ಕಾರ್ಕಳ: ಅಕ್ರಮ ಜಾನುವಾರು ಸಾಗಾಟ; ಓರ್ವನ ಬಂಧನ, ಮತ್ತೊಬ್ಬ ಪರಾರಿ ಕಾರ್ಕಳ(reporterkarnataka.com): ಜಾನುವಾರುಗಳನ್ನು ಅತ್ಯಂತ ಕ್ರೂರವಾಗಿ ಸ್ವಿಫ್ಟ್ ಕಾರಿನಲ್ಲಿ ಕಸಾಯಿಖಾನೆಗೆ ಸಾಗಿಸುತ್ತಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಹೆಬ್ರಿ ಪೊಲೀಸರು ಒಬ್ಬನನ್ನು ಬಂಧಿಸಿದ್ದಾರೆ. ಮತ್ತೊಬ್ಬ ಆರೋಪಿ ಪರಾರಿಯಾಗಿದ್ದಾನೆ. ದನ ಸಾಗಿಸುತ್ತಿದ್ದ ಕಾರನ್ನು ಹೆಬ್ರಿ ಪೋಲೀಸರು ಬ... ರಾಜ್ಯ ಪೊಲೀಸ್ ಇಲಾಖೆ ಇತಿಹಾಸದಲ್ಲೇ ಮೊದಲ ಘಟನೆ: ಎಡಿಜಿಪಿ ಅಮೃತ್ ಪೌಲ್ ಬಂಧನ ಬೆಂಗಳೂರು(reporterkarnataka.com): ರಾಜ್ಯದ ಪೊಲೀಸ್ ಇತಿಹಾಸದಲ್ಲೇ ಪ್ರಪ್ರಥಮ ಬಾರಿಗೆ ಎಡಿಜಿಪಿ ಬಂಧನವಾಗಿದೆ. ಪಿಎಸ್ಐ ನೇಮಕಾತಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳ ಪ್ರಕರಣಕ್ಕೆ ಸಂಬಂಧಿಸಿದಂತೆ ಎಡಿಜಿಪಿ ಅಮೃತ್ ಪೌಲ್ ಅವರನ್ನು ಸಿಐಡಿ ಪೊಲೀಸರು ಬಂಧಿಸಿದ್ದಾರೆ. ಡಿವೈಎಸ್ಪಿ ಹಾಗೂ ಎಫ್ಡಿಎಯ... ಅಪಾಯದ ಮಟ್ಟ ಮೀರಿ ಹರಿಯುತ್ತಿದೆ ಕಾಫಿನಾಡಿನ ಭದ್ರಾ: ಕಳಸದ ಹೆಬ್ಬಾಳ ಸೇತುವೆ ಮುಳುಗಡೆ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಕಾಫಿನಾಡ ಕುದುರೆಮುಖ ಸುತ್ತಮುತ್ತ ಭಾನುವಾರ ರಾತ್ರಿಯಿಡಿ ಭಾರಿ ಮಳೆಯಾಗಿದ್ದು,ಕಳಸದ ಹೆಬ್ಬಾಳ ಸೇತುವೆ ಮುಳುಗಡೆಯಾಗಿದೆ. ಮಲೆನಾಡಿನಲ್ಲಿ ಭಾರೀ ಮಳೆಗೆ ಭದ್ರಾ ನದಿ ಮೈದುಂಬಿ ಹರಿಯುತ್ತಿದೆ. ಅಪಾಯದ ಮಟ್ಟ ಮೀರಿ ಭದ್ರಾ... ಬೆಂಗಳೂರು: ಸುಟ್ಟ ಸ್ಥಿತಿಯಲ್ಲಿ ಯುವತಿಯ ಶವ ಪತ್ತೆ; ಅತ್ಯಾಚಾರ ಮಾಡಿ ಕೊಲೆ ಶಂಕೆ ಸಾಂದರ್ಭಿಕ ಚಿತ್ರ ಬೆಂಗಳೂರು(reporterkarnataka.com): ರಾಜಧಾನಿ ಬೆಂಗಳೂರಿನಿಂದ ಮತ್ತೊಂದು ಭಯಾನಕ ಸುದ್ದಿ ಹೊರಬಿದ್ದಿದೆ. ನಗರದ ಕೆಂಗೇರಿ ರಾಮಸಂದ್ರದಲ್ಲಿ ಸಂಪೂರ್ಣವಾಗಿ ಸುಟ್ಟ ಸ್ಥಿತಿಯಲ್ಲಿ ಮಹಿಳೆಯೊಬ್ಬಳ ದೇಹ ಪತ್ತೆಯಾಗಿದೆ. ಕೊಲೆಯಾದ ಮಹಿಳೆ ಯಾರು ಎಂಬ ಮಾಹಿತಿ ಇನ್ನೂ ದೊರೆತಿಲ್ಲ.ಕೊಲ... ಸುಂಕ ಕಡಿತ: ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟು ಇಳಿಕೆಯಾಗಿದೆ? ಇಲ್ಲಿದೆ ವಿವರ! ಬೆಂಗಳೂರು(reporterkarnataka.com): ಸರಕಾರ ಸುಂಕ ಕಡಿತಗೊಳಿಸಿದ ಬಳಿಕ ರಾಜ್ಯದಲ್ಲಿ ಇಂಧನ ದರ ಇಳಿಕೆಯಾಗಿದೆ. ವಿವಿಧ ಜಿಲ್ಲೆಗಳಲ್ಲಿ ಪೆಟ್ರೋಲ್ ಮತ್ತು ಹೇಗಿದೆ ನೋಡೋಣ ಬನ್ನಿ. * ಇಂದಿನ ಪೆಟ್ರೋಲ್ ದರ ಬೆಂಗಳೂರು: ರೂ. 101.94 ಬೆಂಗಳೂರು ಗ್ರಾಮಾಂತರ: ರೂ. 101.94 ಬೆಳಗಾವಿ: ರೂ. 1... ಗಡಿ ಗ್ರಾಮಗಳಲ್ಲಿ ನಿದ್ದೆ ಬಾರದ ರಾತ್ರಿಗಳು!!: ಭೂಕಂಪನ, ಭೂಕುಸಿತ, ವರ್ಷಧಾರೆಗೆ ತತ್ತರಿಸಿದ ಕೊಡಗು ಕವಿತಾ ಪೊನ್ನಪ್ಪ ತಲಕಾವೇರಿ ಮಡಿಕೇರಿ info.reporterkarnataka@gmail.com ಕಳೆದ ಮುಂಗಾರಿನಲ್ಲಿ ಘೋರ ದುರಂತಕ್ಕೆ ಸಾಕ್ಷಿಯಾದ ಕೊಡಗು ಜಿಲ್ಲೆ ಈ ಬಾರಿಯೂ ಮಳೆಗಾಲ ಶುರುವಾದ ಬಳಿಕ ಮತ್ತೆ ಸಂಕಷ್ಟಕ್ಕೀಡಾಗಿದೆ. ಕಳೆದ ಬಾರಿ ಪ್ರವಾಹ, ಭೂಕುಸಿತ ಉಂಟಾದರೆ, ಈ ಬಾರಿ ಭೂಕಂಪನ ಹೊಸತಾಗಿ ಸೇರ್ಪಡೆಯಾಗಿ... ಬೈಕ್ ಕಳ್ಳತನ ಮಾಡುತ್ತಿದ್ದ ಯುವ ಗ್ಯಾಂಗ್ ಪೊಲೀಸ್ ಬಲೆಗೆ: ಅಥಣಿ ಪೊಲೀಸರ ಯಶಸ್ವಿ ಕಾರ್ಯಾಚರಣೆ ರಾಹುಲ್ ಬೆಳಗಾವಿ info.reporterkarnataka@gmail.com ಹಲವು ದಿನಗಳಿಂದ ಅಥಣಿ ತಾಲೂಕಿನಲ್ಲಿ ನಡೆಯುತ್ತಿದ್ದ ಬೈಕ್ ಕಳ್ಳತನಕ್ಕೆ ಅಥಣಿ ಪೊಲೀಸರು ಬ್ರೇಕ್ ಹಾಕಿದ್ದಾರೆ. 6ಕ್ಕೂ ಹೆಚ್ಚು ಬೈಕ್ ಕಳ್ಳತನ ಮಾಡಿದ ಗ್ಯಾಂಗ್ ನ್ನು ಬಂಧಿಸುವಲ್ಲಿ ಪೊಲೀಸರು ಸಫಲರಾಗಿದ್ದಾರೆ. ಪೋಲಿಸ್ ಅಧೀಕ್ಷಕ ಲಕ್ಷ್... ಬೆಂಗಳೂರು ಸಹಿತ 14 ಜಿಲ್ಲೆಗಳ ಅಭ್ಯರ್ಥಿಗಳಿಗೆ ‘ಅಗ್ನಿವೀರ’ ಅವಕಾಶ: ಆ.10ರಿಂದ ಹಾಸನದಲ್ಲಿ ಭೂ ಸೇನಾ Rally ಹಾಸನ(reporterkarnataka.com): ಆಗಸ್ಟ್ 10 ರಿಂದ ಆಗಸ್ಟ್ 22 ರವರೆಗೆ ಹಾಸನ ಜಿಲ್ಲಾ ಕ್ರೀಡಾ ಮೈದಾನದಲ್ಲಿ ಅಗ್ನಿವೀರ ನೇಮಕಾತಿ ನಡೆಯಲಿದೆ. ‘ಅಗ್ನಿಪಥ’ ಯೋಜನೆಯಡಿ ಭೂ ಸೇನಾ Rally ನಡೆಯಲಿದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ತುಮಕೂರು, ಮಂಡ್ಯ, ಮೈಸೂರು, ಬಳ್ಳಾರಿ, ಚಾಮರಾಜನಗರ, ರಾಮ... ಮತ್ತೆ ಮತ್ತೆ ಭೂಕಂಪನ: ನಡುಗಿದ ಕಲ್ಲುಗುಂಡಿ, ಸಂಪಾಜೆ; ಭಯಬೇಡ, ಪಶ್ಚಾತ್ ಕಂಪನ ಅಷ್ಟೇ ಮಡಿಕೇರಿ(reporterkarnataka.com): ಕೊಡಗು ಹಾಗೂ ದ.ಕ ಜಿಲ್ಲೆಯ ಗಡಿಭಾಗದಲ್ಲಿ ಭೂಕಂಪನ ಮತ್ತೆ ಮುಂದುವರಿದಿದೆ. ಇಂದು ಮುಂಜಾನೆ ಭೂಮಿ ನಡುಗಿದೆ ಎಂಬ ಮಾಹಿತಿ ಇದೆ. ಭೂಕಂಪನದ ಸಂದೇಶ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಭಾರೀ ಶಬ್ದದೊಂದಿಗೆ 6ನೇ ಬಾರಿ ಭೂಮಿ ಕಂಪಿಸಿದೆ. ಕಲ್ಲುಗುಂಡಿ , ಸಂಪಾಜೆ ಭಾಗ... ಕೊಡಗಿನಲ್ಲಿ ಪ್ರವಾಹದ ಭೀತಿ: ಜಲಾನಯನ ಪ್ರದೇಶದ ನಿವಾಸಿಗಳಿಗೆ ಮುನ್ನೆಚ್ಚರಿಕೆ ಸೂಚನೆ ಮಡಿಕೇರಿ(reporterkarnataka.com): ಕೊಡಗು ಜಿಲ್ಲೆಯಲ್ಲಿ ಈ ಬಾರಿಯೂ ಪ್ರವಾಹದ ಭೀತಿ ಎದುರಾಗಿದೆ. ಹಾರಂಗಿ ಜಲಾಶಯಕ್ಕೆ ಒಳಹರಿವಿನ ಪ್ರಮಾಣ ಹೆಚ್ಚಾಗುತ್ತಿದೆ. ಜಲಾನಯನ ಪ್ರದೇಶದಲ್ಲಿ ಮುಂದಿನ ದಿನಗಳಲ್ಲಿ ಭಾರೀ ಪ್ರಮಾಣದ ಮಳೆಯಾಗುವ ಸಾಧ್ಯತೆ ಕುರಿತು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಹಾರಂಗಿ ಜಲ... « Previous Page 1 …249 250 251 252 253 … 391 Next Page » ಜಾಹೀರಾತು