ವೈಚಾರಿಕ ಹೋರಾಟದಲ್ಲಿ ಸೋತ ಕಾಂಗ್ರೆಸ್ ಮತ್ತೆ ಗೂಂಡಾಗಿರಿ ಸಂಸ್ಕೃತಿಗೆ ಮರಳಿದೆ: ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಮಂಗಳೂರು(reporterkarnataka.com): ಶಿಕ್ಷಣ ಸಚಿವ ನಾಗೇಶ್ ಅವರ ಮನೆ ಮೇಲೆ ಕಾಂಗ್ರೆಸ್ ಹಾಗೂ ಎನ್ ಎಸ್ ಯುಐ ಕಾರ್ಯಕರ್ತರು ದಾಳಿ ನಡೆಸಿದ್ದಾರೆ. ಕಾಂಗ್ರಸ್ ವೈಚಾರಿಕ ಹೋರಾಟದಲ್ಲಿ ಸೋತಿದೆ. ಅದು ತನ್ನ ಮೂಲದ ಗೂಂಡಾ ಸಂಸ್ಕೃತಿಗೆ ಮರಳಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿ... ತೆರಿಗೆ ವಂಚಕರ ಬೇಟೆ: ಬೆಂಗಳೂರು, ಮಂಗಳೂರು ಸೇರಿದಂತೆ ರಾಜ್ಯದ 50ಕ್ಕೂ ಹೆಚ್ಚು ಕಡೆ ಐಟಿ ದಾಳಿ ಬೆಂಗಳೂರು(reporterkarnataka.com): ರಾಜ್ಯದ ಹಲವೆಡೆ ಇಂದು ಆದಾಯ ತೆರಿಗೆ ದಾಳಿ ಇಲಾಖೆ ನಡೆದಿದೆ. ಐಟಿ ಅಧಿಕಾರಿಗಳು ಬುಧವಾರ ರಾಜ್ಯದ 50ಕ್ಕೂ ಹೆಚ್ಚು ಕಡೆ ದಾಳಿ ನಡೆಸಿದ್ದಾರೆ. 600ಕ್ಕೂ ಹೆಚ್ಚು ಅಧಿಕಾರಿಗಳ ತಂಡ ಉದ್ಯಮಿಗಳ ಮನೆ, ಕಚೇರಿಗಳ ಮೇಲೆ ದಾಳಿ ನಡೆಸಿದ್ದು, ಸರ್ಚ್ ವಾರೆಂಟ್ ತಂದು ಮನೆ ... ಮೂಡಬಿದಿರೆ: ಮುಖ್ಯಮಂತ್ರಿ ರೈತ ವಿದ್ಯಾನಿಧಿ ಯೋಜನೆಯ ಫಲಾನುಭವಿಗಳೊಂದಿಗೆ ಸಿಎಂ ಮೊತ್ತ ಮೊದಲ ಸಂವಾದ ಮಂಗಳೂರು(reporterkarnataka.com): ರಾಜ್ಯದಲ್ಲಿಯೇ ಪ್ರಪ್ರಥಮ ಬಾರಿಗೆ ಮುಖ್ಯಮಂತ್ರಿ ರೈತ ವಿದ್ಯಾನಿಧಿ ಯೋಜನೆ ಫಲಾನುಭವಿಗಳೊಂದಿಗೆ ದಕ್ಷಿಣ ಕನ್ನಡ ಜಿಲ್ಲೆಯ ಮೂಡಬಿದಿರೆಯ ಆಳ್ವಾಸ್ ಕಾಲೇಜಿನಲ್ಲಿ ಬುಧವಾರ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸಂವಾದ ನಡೆಸಿದರು. ಇದೇ ಸಂದರ್ಭದಲ್ಲಿ ಅವರು ಮಂಗಳ... ಪಚ್ಚನಾಡಿಯಲ್ಲಿ ಭಾರಿ ಭೂ ಮಾಫಿಯಾ: ಪೌರ ಕಾರ್ಮಿಕರಿಗೆ ಮೀಸಲಿಟ್ಟ ಸ್ಥಳದಲ್ಲಿ ಅಕ್ರಮ ಮನೆ ನಿರ್ಮಾಣ ಆರೋಪ ಮಂಗಳೂರು(reporterkarnataka.com): ಪೌರ ಕಾರ್ಮಿಕರಿಗೆ ಮೀಸಲಿಟ್ಟ ನಿವೇಶನದಲ್ಲಿ ಅಕ್ರಮವಾಗಿ ಮನೆ ನಿರ್ಮಿಸಿದ ಆರೋಪ ಕೇಳಿ ಬಂದಿದೆ. ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ಪಚ್ಚನಾಡಿ ಪ್ರದೇಶದಲ್ಲಿ ಪೌರ ಕಾರ್ಮಿಕರಿಗೆ ಮೀಸಲಿಟ್ಟ ಭೂಮಿಯಲ್ಲಿ ಕಾರ್ಪೊರೇಟರ್ ಒಬ್ಬರ ನೆರವಿನಿಂದ ಅಕ್ರಮವಾಗಿ ಮನೆ ನಿರ್ಮಿ... ಬಜಗೋಳಿ: ಬೈಕಿಗೆ ಅಡ್ಡಬಂದ ಕಾಡುಕೋಣ;.ಓರ್ವ ಸಾವು, ಇನ್ನೊಬ್ಬರು ಗಂಭೀರ ಕಾರ್ಕಳ(reporterkarnataka.com): ಬಜಗೋಳಿಯ ಹುಕ್ರಟ್ಟೆ ಬಳಿ ಬೈಕ್ ನಲ್ಲಿ ಹೋಗುತ್ತಿದ್ದ ವೇಳೆ ಕಾಡು ಕೋಣ ಅಡ್ಡ ಬಂದು ಓರ್ವ ಸಾವನ್ನಪ್ಪಿದ ಘಟನೆ ಮಂಗಳವಾರ ರಾತ್ರಿ ನಡೆದಿದೆ . ಸಹಸವಾರ ಗಂಭೀರ ಗಾಯಗೊಂಡು ಮಣಿಪಾಲದ ಆಸ್ಪತ್ರೆಗೆ ಸೇರಿಸಲಾಗಿದೆ. ಹೆಚ್ಚಿನ ಮಾಹಿತಿ ಲಭ್ಯವಾಗಿಲ್ಲ. ಕರ್ನಾಟಕದಿಂದ ರಾಜ್ಯಸಭೆ ಚುನಾವಣೆ: ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್, ಜಗ್ಗೇಶ್ ನಾಮಪತ್ರ ಸಲ್ಲಿಕೆ ಬೆಂಗಳೂರು(reporterkarnataka.com):.ಜೂನ್ 10 ರಂದು 15 ರಾಜ್ಯಗಳಲ್ಲಿ 57 ರಾಜ್ಯಸಭಾ ಸ್ಥಾನಗಳಿಗೆ ಚುನಾವಣೆ ನಡೆಯಲಿದೆ. ರಾಜ್ಯದ ಬಿಜೆಪಿ ಅಭ್ಯರ್ಥಿ ನಿರ್ಮಲಾ ಸೀತಾರಾಮನ್ ಇಂದು(ಮೇ 31) ವಿಧಾನಸಭೆಯ ಕಾರ್ಯದರ್ಶಿ ವಿಶಾಲಾಕ್ಷಿ ಅವರಿಗೆ ನಾಮಪತ್ರ ಸಲ್ಲಿಸಿದ್ದಾರೆ. ವಿತ್ತ ಸಚಿವೆ ಜೊತೆ ನಟ ಜಗ್ಗ... ಚಿಕ್ಕಮಗಳೂರು: ಜೀಪ್ ಟಾಪನ್ನೇರಿ ಮುಳ್ಳಯ್ಯನಗಿರಿಗೆ ಅಪಾಯಕಾರಿ ಯಾನ; ಯುವ ಜೋಡಿ ವಿರುದ್ಧ ಕೇಸು ದಾಖಲು ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಮುಳ್ಳಯ್ಯನಗಿರಿಗೆ ಜೀಪಿನ ಟಾಪ್ ಮೇಲೆ ಕುಳಿತು ಪ್ರಯಾಣ ಮಾಡುತ್ತಿದ್ದ ಯುವಕ-ಯುವತಿಯರ ಮೇಲೆ ಕೇಸ್ ದಾಖಲಾಗಿದೆ. ಯುವಕ-ಯುವತಿಯರು ಅಮಲು ಪದಾರ್ಥ ಸೇವಿಸಿ ಮುಳ್ಳಯ್ಯನಗಿರಿಗೆ ಹೋಗುತ್ತಿದ್ದರು ಎಂದು ಹೇಳಲಾಗಿದೆ. ... ರಾಕೇಶ್ ಟಿಕಾಯತ್ ಮೇಲೆ ಹಲ್ಲೆ; ಆರೋಪಿಗಳು ಯಾವ ಪಕ್ಷದವರಾದರೂ ಕಠಿಣ ಕ್ರಮ: ಗೃಹ ಸಚಿವ ಆರಗ ಜ್ಞಾನೇಂದ್ರ ಬೆಂಗಳೂರು(reporterkarnataka.com): ರೈತ ಮುಖಂಡ ರಾಕೇಶ್ ಟಿಕಾಯತ್ ಮೇಲೆ ಹಲ್ಲೆ ನಡೆಸಿ, ಮಸಿ ಬಳಿದ ಘಟನೆ ಸಂಬಂಧಿಸಿದಂತೆ ಆರೋಪಿಗಳು ಯಾವುದೇ ಪಕ್ಷದವರಾದರೂ ಕಠಿಣ ಕ್ರಮ ಕೈಗೊಳ್ಳಲಾಗುವುದು. ಈಗಾಗಲೇ ಮೂವರನ್ನು ಪೊಲೀಸರು ಬಂಧಿಸಿದ್ದಾರೆ ಎಂದು ಗೃಹ ಸಚಿವ ಅರಗ ಜ್ಞಾನೇಂದ್ರ ಹೇಳಿದರು. ಈ ಕುರಿತ... ಪಣಂಬೂರು ಬೀಚ್ ನಲ್ಲಿ ಸಮುದ್ರ ಸ್ನಾನ: ಮೈಸೂರಿನ ಇಬ್ಬರು ಪ್ರವಾಸಿಗರು ನೀರುಪಾಲು ಮಂಗಳೂರು(reporterkarnataka.com): ಪಣಂಬೂರು ಬೀಚ್ ನಲ್ಲಿ ಈಜಾಡುತ್ತಿದ್ದ ಮೈಸೂರು ಮೂಲದ ಇಬ್ಬರು ಸಮುದ್ರಪಾಲಾದ ದಾರುಣ ಘಟನೆ ನಡೆದಿದೆ. ಮೃತಪಟ್ಟವರನ್ನು ಮೈಸೂರು ಜಯನಗರ ನಿವಾಸಿ ದಿವಾಕರ ಆರಾಧ್ಯ(45) ಹಾಗೂ ನಿಂಗಪ್ಪ(60) ಎಂದು ಗುರುತಿಸಲಾಗಿದೆ. ಮೈಸೂರಿನಿಂದ ದಿವಾಕರ ಆರಾಧ್ಯ, ನಿಂಗಪ್ಪ, ಅವ... ಅಯೋಧ್ಯೆ ಸಮೀಪ ಅಪಘಾತದಲ್ಲಿ 7 ಮಂದಿ ಬೀದರ್ ಪ್ರವಾಸಿಗರ ಸಾವು: ಸಂತ್ರಸ್ತರಿಗೆ ನೆರವಾಗುವಂತೆ ಸಿಎಂ ಯೋಗಿಗೆ ಬೊಮ್ಮಾಯಿ ಮನವಿ ಬೆಂಗಳೂರು(reporterkarnataka.com): ಉತ್ತರ ಪ್ರದೇಶದ ಲಖೀಂಪುರ್ ಖೇರಿ ಬಳಿ ಅಪಘಾತಕ್ಕೀಡಾಗಿ ಸಾವನ್ನಪ್ಪಿದ ಬೀದರ್ ಜಿಲ್ಲೆಯ ಯಾತ್ರಾರ್ಥಿಗಳ ಕುಟುಂಬಕ್ಕೆ ನೆರವಾಗುವಂತೆ ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರಿಗೆ ಮನವಿ ಮಾಡಿದ್ದಾರ... « Previous Page 1 …259 260 261 262 263 … 391 Next Page » ಜಾಹೀರಾತು