ದೇಶದಲ್ಲಿ ನಡೆಯುತ್ತಿರುವ ಹಿಂಸಾಚಾರಕ್ಕೆ ನೂಪುರ್ ಶರ್ಮ ಹೇಳಿಕೆ ಕಾರಣ, ಕ್ಷಮೆಯಾಚಿಸಲಿ: ಸುಪ್ರೀಂ ಕೋರ್ಟ್ ಹೊಸದಿಲ್ಲಿ(reporterkarnataka.com): ಬಿಜೆಪಿ ಉಚ್ಛಾಟಿತ ನಾಯಕಿ ನೂಪುರ್ ಶರ್ಮ ಹೇಳಿಕೆ ದೇಶದಲ್ಲಿ ನಡೆಯುತ್ತಿರುವ ಹಿಂಸಾಚಾರಕ್ಕೆ ಕಾರಣ,ಆಕೆ ದೇಶದ ಕ್ಷಮೆಯಾಚಿಸಲಿ ಎಂದು ಸುಪ್ರೀಂ ಕೋರ್ಟ್ ಸೂಚನೆ ನೀಡಿದೆ. ನೂಪರ್ ಶರ್ಮಾ ಅವರು ತಮ್ಮ ವಿರುದ್ಧ ದಾಖಲಾಗಿರುವ ಎಲ್ಲಾ ಎಫ್.ಐ.ಆರ್ ಗಳನ್ನು ದೆಹಲಿಗೆ ವ... ಕನ್ನಯ್ಯ ಲಾಲ್ ಸಾವಿಗೆ ರಾಜಸ್ಥಾನ ಸರಕಾರವೇ ನೇರ ಹೊಣೆ, ಆರೋಪಿಗಳ ಗಲ್ಲಿಗೇರಿಸಿ: ಶಾಸಕ ವೇದ್ಯಾಸ ಕಾಮತ್ ಮಂಗಳೂರು(reporterkarnataka.com): ರಾಜಸ್ಥಾನದ ಉದಯಪುರದಲ್ಲಿ ಬಡ ಟೈಲರ್ ಕನ್ನಯ್ಯ ಲಾಲ್ ಹತ್ಯೆಗೈದು ಪ್ರಧಾನಮಂತ್ರಿಗಳಿಗೆ ಬೆದರಿಕೆಯೊಡ್ಡಿದ ಹಂತಕರಿಗೆ ಮರಣ ದಂಡನೆ ವಿಧಿಸುವ ಮೂಲಕ ಮುಂದಿನ ದಿನಗಳಲ್ಲಿ ಇಂತಹ ಕುಕೃತ್ಯ ಎಸಗುವವರಿಗೆ ಎಚ್ಚರಿಕೆಯ ಸಂದೇಶ ನೀಡಬೇಕೆಂದು ಶಾಸಕ ವೇದವ್ಯಾಸ್ ಕಾಮತ್ ಆಗ್ರಹಿಸ... ಮೂಡಿಗೆರೆ: ಕನ್ನಯ್ಯ ಲಾಲ್ ಹತ್ಯೆ ಖಂಡಿಸಿ ಸ್ವಯಂ ಪ್ರೇರಿತ ಬಂದ್, ವಾರದ ಸಂತೆ ರದ್ದು ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ರಾಜಸ್ಥಾನದ ಟೈಲರ್ ಕನ್ನಯ್ಯ ಲಾಲ್ ಹತ್ಯೆ ಖಂಡಿಸಿ ಮೂಡಿಗೆರೆ ಪಟ್ಟಣದಲ್ಲಿ ಇಂದು ಸ್ವಯಂ ಪ್ರೇರಿತ ಬಂದ್ ಆಚರಿಸಲಾಯಿತು. ಮೂಡಿಗೆರೆ ಪಟ್ಟಣದಲ್ಲಿ ಎಲ್ಲಾ ಹೋಟೆಲ್, ಅಂಗಡಿ ಮುಂಗಟ್ಟುಗಳು ಸ್ವಯಂ ಪ್ರೇರಿತರಾಗಿ ಬೆಳೆಗ್ಗ... ಅಪಾಯವನ್ನು ಲೆಕ್ಕಿಸದೇ ಟ್ರಾಕ್ಟರ್ ಹಗ್ಗ ಜಗ್ಗಾಟ ಆಟ ಆಯೋಜನೆ: ಜಿಲ್ಲಾಡಳಿತ, ಪೊಲೀಸ್ ಇಲಾಖೆ ಏನು ಮಾಡುತ್ತಿದೆ? ರಾಹುಲ್ ಅಥಣಿ ಬೆಳಗಾವಿ info.reporterkarnataka@gmail.com ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಚಮಕೇರಿ ಗ್ರಾಮದಲ್ಲಿ ಅಪಾಯವನ್ನು ಕಣ್ಮುಂದೆ ಇಟ್ಟುಕೊಂಡು ಅಪಾಯಕಾರಿ ಟ್ರ್ಯಾಕ್ಟರ್ ಹಗ್ಗ ಜಗ್ಗಾಟ ಆಟ ಆಯೋಜಿಸಲಾಯಿತು. ಗ್ರಾಮದ ಬೀರಲಿಂಗೇಶ್ವರ ಜಾತ್ರೆಯ ಕಾರ್ಯಕ್ರಮವಾಗಿ ಆಟ ಆಯೋಜನೆ ಮಾಡಲಾಗಿತ್... ಮಣಿಪುರ ಸೇನಾ ಕ್ಯಾಂಪ್ನಲ್ಲಿ ಭಾರೀ ಭೂಕುಸಿತ: 50ಕ್ಕೂ ಹೆಚ್ಚು ಯೋಧರು ನಾಪತ್ತೆ; ಭರದಿಂದ ಸಾಗಿದ ರಕ್ಷಣಾ ಕಾರ್ಯಾಚರಣೆ ಇಂಫಾಲ್ (reporterkarnataka.com): ಅಸ್ಸಾಂನಲ್ಲಿ ಭಾರೀ ಪ್ರವಾಹದ ಬೆನ್ನಲ್ಲೇ ನೆರೆಯ ಮಣಿಪುರದ ನೋನಿ ಜಿಲ್ಲೆಯಲ್ಲಿ ಭಾರತೀಯ ಸೇನೆಯ 107 ಟೆರಿಟೋರಿಯಲ್ ಆರ್ಮಿ ಕಂಪನಿಯು ಬುಧವಾರ ಮಧ್ಯರಾತ್ರಿ ತುಪುಲ್ ರೈಲು ನಿಲ್ದಾಣದ ಬಳಿ ನಿಯೋಜಿಸಲಾದ ಸ್ಥಳದಲ್ಲಿ ಭಾರಿ ಭೂಕುಸಿತ ಸಂಭವಿಸಿದ್ದು, 50ಕ್ಕೂ ಹೆಚ್ಚು ಯೋ... ಕೊಡಗು- ದ.ಕ.ಜಿಲ್ಲೆ ಗಡಿಯಲ್ಲಿ ಮತ್ತೆ 2 ಬಾರಿ ಭೂಕಂಪನ: ಭಯಭೀತರಾಗಿ ಹೊರಗೋಡಿದ ಮನೆ ಮಂದಿ ಮಡಿಕೇರಿ(reporterkarnataka.com): ದಕ್ಷಿಣ ಕನ್ನಡ ಮತ್ತು ಕೊಡಗು ಜೆಲ್ಲೆಯ ಗಡಿಭಾದಲ್ಲಿ ಮತ್ತೆ ಎರಡು ಬಾರಿ ಭೂಕಂಪನದ ಅನುಭವವಾಗಿದೆ ಎಂದು ತಿಳಿದು ಬಂದಿದೆ. 1 ಗಂಟೆಯಿಂದ 1.40ರ ಅವಧಿಯಲ್ಲಿ ಸಂಪಾಜೆ, ಕರಿಕೆ, ಪೆರಾಜೆ, ಗೂನಡ್ಕ ವ್ಯಾಪ್ತಿಯಲ್ಲಿ ಎರಡು ಬಾರಿ ಭೂಕಂಪನದ ಅನುಭವ ಆಗಿದೆ. ದೊಡ್ಡ ಶಬ್ದ... ಮೂಡಿಗೆರೆ: ಕಾಡಾನೆ ದಾಳಿ; ಎಂಎಸ್ಐಎಲ್ ನೌಕರ ಕೂದಲೆಳೆ ಅಂತರದಲ್ಲಿ ಪಾರು ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಮೂಡಿಗೆರೆ ತಾಲೂಕಿನ ಊರು ಬಗೆ ಸಮೀಪ ಕಾಡಾನೆ ದಾಳಿಯಿಂದ ಕೂದಲೆಳೆ ಅಂತರದಲ್ಲಿ ಎಂಎಸ್ಐಎಲ್ ನೌಕರ ಪಾರಾದ ಘಟನೆ ಗುರುವಾರ ನಡೆದಿದೆ. ಕೆಲಸ ಮುಗಿಸಿ ಮನೆಗೆ ತೆರಳುತ್ತಿದ್ದ ಎಂಎಸ್ಐಎಲ್ ನೌಕರ ಪ್ರಭಾಕರ್ ಮೇಲೆ ಕಾಡಾನೆ ದಾ... ಕುದುರೆಮುಖ ಲೇಬರ್ ಕಾಲೋನಿಯಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟ; ಮನೆ ಸಂಪೂರ್ಣ ಜಖಂ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಕುದುರೆಮುಖ ವಿನೋಭನಗರ ಲೇಬರ್ ಕಾಲೋನಿಯ ನಿವಾಸಿ ಲಕ್ಷ್ಮಮ್ಮ ಎಂಬುವವರ ಮನೆಯಲ್ಲಿ ಸಿಲಿಂಡರ್ ಸ್ಫೋಟಗೊಂಡು ಅದೃಷ್ಟವಶಾತ್ ಅವರು ಅಪಾಯದಿಂದ ಪಾರಾಗಿದ್ದಾರೆ. ಮನೆ ಸಂಪೂರ್ಣ ಜಖಂಗೊಂಡಿದೆ. ಗುರುವಾರ ಮದ್ಯಾಹ್ನ ಕುದುರೆಮು... ರಾಷ್ಟ್ರಪತಿ ಚುನಾವಣೆ: ಎನ್ ಡಿ. ಎ ಅಭ್ಯರ್ಥಿ ದ್ರೌಪದಿ ಮುರ್ಮುಗೆ ಜೆಡಿಎಸ್ ಬೆಂಬಲ: ಮಾಜಿ ಸಿಎಂ ಎಚ್ ಡಿಕೆ ಇಂಗಿತ ಬೆಂಗಳೂರು(reporterkarnataka.com): ರಾಷ್ಟ್ರಪತಿ ಆಯ್ಕೆ ಸಂಬಂಧ ಬಿಜೆಪಿ ಅಭ್ಯರ್ಥಿ ದ್ರೌಪದಿ ಮುರ್ಮು ಅವರಿಗೆ ಜೆಡಿಎಸ್ ಬೆಂಬಲ ನೀಡುವ ಇಂಗಿತವನ್ನು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ವ್ಯಕ್ತಪಡಿಸಿದ್ದಾರೆ. ಪಕ್ಷದ ರಾಜ್ಯ ಕಚೇರಿ ಜೆಪಿ ಭವನದಲ್ಲಿ ಮಾಧ್ಯಮಗಳ ಜತೆ ಮಾತನಾಡಿದ ಅವರು, ದ್ರೌ... ಸುಳ್ಯ: 4 ವರ್ಷದ ಮಗು ಜತೆ ಬಾವಿಗೆ ಹಾರಿದ ಗೃಹಿಣಿ; ತಾಯಿ ಸಾವು, ಅದೃಷ್ಟವಶಾತ್ ಕೂಸು ಬಚಾವ್ ಸುಳ್ಯ(reporterkarnataka.com): ಸುಳ್ಯದ ದೇವಚಳ್ಳ ಗ್ರಾಮದ ತಳೂರು ಎಂಬಲ್ಲಿ ತಾಯಿಯೊಬ್ಬರು ತನ್ನ 4 ವರ್ಷದ ಹೆಣ್ಣು ಮಗುವಿನೊಂದಿಗೆ ಬಾವಿಗೆ ಹಾರಿದ್ದು, ಅದೃಷ್ಟವಶಾತ್ ಮಗು ಬದುಕುಳಿದ ಘಟನೆ ನಡೆದಿದೆ. ಸುಳ್ಯದ ಕಾಲೇಜೊಂದರಲ್ಲಿ ಕ್ಲರ್ಕ್ ಆಗಿ ಸೇವೆ ಸಲ್ಲಿಸುತ್ತಿದ್ದ ಗೀತಾ (34) ಎಂಬವರು ಬುಧವಾರ ... « Previous Page 1 …250 251 252 253 254 … 391 Next Page » ಜಾಹೀರಾತು