ಪಚ್ಚನಾಡಿಯ ಅಚ್ಚುಕೋಡಿ: ಇಲ್ಲಿ ಸಮಸ್ಯೆಗಳದ್ದೇ ರಾಡಿ; ಬೀದಿಗಿಳಿದ ಸ್ಥಳೀಯ ನಿವಾಸಿಗಳು; ಏನು ಮಾಡುತ್ತಿದ್ದಾರೆ ಲೋಕಲ್ ಕಾರ್ಪೊರೇಟರ್ ? ಅನುಷ್ ಪಂಡಿತ್ ಮಂಗಳೂರು ಸಹನಾ ವಿಟ್ಲ ಮಂಗಳೂರು info.reporterkarnataka@gmail.com ನಗರದ ಪಚ್ಚನಾಡಿ ಎಂದಾಕ್ಷಣ ನಮ್ಮ ಕಣ್ಣ ಮುಂದೆ ಬರುವುದು ಡಂಪಿಂಗ್ ಯಾರ್ಡ್ ಮತ್ತು ತ್ಯಾಜ್ಯ ಸುನಾಮಿಗೆ ಕೊಚ್ಚಿ ಹೋದ ಮಂದಾರ ಎಂಬ ಸುಂದರ ಪ್ರದೇಶ. ಆದರೆ ಇಲ್ಲಿ ಅಷ್ಟೇ ಅಲ್ಲ, ಇನ್ನೂ ಹತ್ತಾರು ಮೂಲಭೂತ ಸಮಸ... ವಿದ್ಯುತ್ ಅವಘಡ: ಕೋತಿ ದಾರುಣ ಸಾವು, ಮತ್ತೊಂದಕ್ಕೆ ತೀವ್ರ ಗಾಯ; ಆಹಾರ ಹುಡುಕಿ ಬಂದ ವಾನರನಿಗೆ ಕರೆಂಟ್ ಶಾಕ್ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ವಿದ್ಯುತ್ ಅವಘಡಕ್ಕೆ ಕೋತಿಯೊಂದು ಸಾವನ್ನಪ್ಪಿದ್ದು, ಇನ್ನೊಂದು ಕೋತಿ ತೀವ್ರ ಗಾಯಗೊಂಡ ಘಟನೆ ಮೂಡಿಗೆರೆ ತಾಲೂಕಿನ ನಿಡುವಾಳೆ ಗ್ರಾಮಪಂಚಾಯಿತಿ ವ್ಯಾಪ್ತಿಯಲ್ಲಿ ನಡೆದಿದೆ . ನಿಡುವಾಳೆಯ ನೇರಳಗಂಡಿಯಲ್ಲಿ ಆಹಾರ ಹುಡುಕಿಕ... ಲಾರಿ- ಬೈಕ್ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ದಾರುಣ ಸಾವು ರಾಹುಲ್ ಅಥಣಿ ಬೆಳಗಾವಿ info.reporterkarnataka@mail.com ಬೈಕ್ ಮತ್ತು ಲಾರಿ ಮುಖಾಮುಖಿ ಡಿಕ್ಕಿ ಹೊಡೆದು ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ದಾರುಣ ಘಟನೆ ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ರಡ್ದೆರಟ್ಟಿ ಗ್ರಾಮದಲ್ಲಿ ನಡೆದಿದೆ. ಸಾವನ್ನಪ್ಪಿದ ಬೈಕ್ ಸವಾರನನ್ನು ... ಮನೆ ಬಾಗಿಲಿಗೆ ಬಂದ ದೈತ್ಯ ಮೊಸಳೆ!: ಮರಕ್ಕೆ ಕಟ್ಟಿ ಹಾಕಿದ ಗ್ರಾಮಸ್ಥರು!! ರಾಹುಲ್ ಅಥಣಿ ಬೆಳಗಾವಿ info.reporterkarnataka@gmail.com ಬೇಸಿಗೆ ಹೊಡೆತಕ್ಕೆ ದಿನದಿಂದ ದಿನಕ್ಕೆ ಕೃಷ್ಣಾ ನದಿಯಲ್ಲಿ ನೀರಿನ ಪ್ರಮಾಣ ಕಡಿಮೆಯಾಗಿದ್ದು ನದಿ ಒಡಲಿನಿಂದ ಮೊಸಳೆಗಳು ಆಹಾರಗಳನ್ನು ಆರಿಸಿ ರೈತರ ತೋಟದ ವಸತಿ ಪ್ರದೇಶಕ್ಕೆ ಆಗಮಿಸಿದ್ದು,ಗ್ರಾಮಸ್ಥರು ಭೀತಿಗೊಂಡಿದ್ದಾರೆ. ರೈತರಿಗೆ... ತಾಪಮಾನ ಏರಿಕೆ, ಹವಾಮಾನ ವೈಪರೀತ್ಯ: ಶಾಂತವಾಗಿದ್ದ ಅರಬ್ಬೀ ಸಮುದ್ರದಲ್ಲೂ ಭಾರೀ ತಲ್ಲಣ! ಅಶೋಕ್ ಕಲ್ಲಡ್ಕ ಮಂಗಳೂರು info.reporterkarnataka@gmail.com ಬಂಗಾಳ ಕೊಲ್ಲಿಯಲ್ಲಿ ಮಾತ್ರ ಆಗಾಗ ಕಾಣಿಸುತ್ತಿದ್ದ ವಾಯುಭಾರ ಕುಸಿತ, ಚಂಡಮಾರುತ ಇದೀಗ ಅರಬ್ಬೀ ಸಮುದ್ರದಲ್ಲಿಯೂ ಕಾಣಿಸಲಾರಂಭಿಸಿದೆ. ಸಾಮಾನ್ಯವಾಗಿ ಇಂತಹ ತಲ್ಲಣ ಬಂಗಾಳ ಕೊಲ್ಲಿಯಲ್ಲಿ ಸರ್ವೇ ಸಾಮಾನ್ಯವಾಗಿತ್ತು. ಆದರೆ ಇತ್ತೀಚಿನ ... ಮಂಗಳೂರಿನಲ್ಲಿ ‘ಶಕ್ತಿ’ ಯೋಜನೆಗೆ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಚಾಲನೆ ಚಿತ್ರ:ಅನುಷ್ ಪಂಡಿತ್ ಮಂಗಳೂರು ಮಂಗಳೂರು(reporterkarnataka.com): ಸರಕಾರಿ ಬಸ್ ಗಳಲ್ಲಿ ರಾಜ್ಯಾದ್ಯಂತ ಮಹಿಳೆಯರಿಗೆ ಬಸ್ ಪ್ರಯಾಣ ಉಚಿತವಾಗಿ ನೀಡುವ ಶಕ್ತಿ ಯೋಜನೆಗೆ ನಗರದ ಕೆಎಸ್ಸಾರ್ಟಿಸಿ ಬಸ್ ನಿಲ್ದಾಣದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅವರು ಭಾನುವಾರ ಚಾಲನೆ ನೀಡಿದರು. ... ಫ್ರೀ ಟಿಕೆಟ್ ನಲ್ಲಿ ಮೂಡಿಗೆರೆಯಿಂದ ಬೇಲೂರಿಗೆ ಪ್ರಯಾಣಿಸಿದ ಶಾಸಕಿ ನಯನಾ ಮೋಟಮ್ಮ: ಮಹಿಳೆಯರ ಸಾಥ್ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka.com ರಾಜ್ಯ ಸರಕಾರಿ ಬಸ್ ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ ಮಾಡುವ ಶಕ್ತಿ ಯೋಜನೆ ಮೂಡಿಗೆರೆ ಶಾಸಕಿ ನಯನಾ ಮೋಟಮ್ಮ ಭಾನುವಾರ ಚಾಲನೆ ನೀಡಿದ್ದು, ಉಚಿತ ಟಿಕೆಟ್ ಪಡೆದು ಶಾಸಕಿ ಮೂಡಿಗೆರೆಯಿಂದ ಬೇಲೂರಿಗೆ ಪ್ರಯಾಣ ಮಾಡಿದರು. ... ಕಾಂಗ್ರೆಸ್ ಗ್ಯಾರಂಟಿ ಯೋಜನೆ ಬಗ್ಗೆ ಮನುವಾದಿಗಳಿಂದ ಲೇವಡಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಆಕ್ರೋಶ ಮೃದುಲಾ ನಾಯರ್ ಬೆಂಗಳೂರು info.reporterkarnataka@gmail.com ಕಾಂಗ್ರೆಸ್ ಪಕ್ಷದ 5 ಗ್ಯಾರಂಟಿ ಯೋಜನೆಗಳ ಪೈಕಿ 4 ಯೋಜನೆಗಳು ಮಹಿಳೆಯರಿಗೆ ಸಂಬಂಧಿಸಿದ್ದು, ಸಮಾಜದಲ್ಲಿ ಮಹಿಳೆಯರ ಸಬಲೀಕರಣ ನಡೆದರೆ ಮಾತ್ರ ದೇಶ ಅಭಿವೃದ್ಧಿ ಯಾಗಲು ಸಾಧ್ಯ. ಆದರೆ ಕಾಂಗ್ರೆಸ್ ನ ಗ್ಯಾರಂಟಿ ಬಗ್ಗೆ ಮನುವಾದಿಗಳು ಲ... ಸ್ಥಳೀಯರ ತೀವ್ರ ವಿರೋಧ: ವಾಮಂಜೂರು ಅಣಬೆ ಫ್ಯಾಕ್ಟರಿ ಬಂದ್ ಮಾಡಲು ಜಿಲ್ಲಾಧಿಕಾರಿ ಆದೇಶ; ಪ್ರತಿಭಟನಾಕಾರರು ಹರ್ಷ ವಾಮಂಜೂರು(reporterkarnataka.com): ಸ್ಥಳೀಯರ ತೀವ್ರ ವಿರೋಧದ ಹಿನ್ನೆಲೆಯಲ್ಲಿ ವಾಮಂಜೂರು ಅಣಬೆ ಫ್ಯಾಕ್ಟರಿ ಇಂದಿನಿಂದಲೇ ಬಂದ್ ಮಾಡಲು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಆದೇಶಿಸಿದ್ದಾರೆ. ಪ್ರತಿಭಟನಾ ಸ್ಥಳಕ್ಕೆ ಆಗಮಿಸಿದ ಜಿಲ್ಲಾಧಿಕಾರಿ ರವಿ ಕುಮಾರ್ ಅವರು ಇಂದು ಸಂಜೆಯೊಳಗೆ ಫ್ಯಾಕ್ಟರಿಗೆ ಸೀಲ್ ಹಾ... ಚಿಕ್ಕಮಗಳೂರು ಜಿಲ್ಲೆಯ ಹಲವೆಡೆ ದಿನವಿಡೀ ಧಾರಾಕಾರ ಜಡಿಮಳೆ: ಚಾರ್ಮಾಡಿ ಘಾಟಿಯಲ್ಲಿ ಮಂಜು ಮುಸುಕಿದ ವಾತಾವರಣ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಚಿಕ್ಕಮಗಳೂರು ಜಿಲ್ಲೆಯ ಬಣಕಲ್, ಚಾರ್ಮಾಡಿ ಘಾಟ್, ಕೊಟ್ಟಿಗೆಹಾರ ಸುತ್ತಮುತ್ತ ಪ್ರದೇಶದಲ್ಲಿ ಮೋಡ ಕವಿದ ವಾತಾವರಣ ಉಂಟಾಗಿ ದಿನವಿಡೀ ದಾರಾಕಾರ ಮಳೆಯಾಗುತ್ತಿದೆ. ಕೊಟ್ಟಿಗೆಹಾರ, ಚಾರ್ಮಾಡಿ ಘಾಟ್ ಭ... « Previous Page 1 …221 222 223 224 225 … 490 Next Page » ಜಾಹೀರಾತು