ಹಾಡು ನಿಲ್ಲಿಸಿದ ಯಕ್ಷ ಕೋಗಿಲೆ: ತೆಂಕುತಿಟ್ಟಿನ ಖ್ಯಾತ ಭಾಗವತ ದಿನೇಶ್ ಅಮ್ಮಣ್ಣಾಯ ಇನ್ನಿಲ್ಲ ಮಂಗಳೂರು(reporterkarnataka.com): ತೆಂಕುತಿಟ್ಟಿನ ಖ್ಯಾತ ಭಾಗವತ ದಿನೇಶ್ ಅಮ್ಮಣ್ಣಾಯ(65) ಅವರು ಅರಶಿಣಮಕ್ಕಿಯ ಮನೆಯಲ್ಲಿ ವಿಧಿವಶರಾಗಿದ್ದಾರೆ. ಯಕ್ಷಗಾನದ ಅಗ್ರಮಾನ್ಯ ಭಾಗವತರಲ್ಲಿ ಅವರು ಒಬ್ಬರಾಗಿದ್ದರು. ತನ್ನ ಕಂಠಸಿರಿಯಿಂದ ಅಪಾರ ಅಭಿಮಾನಿಗಳ ಮನಸ್ಸಿನಲ್ಲಿ ಮನೆಮಾಡಿದ ಅವರು ಭ್ರಾಮರೀ ಯಕ್ಷವೈಭ... ನರೇಗಾ ಯೋಜನೆಯಡಿ ಕಾರ್ಮಿಕ ಆಯವ್ಯಯ: ಗ್ರಾಮ ಪಂಚಾಯತಿಗಳಿಗೆ ಸಚಿವ ಪ್ರಿಯಾಂಕ್ ಖರ್ಗೆ ಸೂಚನೆ ಬೆಂಗಳೂರು(reporterkarnataka.com): ಮಹಾತ್ಮಗಾಂಧಿ ನರೇಗಾ ಯೋಜನೆಯಡಿ ʼಗ್ರಾಮಾಭಿವೃದ್ಧಿಯ ಹೊಸ ಹಾದಿ-ಯುಕ್ತಧಾರʼ ಮಾರ್ಗಸೂಚಿಗಳನ್ನು ಅನುಸರಿಸಿ 2026-27ನೇ ಸಾಲಿನ ಕಾರ್ಮಿಕ ಆಯವ್ಯಯ ತಯಾರಿಸುವ ಸಂಬಂಧ ರಾಜ್ಯದ ಎಲ್ಲ ಗ್ರಾಮ ಪಂಚಾಯತಿಗಳಿಗೆ ಮಾರ್ಗದರ್ಶನ ನೀಡಲಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ... Kodagu | ತುಲಾ ಸಂಕ್ರಮಣ: ತಲಕಾವೇರಿಗೆ ಭಾಗಮಂಡಲದ ಭಗಂಡೇಶ್ವರ ದೇವಾಲಯದಿಂದ ಆಭರಣ ಗಿರಿಧರ್ ಕೊಂಪುಳಿರ ಮಡಿಕೇರಿ info.repoeterkarnatkaka@gmail.com ತುಲಾ ಸಂಕ್ರಮಣ ಹಿನ್ನೆಲೆಯಲ್ಲಿ ಕಾವೇರಿ ಮಾತೆಗೆ ತೊಡಿಸಲು ಚಿನ್ನಾಭರಣಗಳನ್ನು ಭಾಗಮಂಡಲ ದೇವಾಲಯದಿಂದ ಬುಧವಾರ ಕೊಂಡೊಯ್ಯಲಾಯಿತು. ಭಾಗಮಂಡಲದ ಭಗಂಡೇಶ್ವರ ದೇವಾಲಯದಲ್ಲಿ ಕಾರ್ಯನಿರ್ವಹಣಾಧಿಕಾರಿ ಚಂದ್ರಶೇಖರ್ ಅವರಿಂದ ತಲಕಾವ... ಕಾವೇರಿಮನೆ ಚಂದನ್ ಗೆ ಯುಎನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ ಪ್ರಶಸ್ತಿ ಪ್ರದಾನ *ಕಾರು, ಜೀಪು, ಟ್ರಾಕ್ಟರ್, ಹಿಟಾಚಿ, ಜೆ.ಸಿ.ಬಿ. ಚಾಲನೆಗಾಗಿ ಬಾಲಕನಿಗೆ ಅರಸಿ ಬಂದ ಅಂತರರಾಷ್ಟ್ರೀಯ ಪ್ರಶಸ್ತಿ* ಗಿರಿಧರ್ ಕೊಂಪುಳಿರ ಮಡಿಕೇರಿ info.reporterkarnataka@gmail.com ಇನ್ನೂ 11 ವಯಸ್ಸಿನ ಬಾಲಕ ಹಾಗೂ 5ನೇ ತರಗತಿ ವಿದ್ಯಾರ್ಥಿಯಾಗಿದ್ದು,ಲೀಲಾಜಾಲವಾಗಿ ಕಾರು, ಜೀಪು, ಟ್ರ... ಇಡೀ ರಾಜ್ಯಕ್ಕೆ ಸುಭಿಕ್ಷೆ, ಶಾಂತಿ, ನೆಮ್ಮದಿ, ಮಳೆ- ಬೆಳೆ-ರೈತರ ಸಮೃದ್ಧಿಗಾಗಿ ಹಾಸನಾಂಬೆಗೆ ಪ್ರಾರ್ಥನೆ ಸಲ್ಲಿಸಿದ್ದೇನೆ: ಸಿಎಂ ಸಿದ್ದರಾಮಯ್ಯ ಹಾಸನ(reporterkarnataka.com): ಹಾಸನಾಂಬೆ ಜಾತ್ರೆಯಲ್ಲಿ ಯಾವುದೇ ರೀತಿಯ VIP ಪ್ರತಿಷ್ಠೆಗೆ ಮಣೆ ಹಾಕದೆ, ಶ್ರೀಸಾಮಾನ್ಯರ ದರ್ಶನಕ್ಕೆ ಆಧ್ಯತೆ ನೀಡಿದ ಸರ್ಕಾರದ ಪ್ರಯತ್ನದ ಯಶಸ್ಸಿಗೆ ಸಹಕರಿಸಿದ ಜಿಲ್ಲೆಯ ಎಲ್ಲಾ ಪಕ್ಷದ ಜನಪ್ರತಿನಿಧಿಗಳಿಗೆ, ಅಧಿಕಾರಿ ವರ್ಗಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅ... ಮೆಡಿಕಲ್ ಅಗತ್ಯತೆಗೆ ಪೂರೈಕೆಗೆ ಡ್ರೋನ್ ಬಳಕೆಗೆ ಚಾಲನೆ: ಏರ್ಬೌಂಡ್ ಸಂಸ್ಥೆಯಿಂದ ಡ್ರೋನ್ ಮೂಲಕ ಡೆಲಿವರಿ ಯೋಜನೆಗೆ ನಾರಾಯಣ ಹೆಲ್ತ್ನೊ... ಬೆಂಗಳೂರು(reporterkarnataka.com): ಬೆಂಗಳೂರು ವೈದ್ಯಕೀಯ ಅಗತ್ಯ ವಸ್ತುಗಳು, ಔಷಧ , ಪರಿಕರಗಳನ್ನು ಡ್ರೋನ್ ಮೂಲಕ ವಿತರಣೆ ಮಾಡುವ ವಿಶೇಷ “ಪೈಲೆಟ್ ಪ್ರಾಜೆಕ್ಟ್”ಗೆ ಏರ್ಬೌಂಡ್ ಸಂಸೈಯು ನಾರಾಯಣ ಹೆಲ್ತ್ನೊಂದಿಗೆ ಪಾಲುದಾರಿಗೆ ಘೋಷಿಸಿದೆ. ಏರ್ಬೌಂಡ್ ಕೇಂದ್ರ ಕಚೇರಿಯಲ್ಲಿ ಸುದ್ದಿಗೋಷ್ಠಿ ನ... Shivamogga | ತೀರ್ಥಹಳ್ಳಿ ಬಾಳೆಬೈಲು ಬಳಿ ಭೀಕರ ಅಪಘಾತ: ಓರ್ವ ಸ್ಥಳದಲ್ಲೇ ಸಾವು ರಶ್ಮಿ ಶ್ರೀಕಾಂತ್ ನಾಯಕ್ ತೀರ್ಥಹಳ್ಳಿ ಶಿವಮೊಗ್ಗ info.reporterkarnataka@gmail.com ಬುಲೆರೋ ವಾಹನ ಹಾಗೂ ಬೈಕ್ ನಡುವೆ ಅಪಘಾತ ಸಂಭವಿಸಿದ್ದು ಸ್ಥಳದಲ್ಲೇ ಓರ್ವ ಯುವಕ ಸಾವನ್ನಪ್ಪಿರುವ ಘಟನೆ ತೀರ್ಥಹಳ್ಳಿ ಪಟ್ಟಣದ ಬಾಳೆಬೈಲ ಸಮೀಪ ನಡೆದಿದೆ. ಮಂಗಳವಾರ ಸಂಜೆ ಬಾಳೆಬೈಲು ಸಮೀಪದಲ್ಲಿ ಅಪಘಾತ ಸಂ... ಮಡಿಕೇರಿಯ ಚೇರಂಬಾಣೆಯಲ್ಲಿ ಅಸ್ಸಾಂ ಕಾರ್ಮಿಕರಿಗೆ ಸ್ಥಳೀಯನಿಂದ ಗೋವು ಮಾಂಸ ಮಾರಾಟ: ಆರೋಪಿ ಅರೆಸ್ಟ್ ಗಿರಿಧರ್ ಕೊಂಪುಳಿರ ಮಡಿಕೇರಿ info.reporterkarnataka@gmail.com ಮಡಿಕೇರಿ ತಾಲ್ಲೂಕಿನ ಚೇರಂಬಾಣೆಯಲ್ಲಿ ಲೈನ್ ಮನೆಯಲ್ಲಿರುವ ಅಸ್ಸಾಂ ಕಾರ್ಮಿಕರಿಗೆ ಹಾಡಹಗಲೇ ವಾಹನದಲ್ಲಿ ರಾಜಾರೋಷವಾಗಿ ಮಾರಾಟ ಮಾಡುತ್ತಿದ್ದ ವೇಳೆ ಹಿಂದೂ ಪರ ಸಂಘಟನೆ ಕಾರ್ಯಕರ್ತರು ದಾಳಿ ನಡೆಸಿ ವ್ಯಕ್ತಿಯೊಬ್ಬನನ್ನು ಹಿಡಿ... ವಿಜ್ಞಾನ ಓದಿಯೂ ಮೌಡ್ಯ ನಂಬುತ್ತೀರಿ ಅಂದರೆ ನೀವು ಓದಿದ್ದೇ ದಂಡ: ಸಿಎಂ ಸಿದ್ದರಾಮಯ್ಯ *ಜಾತಿ ತಾರತಮ್ಯದ ಸಮಾಜದಲ್ಲಿ ಚಲನೆ ಇಲ್ಲ. ಚಲನೆ ಸಿಗಬೇಕಾದರೆ ವೈಜ್ಞಾನಿಕ ಮನೋಭಾವ ಮುಖ್ಯ: ಸಿ.ಎಂ ಕರೆ* *ವಿದ್ಯೆ ಮತ್ತು ಪ್ರತಿಭೆ ಯಾರ ಅಪ್ಪನ ಮನೆ ಸ್ವತ್ತಲ್ಲ. ಅವಕಾಶ ಸಿಗಬೇಕು ಅಷ್ಟೆ: ಸಿಎಂ* ಬೆಂಗಳೂರು(repprterkarnataka.com): ವಿದ್ಯೆ ಮತ್ತು ಪ್ರತಿಭೆ ಯಾರ ಅಪ್ಪನ ಮನೆ ಸ್ವತ್ತಲ... Chikkamagaluru | ಬಿಂಡಿಗ ದೇವೀರಮ್ಮನ ಜಾತ್ರಾ ಮಹೋತ್ಸ: ಬೆಟ್ಟವೇರಲಿರುವ ಭಕ್ತ ಸಾಗರ; ಜಿಲ್ಲಾಡಳಿತದಿಂದ ಮಾರ್ಗಸೂಚಿ ಬಿಡುಗಡೆಗೆ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಇದೇ ಭಾನುವಾರ- ಸೋಮವಾರ ಬಿಂಡಿಗ ದೇವೀರಮ್ಮನ ಜಾತ್ರಾ ಮಹೋತ್ಸವ ಹಿನ್ನೆಲೆ ಭಕ್ತ ಸಾಗರ 5 ಕಿ.ಮೀ. ಬೆಟ್ಟ ಏರಲಿರುವ ಕಾರಣ ಮುಂಜಾಗೃತ ಕ್ರಮವಾಗಿ ಜಿಲ್ಲಾಡಳಿತ ಮಾರ್ಗಸೂಚಿ ಬಿಡುಗಡೆ ಮಾಡಿದೆ. ಪ್ರತಿ ವರ್ಷ 60-70 ಸಾವಿರಕ್... « Previous Page 1 …24 25 26 27 28 … 497 Next Page » ಜಾಹೀರಾತು