ಕೇಂದ್ರ ಗೃಹ ಸಚಿವ ಅಮಿತ್ ಶಾ ಆಗಸ್ಟ್ 4ರಂದು ರಾಜ್ಯಕ್ಕೆ? ಮಂಗಳೂರಿಗೂ ಭೇಟಿ ಸಾಧ್ಯತೆ ಬೆಂಗಳೂರು(reporterkarnataka.com): ರಾಜ್ಯದಲ್ಲಿ ನಡೆದ ಕೆಲವು ವಿದ್ಯಮಾನಗಳ ಹಿನ್ನೆಲೆಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಅಗಸ್ಟ್ 4ರಂದು ರಾಜ್ಯ ಪ್ರವಾಸ ಕೈಗೊಳ್ಳಲಿದ್ದಾರೆ ಎಂದು ವಿಶ್ವಸನೀಯ ಮೂಲಗಳಿಂದ ತಿಳಿದು ಬಂದಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸರಣಿ ಹತ್ಯೆಗಳ ಬಳಿಕ, ಬಿಜೆಪಿ ಕಾ... ಮಂಗಳೂರು ಭೇಟಿ ಮುಗಿಸಿ ಹಿಂತಿರುಗುತ್ತಿದ್ದ ಮಾಜಿ ಸಿಎಂ ಕುಮಾರಸ್ವಾಮಿ ಬೆಂಗಾವಲು ವಾಹನ ಅಪಘಾತ: 3 ಮಂದಿಗೆ ಗಾಯ ತುಮಕೂರು(reporterkarnataka.com): ಮಂಗಳೂರು ಭೇಟಿ ಮುಗಿಸಿ ಹಿಂತಿರುಗುತ್ತಿದ್ದ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರ ಬೆಂಗಾವಲು ವಾಹನ ಅಪಘಾತಕ್ಕೀಡಾಗಿ 3 ಮಂದಿ ಪೊಲೀಸ್ ಸಿಬ್ಬಂದಿ ಗಾಯಗೊಂಡಿದ್ದಾರೆ. ಕುಣಿಗಲ್ ಸಮೀಪದ ತಿಪ್ಪೂರು ಗೇಟ್ ಬಳಿ ಸೋಮವಾರ ತಡರಾತ್ರಿ ಸುಮಾರು 1 ಗಂಟೆ ವೇಳ... ಸುರತ್ಕಲ್ ಫಾಝಿಲ್ ಹತ್ಯೆ ಪ್ರಕರಣ: ಮುಂದುವರಿದ ಪೊಲೀಸ್ ಬೇಟೆ; 4 ಮಂದಿ ಪ್ರಮುಖ ಆರೋಪಿಗಳ ಬಂಧನ ಸುರತ್ಕಲ್ (reporterkarnataka.com) :ಸುರತ್ಕಲ್ ಫಾಜಿಲ್ ಹತ್ಯೆ ಪ್ರಕರಣ ಸಂಬಂಧ 4 ಮಂದಿ ಪ್ರಮುಖ ಆರೋಪಿಗಳನ್ನು ಪೊಲೀಸರು ತಡಮಂಗಳೂರುರಾತ್ರಿ ಬಂಧಿಸಿದ್ದಾರೆ. ಮಂಗಳೂರಿನ ಸುರತ್ಕಲ್ ನಲ್ಲಿ ಮಂಕಿ ಕ್ಯಾಪ್ ಧರಿಸಿ ಮೊಹಮ್ಮದ್ ಫಾಜಿಲ್ ಎಂಬ ಯುವಕನನ್ನು ಮಾರಕಾಸ್ತ್ರಗಳಿಂದ ದಾಳಿ ಮಾಡಿ ಹತ್ಯೆ ಮಾಡಿದ್... ಕುಕ್ಕೆ ಸುಬ್ರಹ್ಮಣ್ಯ ಘೋರ ದುರಂತಕ್ಕೆ ಮೇಘಸ್ಫೋಟ ಕಾರಣ?: ಗುಡ್ಡ ಕುಸಿತದಿಂದ ಮಣ್ಣಿನಡಿ ಸಿಲುಕಿದ್ದ ಇಬ್ಬರು ಬಾಲಕಿಯರು ಮೃತ್ಯು ಸುಬ್ರಹ್ಮಣ್ಯ(reporterkarnataka.com): ದೇಶದ ಪವಿತ್ರ ಕ್ಷೇತ್ರಗಳಲ್ಲಿ ಒಂದಾದ ಕುಕ್ಕೆ ಸುಬ್ರಹ್ಮಣ್ಯದಲ್ಲಿ ಸೋಮವಾರ ಮೇಘಸ್ಫೋಟ ಸಂಭವಿಸಿದ್ದು, ಗುಡ್ಡ ಜರಿದು ಮಣ್ಣಿನಡಿ ಬಿದ್ದ ಮನೆಯೊಳಗೆ ಸಿಲುಕಿದ್ದ ಇಬ್ಬರು ಮಕ್ಕಳು ಸಾವನ್ನಪ್ಪಿದ ದಾರುಣ ಘಟನೆ ನಡೆದಿದೆ. ಕುಮಾರಧಾರ ಪರ್ವತಮುಖಿ ಬಳಿಯ ಕುಸುಮಾಧ... ಕುಕ್ಕೆ ಸುಬ್ರಹ್ಮಣ್ಯದಲ್ಲಿ ಭಾರಿ ದುರಂತ: ಮನೆ ಮೇಲೆ ಗುಡ್ಡ ಕುಸಿತ; ಇಬ್ಬರು ಮಕ್ಕಳು ಮಣ್ಣಿನಡ್ಡಿ ಸಿಲುಕಿದ ಶಂಕೆ ಅಶೋಕ್ ಕಲ್ಲಡ್ಕ ಮಂಗಳೂರು ಅನುಷ್ ಪಂಡಿತ್ ಮಂಗಳೂರು info.reporterkarnataka@gmail.com ಕುಕ್ಕೆ ಸುಬ್ರಹ್ಮಣ್ಯದಲ್ಲಿ ಭಾರೀ ಮಳೆಯಾಗುತ್ತಿದ್ದು, ವರುಣನ ಆರ್ಭಟಕ್ಕೆ ಕುಮಾರಧಾರ ಬಳಿಯ ಪರ್ವತಮುಖಿ ಎಂಬಲ್ಲಿ ಮನೆಯೊಂದರ ಮೇಲೆ ಗುಡ್ಡ ಜರಿದು ಬಿದ್ದು, ಮನೆ ಸಂಪೂರ್ಣವಾಗಿ ನಾಶಗೊಂಡಿದ್ದು, ಮಣ್ಣ... ಬಣಕಲ್ ಹೋಬಳಿಯ ಗ್ರಾಮಗಳಿಗೆ ಕೊನೆಗೂ ಬಂತು ಬಸ್!: ಸ್ವಾತಂತ್ರ್ಯ ಬಂದು 75 ವರ್ಷಗಳ ಬಳಿಕ ಸಾರಿಗೆ ಭಾಗ್ಯ!! ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಸ್ವಾತಂತ್ರ್ಯ ಬಂದಾಗಿನಿಂದ ಬಸ್ಸನ್ನೇ ಕಾಣದ ಗ್ರಾಮ 75ನೇ ಸ್ವಾತಂತ್ರ್ಯ ದಿನಾಚರಣೆಯ ಹೊಸ್ತಿಲಲ್ಲಿ ಬಸ್ಸನ್ನ ಕಂಡಿರೋ ಸಂತಸದ ಸುದ್ದಿ ಕಾಫಿನಾಡು ಚಿಕ್ಕಮಗಳೂರಿನಲ್ಲಿ ನಡೆದಿದೆ. ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿ... ಕೊಪ್ಪ: ತೋಟಕ್ಕೆ ನುಗ್ಗಿದ ಆನೆ; ಬಾಳೆ, ಅಡಿಕೆ ಸೇರಿ ಅಪಾರ ಪ್ರಮಾಣದ ಕೃಷಿ ಹಾನಿ ಶಶಿ ಬೆತ್ತದಕೊಳಲು ಕೊಪ್ಪ ಚಿಕ್ಕಮಗಳೂರು info.reporterkarnataka@gmail.com ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲೂಕಿನ ಹೊನ್ನಗುಂಡಿಯಲ್ಲಿ ಸೋಮವಾರ ಮುಂಜಾನೆ ತೋಟವೊಂದಕ್ಕೆ ನುಗ್ಗಿದ ಆನೆ ಅಪಾರ ಪ್ರಮಾಣದ ಕೃಷಿ ಹಾನಿಗೊಳಿಸಿದೆ. ಅತ್ತಿಕುಡಿಗೆ ಗ್ರಾಮ ಪಂಚಾಯತಿ ವ್ಯಾಪ್ತಿ... ಹತ್ಯೆಗೀಡಾದ ಬಿಜೆಪಿ ಯುವ ಮುಖಂಡ ಪ್ರವೀಣ್ ಮನೆಗೆ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಭೇಟಿ ಬೆಳ್ಳಾರೆ(reporterkarnataka.com): ಹತ್ಯೆಗೀಡಾದ ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರ್ ಅವರ ಮನೆಗೆ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಸೋಮವಾರ ಭೇಟಿ ನೀಡಿ ಸಾಂತ್ವನ ಹೇಳಿದರು. ಜೆಡಿಎಸ್ ರಾಜ್ಯಾಧ್ಯಕ್ಷ ಸಿ.ಎಂ. ಇಬ್ರಾಹಿಂ, ವಿಧಾನ ಪರಿಷತ್ ಸದಸ್ಯ ಬಿ.ಎಂ. ಫಾರೂಕ್ , ಎಂ... ದ.ಕ. ಸರಣಿ ಹತ್ಯೆ: ಸೋಷಿಯಲ್ ಮೀಡಿಯಾಗಳ ಮೇಲೆ ಪೊಲೀಸರ ಕಣ್ಗಾವಲು; ಕಾನೂನು ಕ್ರಮದ ಎಚ್ಚರಿಕೆ ಮಂಗಳೂರು(reporterkarnataka.com): ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸರಣಿ ಹತ್ಯೆಯ ಬಳಿಕ ಸೋಷಿಯಲ್ ಮೀಡಿಯಾಗಳ ಮೇಲೆ ಪೊಲೀಸರು ಹದ್ದಿನ ಕಣ್ಣು ಇಟ್ಟಿದ್ದಾರೆ. ಪ್ರಚೋದನಕಾರಿ ಪೋಸ್ಟ್, ಭಾಷಣದ ವೀಡಿಯೋ ಹಾಕಿದ್ರೇ ಅಂತವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳೋದಾಗಿ ಕಾನೂನು ಮತ್ತು ಸುವ್ಯವಸ್ಥೆಯ ಎಡಿಜಿಪಿ ಅಲೋ... ಚಾರ್ಮಾಡಿ ಘಾಟ್: 2 ಕಾರುಗಳ ಮುಖಾಮುಖಿ ಡಿಕ್ಕಿ; ಹಲವರಿಗೆ ಸಣ್ಣಪುಟ್ಟ ಗಾಯ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಮೂಡಿಗೆರೆ ತಾಲೂಕಿನ ಬಣಕಲ್ ಠಾಣಾ ವ್ಯಾಪ್ತಿಯ ಚಾರ್ಮಾಡಿ ಘಾಟ್ ನಲ್ಲಿ ಎರಡು ಕಾರುಗಳ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಎರಡೂ ವಾಹನದಲ್ಲಿದ್ದವರಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು, ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿ... « Previous Page 1 …236 237 238 239 240 … 391 Next Page » ಜಾಹೀರಾತು