ಕಾರ್ಕಳ: ಪಕ್ಷೇತರ ಅಭ್ಯರ್ಥಿ ಯಾಗಿ ಪ್ರಮೋದ್ ಮುತಾಲಿಕ್ ಕಣಕ್ಕೆ ಅಧಿಕೃತವಾಗಿ ಘೋಷಣೆ ಕಾರ್ಕಳ(reporterkarnataka.com): ಶ್ರೀರಾಮ ಸೇನೆಯ ಸಂಸ್ಥಾಪಕ, ಪ್ರಖರ ಹಿಂದುತ್ವವಾದಿ ಪಕ್ಷೇತರ ಅಭ್ಯರ್ಥಿಯಾಗಿ ಮುತಾಲಿಕ್ ಅಧಿಕೃತವಾಗಿ ಘೋಷಣೆ ಮಾಡಲಾಗಿದೆ. ಅವರು ಅಜೆಕಾರು ಸಮೀಪದ ಹಿಂದೂ ಕಾರ್ಯಕರ್ತರೋರ್ವರ ಮನೆಯಲ್ಲಿ ನಡೆದ ಸಮಾವೇಶದಲ್ಲಿ ಕಾರ್ಕಳ ವಿಧಾನಸಭೆ ಕ್ಷೇತ್ರದ ಪಕ್ಷೇತರ ಅಭ್ಯರ್ಥಿಯಾಗಿ ... ಚಿಕ್ಕಮಗಳೂರು: ಅಕಾಲಿಕ ಮಳೆಗೆ ಕೊಚ್ಚಿ ಹೋದ ಒಣ ಹಾಕಿದ್ದ ಕಾಫಿ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporter Karnataka@gmail.com ಚಿಕ್ಕಮಗಳೂರು ಜಿಲ್ಲೆಯಲ್ಲಿ ಭಾನುವಾರ ಸಂಜೆ ಅಕಾಲಿಕ ಮಳೆ ಸುರಿದ ಪರಿಣಾಮ ಕಣದಲ್ಲಿ ಒಣ ಹಾಕಿದ್ದ ಕಾಫಿ ಕೊಚ್ಚಿ ಹೋದ ಘಟನೆ ಕೊಟ್ಟಿಗೆಹಾರದ ಗಬ್ಗಲ್ ಗ್ರಾಮದಲ್ಲಿ ನಡೆದಿದೆ. ಎಂ.ಟಿ. ಉಪೇಂದ್ರ ಎಂಬುವವರು ಕಣದಲ್ಲ... ಹುಲಿ ದಾಳಿಗೆ 3 ಹಸುಗಳು ಬಲಿ: ಕಾಫಿನಾಡಲ್ಲಿ ಮುಂದುವರೆದ ವ್ಯಾಘ್ರ ಅಟ್ಟಹಾಸ; ಕೈಕಟ್ಟಿ ಕುಳಿತ ಅರಣ್ಯ ಇಲಾಖೆ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka.com ಭಾರತಿಬ್ಯೆಲು ಕನ್ನಗೆರೆ ಕಣ್ಣ ಕಾಫಿ ಎಸ್ಟೇಟ್ ನಲ್ಲಿ ಶುಕ್ರವಾರ ರಾತ್ರಿ ಸಮಯದಲ್ಲಿ ಹುಲಿ ಸುಮಾರು 4 ಹಸುಗಳನ್ನು ಬೇಟೆಯಾಡಿದ್ದು,ಇದರಲ್ಲಿ ಒಂದು ಕರು ಕೂಡ ಸೇರಿದೆ. ಇವುಗಳಲ್ಲಿ ಒಂದು ಹಸು ಜೀವ ಉಳಿಸಿಕೊಂಡು ಕನ್ನಗೆರೆ ಗ್ರ... ಆನೆ ದಾಳಿ ನಿಯಂತ್ರಿಸಲು ವಿಫಲ: ಆಕ್ರೋಶಿತ ಗ್ರಾಮಸ್ಥರಿಂದ ಫಾರೆಸ್ಟ್ ಕಚೇರಿ ಮೇಲೆ ದಾಳಿ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka.com ಆನೆ ಹಾವಳಿಯನ್ನು ನಿಯಂತ್ರಿಸಲು ವಿಫಲವಾಗಿರುವುದನ್ನು ಪ್ರತಿಭಟಿಸಿ ಗ್ರಾಮಸ್ಥರು ಕಳ್ಳ ಬೇಟೆ ನಿಗ್ರಹ ಶಿಬಿರವನ್ನ ಧ್ವಂಸ ಮಾಡಿದ ಘಟನೆ ಮೂಡಿಗೆರೆ ತಾಲೂಕಿನ ಕುಂದೂರು ಗ್ರಾಮದಲ್ಲಿ ನಡೆದಿದೆ. ಆಕ್ರೋಶಗೊಂಡ ಯುವಕರ ತಂಡ ಫಾರೆಸ್ಟ್... ಬಿಜಗರಣಿ: ಅಂಬೇಡ್ಕರ್ ಭವನ ಉದ್ಘಾಟನೆ, ಗೋದಾಮು, ಗ್ರಾಪಂ ಕಟ್ಟಡಕ್ಕೆ ಶಂಕು ಸ್ಥಾಪನೆ ರಾಹುಲ್ ಅಥಣಿ ಬೆಳಗಾವಿ info.reporterkarnataka@gmail.com ಬೆಳಗಾವಿ ಜಿಲ್ಲೆಯ ಬಿಜಗರಣಿ ಗ್ರಾಮದಲ್ಲಿ ಭಾರತೀಯ ಸಂವಿಧಾನ ದಿನದ ಪ್ರಯುಕ್ತ ನೂತನವಾಗಿ ನಿರ್ಮಾಣಗೊಂಡ ಸಂವಿಧಾನ ಶಿಲ್ಪಿ ಬಾಬಾಸಾಹೇಬ್ ಅಂಬೇಡ್ಕರ್ ಭವನವನ್ನು ಶಾಸಕಿ ಲಕ್ಷ್ಮೀ ಹೆಬ್ಬಾಳಕರ್ ಶನಿವಾರ ಉದ್ಘಾಟಿಸಿದರು. ಗ್ರಾಮ ಪ... ದಲ್ಲಾಳಿಗಳ ಕಾಟ: ಅಧಿಕಾರಿಗಳು ಮೌನ; ಸಾವಿರಾರು ಬೆಲೆಯ ರಸಗೊಬ್ಬರ ಖರೀದಿಸಿದರೆ ಮಾತ್ರ ಯೂರಿಯಾ!! ರಾಹುಲ್ ಅಥಣಿ ಬೆಳಗಾವಿ info.reporterkarnataka@gamil.com ಬೆಳಗಾವಿ ಜಿಲ್ಲೆ ಅಥಣಿ ತಾಲೂಕಿನ ನದಿ ಇಂಗಳಗಾವ ಗ್ರಾಮದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದಿಂದ ರಸಗೊಬ್ಬರ ಖರೀದಿಸಿದರೆ ಮಾತ್ರ ಯೂರಿಯಾ ನೀಡುತ್ತಿದ್ದಾರೆ ಎಂದು ರೈತರು ಅಳಲು ವ್ಯಕ್ತಪಡಿಸಿದ್ದಾರೆ. ನಮಗೆ ಯೂರ... ಉಡುಪಿ: ಹೊಮ್ ನರ್ಸ್ ನಿಂದ ವೃದ್ಧೆಯ 1.45 ಲಕ್ಷ ರೂ ಮೌಲ್ಯದ ಚಿನ್ನದ ಸರ ಕಳವು ಉಡುಪಿ(reporterkarnataka.com): ವಯೋವೃದ್ಧರೊಬ್ಬರ ನೋಡಿಕೊಳ್ಳಲು ನೇಮಿಸಿದ್ದ ಹೋಮ್ ನರ್ಸ್ ವೋರ್ವಳು, ವೃದ್ಧೆಯ ಕುತ್ತಿಗೆಯಲ್ಲಿದ್ದ 1.45 ಲಕ್ಷ ಮೌಲ್ಯದ ಚಿನ್ನದ ಸರ ಕಳವು ಮಾಡಿಕೊಂಡು ಪರಾರಿಯಾದ ಘಟನೆ ಉಡುಪಿ ತಾಲೂಕಿನ ಆತ್ರಾಡಿ ಗ್ರಾಮದ ಮದಗ ಎಂಬಲ್ಲಿ ನಡೆದಿದೆ. ಮದಗದ ಚೆನ್ನಿಬೆಟ್ಟು ನಿವಾಸಿ ... ಮಹಾರಾಷ್ಟ್ರ: ಕರ್ನಾಟಕ ಬಸ್ಗೆ ಕಪ್ಪು ಮಸಿ; ಗಡಿ ಭಾಗದಲ್ಲಿ ಮತ್ತೆ ಪುಂಡಾಟಿಕೆ ಶುರು ಔರಂಗಬಾದ್(reporterkarnataka.com): ಮಹಾರಾಷ್ಟ್ರದ ಔರಂಗಬಾದ ಜಿಲ್ಲೆಯ ದೌಂಡ್ ಗ್ರಾಮದ ಬಳಿ ಕೆಎಸ್ಆರ್ಟಿಸಿ ಬಸ್ಸುಗಳಿಗೆ ಮಸಿ ಬಳೆದು ಪುಂಡಾಟಿಕೆ ಮೆರೆದಿದ್ದಾರೆ.ನಿಪ್ಪಾಣಿ - ಔರಂಗಾಬಾದ್ ಮಧ್ಯೆ ಸಂಚರಿಸುವ ನಿಪ್ಪಾಣಿ ಡಿಪೋಗೆ ಸೇರಿದ ಕೆಎಸ್ಆರ್ಟಿಸಿ ಬಸ್ಗೆ ಅಖಿಲ ಭಾರತೀಯ ಮರಾಠಾ ಸಂಘದ ಕಾರ್ಯಕರ... ಬಂಟ್ವಾಳ: ತೆರೆದ ಬಾವಿಗೆ ಬಿದ್ದ ದನ; ಅಗ್ನಿ ಶಾಮಕ ದಳದಿಂದ ರಕ್ಷಣೆ ಬಂಟ್ವಾಳ(reporterkarnataka.com: ಬಂಟ್ವಾಳ ತಾಲ್ಲೂಕು ಕಾವಳ ಮುಡೂರು ಗ್ರಾಮದ ಬರ್ಕಟ ಎಂಬಲ್ಲಿ ನವಾಜ್ ಎಂಬವರ ಮನೆಯ ಅಂಗಳದ ತೆರೆದ ಬಾವಿಗೆ ದನ ಒಂದು ಬಿದ್ದಿದ್ದು, ಅಗ್ನಿಶಾಮಕ ದಳದ ಸಿಬ್ಬಂದಿಗಳ ನೆರವಿನಿಂದ ಅದನ್ನು ರಕ್ಷಿಸಲಾಗಿದೆ. ಬಂಟ್ವಾಳ ಅಗ್ನಿ ಶಾಮಕ ಠಾಣೆ ಸಿಬ್ಬಂದಿಗಳು ತುರ್ತಾಗಿ ಸ್ಥಳ... ಆಟೋರಿಕ್ಷಾ ದರ ಏರಿಕೆ: ಮೊದಲ 1.5 ಕಿಮೀ.ಗೆ ಕನಿಷ್ಠ 35 ರೂ. ಬಾಡಿಗೆ ಮಂಗಳೂರು(reporter Karnataka.com): ಜಿಲ್ಲೆಯ ಪ್ರಾದೇಶಿಕ ಸಾರಿಗೆ ಪ್ರಾಧಿಕಾರವು ಆಟೋ ರಿಕ್ಷಾ ಚಾಲನೆಯ ವಿವಿಧ ಅಂಶಗಳ ಬಗ್ಗೆ ಕೂಲಂಕುಶವಾಗಿ ಪರಿಶೀಲಿಸಿ ಆಟೋರಿಕ್ಷಾ ಚಾಲಕರ, ಮಾಲಕರ ಹಾಗೂ ಆಟೋ ರಿಕ್ಷಾಗಳಲ್ಲಿ ಪ್ರಯಾಣಿಸುವ ಪ್ರಯಾಣಿಕರ ಹಿತದೃಷ್ಟಿಯಿಂದ ಈ ಹಿಂದೆ 2020ರ ಫೆಬ್ರವರಿ 27ರಂದು ನಿಗದಿ ಪಡಿ... « Previous Page 1 …232 233 234 235 236 … 429 Next Page » ಜಾಹೀರಾತು