ಮನೆಯನ್ನೇ ಪಂಚಾಯಿತಿ ಕಚೇರಿ ಮಾಡಿಕೊಂಡ ಪಿಡಿಒ!!; ಲಕ್ಷಾಂತರ ರೂ. ಅವ್ಯವಹಾರ: ಗ್ರಾಪಂ ಉಪಾಧ್ಯಕ್ಷರ ಆರೋಪ ಶಬೀರ್ ಅಹಮ್ಮದ್ ಶ್ರೀನಿವಾಸಪುರ ಕೋಲಾರ info.reporterkarnataka@gmail.com ಯರಂವಾರಿಪಲ್ಲಿ ಪಂಚಾಯಿತಿಯ ಪಿಡಿಒ ಅಧಿಕಾರಿ ಮನೆಯನ್ನೇ ಪಂಚಾಯಿತಿ ಕಚೇರಿಯನ್ನೇ ಮಾಡಿಕೊಂಡು ಕಚೇರಿಗೆ ಬಾರದೇ ಪಂಚಾಯಿತಿ ಹಣವನ್ನು ಗುಳಂ ಮಾಡಿಕೊಂಡು ಸರ್ಕಾರವನ್ನು , ಸಾರ್ವಜನಿಕರನ್ನ ಮೋಸ ಮಾಡುತ್ತಿದ್ದಾರೆ ಎಂದು ಗ... ‘ಗ್ರಾಮಲೆಕ್ಕಿಗ’ ಇನ್ಮುಂದೆ ‘ಗ್ರಾಮ ಆಡಳಿತಾಧಿಕಾರಿ’: ರಾಜ್ಯ ಸರಕಾರದಿಂದ ಹೊಸ ಆದೇಶ ಬೆಂಗಳೂರು(reporterkarnataka.com): 'ಗ್ರಾಮಲೆಕ್ಕಿಗರ ಹುದ್ದೆ'ಯನ್ನು 'ಗ್ರಾಮ ಆಡಳಿತ ಅಧಿಕಾರಿ 'ಹೆಸರು ಬದಲಾವಣೆ ಮಾಡುವಂತೆ ರಾಜ್ಯ ಸರ್ಕಾರದ ಆದೇಶ ಮಾಡಿದೆ. ಈ ಕುರಿತು ಸರ್ಕಾರದ ಅಧೀನ ಕಾರ್ಯದರ್ಶಿಗಳು ನಡವಳಿ ಹೊರಡಿಸಿದ್ದಾರೆ. ಕಂದಾಯ ಇಲಾಖೆಯಲ್ಲಿನ ಗ್ರಾಮಲೆಕ್ಕಿಗರ (VA ) ಹುದ್ದೆಯ ವೇತನ ಶ್... ದತ್ತ ಜಯಂತಿ: ಚಿಕ್ಕಮಗಳೂರು ನಗರದಲ್ಲಿ ಶಾಸಕ ಸಿ.ಟಿ.ರವಿ ಭಿಕ್ಷಾಟನೆ info.reporterkarnataka@gmail.com ದತ್ತ ಜಯಂತಿ ಹಿನ್ನೆಲೆಯಲ್ಲಿ ಶಾಸಕ ಸಿ.ಟಿ.ರವಿ ಅವರು ಚಿಕ್ಕಮಗಳೂರು ನಗರದಲ್ಲಿ ಮನೆ ಮನೆಗೆ ತೆರಳಿ ಭಿಕ್ಷಾಟನೆ ನಡೆಸಿದರು. ನಗರದ ನಾರಯಣಪುರ, ರಾಘವೇಂದ್ರ ಮಠದ ರಸ್ತೆ ಬಸವನಹಳ್ಳಿ ಮುಖ್ಯ ರಸ್ತೆಯಲ್ಲಿ ಭಿಕ್ಷಾಟಣೆ ಭಿಕ್ಷಾಟನೆ ಮೂಲಕ ಮಾಲಾಧಾರಿಗಳಿಂದ ಪಡಿ ಸ... ಮಂಗಳೂರು ವಿವಿ: ರಾಜ್ಯಪಾಲರಿಂದ ಡಾ. ಅಂಬೇಡ್ಕರ್ ಪ್ರತಿಮೆ ಲೋಕಾರ್ಪಣೆ ಮಂಗಳೂರು(reporterkarnataka.com): ಮಂಗಳೂರು ವಿಶ್ವವಿದ್ಯಾನಿಲಯದ ಆವರಣದಲ್ಲಿ ನಿರ್ಮಿಸಲಾಗಿರುವ ಡಾ. ಬಿ.ಆರ್. ಅಂಬೇಡ್ಕರ್ ಅವರ 9 ಅಡಿ ಉದ್ದದ ಪ್ರತಿಮೆಯನ್ನು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಮಂಗಳವಾರ ಲೋಕಾರ್ಪಣೆ ಮಾಡಿದರು. ಈ ಸಂದರ್ಭದಲ್ಲಿ ಛತ್ತೀಸ್ ಘರ್ ನ ತೋಟಗಾ... ಮಂಗಳೂರು: ಕೆಪಿಟಿ ಸಮಸ್ಯೆ ಕುರಿತು ಚರ್ಚಿಸಲು ಹೋದ ಎಬಿವಿಪಿ ಮುಖಂಡರಿಗೆ ನಿಂದನೆ: ಪ್ರತಿಭಟನೆ ಮಂಗಳೂರು(reporterkarnataka.com): ಕಾಲೇಜು ಸಮಸ್ಯೆಯ ಬಗ್ಗೆ ಮಾತನಾಡಲು ಹೋದಂತಹ ವಿದ್ಯಾರ್ಥಿ ಪರಿಷತ್ನ ನಾಯಕರನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿ ಪ್ರಾಂಶುಪಾಲರ ಕೊಠಡಿಯಿಂದ ಹೊರದಬ್ಬಿದ ಘಟನೆ ಕೆಪಿಟಿಯಲ್ಲಿ ನಡೆದಿದೆ. ಪ್ರಾಂಶುಪಾಲರ ನಡೆಯಿಂದ ಕೆರಳಿದ ವಿದ್ಯಾರ್ಥಿಗಳು ಕಾಲೇಜು ಮುಂಬಾಗ ನ್ಯಾಯಕ್... ಬಿ.ಸಿ.ರೋಡ್ : ಲಾರಿಯಡಿಗೆ ಬಿದ್ದು ಮಹಿಳೆ ಸ್ಥಳದಲ್ಲೇ ಸಾವು ಬಂಟ್ವಾಳ(reporterkarnataka.com): ಬಿ.ಸಿ.ರೋಡಿನ ಕೈಕಂಬ ಸಮೀಪದ ಮೊಡಂಕಾಪು ಎಂಬಲ್ಲಿ ಲಾರಿಯಡಿಗೆ ಬಿದ್ದು ಮಹಿಳೆಯೊಬ್ಬರು ಸ್ಥಳದಲ್ಲಿ ಯೇ ಮೃತಪಟ್ಟ ಹೃದಯ ವಿದ್ರಾಹಕ ಘಟನೆ ಸೋಮವಾರ ನಡೆದಿದೆ. ಬೆಂಜನಪದವು ಕರಾವಳಿ ಸೈಟ್ ನಿವಾಸಿ ಉಷಾ ಮೃತಪಟ್ಟ ಮಹಿಳೆ. ಮೊಡಂಕಾಪು ತೆಂಗಿನ ಎಣ್ಣೆ ಮಿಲ್ ಬಳಿ ಸ್ಕೂಟ... ಬಿಜೆಪಿ ಸರಕಾರ ಮೀನುಗಾರರಿಗೆ ಯಾವುದೇ ನೆರವು ನೀಡಿಲ್ಲ: ಪ್ರತಿಪಕ್ಷದ ಉಪ ನಾಯಕ ಯು.ಟಿ. ಖಾದರ್ ಮಂಗಳೂರು(reporterkarnataka.com): ರಾಜ್ಯ ಬಿಜೆಪಿ ಸರಕಾರ ಮೀನುಗಾರರಿಗೆ ವಸತಿ, ಸಬ್ಸಿಡಿ ಸಹಿತ ಯಾವುದೇ ನೆರವು ನೀಡಿಲ್ಲ ಎಂದು ಪ್ರತಿಪಕ್ಷದ ಉಪ ನಾಯಕ ಯು.ಟಿ. ಖಾದರ್ ಆರೋಪಿಸಿದ್ದಾರೆ. ಬಿಜೆಪಿ ಸರಕಾರ ಮೀನುಗಾರರ ಬೇಡಿಕೆಗಳಿಗೆ ಸ್ಪಂದಿಸುತ್ತಿಲ್ಲ. ತಮ್ಮ ರಾಜಕೀಯ ಅಸ್ತಿತ್ವಕ್ಕೆ ಮೀನುಗಾರರ ಜೀವವ... ಬಿಎಸ್ಸಿ ಓದಲು ಇಷ್ಟವಿಲ್ಲ; ಡೆತ್ ನೋಟು ಬರೆದಿಟ್ಟು ಸ್ವಗೃಹದಲ್ಲಿ ವಿದ್ಯಾರ್ಥಿ ನೇಣಿಗೆ ಶರಣು ರಾಹುಲ್ ಅಥಣಿ ಬೆಳಗಾವಿ info.reporterkarnataka.com ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ಯಲ್ಪಾರಟ್ಟಿ ಗ್ರಾಮದಲ್ಲಿ ಬಿಎಸ್ಸಿ ಓದಲು ಇಷ್ಟವಿಲ್ಲವೆಂದು ವಿದ್ಯಾರ್ಥಿಯೊಬ್ಬ ನೇಣಿಗೆ ಶರಣಾದ ಘಟನೆ ನಡೆದಿದೆ. ತಡರಾತ್ರಿಯಲ್ಲಿ ನೇಣಿಗೆ ಶರಣಾದ ನಿಂಗಣ್ಣಾ (ಉರ್ಪ ಮಾರುತಿ) ಚಿದಾನಂದ ನಾವ್ಹಿ ... ಮಲೆ ಮಹದೇಶ್ವರ ಬೆಟ್ಟಕ್ಕೆ ಮುಖ್ಯಮಂತ್ರಿ ಬೊಮ್ಮಾಯಿ ಭೇಟಿ: ಜಿಲ್ಲಾ ಉಸ್ತುವಾರಿ ಸಚಿವರಿಂದ ಸಿದ್ದತೆ ಪರಿಶೀಲನೆ ಚಾಮರಾಜನಗರ(reporterkarnataka.com):ಚಾಮರಾಜನಗರ ಜಿಲ್ಲೆಗೆ ಡಿಸೆಂಬರ್ 12ರಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭೇಟಿ ನೀಡುತ್ತಿರುವ ಹಿನ್ನಲೆಯಲ್ಲಿ ಮಲೆ ಮಹದೇಶ್ವರ ಬೆಟ್ಟದಲ್ಲಿಂದು ವಸತಿ, ಮೂಲಸೌಕರ್ಯ ಅಭಿವೃದ್ಧಿ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ವಿ. ಸೋಮಣ್ಣ ಅವರು ಅಧಿಕಾರಿಗಳ ಸಭೆ ನಡೆಸ... ಬೆಳಗಾವಿ: ಸಹೋದರನ ಕೊಲೆ ಮಾಡಿ ಠಾಣೆಗೆ ಶರಣಾದ ಆರೋಪಿ ರಾಹುಲ್ ಅಥಣಿ ಬೆಳಗಾವಿ info.reporterkarnataka.com ಬೆಳಗಾವಿ ಜಿಲ್ಲೆಯ ಚಿಕ್ಕೋಡಿಯಲ್ಲಿ ಸ್ವಂತ ಸಹೋದರನ ಕೊಲೆ ಮಾಡಿ ವ್ಯಕ್ತಿ ಯೊಬ್ಬ ಪೊಲೀಸರಿಗೆ ಶರಣಾದ ಘಟನೆ ನಡೆದಿದೆ. ಅಕ್ಬರ್ ಅಬ್ದುಲ ಶೇಖ್ (42) ಎಂಬಾತನ ಕೊಲೆ ಮಾಡಲಾಗಿದೆ. ಚಿಕ್ಕೋಡಿ ತಾಲೂಕಿನ ಉಮರಾಣಿ ಗ್ರಾಮದ ಹತ್ತಿರ ಸಹೋದರನ ಕೊಲೆ... « Previous Page 1 …265 266 267 268 269 … 465 Next Page » ಜಾಹೀರಾತು