ಐ ಸ್ಟ್ಯಾಂಡ್ ವಿತ್ ಸತೀಶ ಜಾರಕಿಹೊಳಿ: ಬೆಳಗಾವಿಯಲ್ಲಿ ಬೃಹತ್ ಪ್ರತಿಭಟನೆ ರಾಹುಲ್ ಅಥಣಿ ಬೆಳಗಾವಿ info.reporterkarnataka@gmail.com ಕೆಪಿಸಿಸಿ ಕಾರ್ಯಾಧ್ಯಕ್ಷ,ಶಾಸಕ ಸತೀಶ್ ಜಾರಕಿಹೊಳಿ ಅವರಿಗೆ ತೇಜೋವಧೆ ಮಾಡುತ್ತಿರುವುದನ್ನು ಖಂಡಿಸಿ ವಿವಿಧ ದಲಿತಪರ ಸಂಘಟನೆಗಳ ಕಾರ್ಯಕರ್ತರು ನಗರದ ಸಿಪಿಎಡ್ ಮೈದಾನದಿಂದ ಪ್ರತಿಭಟನೆ ನಡೆಸಿ ಚನ್ನಮ್ಮ ವೃತ್ತದಲ್ಲಿ ರಸ್ತೆ ತಡೆ ... ಪ್ರತಿಭಾ ಕಾರಂಜಿಯ ಅನುದಾನ ಹೆಚ್ಚಳಕ್ಕೆ ಪ್ರಯತ್ನ ಶಾಸಕ ಎಂ.ಪಿ ಕುಮಾರಸ್ವಾಮಿ ಅಭಿಮತ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporter Karnataka@gmail.com ಪ್ರತಿಭಾ ಕಾರಂಜಿ ಕಾರ್ಯಕ್ರಮ ನಡೆಸಲು ಸರ್ಕಾರದಿಂದ ಬರುವ ಅನುದಾನವನ್ನು ಹೆಚ್ಚಿಸುವ ಬಗ್ಗೆ ಸರ್ಕಾರದ ಗಮನಕ್ಕೆ ತಂದು ಅನುದಾನ ಹೆಚ್ಚಳಕ್ಕೆ ಪ್ರಯತ್ನ ನಡೆಸಲಾಗುವುದು ಎಂದು ಶಾಸಕ ಎಂ.ಪಿ. ಕುಮಾರಸ್ವಾಮಿ ಹೇಳಿದರು. ಅ... ಸರಕಾರದ ಆದೇಶ ತುಳುನಾಡಿನ ಜನತೆಯ ಹೋರಾಟದ ಫಲ; ಟೋಲ್ ಸಂಗ್ರಹ ಸ್ಥಗಿತಗೊಳ್ಳುವವರಗೆ ಧರಣಿ: ಮುನೀರ್ ಕಾಟಿಪಳ್ಳ ಸುರತ್ಕಲ್ (reporterkarnataka.com): ಸುಮಾರು 6 ವರ್ಷಗಳ ಸತತ ಹೋರಾಟದ ನಂತರ ಸುರತ್ಕಲ್ ಟೋಲ್ ಗೇಟ್ ಮುಚ್ಚಲು ಹೆದ್ದಾರಿ ಪ್ರಾಧಿಕಾರ ಆದೇಶ ಹೊರಡಿಸಿದೆ ಎಂದು ತಿಳಿದು ಬಂದಿದೆ. ಇದು ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯ ಸಮಸ್ತ ಜನತೆಯ ಒಗ್ಗಟ್ಟಿನ ಹೋರಾಟದ ಫಲ ಎಂದು ಸುರತ್ಕಲ್ ಟೋಲ್ ವಿರೋಧಿ ಹೋರಾಟ ಸಮ... ತುಳುನಾಡಿನ ಭೂತಾರಾಧನೆ ಮೂಢನಂಬಿಕೆ: ಬಿ.ಟಿ. ಲಲಿತಾ ನಾಯಕ್ ವಿರುದ್ಧ ಹಿಂಜಾವೇ ಉಡುಪಿ ಠಾಣೆಗೆ ದೂರು ಉಡುಪಿ (reporterkarnataka.com) : ಕರಾವಳಿಯ ಭೂತಾರಾಧನೆ ಮೂಢನಂಬಿಕೆ ಎಂದಿರುವ ಸಾಹಿತಿ, ಚಿಂತಕಿ, ಬಿ.ಟಿ. ಲಲಿತಾ ನಾಯಕ್ ಹೇಳಿಕೆ ವಿರುದ್ಧ ಧಾರ್ಮಿಕ ಭಾವನೆಗೆ ಧಕ್ಕೆ ನಿಯಮದಡಿ ಹಿಂದೂ ಜಾಗರಣ ವೇದಿಕೆ ವತಿಯಿಂದ ಉಡುಪಿ ನಗರ ಠಾಣೆಯಲ್ಲಿ ದೂರು ದಾಖಲಾಗಿದೆ. ಈ ಕುರಿತು ಮಾಧ್ಯಮಕ್ಕೆ ಪ್ರತಿಕ್ರಿಯೆ ... ಬೆಂಗಳೂರು: ಪ್ರಧಾನಿ ಮೋದಿ ಕಾರ್ಯಕ್ರಮದಲ್ಲಿ ಬುರ್ಖಾಧಾರಿ ಮಹಿಳೆಯ ತಡೆದ ಪೊಲೀಸರು; ವೀಡಿಯೊ ವೈರಲ್ ಬೆಂಗಳೂರು(reporterkarnataka.com): ಪ್ರಧಾನಿ ನರೇಂದ್ರ ಮೋದಿ ಭಾಗವಹಿಸಿದ ನಾಡ ದೊರೆ ಕೆಂಪೇಗೌಡ ಪ್ರತಿಮೆ ಅನಾವರಣ ಕಾರ್ಯಕ್ರಮಕ್ಕೆ ಆಗಮಿಸಿದ ಬುರ್ಖಾಧಾರಿ ಮಹಿಳೆಯನ್ನು ಪೊಲೀಸರು ಪಕ್ಕಕ್ಕೆ ಸರಿಸಿದ ಘಟನೆ ಶುಕ್ರವಾರ ನಡೆದಿದ್ದು, ಈ ವೀಡಿಯೊ ವೈರಲ್ ಆಗಿದೆ. ಬೆಂಗಳೂರು ಶಿಲ್ಪಿ ಕೆಂಪೇಗೌಡರ 108 ಅಡ... ವಿಜಯನಗರ: ಐತಿಹಾಸಿಕ ಕೋಟೆ ವೀರನದುರ್ಗಕ್ಕೆ ಕಲ್ಲು ಗಣಿ ಕಳ್ಳರ ಕನ್ನ!; ಜಿಲ್ಲಾಡಳಿತ ಮೌನ!! ವಿ.ಜಿ.ವೃಷಭೇಂದ್ರ ಕೂಡ್ಲಿಗಿ ವಿಜಯನಗರ info.reporterkarnataka@gmail.com ವಿಜಯನಗರ ಜಿಲ್ಲೆ ಕೂಡ್ಲಿಗಿ ತಾಲೂಕಿನ ಮೊರಬ ಗ್ರಾಮ ಪಂಚಾಯ್ತಿ ವ್ಯಾಪ್ತಿಯಲ್ಲಿರುವ, ಐತಿಹಾಸಿಕ ಕೋಟೆ ವೀರನದುರ್ಗ. ಸ್ಥಳೀಯ ಕಲ್ಲು ಗಣಿಕಳ್ಳರ ಕನ್ನಕ್ಕೆ ಬಲಿಯಾಗುತ್ತಿದೆಯಾ.!? ಎಂಬ ಆತಂಕದ ಪ್ರೆಶ್ನೆ. ಅಲ್ಲಿ ಗೋಚ... ಸತೀಶ್ ಜಾರಕಿಹೊಳಿ ಅವರನ್ನು ಕಾಂಗ್ರೆಸ್ ಕಾರ್ಯಾಧ್ಯಕ್ಷ ಸ್ಥಾನದಿಂದ ವಜಾಗೊಳಿಸಿ: ಶಾಸಕ ವೇದವ್ಯಾಸ ಕಾಮತ್ ಮಂಗಳೂರು(reporterkarnataka.com): ಹಿಂದೂ ಎಂಬುದು ಅಶ್ಲೀಲ ಪದ ಎಂದಿರುವ ಸತೀಶ್ ಜಾರಕಿಹೊಳಿ ಅವರನ್ನು ಕಾಂಗ್ರೆಸ್ ಕಾರ್ಯಾಧ್ಯಕ್ಷ ಸ್ಥಾನದಿಂದ ಅಮಾನತು ಮಾಡಬೇಕೆಂದು ಶಾಸಕ ವೇದವ್ಯಾಸ್ ಕಾಮತ್ ಒತ್ತಾಯಿಸಿದ್ದಾರೆ. ಕಾಂಗ್ರೆಸಿಗರಿಗೆ ಹಿಂದೂ ಎನ್ನುವ ಪದದಿಂದ ಅಲರ್ಜಿ ಉಂಟಾಗಿದೆ. ಈ ಹಿಂದೆ ಸಿದ್ಧರಾಮ... ಸಿದ್ದರಾಮಯ್ಯ ಜನಸಮೂಹದ ನಾಯಕ; ಎಲ್ಲಿ ನಿಲ್ಲಬೇಕೆಂಬುದನ್ನು ಶಬೀರ್ ಅಹಮ್ಮದ್ ಶ್ರೀನಿವಾಸಪುರ ಕೋಲಾರ info.reporterkarnataka@gmail.com ಕೋಲಾರ ಕ್ಷೇತ್ರದಲ್ಲಿ ಗುಂಪುಗಾರಿಕೆ ಇಲ್ಲ ಎಂದು ಹೇಳಲಾರೆ , ಸಿದ್ದರಾಮಯ್ಯ ಜನಸಮೂಹದ ನಾಯಕ , ಜನರ ನಾಡಿಮಿಡಿತ ಅರಿತವರು ಅವರು ಎಲ್ಲಿ ಚುನಾವಣೆಗೆ ನಿಲ್ಲಬೇಕು ಎಂಬುದನ್ನು ಪಕ್ಷದ ಹೈಕಮಾಂಡ್ ನಿರ್ಧರಿಸುತ್ತದೆ ಎಂದು... ಚಾರ್ಮಾಡಿ ಘಾಟ್: ವಾರದ ಹಿಂದೆ ಕಾಣಿಸಿಕೊಂಡಿದ್ದ ದೈತ್ಯ ಹೆಬ್ಬಾವು ಮತ್ತೆ ಪ್ರತ್ಯಕ್ಷ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಕಳೆದ ಒಂದು ವಾರದ ಹಿಂದೆ ಚಾರ್ಮಾಡಿ ಘಾಟ್ ನಲ್ಲಿ ಕಾಣಿಸಿಕೊಂಡಿದ್ದ ಹೆಬ್ಬಾವೊಂದು ಮತ್ತೆ ಚಾರ್ಮಾಡಿ ಘಾಟ್ ಹೆದ್ದಾರಿಯಲ್ಲಿ ಪ್ರವಾಸಿಗರಿಗೆ ದರ್ಶನ ನೀಡಿದೆ. ಯಾವುದೋ ಪ್ರಾಣಿಯೊಂದನ್ನು ನುಂಗಿ ರಸ್ತೆಯ ಒಂದು ಬದಿಯಲ್ಲಿದ್... ಬಿಜೆಪಿ ಡಬಲ್ ಇಂಜಿನ್ ಸರಕಾರದಲ್ಲಿ ಸೈಲೆನ್ಸರ್ ಮಾತ್ರ ಸದ್ದು, ಅವರದ್ದು ಸಂಕಷ್ಟ ಯಾತ್ರೆ: ಯು. ಟಿ. ಖಾದರ್ ಮಂಗಳೂರು(reporterkarnataka.com) : ಬಿಜೆಪಿ ಮಾಡುತ್ತಿರುವುದು ಜನ ಸಂಕಲ್ಪ ಯಾತ್ರೆ ಅಲ್ಲ ಸಂಕಷ್ಟ ಯಾತ್ರೆ ಮತ್ತು ಬಿಜೆಪಿಯ ಡಬಲ್ ಇಂಜಿನ್ ಸರ್ಕಾರದಲ್ಲಿ ಸೈಲೆನ್ಸರ್ ಮಾತ್ರ ಸದ್ದು ಮಾಡುತ್ತಿದೆ ಎಂದು ಪ್ರತಿಪಕ್ಷದ ಉಪ ನಾಯಕ ಯು.ಟಿ.ಖಾದರ್ ವ್ಯಂಗ್ಯವಾಡಿದ್ದಾರೆ. ನಗರದ ಮಲ್ಲಿಕಟ್ಟೆಯ ಜಿಲ್ಲಾ ಕಾ... « Previous Page 1 …238 239 240 241 242 … 429 Next Page » ಜಾಹೀರಾತು