ಖಡಕ್ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಶಾಸಕ ಸಾ.ರಾ. ಮಹೇಶ್ ಮಾನನಷ್ಟ ಮೊಕದ್ದಮೆ ಬೆಂಗಳೂರು(reporterkarnataka.com):ಭೂ ಅಕ್ರಮ ವಿಚಾರಕ್ಕೆ ಸಂಬಂಧಿಸಿದಂತೆ ಶಾಸಕ ಸಾ.ರಾ. ಮಹೇಶ್ ಅವರು ಖಡಕ್ ಐಎಎಸ್ ಅಧಿಕಾರಿ ಎಂದೇ ಖ್ಯಾತರಾದ ರೋಹಿಣಿ ಸಿಂಧೂರಿ ವಿರುದ್ಧ ಮಾನ ನಷ್ಟ ಮೊಕದ್ದವೆ ಹೂಡುವ ಸಂಬಂಧ ಲೀಗಲ್ ನೋಟಿಸ್ ನೀಡಿದ್ದಾರೆ. ಸಾ.ರಾ ಮಹೇಶ್ ಭೂ ಅಕ್ರಮ ಮಾಡಿದ್ದಾರೆ ಎಂಬ ವಿಚಾರವಾಗಿ ... ಜೆಡಿಎಸ್ ಸದೃಢಗೊಳಿಸಲು ಪಂಚರತ್ನ ಪ್ರವಾಸ: ನಿಖಿಲ್ ಕುಮಾರಸ್ವಾಮಿ ಬೆಂಗಳೂರು(reporterkarnataka.com): ಜೆಡಿಎಸ್ ಪಕ್ಷವು ಪಂಚರತ್ನ ಪ್ರವಾಸ ಕೈಗೊಂಡು ಪಕ್ಷವನ್ನ ಸದೃಢಗೊಳಿಸಲು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ, ಅಧ್ಯಕ್ಷ ಸಿ.ಎಂ ಇಬ್ರಾಹಿಂ ನೇತೃತ್ವದಲ್ಲಿ ಪ್ರವಾಸ ಕೈಗೊಳ್ಳಲಿದ್ದೇವೆ ಎಂದು ರಾಜ್ಯ ಜೆಡಿಎಸ್ ಯುವ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ತಿಳಿಸಿದರು. ... ಡ್ರೈವಿಂಗ್ ನಲ್ಲಿ ಪ್ರಸಿದ್ಧರಾದ ನಿವೃತ್ತ ಸೈನಿಕ, ಶತಾಯುಷಿ ಮಂಗಳೂರಿನ ಮೈಕಲ್ ಡಿಸೋಜ ಇನ್ನಿಲ್ಲ ಮಂಗಳೂರು(reporterkarnataka.com):ಡ್ರೈವಿಂಗ್ ನಲ್ಲಿ ಎತ್ತಿದ ಕೈಗೆ ಪ್ರಸಿದ್ಧರಾದ ನಿವೃತ್ತ ಸೈನಿಕ, ಶತಾಯುಷಿ ಮಂಗಳೂರಿನ ಮೈಕಲ್ ಡಿಸೋಜ (108) ಅವರು ನಿಧನರಾಗಿದ್ದಾರೆ. ಭಾರತೀಯ ಸೇನೆಯಲ್ಲಿ ಮೆಕ್ಯಾನಿಕಲ್ ಕಮ್ ಡ್ರೈವರ್ 10 ವರ್ಷಗಳ ಕಾಲ ಸೇವೆ ಸಲ್ಲಿಸಿದರು. ಸೈನ್ಯದಲ್ಲಿ 10 ವರ್ಷ ಸೇವೆಯ ನಂತರ... ರಾಹುಲ್ ಉಡುಗೆ ಬಗ್ಗೆ ವ್ಯಂಗ್ಯವಾಡುವ ಬಿಜೆಪಿ ಮೋದಿಯವರ ದುಬಾರಿ ಸೂಟಿನ ಬಗ್ಗೆಯೂ ಮಾತನಾಡಲಿ; ದಿನೇಶ್ ಗುಂಡೂರಾವ್ ಬೆಂಗಳೂರು(reporterkarnataka.com): ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರ ದುಬಾರಿ ಟಿ- ಶರ್ಟ್ ಬಗ್ಗೆ ವ್ಯಂಗ್ಯವಾಡುವ ಬಿಜೆಪಿ , ಮೋದಿಯವರ ದುಬಾರಿ ಸೂಟಿನ ಬಗ್ಗೆಯೂ ವ್ಯಂಗ್ಯವಾಡಲಿ. ಸ್ವಯಂಘೋಷಿತ ಫಕೀರ ಮೋದಿಯವರು ಲಕ್ಷಾಂತರ ಬೆಲೆ ಬಾಳುವ ಸೂಟು ಬೂಟು ಧರಿಸುತ್ತಾರೆ. ಅದು ಬಿಜೆಪಿ ಯವರ ಕಣ್ಣಿಗೆ ಕಾ... ಕಾಂಗ್ರೆಸ್ ನ ಭಾರತ್ ಜೋಡೋ ಯಾತ್ರೆ: ಮೊದಲ ದಿನ 13 ಕಿ.ಮೀ ಪಾದಯಾತ್ರೆ ಕನ್ಯಾಕುಮಾರಿ(reporterkarnataka.com): ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನೇತೃತ್ವದಲ್ಲಿ ಒಟ್ಟು 3,570 ಕಿಮೀ ದೂರದ ಕನ್ಯಾಕುಮಾರಿಯಿಂದ ಕಾಶ್ಮೀರ ವರೆಗಿನ ಪಾದಯಾತ್ರೆಯಾದ ಭಾರತ್ ಜೋಡೋ ಯಾತ್ರೆ’ಯಲ್ಲಿ ಮೊದಲ ದಿನ 13 ಕಿಮೀ ಕ್ರಮಿಸಲಾಯಿತು. ಇತ್ತೀಚಿನ ವರ್ಷಗಳಲ್ಲಿ ನಡೆದ ಚುನಾವಣೆಗಳಲ್ಲಿ ಕಾಂಗ್ರ... ಅಧಿಕಾರ ವಹಿಸಿದ ಮೊದಲ ದಿನವೇ ಕಾಲ್ ಫಾರ್ವಡ್ ಮಾಡಿಟ್ಟ ನೂತನ ಮೇಯರ್!: ಸಾರ್ವಜನಿಕರ ಸಂಪರ್ಕಕ್ಕೆ ಅಲಭ್ಯ!! ಮಂಗಳೂರು(reporterkarnataka.com): ಹಲವು ಅನಿಶ್ಚಿತತೆಗಳನ್ನು ದಾಟಿ ಮಂಗಳೂರಿಗೆ ನೂತನ ಮೇಯರ್ ಹಾಗೂ ಉಪ ಮೇಯರ್ ಆಯ್ಕೆ ನಡೆದಿದೆ. ಆದರೆ ನೂತನ ಮೇಯರ್ ಅವರನ್ನು ಮೊದಲ ದಿನ ಸಂಪರ್ಕಿಸಲು ನಾಗರಿಕರು ಯತ್ನಿಸಿದರೆ ಅವರು ಸಿಗಲಿಲ್ಲ. ಅವರು ಮೊಬೈಲ್ ಕಾಲ್ ಗಳನ್ನು ಫಾರ್ವಡ್ ಆಪ್ಶನ್ ನಲ್ಲಿಟ್ಟರೆ, ಇತ್ತ 5 ಗ... ಮಂಗಳೂರು ನೂತನ ಮೇಯರ್ ಜಯಾನಂದ ಅಂಚನ್, ಉಪ ಮೇಯರ್ ಪೂರ್ಣಿಮಾ ಮಂಗಳೂರು(reporterkarnataka.com): ಮಂಗಳೂರು ಮಹಾನಗರ ಪಾಲಿಕೆಯ ನೂತನ ಮೇಯರ್ ಆಗಿ ಜಯಾನಂದ ಅಂಚನ್ ಹಾಗೂ ಉಪ ಮೇಯರ್ ಆಗಿ ಪೂರ್ಣಿಮಾ ಆಯ್ಕೆಯಾಗಿದ್ದಾರೆ. ಶುಕ್ರವಾರ ಪಾಲಿಕೆಯ ಮಂಗಳಾ ಸಭಾಂಗಣದಲ್ಲಿ 23ನೇ ಅವಧಿಯ ಚುನಾವಣೆ ನಡೆಯಿತು. ಚುನಾವಣಾಧಿಕಾರಿಯಾಗಿ ಮೈಸೂರು ವಿಭಾಗದ ಪ್ರಾದೇಶಿಕ ಆಯುಕ್ತ ಡಾ... ಮಂಗಳೂರಿಗೆ ನಾಳೆ ನೂತನ ಮೇಯರ್, ಉಪ ಮೇಯರ್: ಮಧ್ಯಾಹ್ನ 12 ಗಂಟೆಗೆ ಚುನಾವಣೆ ಮಂಗಳೂರು(reporterkarnataka.com): ಮಂಗಳೂರು ಮಹಾನಗರ ಪಾಲಿಕೆಯ 23ನೇ ಅವಧಿಯ ಮೇಯರ್, ಉಪಮೇಯರ್ ಹಾಗೂ ನಾಲ್ಕು ಸ್ಥಾಯಿ ಸಮಿತಿ ಸದಸ್ಯರುಗಳ ಚುನಾವಣೆಯನ್ನು ಮೈಸೂರು ವಿಭಾಗದ ಪ್ರಾದೇಶಿಕ ಆಯುಕ್ತರ ಅಧ್ಯಕ್ಷತೆಯಲ್ಲಿ ಇದೇ ಸೆ.9ರ ಶುಕ್ರವಾರ ಮಧ್ಯಾಹ್ನ 12 ಗಂಟೆಗೆ ಮಂಗಳೂರು ಮಹಾನಗರ ಪಾಲಿಕೆಯ ಮಂಗಳಾ ಸಭಾಂ... ಕೊಡಗು, ಹಾಸನ ಸೇರಿದಂತೆ ರಾಜ್ಯದ 6 ಜಿಲ್ಲೆಗಳಲ್ಲಿ ಭಾರೀ ಮಳೆ ಸಾಧ್ಯತೆ; ಹವಾಮಾನ ಇಲಾಖೆಯಿಂದ ರೆಡ್ ಅಲರ್ಟ್ ಘೋಷಣೆ ಬೆಂಗಳೂರು(reporterkarnataka.com): ಕೊಡಗು ಮತ್ತು ಹಾಸನ ಸೇರಿದಂತೆ ರಾಜ್ಯದ 6 ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದ್ದು,ಭಾರತೀಯ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಕೊಡಗು ಮತ್ತು ಹಾಸನ ಜಿಲ್ಲೆಗಳಲ್ಲಿ ಹೆಚ್ಚಿನ ಮಳೆಯಾಗುವ ಸಾಧ್ಯತೆ ಇರುವುದರಿಂದ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ... ಕನ್ಯಾಕುಮಾರಿ ಟು ಕಾಶ್ಮೀರ: ಕಾಂಗ್ರೆಸ್ ‘ಭಾರತ್ ಜೋಡೋ’ ಯಾತ್ರೆಗೆ ರಾಹುಲ್ ಗಾಂಧಿ ಚಾಲನೆ ಚೆನ್ನೈ(reporterkarnataka.com): ಮುಂಬರುವ ಸಂಸತ್ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಪಕ್ಷದ ಬೃಹತ್ ಜನಸಂಪರ್ಕ ಕಾರ್ಯಕ್ರಮ ‘ಭಾರತ್ ಜೋಡೋ ಯಾತ್ರೆ’ಗೆ ಗುರುವಾರ ಕನ್ಯಾಕುಮಾರಿಯಿಂದ ಚಾಲನೆ ನೀಡಿದರು. 150 ದಿನಗಳಲ್ಲಿ 3,500 ಕಿ.ಮೀ ದೂರ ಪಾದಯಾತ್ರೆ ಸಾಗಲ... « Previous Page 1 …220 221 222 223 224 … 392 Next Page » ಜಾಹೀರಾತು