ಮಂಗಳೂರು: ಈಶ್ವರಪ್ಪ ಬಂಧನ ಆಗ್ರಹಿಸಿ ಕಾಂಗ್ರೆಸ್ ಪ್ರತಿಭಟನೆ ಚಿತ್ರ :ಅನುಷ್ ಪಂಡಿತ್ ಮಂಗಳೂರು ಮಂಗಳೂರು(reporterkarnataka.com): ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ ಕೆ.ಎಸ್. ಈಶ್ವರಪ್ಪ ಅವರನ್ನು ತಕ್ಷಣ ಬಂಧಿಸಬೇಕೆಂದು ಒತ್ತಾಯಿಸಿ ಜಿಲ್ಲಾ ಕಾಂಗ್ರೆಸ್ ವತಿಯಿಂದ ಶನಿವಾರ ಪ್ರತಿಭಟ... ಈಶ್ವರಪ್ಪ ಬಂಧನ ತನಿಖಾಧಿಕಾರಿ ವಿವೇಚನೆಗೆ ಬಿಟ್ಟಿದ್ದು: ಮುಖ್ಯಮಂತ್ರಿ ಬೊಮ್ಮಾಯಿ ಬೆಂಗಳೂರು(reporterkarnataka.com): ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಕೆ.ಎಸ್. ಈಶ್ವರಪ್ಪ ಅವರ ಬಂಧನ ತನಿಖಾಧಿಕಾರಿಗೆ ಬಿಟ್ಟ ವಿಷಯ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ... ಹೀಗೊಂದು ಕೋಮು ಸೌಹಾರ್ದತೆ: ಹಿಂದೂ ಕುಂಭಾಭಿಷೇಕಕ್ಕೆ ಮಸೀದಿಯಿಂದ ಶುಭ ಹಾರೈಕೆಯ ಫ್ಲೆಕ್ಸ್! ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಕೊಪ್ಪ ತಾಲೂಕಿನ ಜಯಪುರದ ಬದ್ರಿಯಾ ಜುಮ್ಮಾ ಮಸೀದಿ ವತಿಯಿಂದ ಮಸೀದಿ ಆವರಣದಲ್ಲಿಯೇ ಹಿಂದೂಗಳ ಕುಂಭಾಭಿಷೇಕ್ಕೆ ಶುಭ ಹಾರೈಸುವ ಫ್ಲೆಕ್ಸ್ ಹಾಕಲಾಗಿದೆ. ಹರಿಹರಪುರದಲ್ಲಿ ನಡೆಯುತ್ತಿರುವ ಆದಿ ಶಂಕರಾಚಾರ್ಯ ಮಹಾ ಕುಂಬ... ನಿಷ್ಕ್ರಿಯ- ನಿರ್ಲಿಪ್ತ- ಭ್ರಷ್ಟ ಶಾಸಕರಿಗಿಲ್ಲ ಬಿಜೆಪಿ ಟಿಕೆಟ್: ದ.ಕ. ಜಿಲ್ಲೆಯ 3 ಮಂದಿ ಹಾಲಿಗಳಿಗೆ ಕೊಕ್? ಬೆಂಗಳೂರು(reporterkarnataka.com): ಒಂದು ಕಡೆ ಈಶ್ವರಪ್ಪ ಪ್ರಕರಣ ಆಡಳಿತರೂಢ ಬಿಜೆಪಿಯನ್ನು ಇಕ್ಕಟ್ಟಿಗೆ ಸಿಲುಕಿಸಿದರೆ, ಇನ್ನೊಂದು ಕಡೆಯಲ್ಲಿ ಮುಂಬರುವ ವಿಧಾನಸಭೆ ಚುನಾವಣೆಗೆ ಕಮಲ ಪಾಳಯದಲ್ಲಿ ಭರ್ಜರಿ ಸಿದ್ಧತೆ ನಡೆಯುತ್ತಿದೆ. ಟಿಕೆಟ್ ಹಂಚಿಕೆಯ ಪಾರಮರ್ಶೆ ಪ್ರಕ್ರಿಯೆ ಆರಂಭಗೊಂಡಿದೆ. ಕಳೆದ ಬಾರಿ ... ಬಾಗೆಪಲ್ಲಿ ಮಾಜಿ ಶಾಸಕ, ಸಿಪಿಎಂ ಹಿರಿಯ ನಾಯಕ ಶ್ರೀರಾಮ ರೆಡ್ಡಿ ಹೃದಯಾಘಾತದಿಂದ ಸಾವು ಬಾಗೆಪಲ್ಲಿ(reporterkarnataka.com): ಬಾಗೆಪಲ್ಲಿ ಮಾಜಿ ಶಾಸಕ, ಸಿಪಿಎಂ ಹಿರಿಯ ನಾಯಕ ಜಿ.ವಿ.ಶ್ರೀರಾಮ ರೆಡ್ಡಿ ಹೃದಯಾಘಾತದಿಂದ ಇಂದು ನಿಧನರಾದರು. ಬಡವರು, ಕಾರ್ಮಿಕರು ಮತ್ತು ರೈತರ ಪರ ಹೋರಾಟ ನಡೆಸುತ್ತಿದ್ದ ಶ್ರೀರಾಮ ರೆಡ್ಡಿ ಅವರು ಕೋಮುವಾದದ ವಿರುದ್ಧದ ಗಟ್ಟಿ ದನಿಯಾಗಿದ್ದರು. ಇತ್ತೀಚೆಗೆ ... ಉತ್ತರ ಪ್ರದೇಶ; ಸಚಿವರು ಹೊಟೇಲ್ಗಳಲ್ಲಿ ತಂಗುವಂತಿಲ್ಲ, ಅಧಿಕಾರಿಗಳಿಗೆ 30 ನಿಮಿಷಗಳಿಗೂ ಹೆಚ್ಚು ಲಂಚ್ ಬ್ರೇಕ್ ಇಲ್ಲ ಲಕ್ನೋ (reporterkarnataka.com): ಸಚಿವರು ಇನ್ನು ಮುಂದೆ ರಾಜ್ಯದ ಜಿಲ್ಲೆಗಳಲ್ಲಿ ಪ್ರವಾಸಕ್ಕೆ ತೆರಳುವಾಗ ಹೊಟೇಲ್ಗಳಲ್ಲಿ ಉಳಿದುಕೊಳ್ಳುವ ಬದಲು ಗೆಸ್ಟ್ ಹೌಸ್ಗಳಲ್ಲಿ ಉಳಿದುಕೊಳ್ಳುವಂತೆ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಸೂಚಿಸಿದ್ದಾರೆ. ಯೋಗಿ ಆದಿತ್ಯನಾಥ್ ತಮ್ಮ ನಿವಾಸದಲ್ಲಿ... ಮೇ 12ರಂದು ಎಸ್ಎಸ್ಎಲ್ಸಿ ಪರೀಕ್ಷಾ ಫಲಿತಾಂಶ ಪ್ರಕಟ ಬೆಂಗಳೂರು(reporterkarnataka.com): ರಾಜ್ಯದಲ್ಲಿ ಮಾರ್ಚ್ 28ರಿಂದ ಏಪ್ರಿಲ್ 11ರ ತನಕ ಎಸ್ಎಸ್ಎಲ್ಸಿ ಪರೀಕ್ಷೆ ನಡೆದಿತ್ತು. ಪರೀಕ್ಷೆಯ ಕೀ ಉತ್ತರಗಳನ್ನು ವೆಬ್ಸೈಟ್ನಲ್ಲಿ ಪ್ರಕಟಿಸಲಾಗಿದ್ದು, ಆಕ್ಷೇಪಣೆ ಸಲ್ಲಿಸಲು 3 ದಿನಗಳ ಕಾಲಾವಕಾಶ ನೀಡಲಾಗಿದೆ. ಇದೀಗ ಪರೀಕ್ಷಾ ಮಂಡಳಿಯು ಎಸ್ಎಸ್ಎಲ್... ವೃತ್ತಕ್ಕೆ ಹೆಸರಿಡುವ ಹಿಂದಿದೆ ನಾರಾಯಣ ಗುರುಗಳ ಆದರ್ಶ ಪಾಲಿಸಬೇಕೆಂಬ ಸಂದೇಶ : ವಿ.ಸುನೀಲ್ ಕುಮಾರ್ ಚಿತ್ರ :ಅನುಷ್ ಪಂಡಿತ್ ಮಂಗಳೂರು ಮಂಗಳೂರು (reporterkarnataka.com):ವೃತ್ತಕ್ಕೆ ನಾರಾಯಣಗುರುಗಳ ಹೆಸರಿಡುವ ಮೂಲಕ ಅವರ ಆದರ್ಶವನ್ನು ಪಾಲಿಸಬೇಕು ಎನ್ನುವ ಸಂದೇಶವನ್ನು ಪರೋಕ್ಷವಾಗಿ ನೀಡಲಾಗಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಸುನೀಲ್ ಕುಮಾರ್ ಹೇಳಿದರು. ... ಗುತ್ತಿಗೆದಾರ ಸಂತೋಷ್ ಪಾಟೀಲ್ ಅಂತ್ಯಕ್ರಿಯೆ: ಬಿಜೆಪಿ ನಾಯಕರು ಗೈರು; ಕಾಂಗ್ರೆಸ್ ನ ಲಕ್ಷ್ಮಿ ಹೆಬ್ಬಾಳ್ಕರ್ ಹಾಜರು ಬೆಳಗಾವಿ(reporterkarnataka.com): ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್. ಈಶ್ವರಪ್ಪ ಅವರ ವಿರುದ್ಧ 40% ಕಮಿಷನ್ ಆರೋಪ ಮಾಡಿ ಪ್ರಧಾನಿಗೆ ಪತ್ರ ಬರೆದು ಆತ್ಮಹತ್ಯೆ ಮಾಡಿಕೊಂಡಿದ್ದ ಗುತ್ತಿಗೆದಾರ ಸಂತೋಷ್ ಪಾಟೀಲ್ ಅವರ ಅಂತ್ಯಕ್ರಿಯೆ ಬೆಳಗಾವಿ ಜಿಲ್ಲೆಯ ಬಡಸ ಗ್ರಾಮದಲ್ಲಿ ನೆರ... ಅಮಿತ್ ಶಾ ಹೇಳಿದ್ದೆಲ್ಲ ಮಾಡಲಾಗದು; ತಮಿಳುನಾಡಿನಲ್ಲಿ ಹಿಂದಿ ಹೇರಿಕೆಗೆ ಅವಕಾಶ ನೀಡಲಾರೆ: ಅಣ್ಣಾಮಲೈ ಚೆನ್ನೈ(reporterkarnataka.com): ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಹಿಂದಿ ಹೇರಿಕೆ ಕುರಿತು ತಮಿಳುನಾಡು ಬಿಜೆಪಿ ಮುಖ್ಯಸ್ಥ, ಮಾಜಿ ಐಪಿಎಸ್ ಅಧಿಕಾರಿ ಕೆ. ಅಣ್ಣಾಮಲೈ ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ. ಅಮಿತ್ ಶಾ ಹೇಳಿದ್ದನ್ನೆಲ್ಲ ಕೇಳಲಾಗದು. ಅವರು ಹೇಳಿದ ರೀತಿ ಎಲ್ಲವೂ ಮಾಡುವುದಿಲ್ಲ ಎಂದಿದ್ದ... « Previous Page 1 …273 274 275 276 277 … 390 Next Page » ಜಾಹೀರಾತು