ಮಿಕೊಂಡಿದ್ದ ಸಮಾರಂಭದಲ್ಲಿ ಕರ್ನಾಟಕ ವಿಧಾನಸಭೆಯ ಸ್ಪೀಕರ್ ಯು.ಟಿ.ಖಾದರ್ ಅವರಿಗೆ ಭಾರತೀಯ ಬುದ್ಧಿಜೀವಿಗಳ ಸಮ್ಮೇಳನದಿಂದ 'ದಿ ಗ್ರೇಟ್ ಸನ್ ಆಫ್ ಇಂಡಿಯಾ' ಪ್ರಶಸ್ತಿ ಪ್ರದಾನ ಮಾಡಲಾಯಿತು... ಪತ್ರಕರ್ತ ನಿಶಾಂತ್ ಬಿಲ್ಲಂಪದವು ಮೇಲೆ ದೌರ್ಜನ್ಯ: ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಪದ್ಮರಾಜ್ ಆಗ್ರಹ ಮಂಗಳೂರು(reporterkarnataka.com):ವಿಜಯವಾಣಿ ಪುತ್ತೂರು ವರದಿಗಾರ ನಿಶಾಂತ್ ಬಿಲ್ಲಂಪದವು ಅವರ ಮೇಲೆ ಪುತ್ತೂರಿನ ಬಪ್ಪಳಿಗೆಯಲ್ಲಿ ನಡೆದಿರುವ ದೌರ್ಜನ್ಯ ಖಂಡನೀಯ ಮತ್ತು ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಪದ್ಮರಾಜ್ ಆರ್. ಆಗ್ರಹಿಸಿದ್ದಾರೆ. ನಿಶ... ಮಲೆನಾಡಿನಲ್ಲಿ ಹೆಚ್ಚುತ್ತಿರುವ ಕಾಡಾನೆ ದಾಂಧಲೆ: ಮೇಯಲು ಕಟ್ಟಿ ಹಾಕಿದ್ದ ಹಸು ಸ್ಥಳದಲ್ಲೇ ಸಾವು ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಮೂಡಿಗೆರೆ ತಾಲೂಕಿನ ಮಾವಿನಕುಡಿಗೆ ಗ್ರಾಮದಲ್ಲಿ ಕಾಡಾನೆ ದಾಳಿಗೆ ಮೇಯಲು ಕಟ್ಟಿಹಾಕಿದ್ದ ಹಸು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ನಡೆದಿದೆ. ಬೋಬೇಗೌಡ ಎಂಬುವರ ತೋಟದಲ್ಲಿ ಕಾಡಾನೆ ದಾಂಧಲೆ ನಡೆಸಿ ಹಸುವನ್ನು ಸಾಯಿಸಿ... « Previous Page 1 …210 211 212 213 214 … 490 Next Page » ಜಾಹೀರಾತು