ಹೆಸ್ಕಾಂ ಎಕ್ಸಿಕ್ಯೂಟಿವ್ ಇಂಜಿನಿಯರ್ ಶೇಖರ್ ಬಹುರೂಪಿ ಮನೆಗೆ ಲೋಕಾಯುಕ್ತ ದಾಳಿ: 3 ಮನೆ, 3 ಎಕರೆ ಜಾಗ ಪತ್ತೆ ರಾಹುಲ್ ಅಥಣಿ ಬೆಳಗಾವಿ info.reporterkarnataka@gmail.com ಅಥಣಿ ಹೆಸ್ಕಾಂ ನಲ್ಲಿ ಎಕ್ಸಿಕ್ಯೂಟಿವ್ ಇಂಜಿನಿಯರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದ ಶೇಖರ್ ಬಹುರೂಪಿ ಅವರ ಮನೆ ಹಾಗೂ ಕಚೇರಿಗೆ ಲೋಕಾಯುಕ್ತ ದಾಳಿ ನಡೆಸಿದೆ. ಅಕ್ರಮ ಆಸ್ತಿ ಗಳಿಕೆಯ ಪ್ರಕರಣದಲ್ಲಿ ಅವರ ಮನೆಯ ಮೇಲೆ ಬೆಳಗಾವಿ ಲೋಕ... ಮಂಗಳೂರು ಮಹಾನಗರಪಾಲಿಕೆ ನೂತನ ಕಮಿಷನರ್ ಆಗಿ ಆನಂದ ಸಿ.ಎಲ್. ನೇಮಕ ಮಂಗಳೂರು(reporterkarnataka.com): ಮಂಗಳೂರು ಮಹಾನಗರಪಾಲಿಕೆಯ ನೂತನ ಕಮಿಷನರ್ ಆಗಿ ಆನಂದ ಸಿ.ಎಲ್. ಅವರನ್ನು ನೇಮಿಸಿ ಸರಕಾರ ಆದೇಶ ಹೊರಡಿಸಿದೆ. ಪಾಲಿಕೆ ಕಮಿಷನರ್ ಆಗಿದ್ದ ಚನ್ನಬಸಪ್ಪ ಅವರನ್ನು ಗೃಹ ಸಚಿವರ ಆಪ್ತ ಕಾರ್ಯದರ್ಶಿಯಾಗಿ ನೇಮಕ ಮಾಡಿದ ಹಿನ್ನೆಲೆಯಲ್ಲಿ ತೆರವಾದ ಸ್ಥಾನಕ್ಕೆ ಹಾಸನದ ಹೆಚ್ಚು... ಸುರೇಶ್ ಪಳ್ಳಿ, ಭರತ್ರಾಜ್ ಸನಿಲ್ ಗೆ ‘ಬ್ರ್ಯಾಂಡ್ ಮಂಗಳೂರು ಪ್ರಶಸ್ತಿ’: ಜುಲೈ 1ರಂದು ಪ್ರದಾನ ಮಂಗಳೂರು(reporterkarnataka.com): ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದಿಂದ ಸೌಹಾರ್ದತೆ ಪ್ರತಿ ಬಿಂಬಿಸುವ ವರದಿಗೆ ನೀಡಲಾಗುವ ಬ್ರ್ಯಾಂಡ್ ಮಂಗಳೂರು ಪ್ರಶಸ್ತಿಗೆ ಪತ್ರಿಕಾ ಮಾಧ್ಯಮ ವಿಭಾಗದಲ್ಲಿ ಹೊಸದಿಗಂತ ವರದಿಗಾರ ಸುರೇಶ್ ಡಿ.ಪಳ್ಳಿ ಮತ್ತು ದೃಶ್ಯ ಮಾಧ್ಯಮ ವಿಭಾಗದಲ್ಲಿ ಏಷ್ಯಾನೆಟ್ ಸುವ... ಪೋಕ್ಸೋ ಪ್ರಕರಣದಲ್ಲಿ ಕರ್ತವ್ಯ ಲೋಪ: ಮೂವರು ಹಿರಿಯ ಪೊಲೀಸ್ ಅಧಿಕಾರಿಗಳಿಗೆ 5 ಲಕ್ಷ ರೂ. ದಂಡ ವಿಧಿಸಿದ ಮಂಗಳೂರು ವಿಶೇಷ ನ್ಯಾಯಾಲಯ ಮಂಗಳೂರು(reporterkarnataka.com) ಪೋಕ್ಸೋ ಪ್ರಕರಣದಲ್ಲಿ ಆರೋಪಿಗಳನ್ನು ರಕ್ಷಿಸಿ ನಿರಪರಾಧಿಗಳ ಮೇಲೆ ಕೇಸು ಜಡಿದ ಪೊಲೀಸ್ ಅಧಿಕಾರಿಗಳಿಗೆ ಭಾರೀ ದಂಡ ವಿಧಿಸಿರುವ ಮಂಗಳೂರು ಜಿಲ್ಲಾ ಹೆಚ್ಚುವರಿ ಮತ್ತು ಪೋಕ್ಸೋ ವಿಶೇಷ ನ್ಯಾಯಾಲಯ ಪೊಲೀಸರು ಮತ್ತು ಸಮಾಜಕ್ಕೆ ದಿಟ್ಟ ಸಂದೇಶ ರವಾನಿಸಿದೆ. ಪೋಕ್ಸೊ ಪ್ರಕರ... ಚಾರ್ಮಾಡಿ ಘಾಟಿಯಲ್ಲಿ ಮನೆ ಸಾಮಗ್ರಿ ಸಾಗಿಸುತ್ತಿದ್ದ ಪಿಕ್ ಅಪ್ ವಾಹನ ಪಲ್ಟಿ: ಚಾಲಕ ಪವಾಡಸದೃಶ್ಯ ಪಾರು ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಚಾರ್ಮಾಡಿ ಘಾಟಿಯಲ್ಲಿ ಪಿಕಪ್ ವಾಹನ ಪಲ್ಟಿಯಾದ ಘಟನೆ ನಡೆದಿದೆ. ಮನೆಗೆ ಸಾಮಾಗ್ರಿಗಳನ್ನ ಸಾಗಿಸುತ್ತಿದ್ದ ಪಿಕಪ್ ವಾಹನ ಚಾರ್ಮಾಡಿ ಘಾಟಿಯ ಆಲೇಖಾನ್ ಎಂಬಲ್ಲಿ ಪಲ್ಟಿ ಹೊಡ... ತ್ರಾಸಿ: ಇಸ್ಪೀಟ್ ಜುಗಾರಿ ಆಟವಾಡುತ್ತಿದ್ದ 4 ಮಂದಿ ಬಂಧನ; ನಗದು ವಶ ಗಂಗೊಳ್ಳಿ(reporterkarnataka.com): ತ್ರಾಸಿ ಗ್ರಾಮದ ಮನೀಷ್ ಬಾರ್ ಸಮೀಪದಲ್ಲಿ ಇಸ್ಪೀಟು ಜುಗಾರಿ ಆಡುತ್ತಿದ್ದ ನಾಲ್ವರನ್ನು ಗಂಗೊಳ್ಳಿ ಪೊಲೀಸರು ಬಂಧಿಸಿದ್ದಾರೆ. ಶಂಕರ ದೇವಾಡಿಗ, ಗಣೇಶ ಕೃಷ್ಣ ದೇವಾಡಿಗ, ವಿಶ್ವನಾಥ ದೇವಾಡಿಗ ಹಾಗೂ ಬಾಬು ಪೂಜಾರಿ ಬಂಧಿತ ಆರೋಪಿಗಳು. ಗಂಗೊಳ್ಳಿ ಠಾಣಾಧಿಕಾರಿ ಹರೀ... ಚಿಕ್ಕಮಗಳೂರು: ಮತಾಂತರ ನಿಷೇಧ ಕಾಯ್ದೆ ವಾಪಸ್ ಪಡೆಯದಂತೆ ಶಂಕರದೇವರ ಮಠದ ಸ್ವಾಮೀಜಿ ಜಿಲ್ಲಾಧಿಕಾರಿಗೆ ಮನವಿ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@mail.com ಮತಾಂತರ ನಿಷೇಧ ಕಾಯ್ದೆ ವಾಪಸ್ಸು ಪಡೆಯದಂತೆ ಶಂಕರದೇವರ ಮಠದ ಚಂದ್ರಶೇಖರ ಸ್ವಾಮೀಜಿ ನೇತೃತ್ವದಲ್ಲಿ ಮನವಿ ಸಲ್ಲಿಸಲಾಯಿತು. ವಿ.ಎಚ್.ಪಿ. ಹಾಗೂ ಬಜರಂಗದಳ ಮುಖಂಡರ ಸಾಥ್ ನೀಡಿದರು. ಜಿಲ್ಲಾಧಿಕಾರಿ ಕೆ.ಎನ್.ರಮೇಶ್ ಅವರಿ... ಸುಳ್ಯ: ಬಾಲಕಿಯ ಅತ್ಯಾಚಾರ ಪ್ರಕರಣ; ಇನ್ನಿಬ್ಬರು ಆರೋಪಿಗಳ ಬಂಧನ; ಬಂಧಿತರ ಸಂಖ್ಯೆ 3ಕ್ಕೇರಿಕೆ ಸುಳ್ಯ(reporterkarnataka.com): ಬೆಳ್ಳಾರೆ ಪೊಲೀಸ್ ಠಾಣೆ ವ್ಯಾಪ್ತಿಯ ಅಪ್ರಾಪ್ತ ವಯಸ್ಸಿನ ಬಾಲಕಿ ಮೇಲೆ ನಡೆದ ಅತ್ಯಾಚಾರಕ್ಕೆ ಸಂಬಂಧಿಸಿದ್ದಂತೆ ಪೊಲೀಸರು ಇನ್ನಿಬ್ಬರು ಆರೋಪಿಗಳನ್ನು ಬಂಧಿಸುವ ಮೂಲಕ ಬಂಧಿತರ ಸಂಖ್ಯೆ ಮೂರಕ್ಕೇರಿದೆ. ಸಂತ್ರಸ್ತ ಬಾಲಕಿಯ ತಂದೆ ಪೊಲೀಸರಿಗೆ ನೀಡಿದ ದೂರಿನ ಹಿನ್ನೆಲೆಯ... ಡಯಾಲಿಸಿಸ್ ಕೇಂದ್ರದ ಸಿಬ್ಬಂದಿಗಳ ಬಾಕಿ ವೇತನ 2 ವಾರದೊಳಗೆ ಪಾವತಿಗೆ ಕ್ರಮ: ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಭರವಸೆ ಬೆಂಗಳೂರು(reporterkarnataka.com): ಡಯಾಲಿಸಿಸ್ ಕೇಂದ್ರಗಳಲ್ಲಿ ಕಾರ್ಯನಿರ್ವಹಿಸುವ ಸಿಬ್ಬಂದಿಗಳ ಬಾಕಿ ವೇತನ ಎರಡು ವಾರದೊಳಗೆ ಪಾವತಿಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಲು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಆರೋಗ್ಯ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಬೆಂಗಳೂರಿನ ಆರೋಗ್ಯ ಸೌಧದಲ್ಲಿಂದು ಡಯಾಲಿಸಿಸ... ಬರ್ತ್ ಡೇ ಪಾರ್ಟಿಯಲ್ಲಿ ಸಖತ್ ಕುಣಿದ ಮಾಜಿ ಶಾಸಕ ದತ್ತಾ!: ಅಭಿಮಾನಿಗಳಿಂದ ಅನ್ನಸಂತರ್ಪಣೆ; ಡಿಜೆ ಡ್ಯಾನ್ಸ್! ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಬರ್ತ್ ಡೇ ಪಾರ್ಟಿಯಲ್ಲಿ ಮಾಜಿ ಶಾಸಕ ವೈ.ಎಸ್.ವಿ.ದತ್ತ ಅವರು ಭರ್ಜರಿ ಡ್ಯಾನ್ಸ್ ಮಾಡಿದ್ದಾರೆ. ದತ್ತರ ಮನೆಯ ಮುಂದೆ ನೆರೆದ ಸಾವಿರಾರು ಅಭಿಮಾನಿಗಳ ಮುಂದೆ ದತ್ತ ಅವರು ಸಖತ್ ಸ್ಟೆಪ್ ಹಾಕಿದ್ದಾರೆ. ... « Previous Page 1 …216 217 218 219 220 … 489 Next Page » ಜಾಹೀರಾತು