ಕಾರ್ಕಳದಿಂದ ಬಿಜೆಪಿ ಸ್ಪರ್ಧಿಸದಂತೆ ಚಿಕ್ಕಮಗಳೂರು ಶ್ರೀರಾಮ ಸೇನೆ ಕಮಲ ನಾಯಕರಿಗೆ ಆಗ್ರಹ ಚಿಕ್ಕಮಗಳೂರು(reporterkarnataka.com): ಶ್ರೀರಾಮ ಸೇನೆಯ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಅವರು ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಕಾರ್ಕಳದಿಂದ ಸ್ಪರ್ಧಿಸುವ ಹಿನ್ನೆಲೆಯಲ್ಲಿ ಬಿಜೆಪಿಯಿಂದ ಕಾರ್ಕಳದಲ್ಲಿ ಅಭ್ಯರ್ಥಿ ಹಾಕದಂತೆ ಚಿಕ್ಕಮಗಳೂರು ಶ್ರೀರಾಮ ಸೇನೆ ಆಗ್ರಹಿಸಿದೆ. ಬಿಜೆಪಿ ಪ್ರಮುಖ ನಾಯಕರಿಗ... ಉಪ್ಪೂರು: ಎದೆನೋವು ಉಲ್ಬಣಿಸಿ ವ್ಯಕ್ತಿ ಆಸ್ಪತ್ರೆಗೆ ಸಾಗಿಸುವಷ್ಟರಲ್ಲಿ ಸಾವು ಉಡುಪಿ(reporterkarnataka.com): ಎದೆನೋವು ಉಲ್ಬಣಿಸಿ ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಬ್ರಹ್ಮಾವರ ತಾಲೂಕಿನ ಉಪ್ಪೂರು ಗ್ರಾಮದಲ್ಲಿ ನಡೆದಿದೆ. ಉಪ್ಪೂರು ಗ್ರಾಮದ ಪೀಟರ್ ಡಿಸೋಜ(62) ಮೃತದುರ್ದೈವಿ. ಇವರಿಗೆ ವಿಪರೀತ ಎದೆ ನೋವು ಕಾಣಿಸಿಕೊಂಡಿದ್ದು, ಕೂಡಲೇ ಅವರನ್ನು ಮಣಿಪಾಲದ ಖಾಸಗಿ ಆಸ್ಪತ್ರ... ಕೇಂದ್ರ ಬಜೆಟ್ ನಮಗೆ ತೃಪ್ತಿ ತಂದಿದೆ: ಅಥಣಿ ಶಾಸಕ ಮಹೇಶ ಕುಮಠಳ್ಳಿ ರಾಹುಲ್ ಅಥಣಿ ಬೆಳಗಾವಿ info.reporterkarnataka agnail.com ರೈತರ ಪರ, ದಿನ ದಲಿತರ ಪರ ನಮ್ಮಬಿಜೆಪಿ ಸರ್ಕಾರ ಇದೆ ಎಂದು ಅಥಣಿ ಶಾಸಕ ಮಹೇಶ ಕುಮಠಳ್ಳಿ ಹೇಳಿದರು. ಬೆಳಗಾವಿ ಜಿಲ್ಲೆ ಅಥಣಿ ತಾಲೂಕಿನ ಮುರಗುಂಡಿ ಗ್ರಾಮದಲ್ಲಿ ಅವರು ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿ ಮಾಧ್ಯಮಕ್ಕೆ... ಸಮುದ್ರ ಗಡಿ ರಕ್ಷಣೆಯಲ್ಲಿ ಕೋಸ್ಟ್ ಗಾರ್ಡ್ ಸೇವೆ ಅನನ್ಯ: ರೈಸಿಂಗ್ ಡೇ ಸಮಾರಂಭದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಮಂಗಳೂರು(reporterkarnataka.com): ಮಂಗಳೂರಿನ ಕೋಸ್ಟ್ ಗಾರ್ಡ್ ನ ಕೇಂದ್ರ ಸ್ಥಳದಲ್ಲಿ ಗುರುವಾರ ನಡೆದ 47ನೇ ಭಾರತೀಯ ಕೋಸ್ಟ್ ಗಾರ್ಡ್ ನ ರೈಸಿಂಗ್ ಡೆ ಕಾರ್ಯಕ್ರಮದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಪಾಲ್ಗೊಂಡರು. ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಅವರು, ಭಾರತೀಯ ಕೋಸ್ಟ್ ಗಾರ್... ಮಂಗಳೂರು ಮಹಾನಗರಪಾಲಿಕೆ ಕಮಿಷನರ್ ಅಕ್ಷಯ್ ಶ್ರೀಧರ್ ವರ್ಗಾವಣೆ: ಚನ್ನಬಸಪ್ಪ ನೂತನ ಆಯುಕ್ತ ಮಂಗಳೂರು(reporterkarnataka.com): ಮಂಗಳೂರು ಮಹಾನಗರಪಾಲಿಕೆ ಕಮಿಷನರ್ ಅಕ್ಷಯ್ ಶ್ರೀಧರ್ ಅವರನ್ನು ವರ್ಗಾವಣೆ ಮಾಡಿ ಸರಕಾರ ಆದೇಶ ಹೊರಡಿಸಿದೆ. ತುಮಕೂರು ಹೆಚ್ಚುವರಿ ಜಿಲ್ಲಾಧಿಕಾರಿಯಾದ ಚನ್ನಬಸಪ್ಪ ಅವರನ್ನು ಮಂಗಳೂರು ಮಹಾನಗರ ಪಾಲಿಕೆ ಕಮಿಷನರ್ ಆಗಿ ತಕ್ಷಣಕ್ಕೆ ಜಾರಿ ಬರುವಂತೆ ಆದೇಶ ನೀಡಲಾಗಿದೆ. ಅಭ್ಯರ್ಥಿಗಳ ಆಯ್ಕೆ: ಇಂದು ಕಾಂಗ್ರೆಸ್ ಮಹತ್ವದ ಸಭೆ; ಶೀಘ್ರದಲ್ಲೇ 150 ಮಂದಿಯ ಪಟ್ಟಿ ಬಿಡುಗಡೆ ಬೆಂಗಳೂರು(reporterkarnataka.com): ರಾಜ್ಯ ವಿಧಾನಸಭೆ ಚುನಾವಣೆಗೆ ಸಂಬಂಧಿಸಿದಂತೆ ಪಕ್ಷದ ಅಭ್ಯರ್ಥಿಗಳ ಪಟ್ಟಿ ಅಂತಿಮಗೊಳಿಸುವ ನಿಟ್ಟಿನಲ್ಲಿ ಇಂದು ಕಾಂಗ್ರೆಸ್ ನ ಮಹತ್ವದ ಸಭೆ ನಡೆಯಲಿದೆ. ನಂತರ 150 ಮಂದಿಯ ಮೊದಲ ಪಟ್ಟಿ ಶೀಘ್ರದಲ್ಲೇ ಬಿಡುಗಡೆಯಾಗಲಿದೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ... ಚಿಕ್ಕಮಗಳೂರು: ಕೈ ತೊರೆದು ಕಮಲ ಹಿಡಿದ ಕಾರ್ಯಕರ್ತನ ಮೇಲೆ ಹಲ್ಲೆ; ಆಸ್ಪತ್ರೆಗೆ ದಾಖಲು ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಕಾಂಗ್ರೆಸ್ ತೊರೆದು ಬಿಜೆಪಿ ಸೇರ್ಪಡೆಯಾಗಿದ್ದ ಕಾರ್ಯಕರ್ತನ ಮೇಲೆ ಹಲ್ಲೆ ನಡೆಸಿದ ಘಟನೆ ಎನ್.ಆರ್. ಪುರ ತಾಲೂಕಿನ ನಾಗಲಾಪುರ ಸಮೀಪದ ರಾವೂರು ಗ್ರಾಮದ ಬಳಿ ನಡೆದಿದೆ. ಶಿವು ಎಂಬವರ ಮನೆಗೆ ನುಗ್ಗಿ ಕಾಂಗ್ರೆಸ್ ಕಾರ್ಯ... ಕೇಂದ್ರ ಬಜೆಟ್: ಮೀನುಗಾರಿಕೆ ಅಭಿವೃದ್ಧಿಗೆ 6 ಸಾವಿರ ಕೋಟಿ, ಭದ್ರಾ ಮೇಲ್ದಂಡೆ ಯೋಜನೆಗೆ 5300 ಕೋಟಿ ಹೊಸದಿಲ್ಲಿ(reporterkarnataka.com): ಮೀನುಗಾರಿಕೆ ಅಭಿವೃದ್ಧಿಗೆ ಕೇಂದ್ರ ಬಜೆಟ್ ನಲ್ಲಿ 6 ಸಾವಿರ ಕೋಟಿ ರೂ. ಮೀಸಲಿಡಲಾಗಿದೆ. ಹಾಗೆ ಭದ್ರಾ ಮೇಲ್ದಂಡೆ ಯೋಜನೆಗೆ 5300 ಕೋಟಿ ರೂ. ಘೋಷಿಸಲಾಗಿದೆ. ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು 2023ರ ಕೇಂದ್ರ ಬಜೆಟ್ ಅನ್ನು ಬುಧವಾರ ಬೆಳಗ್ಗೆ... ರಾಜಕೀಯ ಮುತ್ಸದ್ಧಿ, ಕೇಂದ್ರ ಮಾಜಿ ಕಾನೂನು ಸಚಿವ ಶಾಂತಿ ಭೂಷಣ್ ಇನ್ನಿಲ್ಲ ಹೊಸದಿಲ್ಲಿ(Reporterkarnataka.com): ಕೇಂದ್ರ ಮಾಜಿ ಕಾನೂನು ಸಚಿವ ಶಾಂತಿ ಭೂಷಣ್ (97) ಅವರು ಮಂಗಳವಾರ ಸಂಜೆ ದೆಹಲಿಯ ತಮ್ಮ ನಿವಾಸದಲ್ಲಿ ನಿಧನರಾಗಿದ್ದಾರೆ. ಕಾಂಗ್ರೆಸ್ (ಒ) ಪಕ್ಷ ಮತ್ತು ನಂತರ ಜನತಾ ಪಕ್ಷದೊಂದಿಗೆ ರಾಜಕೀಯವನ್ನು ಪ್ರಾರಂಭಿಸಿದ ಭೂಷಣ್ ಅವರು, 1977 ರಿಂದ 1980 ರವರೆಗೆ ರಾಜ್ಯಸ... ದ.ಕ. ಜಿಲ್ಲಾ ಎಸ್ಪಿ ಸೋನಾವಾಣೆ ಋಷಿಕೇಷ್ ವರ್ಗಾವಣೆ: ಅಮಾಥೆ ವಿಕ್ರಂ ನೂತನ ಪೊಲೀಸ್ ವರಿಷ್ಠಾಧಿಕಾರಿ ಮಂಗಳೂರು(reporterkarnataka.com): ರಾಜ್ಯ ವಿಧಾನಸಭೆ ಚುನಾವಣೆಯ ಹಿನ್ನೆಲೆಯಲ್ಲಿ ಪೊಲೀಸ್ ಇಲಾಖೆಯಲ್ಲಿ ವರ್ಗಾವಣೆ ಆರಂಭಗೊಂಡಿದ್ದು, ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸೋನಾವಾಣೆ ಋಷಿಕೇಷ್ ಭಗವಾನ್ ಅವರನ್ನು ವರ್ಗಾವಣೆ ಮಾಡಲಾಗಿದೆ. ಋಷಿಕೇಷ್ ಅವರನ್ನು ಗುಪ್ತಚರ ವಿಭಾಗದ ಎಸ್ ಪಿ ಯ... « Previous Page 1 …272 273 274 275 276 … 490 Next Page » ಜಾಹೀರಾತು