ಅವಧಿ ಮೀರಿ ಪಾರ್ಟಿ: ಬೆಂಗಳೂರಿನ ರಾಯಲ್ ಅರ್ಚಿಡ್ ಹೋಟೆಲ್ ಮೇಲೆ ಸಿಸಿಬಿ ದಾಳಿ; 100 ಮಂದಿ ವಶಕ್ಕೆ ಸಾಂದರ್ಭಿಕ ಚಿತ್ರ ಬೆಂಗಳೂರು(reporterkarnataka.com): ಅವಧಿಗೆ ಮೀರಿ ಪಾರ್ಟಿ ಮಾಡಿದ ಆರೋಪದ ಮೇಲೆ ನಗರದ ರಾಯಲ್ ಅರ್ಚಿಡ್ ಹೋಟೆಲ್ ಮೇಲೆ ಸಿಸಿಬಿ ದಾಳಿ ನಡೆಸಿದ್ದು, 100 ಮಂದಿಯನ್ನು ವಶಕ್ಕೆ ಪಡೆದಿದೆ. ಜೀವನ್ ಭೀಮಾನಗರ ಠಾಣೆ ವ್ಯಾಪ್ತಿಯಲ್ಲಿರುವ ಹೋಟೆಲ್ನಲ್ಲಿ ನಸುಕಿನ ಜಾವ 3 ಗಂಟೆವರೆಗೂ ಪ... ಪುತ್ತೂರು: ಲೈಟ್ ಕಂಬಕ್ಕೆ ಡಿಕ್ಕಿ ಹೊಡೆದು ಬಸ್ಸಿಗೆ ಗುದ್ದಿದ ಬೈಕ್; ಓರ್ವ ಸ್ಥಳದಲ್ಲೇ ಸಾವು, ಇನ್ನೋರ್ವನಿಗೆ ಗಾಯ ಪುತ್ತೂರು(reporterkarnataka.com): ಪರ್ಲಡ್ಕ ರಸ್ತೆಯಲ್ಲಿ ಸಂಭವಿಸಿದ ಭೀಕರ ಅಪಘಾತದಲ್ಲಿ ಒಬ್ಬ ಸ್ಥಳದಲ್ಲೇ ಸಾವನ್ನಪ್ಪಿದ್ದು, ಇನ್ನೊಬ್ಬರು ಗಾಯಗೊಂಡಿದ್ದಾರೆ. ಬೈಕ್ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಬಸ್ಗೆ ಗುದ್ದಿದ ಪರಿಣಾಮ ದ್ವಿಚಕ್ರ ವಾಹನ ಸವಾರರಾದ.ವೀರಮಂಗಲ ಖಂಡಿಗೆಯ ಭರತ್ ರಾಜ್ ಗೌಡ... ಸಿಇಟಿ ಹೊಸ RANK ಪಟ್ಟಿ ಪ್ರಕಟಿಸಿ: ಕೆಇಎಗೆ ರಾಜ್ಯ ಹೈಕೋರ್ಟ್ ಮಹತ್ವದ ಆದೇಶ ಬೆಂಗಳೂರು(reporterkarnataka.com): 2020-21 ನೇ ಸಾಲಿನ ದ್ವಿತೀಯ ಪಿಯುಸಿ ಅಂಕಗಳನ್ನು ಪರಿಗಣಿಸಿ ಹೊಸ ಸಿಇಟಿ ರ್ಯಾಕಿಂಗ್ (RANKING) ಪಟ್ಟಿ ಪ್ರಕಟಿಸುವಂತೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರಕ್ಕೆ (ಕೆಇಎ) ಹೈಕೋರ್ಟ್ ನಿರ್ದೇಶನ ನೀಡಿದೆ. ಮರುಪರೀಕ್ಷೆ ಬರೆದ ಅಭ್ಯರ್ಥಿಗಳ ಪ್ರಸಕ್ತ ಸಾಲಿನ ಸಿಇಟಿ ... ಬೆಳ್ತಂಗಡಿ: ಅಪ್ರಾಪ್ತೆಯ ಮನೆಗೆ ದಿನಾ ತಡರಾತ್ರಿ ಬರುತ್ತಿದ್ದ ಯುವಕ; ಕಾದು ಕುಳಿತು ಸೆರೆ ಹಿಡಿದ ಸ್ಥಳೀಯರು! ಬೆಳ್ತಂಗಡಿ(reporterkarnataka.com): ದಿನಾ ತಡರಾತ್ರಿ ಅಪ್ರಾಪ್ತ ವಯಸ್ಸಿನ ಬಾಲಕಿಯ ಮನೆಗೆ ಬಂದು ಆಕೆಯೊಂದಿಗೆ ಲೈಂಗಿಕ ಸಂಪರ್ಕ ನಡೆಸಿದ ಆರೋಪದ ಮೇಲೆ ಯುವಕನೊಬ್ಬನನ್ನು ಸ್ಥಳೀಯರು ಹಿಡಿದು ಪೊಲೀಸರಿಗೆ ಒಪ್ಪಿಸಿದ ಘಟನೆ ನಿಡ್ಲೆ ಸಮೀಪ ನಡೆದಿದೆ. ಯುವಕ ಅಪ್ರಾಪ್ತ ಸ್ನೇಹಿತೆಯೊಂದಿಗೆ ಲೈಂಗಿಕ ಸಂಪ... ಗಣೇಶೋತ್ಸವ: ಬೆಂಗಳೂರು ಶ್ರೀ ಕಾಶಿ ಮಠದಲ್ಲಿ ಗಣಪನಿಗೆ ವಿಶೇಷ ದೀಪಾಲಂಕಾರ ಸೇವೆ, ರಂಗ ಪೂಜೆ ಚಿತ್ರ: ಕೀರ್ತಿ ಸಂತೋಷ್ ನಾಯಕ್ ಬೆಂಗಳೂರು(reporterkarnataka.com): ನಗರದ ಮಲ್ಲೇಶ್ವರಂನಲ್ಲಿರುವ ಬೆಂಗಳೂರು ಶ್ರೀ ಕಾಶಿ ಮಠ ವ್ಯವಸ್ಥಾಪನ ಸಮಿತಿ ಆಶ್ರಯದಲ್ಲಿ ನಡೆಯುತ್ತಿರುವ ಗಣೇಶೋತ್ಸವದ ಪ್ರಯುಕ್ತ ಶ್ರೀದೇವರಿಗೆ ವಿಶೇಷ ದೀಪಾಲಂಕಾರ ಸೇವೆ, ರಂಗ ಪೂಜೆ ನಡೆಯಿತು. ಇದಕ್ಕೆ ಮುನ್ನ... ಗಣೇಶೋತ್ಸವ: ಬೆಂಗಳೂರು ಕಾಶಿ ಮಠದಲ್ಲಿ 75ನೇ ಸ್ವಾತಂತ್ರ್ಯೋತ್ಸವದ ಪ್ರಯುಕ್ತ ಗಣಪನಿಗೆ ತಿರಂಗ ಅಲಂಕಾರ ಬೆಂಗಳೂರು(reporterkarnataka.com): ನಗರದ ಮಲ್ಲೇಶ್ವರಂನಲ್ಲಿರುವ ಬೆಂಗಳೂರು ಶ್ರೀ ಕಾಶಿ ಮಠ ವ್ಯವಸ್ಥಾಪನ ಸಮಿತಿ ಆಶ್ರಯದಲ್ಲಿ ನಡೆಯುತ್ತಿರುವ ಗಣೇಶೋತ್ಸವದ ಪ್ರಯುಕ್ತ ದೇಶದ 75ನೇ ಸ್ವಾತಂತ್ರ್ಯೊತ್ಸವ ಸವಿ ನೆನಪಿಗಾಗಿ ಗಣಪತಿ ದೇವರಿಗೆ ತಿರಂಗದ ಅಲಂಕಾರ ಸೇವೆ ಮಾಡಲಾಯಿತು. ಇದಕ್ಕೆ ಮುನ್ನ ನಾನಾ ಧಾರ... ಸ್ವಾಮೀಜಿಯ ಲೈಂಗಿಕ ಕರ್ಮಕಾಂಡದ ಆಡಿಯೋ ವೈರಲ್ : ಇಬ್ಬರು ಮಹಿಳೆಯರ ಸಂಭಾಷಣೆ ಬೆಂಗಳೂರು(reporterkarnataka.com):ಚಿತ್ರದುರ್ಗ ಮುರಘಾ ಮಠದ ಸ್ವಾಮೀಜಿಯ ಲೈಂಗಿಕ ದೌರ್ಜನ್ಯದ ಆರೋಪ ಕೇಳಿ ಬಂದಿರವ ಸಂದರ್ಭದಲ್ಲಿ ಸ್ವಾಮಿಗಳ ಲೈಂಗಿಕ ಬದುಕಿ ಕುರಿತು ಇರುವ 9 ನಿಮಿಷಗಳ ಆಡಿಯೋ ಒಂದು ವೈರಲ್ ಆಗಿದೆ. ರಾಜ್ಯಾದ್ಯಂತ ಮಿಂಚಿನಂತೆ ವಾಟ್ಸಾಪ್,ಫೇಸ್ ಬುಕ್ ನಲ್ಲಿ ವೈರಲ್ ಆಗಿರುವ ಈ ಆಡಿಯೋ... ಡಬಲ್ ಇಂಜಿನ್ ಸರಕಾರದಿಂದ ರಾಜ್ಯದ ಜನತೆಯ ಆಶೋತ್ತರಗಳ ಈಡೇರಿಕೆ: ಮಂಗಳೂರಿನಲ್ಲಿ ಪ್ರಧಾನಿ ಮೋದಿ ಮಂಗಳೂರು(reporterkarnataka.com): ಕೇಂದ್ರ ಹಾಗೂ ರಾಜ್ಯದಲ್ಲಿರುವ ಡಬಲ್ ಇಂಜಿನ್ ಸರ್ಕಾರದ ಮೂಲಕ ರಾಜ್ಯದ ಜನತೆಯ ಆಶೋತ್ತರಗಳನ್ನು ಈಡೇರಿಸಲು ಸಾಧ್ಯವಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು. ಅವರು ಶುಕ್ರವಾರ ಬಂಗ್ರಕೂಳೂರಿನ ಗೋಲ್ಡ್ ಪಿಂಚ್ ಸಿಟಿ ಮೈದಾನದಲ್ಲಿ 3800 ಕೋಟಿ ರೂ. ಮೊತ್ತದ 8... ಮಂಗಳೂರು: ಪ್ರಧಾನಿ ಮೋದಿ ಅವರಿಂದ 3,800 ಕೋಟಿ ಮೊತ್ತದ 8 ಯೋಜನೆಗಳ ಲೋಕಾರ್ಪಣೆ, ಶಿಲಾನ್ಯಾಸ ಮಂಗಳೂರು(reporterkarnataka.com): ಪ್ರಧಾನಿ ನರೇಂದ್ರ ಮೋದಿ ಅವರು ಶುಕ್ರವಾರ ಮಂಗಳೂರಿನಲ್ಲಿ 3,800 ಕೋಟಿ ಮೊತ್ತದ 8 ಯೋಜನೆಗಳ ಲೋಕಾರ್ಪಣೆ ಹಾಗೂ ಶಿಲಾನ್ಯಾಸ ನೆರವೇರಿಸಿದರು. ನಗರದ ಬಂಗ್ರೆ ಕೂಳೂರಿನ ಗೋಲ್ಡ್ ಫಿಂಚ್ ಸಿಟಿ ಮೈದಾನದಲ್ಲಿ ಮಧ್ಯಾಹ್ನ ನಡೆದ ಕಾರ್ಯಕ್ರಮದಲ್ಲಿ ಅವರು ಬಂದರು, ಒಳನಾಡ... ಕರಾವಳಿಯಲ್ಲಿ ಉದ್ಯೋಗ ಸೃಷ್ಟಿಗೆ ಪ್ರಧಾನಿ ಕ್ರಮ: ಮಂಗಳೂರಿನಲ್ಲಿ ಮುಖ್ಯಮಂತ್ರಿ ಬೊಮ್ಮಾಯಿ ಮಂಗಳೂರು(reporterkarnataka.com): ಪ್ರಧಾನಿ ನರೇಂದ್ರ ಮೋದಿ ಅವರು 3800 ಕೋಟಿ ರೂ ಗಳ ಯೋಜನೆಗೆ ಇಂದು ಚಾಲನೆ ಮತ್ತು ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ಇದು ಕರಾವಳಿಯಲ್ಲಿ ಉದ್ಯೋಗ ಸೃಷ್ಟಿಗೆ ಪೂರಕವಾಗಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿ... « Previous Page 1 …222 223 224 225 226 … 391 Next Page » ಜಾಹೀರಾತು