ಪ್ರತಿಪಕ್ಷ ನಾಯಕ ಸಿದ್ದರಾಮಯ್ಯಗೆ ಸಮನ್ಸ್ ಜಾರಿ: ಇಂದು ವಿಚಾರಣೆಗೆ ಹಾಜರಾಗುವಂತೆ ಕೋರ್ಟ್ ಸೂಚನೆ ಬೆಂಗಳೂರು(reporterkarnataka.com):ಮೇಕೆದಾಟು ಪಾದಯಾತ್ರೆ ವೇಳೆ ಕೋವಿಡ್ ನಿಯಮಾವಳಿ ಉಲ್ಲಂಘಿಸಿದ ಕಾರಣ ವಿಚಾರಣೆಗೆ ಹಾಜರಾಗುವಂತೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರಿಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಲಯ ಇಂದು(ಮೇ 24) ರಂದು ನಡೆಯುವ ವಿಚಾರಣೆಗೆ ಹಾಜರಾಗುವಂತೆ ಸಮನ್ಸ್ ಜಾರಿಯಾಗಿದೆ. ಮೇಕೆದಾಟ... ರಸಗೊಬ್ಬರ ಹಾಗೂ ಕೀಟನಾಶಕ ಅಂಗಡಿಗಳ ಮೇಲೆ ಕೃಷಿ ಅಧಿಕಾರಿಗಳ ದಿಢೀರ್ ದಾಳಿ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಮೂಡಿಗೆರೆ ತಾಲೂಕಿನ ಬಣಕಲ್ ಹೋಬಳಿಯ ವಿವಿಧ ರಸಗೊಬ್ಬರ ಹಾಗೂ ಕೀಟನಾಶಕ ಮಳಿಗೆಗಳಿಗೆ ಸೋಮವಾರ ಕೃಷಿ ಅಧಿಕಾರಿ ವೆಂಕಟೇಶ್ ಎಂ.ಆರ್. ಅವರು ದಿಢೀರ್ ದಾಳಿ ನಡೆಸಿ ರಸಗೊಬ್ಬರ ದಾಸ್ತಾನು, ಅಧಿಕೃತ ಪರವಾನಿಗೆ ಹಾಗೂ ಇನ್ನಿತರ ದಾ... ಗೋಣಿಬೀಡು: ಯುವಕನ ಮೇಲೆ ದುಷ್ಕರ್ಮಿಗಳಿಂದ ಮಾರಣಾಂತಿಕ ಹಲ್ಲೆ; ಆಸ್ಪತ್ರೆಗೆ ದಾಖಲು ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಮೂಡಿಗೆರೆ ತಾಲೂಕಿನ ಗೋಣಿಬೀಡು ಠಾಣಾ ವ್ಯಾಪ್ತಿಯ ಆನೆ ದಿಬ್ಬ ಬಳಿ ಮೇಕನಗದ್ದೆ ಕಿರಣ್ ಎಂಬ ಯುವಕನ ಮೇಲೆ ದುಷ್ಕರ್ಮಿಗಳು ಮಾರಣಾಂತಿಕ ಹಲ್ಲೆ ನಡೆಸಿದ್ದಾರೆ. ಗೋಣಿಬೀಡಿನ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಪ್ರಥಮ ಚಿಕಿ... ಮಡಿಕೇರಿ: ಅಲ್ಯುಮಿನಿಯಂ ಏಣಿಗೆ ವಿದ್ಯುತ್ ಸ್ಪರ್ಶಿಸಿ ವೃದ್ಧ ಕಾರ್ಮಿಕ ದಾರುಣ ಸಾವು ಮಡಿಕೇರಿ(reporterkarnataka.com):ವಿದ್ಯುತ್ ತಂತಿಯ ಮೇಲೆ ಬಿದ್ದಿದ್ದ ಮರ-ಗಿಡಗಳ ಕೊಂಬೆಗಳನ್ನು ಕಡಿಯುತ್ತಿದ್ದ ಸಂದರ್ಭ ಕಾರ್ಮಿಕರೊಬ್ಬರು ಸಾವಿಗೀಡಾದ ಘಟನೆ ನಾಪೋಕ್ಲು ಸಮೀದ ಕಕ್ಕಬ್ಬೆ- ಮರಂದೋಡ ಗ್ರಾಮದಲ್ಲಿ ನಡೆದಿದೆ. ಮೃತರನ್ನು ಆಚಾರಿ ರುದ್ರಪ್ಪ(65) ಎಂದು ಗುರುತಿಸಲಾಗಿದೆ. ಶನಿವಾರ ಸಂಜ... 2ನೇ ತರಗತಿ ವರೆಗೆ ಮಕ್ಕಳಿಗೆ ನೋ ಹೋಮ್ ವರ್ಕ್: ಇದೇ ಶೈಕ್ಷಣಿಕ ವರ್ಷದಿಂದಲೇ ಹೊಸ ರೂಲ್ಸ್ ಜಾರಿ ಸಾಧ್ಯತೆ ಬೆಂಗಳೂರು(reporterkarnataka.com): ರಾಜ್ಯಾದ್ಯಂತ ಶಾಲೆ ಮೇ 16ರಿಂದ ಆರಂಭವಾಗಿದ್ದು, ಮಕ್ಕಳಿಗೆ ನೀಡುವ ಹೋಮ್ ವರ್ಕ್ಗೆ ಬ್ರೇಕ್ ಬೀಳುವ ನಿರೀಕ್ಷೆ ಇದೆ. ಇನ್ಮುಂದೆ ಶಿಕ್ಷಕರು 2ನೇ ತರಗತಿವರೆಗೆ ಮಕ್ಕಳಿಗೆ ಹೋಮ್ ವರ್ಕ್ ಕೊಡುವಂತಿಲ್ಲ. ಸರ್ಕಾರಿ ಶಾಲೆಗಳಿಗೆ ಈ ವರ್ಷದಿಂದಲೇ ನಲಿ – ಕಲಿ ರೀತ... ಬೆಂಗಳೂರು: ಶಾಪಿಂಗ್ ಕಾಂಪ್ಲೆಕ್ಸ್ನಿಂದ ಬಿದ್ದು ಯುವತಿ ಸಾವು;ಯುವಕ ಗಂಭೀರ ಬೆಂಗಳೂರು(reporterkarnataka.com): ಶಾಪಿಂಗ್ಗೆ ಬಂದಿದ್ದ ಯುವ ಜೋಡಿಯೊಂದು ಕಾಂಪ್ಲೆಕ್ಸ್ನಿಂದ ಬಿದ್ದು ಯುವತಿ ಸಾವನ್ನಪ್ಪಿದ ಘಟನೆ ಬೆಂಗಳೂರಿನ ಕಬ್ಬನ್ ಪಾರ್ಕ್ ಠಾಣಾ ವ್ಯಾಪ್ತಿಯ ಬ್ರಿಗೇಡ್ ರಸ್ತೆಯಲ್ಲಿ ನಡೆದಿದೆ. ಮೃತಪಟ್ಟ ಯುವತಿಯನ್ನು ಲಿಯಾ (18) ಎಂದು ಗುರುತಿಸಲಾಗಿದೆ. ಯುವಕ ಕ್ರಿ... ಪೆಗಾಸಸ್ ಬೇಹುಗಾರಿಕೆ ವಿವಾದ: ತನಿಖೆಗೆ ಹೆಚ್ಚಿನ ಕಾಲಾವಕಾಶ ನೀಡಿದ ಸುಪ್ರಿಂ ಕೋರ್ಟ್ ಹೊಸದಿಲ್ಲಿ(reporterkarnataka.com): ವಿವಿಐಪಿಗಳ ಬೇಹುಗಾರಿಕೆ ಸಂಬಂಧಿಸಿದ ಪೆಗಾಸಸ್ ವಿವಾದದ ಕುರಿತು ತನಿಖೆ ನಡೆಸಲು ನ್ಯಾಯಾಲಯದಿಂದ ನೇಮಕಗೊಂಡ ಸಮಿತಿಗೆ ಸುಪ್ರಿಂ ಕೋರ್ಟ್ ಹೆಚ್ಚಿನ ಕಾಲಾವಕಾಶವನ್ನು ನೀಡಿದೆ. ರಾಜಕೀಯ ನಾಯಕರು ಸೇರಿದಂತೆ ವಿವಿಧ ಪ್ರಮುಖ ವ್ಯಕ್ತಿಗಳ ಮೇಲೆ ಬೇಹುಗಾರಿಕೆ ನಡೆಸ... ಕಳಸ: ವಿದ್ಯುತ್ ಕಡಿತ; ರೊಚ್ಚಿ ಗೆದ್ದ ಗ್ರಾಮಸ್ಥರಿಂದ ಮೆಸ್ಕಾಂ ಸಿಬ್ಬಂದಿ ಮೇಲೆ ಹಲ್ಲೆ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ವಿದ್ಯುತ್ ವ್ಯತ್ಯಯ ಹಿನ್ನೆಲೆಯಲ್ಲಿ ಮೆಸ್ಕಾಂ ಸಿಬ್ಬಂದಿ ಮೇಲೆ ಮನಸೋ ಇಚ್ಛೆ ಹಲ್ಲೆ ಮಾಡಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕಳಸ ತಾಲೂಕಿನ ಹಿರೇಬೈಲ್ ಗ್ರಾಮದಲ್ಲಿ ನಡೆದಿದೆ. ಮೆಸ್ಕಾಂ ಸಿಬ್ಬಂದಿ ಹೇ... ಬಂಟ್ವಾಳ ಎಸ್ ವಿಎಸ್ ಕಾಲೇಜಿನಲ್ಲಿ ವಿದ್ಯಾರ್ಥಿಗಳ ಪ್ರತಿಭಟನೆ: ಕಾಲೇಜು ಸಂಚಾಲಕ , ಶಿಕ್ಷಕರ ರಾಜೀನಾಮೆಗೆ ಆಗ್ರಹ ಬಂಟ್ವಾಳ(reporterkarnataka.com): ಬಂಟ್ವಾಳ ತಾಲೂಕಿನ ಪ್ರತಿಷ್ಠಿತ ಎಸ್ ವಿ ಎಸ್ ಕಾಲೇಜು ಈಗ ಅವ್ಯವಸ್ಥೆ ಹಾಗೂ ಗೊಂದಲದ ತಾಣವಾಗಿದ್ದು , ಆಡಳಿತ ಮಂಡಳಿಯ ವಿರುದ್ಧ ವಿದ್ಯಾರ್ಥಿಗಳು ತರಗತಿ ಬಹಿಷ್ಕರಿಸಿ ಪ್ರತಿಭಟನೆ ನಡೆಸಿದ್ದಾರೆ. ಕಾಲೇಜಿನ ಆಡಳಿತ ಮಂಡಳಿ ಸಂಚಾಲಕ ಪ್ರಕಾಶ್ ಶೆಣೈ ವಿರುದ್ಧ ಮಹಿಳ... 34 ವರ್ಷ ಹಳೆ ಕೇಸ್!: ಮಾಜಿ ಕ್ರಿಕೆಟಿಗ ನವಜೋತ್ ಸಿಂಗ್ ಸಿಧುಗೆ 1 ವರ್ಷ ಜೈಲು ಶಿಕ್ಷೆ; ಏನಿದು ಹಳೆ ಪ್ರಕರಣ? ಹೊಸದಿಲ್ಲಿ(reporterkarnataka.com); ಬರೋಬ್ಬರಿ 34 ವರ್ಷದ ಹಿಂದಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಕ್ರಿಕೆಟಿಗ, ಪಂಜಾಬ್ ಕಾಂಗ್ರೆಸ್ ಮಾಜಿ ಅಧ್ಯಕ್ಷ ನವಜೋತ್ ಸಿಂಗ್ ಸಿಧು ಒಂದು ವರ್ಷ ಜೈಲು ಶಿಕ್ಷೆ ವಿಧಿಸಲಾಗಿದೆ. 1988ರಲ್ಲಿ ಈ ಘಟನೆ ನಡೆದಿದೆ. ವೃದ್ಧರೊಬ್ಬರ ಮೇಲೆ ರಸ್ತೆಯಲ್ಲಿ ದಾಂಧ... « Previous Page 1 …262 263 264 265 266 … 391 Next Page » ಜಾಹೀರಾತು