ಕೇರಳದ ಟೊಮೆಟೋ ಜ್ವರ: ಕೊಡಗಿನಲ್ಲಿ ಮುನ್ನೆಚ್ಚರಿಕಾ ಕ್ರಮ; ಗಡಿಯಲ್ಲಿ ಕಟ್ಟುನಿಟ್ಟಿನ ಆರೋಗ್ಯ ತಪಾಸಣೆ ಮಡಿಕೇರಿ(reporterkarnataka.com): ಕೇರಳದಲ್ಲಿ ಕಂಡು ಬಂದ ಟೊಮೆಟೋ ಜ್ವರದ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲಾಗಿದೆ. ಜನರು ಆತಂಕ ಪಡುವ ಅಗತ್ಯವಿಲ್ಲವೆಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಆರ್.ವೆಂಕಟೇಶ್ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿ... ಕೆಎಸ್ಸಾರ್ಟಿಸಿ ಬಸ್ ಪಾಸ್ ಕುರಿತು ಗೊಂದಲ ಬೇಡ: ಹಳೆ ಪಾಸ್ ತೋರಿಸಿ ವಿದ್ಯಾರ್ಥಿಗಳೇ ಪ್ರಯಾಣಿಸಿ ಸಾಂದರ್ಭಿಕ ಚಿತ್ರ ಬೆಂಗಳೂರು(reporterkarnataka.com): ಮೇ16ರಿಂದ ಶಾಲಾ-ಕಾಲೇಜುಗಳು ರಾಜ್ಯಾದ್ಯಂತ ಆರಂಭಗೊಳ್ಳಲಿದ್ದು, ಬಸ್ ಪಾಸ್ ಕುರಿತು ವಿದ್ಯಾರ್ಥಿಗಳಲ್ಲಿ ಗೊಂದಲ ಬೇಡ ಎಂದು ಕೆಎಸ್ಸಾರ್ಟಿಸಿ ತಿಳಿಸಿದೆ. ವಿದ್ಯಾರ್ಥಿಗಳಿಗೆ ತೊಂದರೆಯಾಗದಂತೆ ಶಾಲಾ-ಕಾಲೇಜುಗಳಿಗೆ ತೆರಳಲು ಈ ಹಿಂದೆ ಕೆ ಎ... ಕೊಟ್ಟಿಗೆಹಾರದಲ್ಲಿ ಯೂನಿವರ್ಸಲ್ ಚೆಕ್ಪೋಸ್ಟ್ ಗೆ ಚಿಂತನೆ: ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಕೊಟ್ಟಿಗೆಹಾರದಲ್ಲಿ ಯೂನಿವರ್ಸಲ್ ಚೆಕ್ಪೋಸ್ಟ್ ನಿರ್ಮಾಣಕ್ಕೆ ಚಿಂತನೆ ನಡೆಸಲಾಗುವುದು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಕ್ಷಯ್ ಹೇಳಿದರು. ಕೊಟ್ಟಿಗೆಹಾರದ ಚೆಕ್ಪೋಸ್ಟ್ ಗೆ ಭೇಟಿ ನೀಡಿ ಪರಿಶೀಲನೆ ನಡೆಸಿ ಮಾ... ಸುಗ್ರೀವಾಜ್ಞೆ ಮೂಲಕ ಮತಾಂತರ ನಿಷೇಧ ಕಾಯ್ದೆ ಜಾರಿಗೆ ರಾಜ್ಯ ಸಂಪುಟ ಸಭೆ ಒಪ್ಪಿಗೆ ಬೆಂಗಳೂರು(reporterkarnataka.com):ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ನೇತೃತ್ವದಲ್ಲಿ ಇಂದು ನಡೆದ ಸಚಿವ ಸಂಪುಟ ಸಭೆಯಲ್ಲಿ, ವಿಧಾನಸಭೆಯಲ್ಲಿ ಅಂಗೀಕಾರಗೊಂಡು, ಪರಿಷತ್ ನಲ್ಲಿ ಅಂಗೀಕಾರಗೊಳ್ಳದೇ ಬಾಕಿ ಉಳಿದ ಮತಾಂತರ ನಿಷೇಧ ಕಾಯ್ದೆಯನ್ನು ಸುಗ್ರೀವಾಜ್ಞೆ ಮೂಲಕ ಜಾರಿಗೆ ತರಲು ಸಚಿವ ಸಂಪುಟ ಸಭೆ ಅನು... ಕಂಬಿ ಹಿಂದೆ ಕಣ್ಣೀರು!: ಜೈಲಿನಿಂದ ಹೊರ ಬಂದ ಬಳಿಕ ಅನಾಥಾಶ್ರಮ ಕಟ್ಟುತ್ತಾರಂತೆ ಪಿಎಸ್ಐ ಹಗರಣದ ದಿವ್ಯಾ ಹಾಗರಗಿ!! ಕಲಬುರಗಿ(reporterkarnataka.com): ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸಿದ, ಆಡಳಿತ ಪಕ್ಷ ಬಿಜೆಪಿಯನ್ನು ಪೇಚಿಗೆ ಸಿಲುಕಿಸಿದ ಪಿಎಸ್ಐ ಅಕ್ರಮ ನೇಮಕಾತಿ ಪ್ರಕರಣದ ಪ್ರಮುಖ ಆರೋಪಿ ದಿವ್ಯಾ ಹಾಗರಗಿ ತಾನು ಮಾಡಿದ ಮಹಾ ಅಪರಾಧಕ್ಕೆ ನೊಂದು ಪ್ರತಿ ದಿನವೂ ಕಣ್ಣೀರು ಹಾಕುತ್ತಿದ್ದಾರೆ. 'ಹಣದ ಹಿಂದೆ ... ಕಾರ್ಕಳ: ಮುಂಡ್ಕೂರು ಪೇಟೆಗೆ ಹೋದ 70ರ ಹರೆಯದ ವೃದ್ಧ ನಾಪತ್ತೆ ಉಡುಪಿ (reporterkarnataka.com): ಕಾರ್ಕಳ ತಾಲೂಕು ಮುಲ್ಲಡ್ಕ ಗ್ರಾಮದ ನಿವಾಸಿ ದೂಜ (70) ಎಂಬ ವ್ಯಕ್ತಿಯು ಮೇ 9 ರಂದು ಬೆಳಗ್ಗೆ 10 ಗಂಟೆ ಸುಮಾರಿಗೆ ಮನೆಯಿಂದ ಮುಂಡ್ಕೂರು ಪೇಟೆಗೆ ಹೋದವರು ವಾಪಾಸು ಬಾರದೇ ನಾಪತ್ತೆಯಾಗಿರುತ್ತಾರೆ. 5.5 ಅಡಿ ಎತ್ತರ, ಕಪ್ಪು ಮೈಬಣ್ಣ, ಸಪೂರ ಶರೀರ ಹೊಂದಿದ್ದು, ತು... ಕಾರ್ಕಳ: ವಿವಾಹ ವಿಚ್ಛೇದನದಿಂದ ನೊಂದ ಯುವತಿ ಕಾಣೆ ಉಡುಪಿ (reporterkarnataka.com): ವಿವಾಹ ವಿಚ್ಛೇದನ ಪಡೆದು ಮಾನಸಿಕವಾಗಿ ನೊಂದಿದ್ದ ಸಹನ (23) ಎಂಬ ಮಹಿಳೆಯು ಏಪ್ರಿಲ್ 19 ರಂದು ಮಧ್ಯಾಹ್ನ 12 ಗಂಟೆ ಸುಮಾರಿಗೆ ಮನೆಯಿಂದ ಹೊರಗೆ ಹೋದವರು ವಾಪಸು ಬಾರದೇ ನಾಪತ್ತೆಯಾಗಿರುತ್ತಾರೆ. 5.4 ಅಡಿ ಎತ್ತರ, ಗೋಧಿ ಮೈಬಣ್ಣ, ಕೋಲು ಮುಖ, ಸಾಧಾರಣ ಶರೀರ ಹೊಂದಿ... ಕಾರ್ಕಳ: ಫಿಟ್ಸ್ ಕಾಯಿಲೆಯಿಂದ ಬಳಲುತ್ತಿದ್ದ ವ್ಯಕ್ತಿ 20 ಅಡಿ ಆಳದ ತೋಡಿಗೆ ಬಿದ್ದು ಸಾವು ಕಾರ್ಕಳ(reporterkarnataka.com) : ವಿಪರೀತ ಕುಡಿತದ ಚಟ ಹಾಗೂ ಫಿಟ್ಸ್ ಕಾಯಿಲೆಯಿಂದ ಬಳಲುತ್ತಿದ್ದ ಅವಿವಾಹಿತ ವ್ಯಕ್ತಿಯೊಬ್ಬರು ಪಿಟ್ಸ್ ಖಾಯಿಲೆಯಿಂದ ನರಳಾಡಿ 20 ಅಡಿ ಆಳದ ತೋಡಿಗೆ ಬಿದ್ದು ಮೃತಪಟ್ಟ ಘಟನೆ ನಡೆದಿದೆ. ಮಾಳ ಗ್ರಾಮ ಮುಳ್ಳೂರು ಕನ್ನಡಿ ಬೆಟ್ಟು ನಿವಾಸಿ ಆನಂದ ಮೃತಪಟ್ಟವರು. ಈ ಕುರ... ಟೊಮ್ಯಾಟೋ ಜ್ವರ ಬಾಧೆ: ಕೇರಳದೆಲ್ಲೆಡೆ ಆತಂಕ; 5 ವರ್ಷಕ್ಕಿಂತ ಕೆಳಗಿನ ಮಕ್ಕಳಿಗೆ ಸೋಂಕು ತಿರುವನಂತಪುರ(reporterkarnataka.com):nಕೊರೊನಾ ಎಂಬ ಮಹಾಮಾರಿಯ ಆರ್ಭಟದ ಮಧ್ಯೆಯೇ ಕೇರಳದಲ್ಲಿ ಹೊಸ ಸೋಂಕುವೊಂದು ಜನರಲ್ಲಿ ಭೀತಿಯುಂಟು ಮಾಡಿದೆ.ಟೊಮೇಟೋ ವೈರಸ್ ಅಥವಾ ಟೊಮೇಟೋ ಜ್ವರ ಎಂದು ಕರೆಯಲ್ಪಡುತ್ತಿರುವ ಈ ಜ್ವರ ಎಲ್ಲರ ಆತಂಕಕ್ಕೆ ಕಾರಣವಾಗಿದೆ. ಕೇರಳದ ಕೊಲ್ಲಂ ಜಿಲ್ಲೆಯೊಂದರಲ್ಲೇ ಬರೋಬ್ಬರ... ಬೊಮ್ಮಾಯಿ -ಶಾ ಭೇಟಿ ಅಂತ್ಯ: ಸಂಪುಟ ವಿಸ್ತರಣೆ ಮತ್ತೆ ನನೆಗುದಿಗೆ; ಬರಿಗೈಯಲ್ಲಿ ರಾಜ್ಯಕ್ಕೆ ಬಂದ ಮುಖ್ಯಮಂತ್ರಿ ಬೆಂಗಳೂರು(reporterkarnataka.com): ರಾಜ್ಯ ಸಚಿವ ಸಂಪುಟ ವಿಸ್ತರಣೆ ಮತ್ತೆ ನನೆಗುದಿಗೆ ಬೀಳುವ ಎಲ್ಲ ಲಕ್ಷಣಗಳು ಕಂಡು ಬರುತ್ತಿದೆ. ಬಹು ನಿರೀಕ್ಷಿತ ಸಚಿವ ಸಂಪುಟ ವಿಸ್ತರಣೆ ಕುರಿತು ಪಕ್ಷದ ವರಿಷ್ಠರ ಜತೆ ಮಾತುಕತೆ ನಡೆಸಲು ದೆಹಲಿ ತೆರಳಿದ್ದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತ್ತೆ ಬರಿಗೈಯಲ್ಲಿ ವಾ... « Previous Page 1 …264 265 266 267 268 … 391 Next Page » ಜಾಹೀರಾತು