ಕೊಡಗು ಜಿಲ್ಲೆಯಲ್ಲಿ ಭಾರಿ ಮಳೆ: ತಲಕಾವೇರಿ, ಭಾಗಮಂಡಲದಲ್ಲಿ ಉಕ್ಕಿ ಹರಿದ ತೊರೆ; ಜನಜೀವನ ಅಸ್ತವ್ಯಸ್ತ ಸಾಂದರ್ಭಿಕ ಚಿತ್ರ ಮಡಿಕೇರಿ(reporterkarnataka.com): ಕೊಡಗು ಜಿಲ್ಲೆಯ ಬಹುತೇಕ ಕಡೆಗಳಲ್ಲಿ ಬುಧವಾರದಿಂದ Continue reading ಕೊಡಗು ಜಿಲ್ಲೆಯಲ್ಲಿ ಭಾರಿ ಮಳೆ: ತಲಕಾವೇರಿ, ಭಾಗಮಂಡಲದಲ್ಲಿ ಉಕ್ಕಿ ಹರಿದ ತೊರೆ; ಜನಜೀವನ ಅಸ್ತವ್ಯಸ್ತ ಇಂದು ಎಸ್ಸೆಸ್ಸೆಲ್ಸಿ ಫಲಿತಾಂಶ: ವೆಬ್ ಸೈಟ್ ನಲ್ಲಿ ರಿಸಲ್ಟ್ ಚೆಕ್ ಮಾಡುವುದು ಹೇಗೆ?; ಇಲ್ಲಿದೆ ಸಮಗ್ರ ಮಾಹಿತಿ ಬೆಂಗಳೂರು(reporterkarnataka.com): ಎಸ್ಎಸ್ಎಲ್ಸಿ ಪರೀಕ್ಷೆಯ ಫಲಿತಾಂಶವನ್ನು ಇಂದು ಮಧ್ಯಾಹ್ನ (ಮೇ 19) 12.30ಕ್ಕೆ ಪ್ರಕಟಿಸಲಾಗುತ್ತದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಅವರು ಟ್ವೀಟ್ ಮಾಡಿದ್ದಾರೆ. ಮಧ್ಯಾಹ್ನ 1 ಗಂಟೆ ಬಳಿಕ ಇಲಾಖೆಯ ವೆಬ್ಸೈಟ್ನಲ್ಲಿ, ಶಾಲೆ... ವೈದ್ಯರ ಹೂ ಕುಂಡ ಎತ್ತುವ ದಮ್ಮು ಇಲ್ಲದ ಪಾಲಿಕೆ ಆಡಳಿತ, ಅಕ್ರಮ ಕಟ್ಟಡಕ್ಕೆ ಕೈಹಾಕಿತೇ?: ಇದು ಮಂಗಳೂರಿಗರ ಪ್ರಶ್ನೆ ಮಂಗಳೂರು(reporterkarnataka.com): ಪ್ರತಿಷ್ಠಿತರ ಅತಿಕ್ರಮಣದ ವಿರುದ್ಧ ಕೈಚೆಲ್ಲಿದ ಮಂಗಳೂರು ಮಹಾನಗರಪಾಲಿಕೆ ಆಡಳಿತ ಸಾರ್ವಜನಿಕರ ಛೀಮಾರಿಗೆ ಒಳಗಾಗಿದೆ. ನಗರದ ಡೊಂಗರಕೇರಿಯಲ್ಲಿ ವೈದ್ಯರೊಬ್ಬರು ಸಾರ್ವಜನಿಕ ಫುಟ್ ಪಾತ್ ಪ್ರದೇಶವನ್ನು ಅತಿಕ್ರಮಣ ಮಾಡಿ ಇಟ್ಟಿದ್ದ ಹೂ ಕುಂಡವನ್ನು ತೆಗೆಸುವಲ್ಲಿ ವಿಫಲವ... ಉಳ್ಳಾಲ: ಮಳೆಗೆ ಕಿನ್ಯಾ ಬೆಳರಿಂಗೆಯ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯ ಮೇಲ್ಚಾವಣಿ ಕುಸಿತ ಉಳ್ಳಾಲ(reporterkarnataka.com): ಸೋಮವಾರ ರಾತ್ರಿ ಸುರಿದ ಭಾರೀ ಮಳೆಗೆ ಶಿಥಿಲಾವಸ್ಥೆಯಲ್ಲಿದ್ದ ಕಿನ್ಯಾ ಬೆಳರಿಂಗೆಯ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಹಳೇ ಕಟ್ಟಡ ಕುಸಿದು ಬಿದ್ದಿದೆ. ಸಮೀಪದಲ್ಲೇ ಹೊಸ ಕಟ್ಟಡ ನಿರ್ಮಿಸಲಾಗಿದ್ದು, ಅದರಲ್ಲಿ ತರಗತಿಗಳು ನಡೆಯುತ್ತಿದ್ದುದರಿಂದ ತರಗತಿ ನಡೆಸಲು ಅಡ... ವಿಜಯನಗರ ಪೂಜಾರಹಳ್ಳಿ ತಾಂಡ: ಸರಕಾರಿ ಶಾಲೆಯಲ್ಲಿ ಮಕ್ಕಳಿಗೆ ಗಾರೆ ಪಾಠ.!? ವಿ.ಜಿ.ವೃಷಭೇಂದ್ರ ಕೂಡ್ಲಿಗಿ ವಿಜಯನಗರ info.reporterkarnataka@gmail.com ಜಿಲ್ಲೆಯ ಕೂಡ್ಲಿಗಿ ತಾಲೂಕು ಪೂಜಾರಹಳ್ಳಿ ತಾಂಡದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ, ಮೇ17ರಂದು ಕೆಲ ಮಕ್ಕಳನ್ನು ಬಳಸಿ ಶಾಲೆ ಸ್ವಚ್ಚತೆ ಮಾಡಿಸಲಾಗಿದೆ. ಶಾಲಾ ಕೊಠಡಿಯ ಮೇಲೆ ಮಕ್ಕಳನ್ನು ಹತ್ತಿಸಿ ಮಾಳಿಗಿ ಮೇ... ಮಧುಗುಂಡಿ: 2019ರ ಮಹಾಮಳೆ ಸಂತ್ರಸ್ತರಿಗೆ ಸರಕಾರದಿಂದ ಇನ್ನೂ ಸಿಕ್ಕಿಲ್ಲ ಮನೆಭಾಗ್ಯ! 2019ರ ಮಹಾಮಳೆ. ಮನೆ ಮೇಲೆ ಬಂದ ಪ್ರವಾಹ ಮನೆ ಜೊತೆ ಆ ಜೀವವನ್ನ ಕೂಡ ಬಲಿ ತೆಗೆದುಕೊಂಡಿತು. ಅಷ್ಟೇ ಅಲ್ಲ ಬದುಕಿಗೆ ಆಧಾರವಾಗಿದ್ದ ಗದ್ದೆ-ತೋಟಗಳು ಕೂಡ ಕೊಚ್ಚಿ ಹೋಗಿದ್ದವು. ಆ ವೇಳೆ ಸಂತ್ರಸ್ತರಿಗೆ ಹೊಸ ಬದುಕು ಕಟ್ಟಿಕೊಡುವ ಮಾತನಾಡಿದವರು ಇದೀಗ ಗಪ್ ಚುಪ್ ಆಗಿದ್ದಾರೆ. ಸರಕಾರದ ಮಾತನ್ನ ನಂಬಿದವರು ಇದೀಗ... ಬಡವರ ಅನ್ನಕ್ಕೂ ಕನ್ನ: ಇಂದಿರಾ ಕ್ಯಾಂಟೀನ್ ಊಟ ಹೋಟೆಲ್ ಗಳಿಗೆ ಸಪ್ಲೈ: ದಿನಕ್ಕೆ ಲಕ್ಷಗಟ್ಟಲೆ ಖಮಾಯಿ! ಬೆಂಗಳೂರು(reporterkarnataka.com): ಬಡ ಹಾಗೂ ಮದ್ಯಮ ವರ್ಗದವರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ರಾಜ್ಯಾದ್ಯಂತ ತೆರೆದಿರೋದೆ ಇಂದಿರಾ ಕ್ಯಾಂಟೀನ್ ನ ಬಹು ದೊಡ್ಡ ಕರ್ಮಕಾಂಡ ಹೊರಗೆ ಬಿದ್ದಿದೆ. ಇಲ್ಲಿ ಬೆಯಿಸಲಾದ ಊಟ, ತಿಂಡಿಯನ್ನು ಹೋಟೆಲ್ ಗಳಿಗೆ ಸೇಲ್ ಮಾಡಲಾಗುತ್ತಿದೆ. ರಾಜ್ಯದ ರಾಜಧಾನಿ ಬೆಂಗಳೂ... ಕಾಫಿನಾಡ ಬಯಲು ಸೀಮೆಯಲ್ಲಿ ಭಾರಿ ಮಳೆ ಅಬ್ಬರ: ತರೀಕೆರೆ ರಾಷ್ಟ್ರೀಯ ಹೆದ್ದಾರಿಯಲ್ಲಿ 2 ಅಡಿ ನೀರು; ವಾಹನ ಸಂಚಾರಕ್ಕೆ ತೊಂದರೆ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಕಾಫಿನಾಡ ಬಯಲು ಸೀಮೆ ಭಾಗದಲ್ಲಿ ಮಳೆ ಅಬ್ಬರ ಜೋರಾಗಿದ್ದು,ಭಾರೀ ಮಳೆಗೆ ರಾಷ್ಟ್ರೀಯ ಹೆದ್ದಾರಿ ಜಲಾವೃತವಾಗಿದೆ. ತರೀಕೆರೆ ಪಟ್ಟಣದ ರಸ್ತೆಗಳು ನೀರಿನಿಂದ ಮುಳುಗಿವೆ. ರಾಷ್ಟ್ರೀಯ ಹೆದ್ದಾರಿಯಲ್ಲಿ 2 ಅಡಿಗಳಷ್ಟು ಮಳೆ ... ಮೂಡಿಗೆರೆ: ರಸ್ತೆಗೆ ಉರುಳಿದ ಬೃಹತ್ ಮರ; 2 ತಾಸು ಸಂಚಾರ ಬಂದ್; ಕಿಮೀಗಟ್ಟಲೆ ಸಾಲು ನಿಂತ ವಾಹನಗಳು ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಮೂಡಿಗೆರೆ ಸಮೀಪ ಗಾಂಧಿ ಗರ್ ಎಂಬಲ್ಲಿ ಇಂದು ಸುರಿದ ಭಾರಿ ಗಾಳಿ ಮಳೆಗೆ ಬೃಹತ್ ಮರವೊಂದು ರಸ್ತೆಗೆ ಬಿದ್ದು 2 ಗಂಟೆಗೂ ಅಧಿಕ ಕಾಲ ಸಂಚಾರ ವ್ಯತ್ಯಯ ಉಂಟಾಯಿತು. ವ... ಕರ್ನಾಟಕದಿಂದ ರಾಜ್ಯಸಭೆಗೆ ಪ್ರಿಯಾಂಕಾ ಗಾಂಧಿ ಸ್ಪರ್ಧೆ?: ರಾಜ್ಯದಿಂದ ಈ ಹಿಂದೆ ಇಂದಿರಾ, ಸೋನಿಯಾ ಕೂಡ ಸ್ಪರ್ಧಿಸಿದ್ದರು! ಬೆಂಗಳೂರು(reporterkarnataka.com): ರಾಜ್ಯಸಭೆಗೆ ನಡೆಯಲಿರುವ ಚುನಾವಣೆಗೆ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಅವರು ರಾಜ್ಯದಿಂದ ಸ್ಪರ್ಧಿಸಲಿದ್ದಾರೆ ಎಂದು ಪಕ್ಷದ ಮೂಲಗಳಿಂದ ತಿಳಿದು ಬಂದಿದೆ. ಉತ್ತರ ಪ್ರದೇಶ ವಿಧಾನಸಭೆ ಚುನಾವಣೆಯಲ್ಲಿ ಸೋಲು ಅನುಭವಿಸಿದ ಕಾಂಗ್ರೆಸ್ ಪ್ರಿಯಾಂಕಾ ಅವರನ್ನು ಕರ್ನಾಟ... « Previous Page 1 …263 264 265 266 267 … 391 Next Page » ಜಾಹೀರಾತು