ಕೋಟೆಕಣಿ ಸುಲಿಗೆ ಪ್ರಕರಣ: ಕೇವಲ 5 ತಾಸಿನೊಳಗೆ ಪೊಲೀಸರ ಮಿಂಚಿನ ಕಾರ್ಯಾಚರಣೆ; ಚಡ್ಡಿ ಗ್ಯಾಂಗಿನ 4 ಮಂದಿ ಬಂಧನ ಅನುಷ್ ಪಂಡಿತ್, ಮಂಗಳೂರು Info.reporterkarnataka@gmail.com ಮಂಗಳೂರಿನ ಕೋಟೆಕಣಿ ರಸ್ತೆಯಲ್ಲಿರುವ ಮನೆಯೊಂದರ ಕಿಟಕಿಯ ಗ್ರಿಲ್ ತುಂಡರಿಸಿ ಒಳ ಪ್ರವೇಶಿಸಿ ಇಬ್ಬರ ಮೇಲೆ ಹಲ್ಲೆ ನಡೆಸಿ ಸುಮಾರು 12 ಲಕ್ಷ ರೂ. ಮೌಲ್ಯದ ಚಿನ್ನಾಭರಣ, 3 ಸಾವಿರ ರೂ. ನಗದು, 1 ಲಕ್ಷ ರೂ. ಮೌಲ್ಯದ ಬ್ರಾಂಡೆಡ್ ವಾಚ್... ರಾಹುಲ್ ವಿರುದ್ಧ ಹೇಳಿಕೆ ಶಾಸಕ ಡಾ. ಭರತ್ ಶೆಟ್ಟಿ ಅವರ ಸಂಸ್ಕೃತಿಯನ್ನು ಬಿಂಬಿಸುತ್ತದೆ: ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಪದ್ಮರಾಜ್ ಆರ್. ಪ... ಮಂಗಳೂರು(reporterkarnataka.com): ಲೋಕಸಭೆ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿಯವರ ಕಪಾಳಕ್ಕೆ ಹೊಡೆಯಬೇಕು ಎಂಬ ಬಿಜೆಪಿ ಶಾಸಕ ಡಾ.ಭರತ್ ಶೆಟ್ಟಿ ಅವರ ಹೇಳಿಕೆ ಅವರ ಸಂಸ್ಕೃತಿ ಏನು ಎಂಬುದನ್ನು ತಿಳಿಸುತ್ತದೆ. ಶಾಸಕರು ದ್ವೇಷ ಬಿತ್ತುವುದನ್ನು ಕೈಬಿಟ್ಟು ಕೂಡಲೇ ರಾಹುಲ್ ಗಾಂಧಿಯವರ ವಿರುದ್ಧ ಹೇಳಿಕೆಗೆ ... ಪ್ರಧಾನಿ ಮೋದಿ ಮಾಸ್ಕೋ ಭೇಟಿ: ಭಾರತ- ರಷ್ಯಾ ಸಂಬಂಧ ಇನ್ನಷ್ಟು ಬಲಗೊಳಿಸಲು ಮಾತುಕತೆ ಮಾಸ್ಕೋ(reporterkarnataka.com): ಪ್ರಧಾನಿ ನರೇಂದ್ರ ಮೋದಿ ಅವರು ರಷ್ಯಾ ಮತ್ತು ಆಸ್ಟ್ರಿಯಾ ರಾಷ್ಟ್ರಗಳ ಪ್ರವಾಸದ ಅಂಗವಾಗಿ ಇಂದು ಮಾಸ್ಕೋದಲ್ಲಿ ಬಂದಿಳಿದರು. ರಷ್ಯಾ ಅಧ್ಯಕ್ಷ ವ್ಲಾದಿಮಿರ್ ಪುಟಿನ್ ಅವರು ಪ್ರಧಾನಿ ಮೋದಿ ಅವರನ್ನು ಬರಮಾಡಿಕೊಂಡರು. ಈ ಸಂದರ್ಭದಲ್ಲಿ ಪ್ರಧಾನಿ ಮೋದಿ ಅವರು, ನಮ್ಮ ... ಜಿಲ್ಲಾಧಿಕಾರಿಗಳು ಮಹಾರಾಜರಲ್ಲ; ಅಧಿಕಾರಿಗಳ ಜತೆ ಸಮನ್ವಯತೆಯಿಂದ ಕೆಲಸ ಮಾಡಿ ಡೆಂಗ್ಯು ನಿಯಂತ್ರಿಸಿ: ಸಿಎಂ ಸಿದ್ದರಾಮಯ್ಯ ಮೃದುಲಾ ನಾಯರ್ ಬೆಂಗಳೂರು info.reporterkarnataka@gmail.com ಜಿಲ್ಲಾಧಿಕಾರಿಗಳಿಗೆ ಮಹಾರಾಜರು ಎಂಬ ಭಾವನೆ ಇದ್ದರೆ ಪ್ರಗತಿ ಮತ್ತು ಅಭಿವೃದ್ಧಿ ಸಾಧ್ಯವಿಲ್ಲ. ಇಷ್ಟರವರೆಗೆ ಉದಾಸೀನ, ನಿರ್ಲಕ್ಷ್ಯ, ಕರ್ತವ್ಯಲೋಪಕ್ಕೆ ಕೆಳಹಂತದ ಅಧಿಕಾರಿಗಳ ಮೇಲೆ ಕ್ರಮ ಕೈಗೊಳ್ಳಲಾಗಿದೆ. ಇವತ್ತಿನಿಂದ ಹಿರಿಯ ಅ... ಜೀ ಕನ್ನಡದ ‘ಮಹಾನಟಿ’ ಗ್ರಾಂಡ್ ಫಿನಾಲೆಗೆ ಮೂಡುಬಿದ್ರೆಯ ಆರಾಧನಾ ಭಟ್: ಶಿಕ್ಷಣ ಕಾಶಿಯ ಮುಡಿಗೆ ಮತ್ತೊಂದು ಗರಿ ಲತಾ ಎ. ಕಲ್ಲಡ್ಕ ಮಂಗಳೂರು info.reporterkarnataka@gmail.com ಅತಿಯಾದ ಉತ್ಸಾಹ, ಯಥೇಚ್ಛ ಹುಮ್ಮಸ್ಸು. ನಟನಾ ಕೌಶಲ್ಯ ಜತೆಗೆ ಮಾತಲ್ಲೇ ಮೋಡಿ ಮಾಡುವ ಕಲೆಯನ್ನು ಕರಗತ ಮಾಡಿಕೊಂಡಿರುವ ನಟಿ ಆರಾಧನಾ ಭಟ್ ಅವರು ಜೀ ಕನ್ನಡದಲ್ಲಿ ಪ್ರಸಾರವಾಗುತ್ತಿರುವ ಮಹಾನಟಿ ಶೋನಲ್ಲಿ ಸೆಮಿಫೈನಲ್ಸ್ ನಿಂದ ಗ್ರಾ... ಸ್ವಾಮೀಜಿಗಳು ರಾಜಕೀಯದಲ್ಲಿ ಹಸ್ತಕ್ಷೇಪ ಮಾಡುವುದು ಸಲ್ಲದು; ಬದಲಿಗೆ ಧರ್ಮದಲ್ಲಿರುವ ತಾರತಮ್ಯ ನಿವಾರಿಸಲಿ: ಪದ್ಮರಾಜ್ ಆರ್. ಪೂಜಾರಿ ಮಂಗಳೂರು(reporterkarnataka.com): ಸ್ವಾಮೀಜಿಗಳು ಹಿಂದೂ ಸಮಾಜದಲ್ಲಿ ಆಗುತ್ತಿರುವ ತಾರತಮ್ಯದ ಬಗ್ಗೆ ಗಮನ ಹರಿಸಲಿ. ಅದು ಬಿಟ್ಟು ರಾಜಕೀಯದಲ್ಲಿ ಹಸ್ತಕ್ಷೇಪ ಮಾಡುವುದು ಸರಿಯಲ್ಲ ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಪದ್ಮರಾಜ್ ಆರ್. ಪೂಜಾರಿ ಹೇಳಿದರು. ನಗರದ ಕಾಂಗ್ರೆಸ್ ಕಚೇರಿಯಲ್ಲಿ ಶನಿವಾರ ಸು... ಮೈಸೂರು ಮೂಡಾ ಹಗರಣದಲ್ಲಿ ಮುಖ್ಯಮಂತ್ರಿ ನೇರ ಪಾತ್ರ: ಮಾಜಿ ಸಿಎಂ, ಸಂಸದ ಜಗದೀಶ ಶೆಟ್ಟರ್ ಆರೋಪ ಸಂತೋಷ್ ಬೆಳಗಾವಿ info.reporterkarnataka@gmail.com ಮೈಸೂರಿನ ಮೂಡಾದಲ್ಲಿ ನಡೆದಿದೆ ಎನ್ನಲಾದ ಹಗರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇರ ಪಾತ್ರವಿದೆ. ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಬೇಕು ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಜಗದೀಶ್ ಶೆಟ್ಟರ್ ಹೇಳಿದರು. ಸಿಬಿಐಗೆ ತನಿಖೆಗ... ಬೆಲೆಯೇರಿಕೆ ವಿರುದ್ಧ ಬಿಜೆಪಿ ಮಹಿಳಾ ಮೋರ್ಚಾ ಪ್ರತಿಭಟನೆ: ಶಾಸಕ ಡಾ. ಭರತ್ ಶೆಟ್ಟಿ ಸಹಿತ ಹಲವರ ಬಂಧನ ಸಿದ್ದರಾಮಯ್ಯರದ್ದು ಸ್ಕ್ಯಾಮ್ ಸರ್ಕಾರ : ಡಾ. ಭರತ್ ಶೆಟ್ಟಿ ಲೇವಡಿ ಗುರುಪುರ(reporterkarnataka.com): ಮುಖ್ಯಮಂತ್ರಿ ಸಿದ್ದರಾಮಯ್ಯನವರದ್ದು ಸ್ಕ್ಯಾಮ್ಗಳ(ಹಗರಣ) ಸರ್ಕಾರ. ಭ್ರಚ್ಟಾಚಾರ ಅತಿರೇಕಕ್ಕೇರಿದೆ. ಮೂಡಾ, ವಾಲ್ಮೀಕಿ ನಿಗಮದಲ್ಲೂ ಭ್ರಷ್ಟಾಚಾರ. ಈ ಸರ್ಕಾರ ನಡೆಸುತ್ತಿರುವ ಭ್ರಷ್ಟಾಚಾರ... ಕೋಟರಿಂದ ತೆರವಾದ ಸ್ಥಾನದ ಚುನಾವಣೆಯನ್ನು ಗಂಭೀರವಾಗಿ ಪರಿಗಣಿಸಿ: ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಕರೆ ಮಂಗಳೂರು(reporterkarnataka.com): ಕೋಟ ಶ್ರೀನಿವಾಸ ಪೂಜಾರಿಯಿಂದ ತೆರವಾಗುವ ವಿಧಾನ ಪರಿಷತ್ ಸ್ಥಾನಕ್ಕೆ ಶೀಘ್ರದಲ್ಲಿ ಚುನಾವಣೆ ನಡೆಯಲಿದ್ದು, ಉಭಯ ಜಿಲ್ಲೆಯ ನಾಯಕರುಗಳು ಈ ಚುನಾವಣೆಯನ್ನು ಗಂಭೀರವಾಗಿ ಪರಿಗಣಿಸಿ ಅಭ್ಯರ್ಥಿಯ ಗೆಲುವಿಗೆ ಶ್ರಮಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರ... ಪಾವೂರು ಉಳಿಯ ದ್ವೀಪದಲ್ಲಿ ಅಕ್ರಮ ಮರಳುಗಾರಿಕೆ ಶಾಶ್ವತ ತಡೆಗೆ, ದ್ವೀಪವಾಸಿಗಳ ರಕ್ಷಣೆಗೆ ಜಿಲ್ಲಾ ಉಸ್ತುವಾರಿ ಸಚಿವರಿಗೆ ಮನವಿ ಮಂಗಳೂರು(reporterkarnataka.com): ಪಾವೂರು ಉಳಿಯ ದ್ವೀಪದಲ್ಲಿ ನಿರಂತರವಾಗಿ ನಡೆಯುತ್ತಿರುವ ಅಕ್ರಮ ಮರಳುಗಾರಿಕೆಯನ್ನು ಶಾಶ್ವತವಾಗಿ ತಡೆಗಟ್ಟಬೇಕು, ಅಲ್ಲಿನ ದ್ವೀಪವಾಸಿಗಳ ಬದುಕನ್ನು ರಕ್ಷಿಸಬೇಕು ಹಾಗೂ ವಾಸ್ತವ ಚಿತ್ರಣವನ್ನು ಮರೆಮಾಚಿ ಅಕ್ರಮ ಮರಳುಗಾರಿಕೆಯಲ್ಲಿ ತೊಡಗಿರುವ ವ್ಯಕ್ತಿಗಳ ಜೊತೆಗೆ ಕೈ... « Previous Page 1 …210 211 212 213 214 … 557 Next Page » ಜಾಹೀರಾತು