ಮಂಗಳೂರು-ಪೊಳಲಿಗೆ ಬೆಂಜನಪದವು- ಕಲ್ಪನೆ ಮಾರ್ಗವಾಗಿ ಕೆಎಸ್ಆರ್ಟಿಸಿ ಬಸ್ ಆರಂಭ ಬಂಟ್ವಾಳ(reporterkarnataka.com): ಮಂಗಳೂರಿನಿಂದ ಪೊಳಲಿಯ ಶ್ರೀ ರಾಜರಾಜೇಶ್ವರಿ ದೇವಸ್ಥಾನಕ್ಕೆ ಬೆಂಜನಪದವು- ಕಲ್ಪನೆ ಮಾರ್ಗವಾಗಿ ಕೆಎಸ್ಆರ್ಟಿಸಿ ಬಸ್ ಸಂಚಾರಕ್ಕೆ ಶುಕ್ರವಾರ ಚಾಲನೆ ನೀಡಲಾಗಿದೆ. ಪೊಳಲಿ ಕ್ಷೇತ್ರದ ವಠಾರದಲ್ಲಿ ಕೆಎಸ್ಆರ್ಟಿಸಿಗೆ ಪೂಜೆ ನೆರವೇರಿಸಿದ ಬಳಿಕ ಚಾಲನೆ ನೀಡಲಾಯಿತು. ಈ... ಕೋಲಾರ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಅಕ್ಟೋಬರ್ 7 ರಿಂದ ಇ-ಖಾತಾ ಲಭ್ಯ ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಕೋಲಾರ info.reporterkarnataka@gmail.com ಕೋಲಾರ ನಗರಾಭಿವೃದ್ಧಿ ಇಲಾಖೆಯು ಎಲ್ಲಾ ನಗರ ಸ್ಥಳೀಯ ಸಂಸ್ಥೆಗಳ ಆಸ್ತಿಗಳ ಹಕ್ಕು ವರ್ಗಾವಣೆಗೆ ಸಂಬಂಧಿಸಿದಂತೆ ಇ-ಆಸ್ತಿ ತಂತ್ರಾಂಶ ಮತ್ತು ಕಾವೇರಿ ತಂತ್ರಾಂಶವನ್ನು ಸಂಯೋಜನೆ ಮಾಡಲು ಸಮ್ಮತಿ ನೀಡಿದೆ. ಕೋಲಾರ ಜಿ... ಬೆಂಗಳೂರು: ಹೃದಯವಾಹಿನಿ ರಜತ ಮಹೋತ್ಸವ, ಪ್ರಥಮ ಅನಿವಾಸಿ ಕನ್ನಡಿಗರ ಸಮ್ಮೇಳನ ಬೆಂಗಳೂರು(reporterkarnataka.com):ಹೃದಯವಾಹಿನಿ ರಜತ ಮಹೋತ್ಸವ ಹಾಗೂ ಪ್ರಥಮ ಅನಿವಾಸಿ ಕನ್ನಡಿಗರ ಸಮ್ಮೇಳನ ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ನಡೆಯಿತು. ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ಪ್ರೊ. ಎಸ್.ಜಿ ಸಿದ್ದರಾಮಯ್ಯ ಎರಡು ದಿನಗಳ ಕಾಲ ಅಮೇರಿಗನ್ನಡ ದಂಪತಿ ದಿ.ಶಿಕಾರಿಪು... ವಿಧಾನ ಸಭೆ ಸ್ಪೀಕರ್ ಯು.ಟಿ.ಖಾದರ್ ಕೊಟ್ಟಿಗೆಹಾರ ಭೇಟಿ: ಬಣಕಲ್ ಪ್ರಾಥಮಿಕ ಆರೋಗ್ಯ ಕೇಂದ್ರ ಮೇಲ್ದರ್ಜೆಗೆ ಏರಿಸಲು ಸಾರ್ವಜನಿಕರ ಆಗ್ರಹ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ವಿಧಾನ ಸಭೆ ಸ್ಪೀಕರ್ ಯು.ಟಿ. ಖಾದರ್ ಚಿಕ್ಕಮಗಳೂರಿನಲ್ಲಿ ಗುರುವಾರ ನಡೆದ ಖಾಸಗಿ ಕಾರ್ಯಕ್ರಮದಲ್ಲಿ ಭಾಗಿಯಾಗಿ ಮಂಗಳೂರಿಗೆ ಸಾಗುವ ಮಾರ್ಗ ಮಧ್ಯೆ ಬಣಕಲ್, ಕೊಟ್ಟಿಗೆಹಾರದಲ್ಲಿ ಕಾಂಗ್ರೆಸ್ ಮುಖಂಡರು,ಕಾರ್ಯಕರ್ತರೊಂದಿಗೆ ಭೇಟ... ಕೊಟ್ಟಿಗೆಹಾರ: ಗಾಂಧಿ ಜಯಂತಿಯಂದು ಮಾಂಸ ಮಾರಾಟ; ನಿಯಮ ಉಲ್ಲಂಘಿಸಿದ ಮಾರಾಟಗಾರರು ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಗಾಂಧಿ ಜಯಂತಿಯಂದು ಕೊಟ್ಟಿಗೆಹಾರ, ಬಣಕಲ್ ಸುತ್ತಮುತ್ತ ಮಾಂಸದ ಅಂಗಡಿಗಳು ತೆರೆದಿವೆ. ಅಹಿಂಸಾ ತತ್ವವನ್ನು ಪ್ರತಿಪಾದಿಸಿದ್ದ ಗಾಂಧೀಜಿಯವರು ದೇಶದ ಪಿತಾಮಹ ಸ್ಥಾನದಲ್ಲಿದ್ದಾರೆ. ಆದರೆ ಸಂಬಂಧಿಸಿದ ಅಧಿಕಾರಿಗಳು ಮಾಂಸದ ಅಂ... ಗಾಂಧೀಜಿ ಚಿಂತನೆಗಳು ಎಲ್ಲಾ ಪತ್ರಕರ್ತರಿಗೆ ಎಂದೆಂದಿಗೂ ಮಾರ್ಗದರ್ಶಿ: ಮಂಗಳೂರು ಬಿಷಪ್ ಡಾ. ಪೀಟರ್ ಪಾವ್ಲ್ ಸಲ್ದಾನಾ ಮಂಗಳೂರು(reporterkarnataka.com): ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಸತ್ಯ ಮತ್ತು ಅಹಿಂಸೆಯ ಮೂಲಮಂತ್ರಗಳು ವಿಶ್ವದಾದ್ಯಂತದ ಮಾಧ್ಯಮ ವ್ಯಕ್ತಿಗಳಿಗೆ ಮಾತ್ರವಲ್ಲ ಎಲ್ಲಾ ಮನುಷ್ಯರಿಗೆ ಕತ್ತಲಲ್ಲಿ ಮುನ್ನಡೆಸುವ ದಾರಿದೀಪಗಳಾಗಿವೆ ಎಂದು ಮಂಗಳೂರು ಧರ್ಮಪ್ರಾಂತ್ಯದ ಬಿಷಪ್ ಅತಿ ವಂದನೀಯ ಡಾ. ಪೀಟರ್ ಪಾವ್... ಸಾಲ ಕೇಳ್ತಾ ಇಲ್ಲ, ಕೆಲಸ ಮಾಡಿದ್ದಕ್ಕೆ ನ್ಯಾಯ ಕೊಡಿ: ಪ್ರತಿಭಟನಾ ಸಭೆಯಲ್ಲಿ ರಾಜ್ಯ ನಿವೃತ್ತ ಸರಕಾರಿ ನೌಕರರ ಒಕ್ಕೊರಲ ನುಡಿ ಮಂಗಳೂರು(reporterkarnataka.com): ಹಿರಿಯ ನಾಗರಿಕರ ದಿನಾಚರಣೆಯ ದಿನದಂದು ನಿವೃತ್ತ ಸರಕಾರಿ ನೌಕರರು ಪ್ರತಿಭಟನೆಗೆ ಇಳಿಸುವುದು ಸರಿಯಲ್ಲ. ಸಾಲ ನಾವೇನೂ ಕೇಳ್ತಾ ಇಲ್ಲ... ಸುದೀರ್ಘ ವರ್ಷಗಳ ಕಾಲ ಕೆಲಸ ಮಾಡಿದ್ದಕ್ಕೆ ನ್ಯಾಯ ಕೊಡಬೇಕು. ಇನ್ನಾದರೂ ಹಿರಿಯರಾದ ನಮ್ಮನ್ನು ಬೀದಿಗೆ ಇಳಿಯುವಂತೆ ಮಾಡಬೇಡಿ ಎ... ಈಚರ್ ಲಾರಿ – ಬೈಕ್ ಮಧ್ಯೆ ಭೀಕರ ಅಪಘಾತ: ಮೂವರು ಮಕ್ಕಳು ಸಹಿತ ಒಂದೇ ಕುಟುಂಬದ 4 ಮಂದಿ ದಾರುಣ ಸಾವು ಕಾರ್ಕಳ(reporterkarnataka.com): ಕಾರ್ಕಳ- ಧರ್ಮಸ್ಳಳ- ಸುಬ್ರಹ್ಮಣ್ಯ ಹೆದ್ದಾರಿಯ ಹೊಸ್ಮಾರು ಪಾಜೆಗುಡ್ಡೆ ಕೋಟಿಚೆನ್ನಯ್ಯರ ಬಾವಿಯ ಸಮೀಪ ಈಚರ್ ಲಾರಿ ಮತ್ತು ಬೈಕ್ ಮಧ್ಯೆ ಸೋಮವಾರ ಸಂಜೆ ಸಂಭವಿಸಿದ ಭೀಕರ ಅಪಘಾತದಲ್ಲಿ ಮೂವರು ಮಕ್ಕಳು ಸಹಿತ ಒಂದೇ ಕುಟುಂಬದ 4 ಮಂದಿ ಸಾವನ್ನಪ್ಪಿದ್ದು, ಇನ್ನೊಬ್ಬರು ಗ... ಬೈಕ್ ಗೆ ಗುದ್ದಿದ ಕಾಡುಕೋಣ: ರಸ್ತೆಗೆ ಬಿದ್ದು ಸವಾರನಿಗೆ ಗಾಯ ರಶ್ಮಿ ಶ್ರೀಕಾಂತ್ ನಾಯಕ್ ತೀರ್ಥಹಳ್ಳಿ ಶಿವಮೊಗ್ಗ info.reporterkarnataka@gmail.com ಕಾಡುಕೋಣವೊಂದು ಬೈಕಿಗೆ ಅಡ್ಡಬಂದು ಗುದ್ದಿದ ಪರಿಣಾಮ ಸವಾರ ಬಿದ್ದು ಗಾಯಗೊಂಡಿರುವ ಘಟನೆ ಅನ್ನುವಳ್ಳಿ ಸೇತುವೆ ಬಳಿ ಇಂದು ಸಂಜೆ ನಡೆದಿದೆ. ಮೇಗರವಳ್ಳಿ ಸಮೀಪದ ಅನ್ನುವಳ್ಳಿ ಸೇತುವೆ ಬಳಿ ಈ ಘಟನೆ ನಡೆದಿದೆ.... ಅಪ್ರಾಪ್ತ ಬಾಲಕಿಯ ಅತ್ಯಾಚಾರ ಪ್ರಕರಣ: ಪೋಕ್ಸೋ ನ್ಯಾಯಾಲಯದಲ್ಲಿ ಆರೋಪಿಯ ಖುಲಾಸೆ ಮಂಗಳೂರು(reporterkarnataka.com): ಬೆಳ್ತಂಗಡಿಯ ಮಡಂತ್ಯಾರು ಬಳಿಯ ಅಪ್ರಾಪ್ತ ಬಾಲಕಿಯ ಅತ್ಯಾಚಾರ ಮಾಡಿದ್ದ ಆರೋಪಿಯನ್ನು ಮಂಗಳೂರಿನ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಮತ್ತು ಎರಡನೇ ವಿಶೇಷ ಪೋಕ್ಸೋ ಹೆಚ್ಚುವರಿ ನ್ಯಾಯಾಲಯ ಆರೋಪ ಮುಕ್ತಗೊಳಿಸಿದೆ. ಎರಡನೇ ವಿಶೇಷ ನ್ಯಾಯಾಲಯದ ನ್ಯಾಯಾಧೀಶರಾದ... « Previous Page 1 …26 27 28 29 30 … 388 Next Page » ಜಾಹೀರಾತು