ಹೇರೂರು: ಸಾರ್ವಜನಿಕ ಸ್ಥಳದಲ್ಲಿ ಗಾಂಜಾ ಸೇವಿಸುತ್ತಿದ್ದ 4 ಮಂದಿ ಪೊಲೀಸ್ ವಶಕ್ಕೆ ಶಿರ್ವ (reporterkarnataka.com): ಗಾಂಜಾ ಸೇವನೆಗೆ ಸಂಬಂಧಿಸಿ ನಾಲ್ವರು ಯುವಕರನ್ನು ಪೊಲೀಸರು ವಶಕ್ಕೆ ಪಡೆದ ಘಟನೆ ಶಿರ್ವಾ 92ನೇ ಹೇರೂರು ಬಳಿ ನಡೆದಿದೆ. ಪೊಲೀಸರು ವಶಕ್ಕೆ ಪಡೆದ ಆರೋಪಿಗಳನ್ನು ಸಚ್ಚಿನ್(27), ಅಲ್ವಿನ್ ಅಲ್ಮೇಡಾ(27),ಶಿವಪ್ರಸಾದ(26) ಹಾಗೂ ನಬಿಲ್ ಸಾಮ್ಯ(26) ಎಂದು ಗುರುತಿಸ... ದೆಹಲಿಯಲ್ಲಿ ಆಪರೇಷನ್ ಕಮಲ ವಿಫಲ; 62 ಶಾಸಕರ ಪೈಕಿ 53 ಮಂದಿ ಹಾಜರು: ಸೌರಭ್ ಭಾರದ್ವಾಜ್ ಹೊಸದಿಲ್ಲಿ(reporterkarnataka.com): ಆಮ್ ಆದ್ಮಿ ಪಕ್ಷದ ಕೆಲ ಶಾಸಕರು ನಾಪತ್ತೆಯಾಗಿದ್ದಾರೆ ಎಂಬ ಸುದ್ದಿಯ ನಡುವೆ, ಪಕ್ಷದ ಮಹತ್ವದ ಸಭೆಯಲ್ಲಿ 62 ಶಾಸಕರ ಪೈಕಿ 53 ಶಾಸಕರು ಹಾಜರಿದ್ದಾರೆ. ಪಕ್ಷದ ನಾಯಕ ಸೌರಭ್ ಭಾರದ್ವಾಜ್ ಈ ತಿಳಿಸಿದ್ದಾರೆ. ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದೆಹಲ... ಮೋಹಿನಿಯ ಮೋಹಜಾಲಕ್ಕೆ ಬಿದ್ದ ಒಂಟಿ ಸಲಗ: ಅರಣ್ಯ ಇಲಾಖೆಯ ಹನಿಟ್ರ್ಯಾಪ್ ಕೊನೆಗೂ ಯಶಸ್ವಿ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಕಳೆದ ನಾಲ್ಕೈದು ತಿಂಗಳಿನಿಂದ ಮಲೆನಾಡಿಗರ ನಿದ್ದೆಗೆಡಿಸಿದ್ದ ಹಾವೇರಿಯ ಕಾಡಾನೆ ಕೊನೆಗೂ ಹನಿಟ್ರ್ಯಾಪ್ ಗೆ ಸಿಲುಕಿದೆ. ಮೋಹಿನಿಯ ಮೋಹಜಾಲಕ್ಕೆ ಸಿಲುಕಿದ ಟಸ್ಕರನ್ನು ಅರಣ್ಯ ಸಿಬ್ಬಂದಿಗಳು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾ... ಮುಳ್ಳಯ್ಯನಗಿರಿ ತಪ್ಪಲಿನಲ್ಲಿ ನೆಲೆ ನಿಲ್ಲಲಿದೆ 21 ಅಡಿಯ ಬೃಹತ್ ಪರ್ವತಾಂಜನೇಯ ಮೂರ್ತಿ: ತುಮಕೂರಿನಿಂದ ಶಿಲೆ ಆಗಮನ ಸಂತೋಷ್ ಅತ್ತಿಕೆರೆ ಚಿಕ್ಕ ಮಂಗಳೂರು info.reporterkarnataka@gmail.com ಕರ್ನಾಟಕದ ಅತ್ಯಂತ ಎತ್ತರದ ಪ್ರದೇಶ ಮುಳ್ಳಯ್ಯನಗಿರಿ ತಪ್ಪಲಿನಲ್ಲಿ 21 ಅಡಿಯ ಬೃಹತ್ ಪರ್ವತಾಂಜನೇಯ ಮೂರ್ತಿ ನಿರ್ಮಾಣಗೊಳ್ಳಲಿದೆ. ಪಶ್ಚಿಮಘಟ್ಟಗಳ ಸಾಲಿನಲ್ಲಿರುವ ಚಿಕ್ಕಮಗಳೂರು ತಾಲೂಕಿನ ದತ್ತಪೀಠ ಮಾರ್ಗದ ಕವಿಕಲ್ಗ... ಮಂಗಳೂರಿಗೆ ಆಗಮಿಸಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್: ಉಡುಪಿಗೆ ಪಯಣ ಮಂಗಳೂರು(reporterkarnataka.com): ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಗುರುವಾರ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದರು. ನಂತರ ಅವರು ಉಡುಪಿಗೆ ತೆರಳಿದರು. ಕೇಂದ್ರ ಸಚಿವರಾದ ಶೋಭಾ ಕರಂದಾಜ್ಲೆ ಅವರು ಈ ವೇಳೆ ರಾಜ್ಯಪಾಲರೊಂದಿಗೆ ಆಗಮಿಸಿದರು. ಇಂಧನ,ಕನ್ನಡ ಮತ್ತು ... ಡ್ರಗ್ಸ್ ವಿರುದ್ಧ ವಿಶೇಷ ಕಾರ್ಯಾಚರಣೆ: ಉಡುಪಿ ಜಿಲ್ಲೆಯಲ್ಲಿ 40 ಮಂದಿ ವಶಕ್ಕೆ; ಪ್ರಕರಣ ದಾಖಲು ಉಡುಪಿ(reporterkarnataka.com): ಮಾದಕ ದ್ರವ್ಯದ ವಿರುದ್ಧ ಉಡುಪಿ ಜಿಲ್ಲಾ ಪೊಲೀಸರು ವಿವಿಧ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಕಾರ್ಯಾಚರಣೆ ನಡೆಸಿದ್ದು, ಮಾದಕ ದ್ರವ್ಯ ಸೇವನೆಗೆ ಸಂಬಂಧಿಸಿ ಒಟ್ಟು 40 ಮಂದಿ ವಿರುದ್ಧ ಪ್ರಕರಣ ದಾಖಲಿಸಿ ಕೊಂಡಿದ್ದಾರೆ. ಆ.20ರಂದು ಶಿರ್ವ ಪೊಲೀಸ್ ಠಾಣಾ ವ್ಯಾಪ್ತಿಯ ಬೆ... ಬಿಜೂರು: ದನ ಅಡ್ಡ ಬಂದು ರಸ್ತೆ ಬದಿಯ ಕಂದಕಕ್ಕೆ ಉರುಳಿಬಿದ್ದ ಸಿಮೆಂಟ್ ಲಾರಿ; ಚಾಲಕ ಸಹಿತ 4 ಮಂದಿ ಗಂಭೀರ ಬಿಜೂರು(reporterkarnataka.com): ದನವೊಂದು ಅಡ್ಡಬಂದ ಪರಿಣಾಮ ಸಿಮೆಂಟ್ ಸಾಗಾಟದ ಮಿನಿ ಲಾರಿಯೊಂದು ನಿಯಂತ್ರಣ ತಪ್ಪಿ ರಸ್ತೆ ಬದಿಯ ಕಂದಕಕ್ಕೆ ಮಗುಚಿಬಿದ್ದ ಘಟನೆ ಬೈಂದೂರು ಸಮೀಪದ ಬಿಜೂರು ಶಾಲೆಬಾಗಿಲು ಎಂಬಲ್ಲಿ ಮಂಗಳವಾರ ಸಂಜೆ ನಡೆದಿದೆ. ಘಟನೆಯಲ್ಲಿ ಚಾಲಕ ಸಹಿತ ನಾಲ್ವರು ಗಂಭೀರ ಗಾಯಗೊಂಡಿದ್ದಾರೆ... ಹೀಗೊಂದು ಹಾವಿನ ದ್ವೇಷ: 25 ವರ್ಷಗಳಲ್ಲಿ ಒಂದೇ ಕುಟುಂಬದ 11 ಮಂದಿಗೆ ಕಚ್ಚಿದ ವಿಷ ಸರ್ಪ; 5 ಮಂದಿ ಸಾವು ತುಮಕೂರು(reporterkarnataka.com): ಇದು ವಿಚಿತ್ರವಾದರೂ ಸತ್ಯ. ಕಳೆದ 25 ವರ್ಷಗಳಲ್ಲಿ ಒಂದೇ ಕುಟುಂಬದ 11 ಮಂದಿಗೆ ಹಾವು ಕಚ್ಚಿದ್ದು,ಇದರಲ್ಲಿ 5 ಮಂದಿ ಸಾವನ್ನಪ್ಪಿದ್ದಾರೆ. ಇದೆಲ್ಲ ನಡೆದಿರುವುದು ತುಮಕೂರು ಜಿಲ್ಲೆಯ ಕೊರಟಗೆರೆ ತಾಲೂಕಿನ ತೊಗರಿ ಘಟ್ಟ ಗ್ರಾಮದಲ್ಲಿ. ಕುಟುಂಬಸ್ಥರು ಇದೀಗ ತಮ್ಮ ಹೊಲಗ... ಟ್ಯಾಕ್ಸಿ ಚಾಲಕನ ಕೊಲೆ ಯತ್ನ ಪ್ರಕರಣ; ಬಾಡಿಗೆ ಪ್ರಯಾಣಕ್ಕೆ ಮುನ್ನ ಎಚ್ಚರ ಅಗತ್ಯ: ದ.ಕ. ಜಿಲ್ಲಾ ಟ್ಯಾಕ್ಸಿಮೆನ್ಸ್ ಮತ್ತು ಮ್ಯಾಕ್ಸಿಕ್ಯಾಬ... ಮಂಗಳೂರು(reporterkarnataka.com): ಬಾಡಿಗೆಗೆ ಟ್ಯಾಕ್ಸಿ ನಿಗದಿ ಮಾಡಿ ಅರ್ಧ ದಾರಿಯಲ್ಲಿ ಚಾಲಕರನ್ನು ಲೂಟಿ ಮಾಡುವ ಹಾಗೂ ಹಲ್ಲೆ ಮಾಡುವ ದುಷ್ಕೃತ್ಯಗಳು ಕರಾವಳಿಯಲ್ಲಿ ನಡೆಯುತ್ತಿದ್ದು, ಈ ಬಗ್ಗೆ ಚಾಲಕರು ಎಚ್ಚರಿಕೆ ವಹಿಸಬೇಕು ಎಂದು ದ.ಕ. ಜಿಲ್ಲಾ ಟ್ಯಾಕ್ಸಿಮೆನ್ಸ್ ಮತ್ತು ಮ್ಯಾಕ್ಸಿಕ್ಯಾಬ್ ಅಸೋಸಿ... ಈಶ್ವರಪ್ಪಗೆ ಮತ್ತೆ ಸಂಕಷ್ಟ?: ಸಂತೋಷ್ ಸಾವಿನ ಪ್ರಕರಣದ ಬಿ ರಿಪೋರ್ಟ್ ಪ್ರಶ್ನಿಸಿ ಕೋರ್ಟ್ ಗೆ ತಕರಾರು ಅರ್ಜಿ ಬೆಂಗಳೂರು(reporterkarnataka.com): ಬೆಳಗಾವಿ ಜಿಲ್ಲೆಯ ಗುತ್ತಿಗೆದಾರ ಸಂತೋಷ್ ಪಾಟೀಲ್ ಅನುಮಾನಾಸ್ಪದ ಸಾವಿನ ಪ್ರಕರಣದಲ್ಲಿ ಮಾಜಿ ಸಚಿವ ಈಶ್ವರಪ್ಪ ವಿರುದ್ಧ ಬಿ ರಿಪೋರ್ಟ್ ಸಲ್ಲಿಸಿರುವುದನ್ನು ಪ್ರಶ್ನಿಸಿ ಸಂತೋಷ್ ಕುಟುಂಬಸ್ಥರು ಜನಪ್ರತಿನಿಧಿಗಳ ವಿಶೇಷ ಕೋರ್ಟ್ಗೆ ತಕರಾರು ಅರ್ಜಿ ಸಲ್ಲಿಸಿದ್ದಾರೆ.... « Previous Page 1 …225 226 227 228 229 … 391 Next Page » ಜಾಹೀರಾತು