ಆರೆಸ್ಸೆಸ್ ಬೈಯುವ ಸಿದ್ದರಾಮಯ್ಯರ ಚಾಳಿ ಈಗ ಕುಮಾರಸ್ವಾಮಿಗೆ ಬಂದಿದೆ: ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ ಬೆಂಗಳೂರು(reporterkarnataka.com): ಆರ್ಎಸ್ಎಸ್ ಬೈಯ್ಯೋದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯರ ಕೆಟ್ಟಚಾಳಿ ಆಗಿತ್ತು. ಈಗ ಅದು ಕುಮಾರಸ್ವಾಮಿಗೂ ಬಂದಿದೆ. ಆರ್ಎಸ್ಎಸ್ ಬೈದರೆ ಸತ್ತ ಮೇಲೆ ಸ್ವರ್ಗಕ್ಕೆ ಹೋಗಬಹುದು ಎಂದು ಕುಮಾರಸ್ವಾಮಿ ತಿಳಿದಿದ್ದಾರೆ ಎಂದು ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಕ... ತುರ್ತು ಪರಿಸ್ಥಿತಿ ಸಂದರ್ಭದಲ್ಲಿ ನಾಗರಿಕರ ಎಲ್ಲ ಹಕ್ಕು ಕಸಿಯಲಾಯಿತು: ‘ಮನ್ ಕಿ ಬಾತ್’ನಲ್ಲಿ ಪ್ರಧಾನಿ ಮೋದಿ ಹೊಸದಿಲ್ಲಿ(reporterkarnataka.com): ದೇಶದ ಮೇಲೆ 1975ರಲ್ಲಿ ಹೇರಲಾದ ತುರ್ತು ಪರಿಸ್ಥಿತಿ ಸಂದರ್ಭದಲ್ಲಿ ಪ್ರಜಾಪ್ರಭುತ್ವ ಹತ್ತಿಕ್ಕುವ ಪ್ರಯತ್ನ ನಡೆಯಿತು ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು. ಭಾರತದ ಇತಿಹಾಸದ ಕರಾಳ ಅಧ್ಯಾಯವಾದ ತುರ್ತು ಪರಿಸ್ಥಿತಿಯ ಬಗ್ಗೆ ಮಾತನಾಡುವ ಮೂಲಕ ಪ್ರಧಾನಿ... ಬೆಳಗಾವಿಯಲ್ಲಿ ಬೆಳ್ಳಂಬೆಳಿಗ್ಗೆ ಭೀಕರ ರಸ್ತೆ ಅಪಘಾತ: 7 ಮಂದಿ ಸ್ಥಳದಲ್ಲೇ ದಾರುಣ ಸಾವು ರಾಹುಲ್ ಅಥಣಿ ಬೆಳಗಾವಿ info.reporterkarnataka@gmail.com ಬೆಳಗಾವಿ ತಾಲೂಕಿನ ಕಲ್ಯಾಳ ಬ್ರಿಡ್ಜ್ ಬಳಿ ಚಾಲಕನ ನಿಯಂತ್ರಣ ತಪ್ಪಿ ಕ್ರೂಸರ್ ಪಲ್ಟಿಯಾದ ಪರಿಣಾಮ ಸ್ಥಳದಲ್ಲೇ 7 ಮಂದಿ ಸಾವನ್ನಪ್ಪಿದ್ದಾರೆ. ಹಲವರಿಗೆ ಗಂಭೀರ ಗಾಯಗೊಂಡಿದ್ದು, ಸಾವಿನ ಸಂಖ್ಯೆ ಹೆಚ್ಚುವ ಸಾಧ್ಯತೆ ಇದೆ. ... ವೀರಾಜಪೇಟೆ: ಅನ್ನ ನೀಡಿದ ಸಂಸ್ಥೆಗೆ ಕನ್ನ; 1 ಲಕ್ಷ ರೂ. ದೋಚಿದ ಇಬ್ಬರು ಡೆಲಿವರಿ ಬಾಯ್ ಗಳ ಬಂಧನ ಮಡಿಕೇರಿ(reporterkarnataka.com): ಅನ್ನ ನೀಡಿದ ಸಂಸ್ಥೆಗೆ ಕನ್ನ ಹಾಕಲು ಹೋಗಿ ಇಬ್ಬರು ಆರೋಪಿಗಳು ಪೊಲೀಸ್ ಅತಿಥಿಯಾದ ಘಟನೆ ವೀರಾಜಪೇಟೆ ನಗರದ ಮಲಬಾರ್ ರಸ್ತೆಯಲ್ಲಿ ನಡೆದಿದೆ. ವೆಬ್ ಸಿರೀಸ್ ನಲ್ಲಿ ಬರುವ ಸೀರಿಯಲ್ ಗಳನ್ನು ವೀಕ್ಷಿಸಿ ಅದೇ ತಂತ್ರವನ್ನು ಬಳಸಿ ನಗದು ಕಳ್ಳತನ ಮಾಡಲು ಹೊರಟು ವೀರಾಜ... ಗುಂಡ್ಲುಪೇಟೆ: ನಕಲಿ ರಸಗೊಬ್ಬರ ತಯಾರಿಕಾ ಘಟಕದ ಮೇಲೆ ಅಧಿಕಾರಿಗಳ ದಾಳಿ: ಅಪಾರ ಪ್ರಮಾಣದ ನಕಲಿ ರಸಗೊಬ್ಬರ ವಶ ಮೈಸೂರು(reporterkarnataka.com): ಗುಂಡ್ಲುಪೇಟೆ ಸಮೀಪ ನಕಲಿ ರಸಗೊಬ್ಬರ ಹಾಗೂ ಔಷಧ ತಯಾರಿಕಾ ಘಟಕದ ಮೇಲೆ ಕೃಷಿ ಅಧಿಕಾರಿಗಳು ದಾಳಿ ನಡೆಸಿದ್ದು, ಅಪಾರ ಪ್ರಮಾಣದ ನಕಲಿ ರಸಗೊಬ್ಬರ ವಶಪಡಿಸಿಕೊಂಡಿದ್ದಾರೆ. ಗುಂಡ್ಲುಪೇಟೆ ತಾಲೂಕಿನ ಗಡಿಯಲ್ಲಿರುವ.ಹಿರೀಕಾಟಿ ಗ್ರಾಮದ ಖಾಸಗಿ ಜಮೀನಿನಲ್ಲಿ ತಯಾರಿಸುತ್ತ... ಬಸ್ ನಿಂದ 18 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಕಳವು: ಬೈಂದೂರು ಪೊಲೀಸರ ಕಾರ್ಯಾಚರಣೆ; ಮಧ್ಯಪ್ರದೇಶದಲ್ಲಿ ಆರೋಪಿಗಳ ಬಂಧನ ಕುಂದಾಪುರ(reporterkarnataka.com): ಮುಂಬೈನಿಂದ ಬರುತ್ತಿದ್ದ ಬಸ್ಸಿನಿಂದ 18 ಲಕ್ಷದ ಚಿನ್ನಾಭರಣ ದೋಚಿದ್ದ ಪ್ರಕರಣವನ್ನು ಬೈಂದೂರು ಪೊಲೀಸರು ಭೇದಿಸಿದ್ದು, ಮಧ್ಯಪ್ರದೇಶದಿಂದ ಆರೋಪಿಗಳನ್ನು ಬಂಧಿಸಿದ್ದಾರೆ. ಜೂನ್ 16ರಂದು ರಾತ್ರಿ ಮಹಾರಾಷ್ಟ್ರದ ಈಶ್ವ ದಾಲಿಚಂದ್ ಎನ್ನುವ ಚಿನ್ನದ ವ್ಯಾಪಾರಿ ಸೂ... ವಿರಾಜಪೇಟೆ: ವ್ಯಾಘ್ರ ದಾಳಿಗೆ 2 ಹಸು ಸಾವು; ಸಿಸಿಟಿವಿಯಲ್ಲಿ ಹುಲಿ ಚಿತ್ರ ಸೆರೆ; ಸ್ಥಳೀಯರಲ್ಲಿ ಆತಂಕ ಸಾಂದರ್ಭಿಕ ಚಿತ್ರ ಮಡಿಕೇರಿ(reporterkarnataka.com): ಕೊಡುಗು ಜಿಲ್ಲೆಯ ವಿರಾಜಪೇಟೆ ತಾಲ್ಲೂಕಿನ ಸಿದ್ದಾಪುರ ಸಮೀಪದ ಘಟ್ಟದಳ ಬಳಿ ಟಾಟಾ ಸಂಸ್ಥೆಯ ಮಾರ್ಗೊಲ್ಲಿ ಎಸ್ಟೇಟ್ ಹಾಗೂ ಪಾಲಿಬೆಟ್ಟ ದ ದುಬಾರಿ ಎಸ್ಟೇಟ್ ನಲ್ಲಿ ಹುಲಿಯ ಹೆಜ್ಜೆ ಗುರುತುಗಳು ಪತ್ತೆಯಾಗಿವೆ. ಎರಡೂ ಕಡೆಯೂ ಒಂದೊಂದು ಹಸುವನ್ನು... ಲಯನ್ಸ್ ಕ್ಲಬ್ ಮಂಗಳೂರು ಸ್ಮಾರ್ಟ್ ಸಿಟಿ ಸಭೆ: ಸ್ಥಾಪಕ ಅಧ್ಯಕ್ಷರಾಗಿ ಜಿ.ಕೆ. ಹರಿಪ್ರಸಾದ್ ರೈ ಮಂಗಳೂರು(reporterkarnataka.com): ಲಯನ್ಸ್ ಕ್ಲಬ್ ಮಂಗಳೂರು ಸ್ಮಾರ್ಟ್ ಸಿಟಿಯ ಸಭೆಯು ಲಯನ್ಸ್ ಕ್ಲಬ್ ಮಂಗಳೂರು ಕುಡ್ಲದ ಆತಿಥ್ಯದಲ್ಲಿ ನಗರದ ಹೋಟೆಲ್ ವುಡ್ ಲ್ಯಾಂಡ್ ನಲ್ಲಿ ಜರುಗಿತು. ಸಭೆಯ ಅಧ್ಯಕ್ಷತೆಯನ್ನು ಲಯನ್ಸ್ ಕ್ಲಬ್ ಮಂಗಳೂರು 2022-23 ರ ಕುಡ್ಲದ ಅಧ್ಯಕ್ಷರಾದ ಲಯನ್ ಜ್ಞಾನೇಶ್ ಆಳ್ವ ವ... ಬೆಂಗಳೂರಿನಲ್ಲಿ ಹೊಸ ಓಮಿಕ್ರಾನ್ ಉಪ-ವಂಶಾವಳಿಗಳು ಪತ್ತೆ: ಆರೋಗ್ಯ ಸಚಿವ ಡಾ.ಸುಧಾಕರ್ ಟ್ವೀಟ್ ಬೆಂಗಳೂರು(reporterkarnataka.com): ನಗರಲ್ಲಿ ಹೊಸ ಓಮಿಕ್ರಾನ್ ಉಪ-ವಂಶಾವಳಿಗಳು ( New Omicron sub-lineages ) ಪತ್ತೆಯಾಗಿದೆ. ಬಿಎ.2 ಕರ್ನಾಟಕದಲ್ಲಿ ಪ್ರಬಲ ಕೋವಿಡ್ ತಳಿಯಾಗಿ ಮುಂದುವರಿದಿದೆ ಎಂಬುದಾಗಿ ತಿಳಿದು ಬಂದಿದೆ. ಭಾರತೀಯ ಸಾರ್ಸ್-ಕೋವ್-2 ಒಕ್ಕೂಟದ ಜೂನ್ 21ರ ವರದಿಯ ಪ್ರಕಾರ, ಜೀನೋ... ಕೆರೆಯಲ್ಲಿ ಮುಳುಗಿ ಬಾಲಕ ದಾರುಣ ಸಾವು: ನೀರಿನಿಂದ ಮೃತದೇಹ ಹೊರಗೆ ತಂದ ರಟ್ಟೀಹಳ್ಳಿ ಪಿಎಸ್ ಐ ಹಾವೇರಿ(reporterkarnataka.com):ಹಾವೇರಿ ಜಿಲ್ಲೆ ರಟ್ಟೀಹಳ್ಳಿ ತಾಲೂಕಿನ ಕಣವಿಸಿದ್ದಗೇರಿ ಗ್ರಾಮದ ಹೊರವಲಯದಲ್ಲಿರುವ ಗುಡ್ಡದಕೆರೆಯಲ್ಲಿ ಬಾಲಕನೊಬ್ಬ ಮುಳುಗಿ ಮೃತಟ್ಟ ದಾರುಣ ಘಟನೆ ನಡೆದಿದೆ. ಬೀರಪ್ಪ ಬಣಕಾರ (17) ಮೃತ ಬಾಲಕ.ಕೆರೆಯಲ್ಲಿ ಕುರಿಗಳ ಮೈ ತೊಳೆಯಲು ಹೋದ ಬಾಲಕ ಆಕಸ್ಮಿಕವಾಗಿ ಕೆರೆಯ ನೀರ... « Previous Page 1 …252 253 254 255 256 … 391 Next Page » ಜಾಹೀರಾತು