ಪ್ರಚೋದನಾಕಾರಿ ಪೋಸ್ಟ್ ಹಾಕಿದ ಆರೋಪ: ಸೆನ್ ಠಾಣೆಯಲ್ಲಿ ವ್ಯಕ್ತಿಯ ವಿರುದ್ಧ ಕೇಸ್ ದಾಖಲು ಬೈಂದೂರು(reporterkarnataka.com):ಮಂಗಳೂರು ಪ್ರವೀಣ್ ನೆಟ್ಟಾರು ಮತ್ತು ಫಾಜಿಲ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಸಾಮಾಜಿಕ ಜಾಲತಾಣದಲ್ಲಿ ಪ್ರಚೋದನಾಕಾರಿ ಪೋಸ್ಟ್ ಹಾಕಿದ ಆರೋಪದ ಮೇಲೆ ಬೈಂದೂರಿನ ವ್ಯಕ್ತಿಯೋರ್ವರ ಮೇಲೆ ಉಡುಪಿ ಸೆನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಲಕ್ಷ್ಮೀಕಾಂತ ಬೈಂದೂರು... ಅಧಿಕಾರಗಳ ಬೇಜವಾಬ್ದಾರಿ: ಕಡೂರು ನಿಡುವಳ್ಳಿಯಲ್ಲಿ 10ಕ್ಕೂ ಹೆಚ್ಚು ಮನೆಗಳಿಗೆ ನುಗ್ಗಿದ ನೀರು; ಬಡವರ ದವಸ ಧಾನ್ಯಕ್ಕೆ ಹಾನಿ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಭಾರಿ ಮಳೆಯಿಂದ ಜಿಲ್ಲೆಯ ಕಡೂರು ತಾಲೂಕಿನ ನಿಡುವಳ್ಳಿ ಗ್ರಾಮದಲ್ಲಿ ಸುಮಾರು 10ಕ್ಕೂ ಹೆಚ್ಚು ಮನೆಗಳಿಗೆ ನುಗ್ಗಿ ಭಾರೀ ನಷ್ಟ ಉಂಟಾಗಿದೆ. ದಿಢೀರ್ ಮಳೆಯಿಂದಾಗಿ ಮನೆಯಲ್ಲಿದ್ದ ದವಸ ಧಾನ್ಯಗಳು ಹಾನಿಗೀಡಾಗಿವೆ. ಮಳೆಯಿಂ... ಮಡಿಕೇರಿ- ಸಂಪಾಜೆ ರಸ್ತೆ ಬಿರುಕು: ಶಿರಾಡಿ ಘಾಟ್ ನಲ್ಲಿ ಬಸ್ ಗಳ ರಾತ್ರಿ ಸಂಚಾರಕ್ಕೆ ಅನುಮತಿ ಮಂಗಳೂರು(reporterkarnataka.com): ಕಳೆದ ಹಲವು ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಮಡಿಕೇರಿ- ಸಂಪಾಜೆ ನಡುವಿನ ಕೊಯಿನಾಡು ಸಮೀಪ ರಸ್ತೆ ಬಿರುಕು ಬಿಟ್ಟದ್ದು ಈ ರಸ್ತೆಯಲ್ಲಿ ಲಘು ವಾಹನ ಸಂಚಾರ ಹೊರತುಪಡಿಸಿ ಉಳಿದಂತೆ ಇತರೆ ವಾಹನ ಸಂಚಾರಕ್ಕೆ ನಿರ್ಬಂಧ ಹೇರಲಾಗಿದೆ. ಈ ಹಿನ್ನೆಲೆ ರಾಷ್ಟ್... ಕೆಲವೇ ತಾಸುಗಳಲ್ಲಿ ಎಡಿಜಿಪಿ ಆದೇಶ ವಾಪಸ್: ದ್ವಿಚಕ್ರ ವಾಹನ ಹಿಂಬದಿ ಸವಾರಿಗೆ ನೋ ಪ್ರಾಬ್ಲೆಂ! ಮಂಗಳೂರು(reporterkarnataka.com): ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇತ್ತೀಚೆಗೆ ನಡೆದ ವಿದ್ಯಮಾನಗಳ ಹಿನ್ನೆಲೆಯಲ್ಲಿ ಮಂಗಳೂರು ನಗರ ಸೇರಿದಂತೆ ಜಿಲ್ಲೆಯಲ್ಲಿ ವಿಧಿಸಲಾದ ದ್ವಿಚಕ್ರ ವಾಹನದಲ್ಲಿ ಹಿಂಬದಿ ಸವಾರರಿಗೆ ನಿರ್ಬಂಧವನ್ನು ವಾಪಸ್ ಪಡೆಯಲಾಗಿದೆ. ಮಂಗಳೂರು ನಗರ ಸೇರಿದಂತೆ ಜಿಲ್ಲೆಯಲ್ಲಿ ದ್ವಿಚ... ಅಥಣಿ ಕೊಕಟನೂರ ಬಳಿ ಹಳ್ಳಕ್ಕೆ ಉರುಳಿ ಬಿದ್ದ ಸರಕಾರಿ ಬಸ್: ಹಲವರಿಗೆ ಸಣ್ಣಪುಟ್ಟ ಗಾಯ ರಾಹುಲ್ ಅಥಣಿ ಬೆಳಗಾವಿ info.reporterkarnataka@gmail.com ಜಿಲ್ಲೆಯ ಅಥಣಿ ತಾಲೂಕಿನ ಕೊಕಟನೂರ ಗ್ರಾಮದಲ್ಲಿ ಬ್ರೇಕ್ ಹಾಳಾದ ಹಿನ್ನಲೆಯಲ್ಲಿ ಸರ್ಕಾರಿ ಬಸ್ ಒಂದು ಹಳ್ಳದ ದಂಡೆಗೆ ಉರುಳಿಬಿದ್ದ ಘಟನೆ ನಡೆದಿದ್ದು, ಹಲವರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಸುಮಾರು 25 ಪ್ರಯಾಣಿಕರನ್ನು ... ಭಾಗಮಂಡಲ-ಕರಿಕೆ ರಸ್ತೆಯಲ್ಲಿ ಭಾರೀ ಭೂಕುಸಿತ: ಸಂಚಾರ ಸಂಪೂರ್ಣ ಸ್ಥಗಿತ ಮಡಿಕೇರಿ(reporterkarnataka.com): ಕೊಡಗು ಜಿಲ್ಲೆಯಲ್ಲಿ ಮಳೆಯ ತೀವ್ರತೆ ಕಡಿಮೆಯಾದರೂ ಅಲ್ಲಲ್ಲಿ ಭೂಕುಸಿತ, ಮರಗಳು ಧರೆಗುರುಳಿದ ಪರಿಣಾಮ ವಾಹನ ಸಂಚಾರಕ್ಕೆ ಅಡಚಣೆಯಾಗಿದೆ. ಬುಧವಾರ ರಾತ್ರಿ ಸುರಿದ ಭಾರೀ ಗಾಳಿ ಮಳೆಗೆ ಭಾಗಮಂಡಲ-ಕರಿಕೆ ರಸ್ತೆಯಲ್ಲಿ ಅಲ್ಲಲ್ಲಿ ಭೂ ಕುಸಿತ ಉಂಟಾಗಿದೆ. ಮಡಿಕೇ... ದ.ಕ.: ಬೈಕ್ನಲ್ಲಿ ಡಬಲ್ ರೈಡಿಗೆ ನಾಳೆ ಯಿಂದ ಅವಕಾಶವಿಲ್ಲ: ಎಡಿಜಿಪಿ ಅಲೋಕ್ ಕುಮಾರ್ ಆದೇಶ ಮಂಗಳೂರು(reporterkarnataka.com): ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇತ್ತೀಚೆಗೆ ನಡೆದ ವಿದ್ಯಮಾನಗಳ ಹಿನ್ನೆಲೆಯಲ್ಲಿ ಮಂಗಳೂರು ನಗರ ಸೇರಿದಂತೆ ಜಿಲ್ಲೆಯಲ್ಲಿ ದ್ವಿಚಕ್ರ ವಾಹನದಲ್ಲಿ ಹಿಂಬದಿ ಸವಾರರಿಗೆ ಅವಕಾಶ ನಿರಾಕರಿಸಲಾಗಿದೆ. ಎಡಿಜಿಪಿ ಅಲೋಕ್ ಕುಮಾರ್ ಈ ಕುರಿತು ಆದೇಶ ಹೊರಡಿಸಿದ್ದಾರೆ. ಜಿಲ... ಪ್ರವೀಣ್ ಹತ್ಯೆ ಪ್ರಕರಣ: ಎನ್ಐಎ ತನಿಖೆ ಆರಂಭ; ಮಂಗಳೂರು, ಕೇರಳದಲ್ಲಿ ಮಾಹಿತಿ ಸಂಗ್ರಹ ಮಂಗಳೂರು(reporterkarnataka.com) ಬೆಳ್ಳಾರೆಯಲ್ಲಿ ನಡೆದ ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆಗೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ಸಂಸ್ಥೆ(ಎನ್ಐಎ) ಪ್ರಾಥಮಿಕ ತನಿಖೆ ಆರಂಭಿಸಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಕೇರಳ ಹಾಗೂ ಮಂಗಳೂರಿನಲ್ಲಿ ಎನ್ಐಎ ಅಧಿಕಾರಿಗಳ ತಂಡ ಮಾಹಿತಿ ಸಂಗ್... ಸೂಡಾದ ಕ್ರಷರ್ ನಲ್ಲಿ ಕಂದಕಕ್ಕೆ ಟಿಪ್ಪರ್ ಲಾಗ: ಚಾಲಕ ದಾರುಣ ಸಾವು ಕಾರ್ಕಳ(reporterkarnataka.com): ಕ್ರಷರ್ ನಲ್ಲಿ ಟಿಪ್ಪರ್ ಹಿಂದಕ್ಕೆ ತೆಗೆಯುವ ಸಂದರ್ಭದಲ್ಲಿ ನಿಯಂತ್ರಣ ತಪ್ಪಿ ಮಗುಚಿ ಬಿದ್ದು ಚಾಲಕ ಸಾವನ್ನಪ್ಪಿದ ಘಟನೆ ಸೂಡ ಗ್ರಾಮದಲ್ಲಿ ನಡೆದಿದೆ. ಮಹಮ್ಮದ್ ಆಸಿಫ್ (25)ಮೃತ ಚಾಲಕ. ಸೂಡ ಗ್ರಾಮದಲ್ಲಿ ಕಾರ್ಯಾಚರಿಸುತ್ತಿರುವ ಕ್ರಷರ್ ಸಮೀಪದಲ್ಲಿ ಹಿಂದ... ನಾರಾವಿ ಪ್ರದೇಶದಲ್ಲಿ ವರುಣನ ಆರ್ಭಟ: ತುಂಬಿ ಹರಿದ ಸುವರ್ಣ ನದಿ; ಜಲಸ್ಫೋಟದ ಶಂಕೆ ಕಾರ್ಕಳ(reporterkarnataka.com): ಪಶ್ಚಿಮ ಘಟ್ಟ ತಪ್ಪಲಿಲ್ಲ ಪ್ರದೇಶದ ನಾರಾವಿ ಭಾಗದಲ್ಲಿ ಬುಧವಾರ ಸಂಜೆ 4 ಗಂಟೆ ವೇಳೆಗೆ ಭಾರಿ ಸ್ಫೋಟದ ಸದ್ದು ಕೇಳಿ ಬಂದಿದ್ದು, ಅವ್ಯಾಹತವಾಗಿ ಭಾರಿ ಮಳೆ ಸುರಿದಿದೆ. ಸುವರ್ಣ ನದಿಯಲ್ಲಿ ಭಾರಿ ಕೆಸರು ಮಿಶ್ರಿತ ನೀರು ಹರಿಯುತ್ತಿದೆ. ಸ್ಥಳೀಯರು ಜಲಸ್ಫೋಟದ ಶಂಕೆ ವ್... « Previous Page 1 …234 235 236 237 238 … 391 Next Page » ಜಾಹೀರಾತು