ಹೈಟೆಕ್ ಸೆಕ್ಸ್ ದಂಧೆ: ಬೆಂಗಳೂರಿನ ಯುವತಿ ಸೇರಿದಂತೆ 12 ಮಂದಿ ಬಂಧನ; ವ್ಯವಸ್ಥಿತ ಜಾಲಕ್ಕೆ ರಾಜಕೀಯ ನಂಟು? ಭೂಪಾಲ್ (reporterkarnataka.com):ಹೈ ಪ್ರೊಫೈಲ್ ಸೆಕ್ಸ್ ದಂಧೆ ನಡೆಸುತ್ತಿದ್ದ ಅಡ್ಡೆ ಮೇಲೆ ಅಪರಾಧ ನಿಗ್ರಹ ಮತ್ತು ಸೈಬರ್ ಘಟಕ ಜಂಟಿಯಾಗಿ ಕಾರ್ಯಾಚರಣೆ ನಡೆಸಿದೆ. ಈ ವೇಳೆ 11 ಯುವತಿಯರು ಹಾಗೂ ಓರ್ವ ಕಿಂಗ್ಪಿನ್ ಬಂಧಿಸಲಾಗಿದೆ. ವ್ಯವಸ್ಥಿತ ಜಾಲಕ್ಕೆ ರಾಜಕೀಯ ನಂಟಿನ ವಾಸನೆ ಬಡಿಯಲಾರಂಭಿಸಿದೆ. ಇ... ಕೊಡವೂರು: ಸಾಲದ ಹೊರೆ ತಾಳಲಾಗದೆ ಉಪನ್ಯಾಸಕಿ ನೇಣಿಗೆ ಶರಣು ಉಡುಪಿ(reporterkarnataka.com): ಆರ್ಥಿಕ ಸಂಕಷ್ಟದಿಂದ ಬೇಸತ್ತ ಉಪನ್ಯಾಸಕಿಯೋರ್ವಳು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಕೊಡವೂರು ಕಾನಂಗಿ ಎಂಬಲ್ಲಿ ನಡೆದಿದೆ. ಕೊಡವೂರು ಕಾನಂಗಿಯ ನಿವಾಸಿ ಬೀನಾ ಆತ್ಮಹತ್ಯೆ ಮಾಡಿಕೊಂಡ ಮಹಿಳೆ. ಇವರು ಶಿರ್ವಾದ ಹಿಂದೂ ಪಿಯು ಕಾಲೇಜಿನಲ್ಲಿ ಉಪನ್ಯಾಸಕ... ಮಣಿಪಾಲ: ಜೀವನದಲ್ಲಿ ಜಿಗುಪ್ಸೆಗೊಂಡು ಆಟೋ ಚಾಲಕ ನೇಣಿಗೆ ಶರಣು ಮಣಿಪಾಲ(reporterkarnataka.com):ಆಟೋ ಚಾಲಕರೊಬ್ಬರಿ ಜೀವನದಲ್ಲಿ ಜಿಗುಪ್ಸೆಗೊಂಡು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಮಣಿಪಾಲ ಹೆರ್ಗ ಗ್ರಾಮದ ನರಸಿಂಗೆ ದೇವಸ್ಥಾನದ ಬಳಿ ನಡೆದಿದೆ. ಮೃತರನ್ನು ಹೆರ್ಗ ಗ್ರಾಮದ ನಿವಾಸಿ ರಾಧಾಕೃಷ್ಣ(53) ಎಂದು ಗುರುತಿಸಲಾಗಿದೆ. ಇವರು ಜೀವನದಲ್ಲಿ ಜಿಗು... ಮಲೆನಾಡಲ್ಲಿ ಮುಂದುವರಿದ ಗಾಳಿ-ಮಳೆ: ಚಾಲಕನ ನಿಯಂತ್ರಣ ತಪ್ಪಿ ಚರಂಡಿಗೆ ಇಳಿದ ಸರಕಾರಿ ಬಸ್ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಚಾಲಕನ ನಿಯಂತ್ರಣ ತಪ್ಪಿ ಸರಕಾರಿ ಬಸ್ ಚರಂಡಿಗಿಳಿದ ಘಟನೆ ಮೂಡಿಗೆರೆ ತಾಲೂಕಿನ ಗುತ್ತಿಹಳ್ಳಿಯಲ್ಲಿ ನಡೆದಿದೆ. ರಸ್ತೆ ಬದಿಯ ದಿಣ್ಣೆಗೆ ಒರಗಿ ಬಸ್ ನಿಂತಿದೆ. ಬಸ್ ಪ್ರಯಾಣಿಕರು ಡ್ರೈವರ್ ಸೀಟಿನಿಂದ ಇಳಿದರು. ... ಮೂಡಿಗೆರೆ: ಜಪಾವತಿ ನದಿಯ ಅಬ್ಬರಕ್ಕೆ ಕೊಚ್ಚಿ ಹೋದ ಕಾಫಿ ಹಾಗೂ ಅಡಿಕೆ ತೋಟ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಕಾಫಿನಾಡ ಮಲೆನಾಡು ಭಾಗದಲ್ಲಿ ಮಳೆ ಮುಂದುವರಿದಿದ್ದು, ಜಪಾವತಿ ನದಿಯ ಅಬ್ಬರಕ್ಕೆ ಕಾಫಿ ಹಾಗೂ ಅಡಿಕೆ ತೋಟ ಕೊಚ್ಚಿ ಹೋಗಿದೆ. ಸುಮಾರು ಒಂದು ಎಕರೆ ಕಾಫಿ-ಅಡಿಕೆ ತೋಟ ನಾಶವಾಗಿದೆ. ಮೂಡಿಗೆರೆ ತಾಲೂಕಿನ ಹೆಗ್ಗರವಳ್ಳಿ ಗ... ಅಕ್ಟೋಬರ್ 16ಕ್ಕೆ ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ: ಡಿಕೆಶಿ ಮತ್ತೆ ಸ್ಪರ್ಧಿಸುತ್ತಾರಾ? ರಾಯಚೂರು(reporterkarnataka.com):ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಅಕ್ಟೋಬರ್ 16ರಂದು ಚುನಾವಣೆ ನಡೆಯಲಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ. ರಾಯಚೂರಿನಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಎರಡು ವರ್ಷಗಳ ನನ್ನ ಅಧಿಕಾರಾವಧಿ ಮುಗಿಯುತ್ತಿರುವ ಹಿನ್ನ... ಸಿಕಂದರಾಬಾದ್ ಎಲೆಕ್ಟ್ರಿಕ್ ವಾಹನಗಳ ಶೋ ರೂಮ್ನಲ್ಲಿ ಅಗ್ನಿ ದುರಂತ; ಮಹಿಳೆ ಸಹಿತ 8 ಮಂದಿ ಸಾವು ಸಿಕಂದರಾಬಾದ್ (reporterkarnataka.com): ಎಲೆಕ್ಟ್ರಿಕ್ ವಾಹನಗಳ ಶೋ ರೂಮ್ನಲ್ಲಿ ದಿಢೀರ್ ಸಂಭವಿಸಿದ ಭೀಕರ ಅಗ್ನಿ ದುರಂತದಲ್ಲಿ 8 ಮಂದಿ ದುರ್ಮರಣಕ್ಕೀಡಾಗಿರುವ ಘಟನೆ ನಡೆದಿದೆ. ಸಿಕಂದರಾಬಾದ್ ಶೋ ರೂಮ್ನಲ್ಲಿ ಭೀಕರ ಅಗ್ನಿ ದುರಂತ ಸಂಭವಿಸಿದ್ದು, ಶೋ ರೂಮ್ ಮೇಲ್ಭಾಗದಲ್ಲಿರುವ ಲಾಡ್ಜ್ನಲ... ಸೆ.26ರಿಂದ ಅ.10ರವರೆಗೆ ದ.ಕ. ಜಿಲ್ಲೆಯಲ್ಲಿ ದಸರಾ ರಜೆ: ಪ್ರಾಥಮಿಕ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಮಂಗಳೂರು(reporterkarnataka.com):ಮಂಗಳೂರು ದಸರಾ ಹಬ್ಬಕ್ಕೆ ಪೂರಕವಾಗುವಂತೆ ದ.ಕ. ಜಿಲ್ಲೆಯಲ್ಲಿ ದಸರಾ ರಜೆಯನ್ನು ಪರಿಷ್ಕರಣೆ ಮಾಡಿದ್ದು, ಸೆ.26ರಿಂದ ಅ.10ರವರೆಗೆ ನೀಡಲು ತೀರ್ಮಾನಿಸಲಾಗಿದೆ. ಈ ಕುರಿತಂತೆ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿರುವ ರಾಜ್ಯ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಸ್ಥಳೀಯ ಮ... ದಸರಾ ರಜೆ: ಪ್ರಾಥಮಿಕ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಜತೆ ಶಾಸಕ ವೇದವ್ಯಾಸ ಕಾಮತ್ ಚರ್ಚೆ ಮಂಗಳೂರು(reporterkarnataka.com): ಶಾಲಾ ಮಕ್ಕಳಿಗೆ ದಸರಾ ರಜೆ ನೀಡುವ ವಿಚಾರದಲ್ಲಿ, ಶಾಸಕ ವೇದವ್ಯಾಸ್ ಕಾಮತ್ ಅವರು ಪ್ರಾಥಮಿಕ ಶಿಕ್ಷಣ ಸಚಿವ ಬಿ.ಸಿ ನಾಗೇಶ್ ಅವರೊಂದಿಗೆ ಚರ್ಚಿಸಿ ಹಬ್ಬಕ್ಕೆ ಪೂರಕವಾಗುವಂತೆ ರಜೆ ನೀಡಲು ಮನವಿ ಮಾಡಿಕೊಂಡಿದ್ದಾರೆ. ಈ ಕುರಿತು ಮಾತನಾಡಿದ ಶಾಸಕ ಕಾಮತ್, 26ರಿಂದ ನವ... ಕರಾವಳಿ ಸಹಿತ ರಾಜ್ಯದಲ್ಲಿ ಮತ್ತೆ 4 ದಿನ ಭಾರೀ ಮಳೆ: 10 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ ಬೆಂಗಳೂರು(reporterkarnataka.com):ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಇಂದಿನಿಂದ 4 ದಿನ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಘೋಷಿಸಿದ್ದು, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಕೊಡಗು, ಹಾಸನ, ಚಿಕ್ಕಮಗಳೂರು, ಶಿವಮೊಗ್ಗ, ಬೆಳಗಾವಿ, ಬೀದರ್, ರಾಯಚೂರು ಜಿಲ್ಲೆಗಳಲ್ಲಿ ಇಂದು ಮಳೆಯಾಗಲಿದ್ದು,... « Previous Page 1 …219 220 221 222 223 … 392 Next Page » ಜಾಹೀರಾತು