ಯುಗಾದಿ ಟ್ವೀಟ್ ನಲ್ಲಿ ಮಾಜಿ ಸಿಎಂ ಎಚ್ ಡಿಕೆ ಹೇಳಿದ್ದೇನು?: ಬಿಜೆಪಿಗೆ ಅವರು ಮಾಡಿದ ಪಾಠವೇನು ಬೆಂಗಳೂರು(reporterkarnataka.com): ಮಾಜಿ ಮುಖ್ಯಮಂತ್ರಿ ಎಚ್. ಡಿ ಕುಮಾರಸ್ವಾಮಿ ಅವರು ಯುಗಾದಿ ಪ್ರಯುಕ್ತ ಟ್ವೀಟ್ ಮಾಡಿದ್ದಾರೆ. ಪ್ರಸಕ್ತ ವಿದ್ಯಮಾನಗಳ ಉಲ್ಲೇಖಿಸಿ, ಹಿಂದೂಪರ ಸಂಘಟನೆಗಳು ಮತ್ತು ಬಿಜೆಪಿಗೆ ವಿರುದ್ಧವಾಗಿ ಟ್ವೀಟ್ ಮಾಡಿದ್ದಾರೆ. ಮಾಜಿ ಮುಖ್ಯಮಂತ್ರಿಗಳು ಯುಗಾದಿ ಪರ್ವದಿ... ಚಿಕ್ಕಮಗಳೂರು ದೇವರ ಮನೆ ರಸ್ತೆಯಲ್ಲಿ ಕಾಡಾನೆ ಪ್ರತ್ಯಕ್ಷ: ಕೂದಲೆಳೆ ಅಂತರದಲ್ಲಿ ಪಾರಾದ ಕುಟುಂಬ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಕೊಟ್ಟಿಗೆಹಾರ ದೇವರಮನೆ ರಸ್ತೆಯಲ್ಲಿ ಕಾಡಾನೆಯೊಂದು ಕಾಣಿಸಿಕೊಂಡು ದೇವರಮನೆಗೆ ಹೋಗಿ ಹಿಂದಿರುಗುತ್ತಿದ್ದ ಪ್ರಯಾಣಿಕರೊಬ್ಬರು ಕೂದಲೆಳೆ ಅಂತರದಲ್ಲಿ ಕಾಡಾನೆ ದಾಳಿಯಿಂದ ಪಾರಾಗಿದ್ದಾರೆ. ಬಕ್ಕಿ ಗ್ರಾಮದ ಸುರೇಂದ್ರ ಎಂಬ... ಮುದ್ದೇನಹಳ್ಳಿ: 400 ಹಾಸಿಗೆಗಳ ಉಚಿತ ಮಲ್ಟಿಪ್ಲೇಟ್ ಸ್ಪೆಷಾಲಿಟಿ ಆಸ್ಪತ್ರೆಗೆ ಗೃಹ ಸಚಿವ ಅಮಿತ್ ಶಾ ಶಿಲಾನ್ಯಾಸ ಮುದ್ದೇನಹಳ್ಳಿ(reporterkarnataka.com): ಮುದ್ದೇನಹಳ್ಳಿಯ ಸತ್ಯಸಾಯಿ ಗ್ರಾಮದ ಶ್ರೀ ಸತ್ಯಸಾಯಿ ಸರಳಾ ಸ್ಮಾರಕ ಆಸ್ಪತ್ರೆಯ ಪಕ್ಕದಲ್ಲಿ ಸಂಪೂರ್ಣ ಉಚಿತವಾಗಿ 400 ಹಾಸಿಗೆಗಳ ಬಹುವಿಶೇಷ ಆಸ್ಪತ್ರೆಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಶುಕ್ರವಾರ ಶಂಕುಸ್ಥಾಪನೆ ನೆರವೇರಿಸಿದರು. ಸದ್ಗುರು ಶ್ರೀ ಮಧ... ವಿಶ್ವನಾಥ ಶೆಟ್ಟಿ ಪುತ್ರನ ಓದಿನ ಜವಾಬ್ದಾರಿ ವಹಿಸಿಕೊಂಡ ಅಶ್ವಿನಿ: ಹರ್ಷನ ಸಹೋದರಿಯಿಂದ ವಿಶಿಷ್ಟ ಕೊಡುಗೆ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಶಿವಮೊಗ್ಗದಲ್ಲಿ ಕೊಲೆಯಾದ ಭಜರಂಗ ದಳ ಕಾರ್ಯಕರ್ತ ಹರ್ಷನ ಸಹೋದರಿ 2015ರಲ್ಲಿ ಶಿವಮೊಗ್ಗದಲ್ಲಿ ಕೊಲೆಯಾಗಿದ್ದ ಮತ್ತೋರ್ವ ಹಿಂದೂ ಕಾರ್ಯಕರ್ತ ವಿಶ್ವನಾಥ್ ಶೆಟ್ಟಿ ಅವರ ಮಗ ಯಶಸ್ ಓದಿನ ಜವಾಬ್ದಾರಿಯನ್ನ ವಹಿಸಿಕೊಂಡಿದ್ದಾರೆ... ವಾಣಿಜ್ಯ ಅನಿಲ ಸಿಲಿಂಡರ್ ಗಳ ಬೆಲೆ ಭಾರಿ ಹೆಚ್ಚಳ: 250 ರೂ. ಏರಿಕೆ ಹೊಸದಿಲ್ಲಿ(reporterkarnataka.com): ತೈಲ ಕಂಪನಿಗಳು ವಾಣಿಜ್ಯ ಅನಿಲ ಸಿಲಿಂಡರ್ ಗಳ ಬೆಲೆಯನ್ನು ಹೆಚ್ಚಿಸಿವೆ . ದೇಶದ ಅತಿದೊಡ್ಡ ತೈಲ ಕಂಪನಿಯಾದ ಇಂಡಿಯನ್ ಆಯಿಲ್ ( ಐಒಸಿ ) 19 ಕೆಜಿ ವಾಣಿಜ್ಯ ಅನಿಲ ಸಿಲಿಂಡರ್ ಬೆಲೆಯನ್ನು ಬರೋಬ್ಬರಿ 250 ರೂ. ಹೆಚ್ಚಿಸಿದೆ. ದೆಹಲಿಯಲ್ಲಿ ಅದನ್ನು ಮರುಭರ್ತಿ ಮಾ... ಮಹಾರಾಷ್ಟ: ನಾಳೆಯಿಂದ ನೋ ಮಾಸ್ಕ್ , ನೋ ಕೋವಿಡ್ ರೂಲ್ಸ್..! ಮುಂಬೈ(reporterkarnataka.com); ಕೊರೋನಾ ಸೋಂಕಿನ ಪ್ರಮಾಣ ಇಳಿಮುಖವಾಗಿದ್ದು, ಮೂರನೇ ಅಲೆ ಸಂಪೂರ್ಣವಾಗಿ ಹತೋಟಿಗೆ ಬಂದಿದೆ. ಹೀಗಾಗಿ, ಏಪ್ರಿಲ್ 2ರಿಂದ ಮಹಾರಾಷ್ಟ್ರದಲ್ಲಿ ಕೋವಿಡ್ ಮೇಲಿನ ಎಲ್ಲ ನಿರ್ಬಂಧಗಳನ್ನು ತೆರವುಗೊಳಿಸುವುದಾಗಿ ಉದ್ದವ್ ತಾಕ್ರೆ ಕ್ರೆ ನೇತೃತ್ವದ ಶಿವಸೇನೆ ಸರ್ಕಾರ ಘೋಷಿಸಿದೆ... ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ತುಮಕೂರು ಸಿದ್ಧಗಂಗಾ ಮಠಕ್ಕೆ ಭೇಟಿ: ಶ್ರೀ ಶಿವಕುಮಾರ ಸ್ವಾಮೀಜಿಗೆ ನಮನ ಬೆಂಗಳೂರು(reporterkarnataka.com): ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಗುರುವಾರ ತುಮಕೂರಿನ ಶ್ರೀ ಸಿದ್ಧಗಂಗಾ ಮಠಕ್ಕೆ ಭೇಟಿ ನೀಡಿ ಲಿಂಗೈಕ್ಯರಾದ ನಡೆದಾಡುವ ದೇವರೇ ಎಂದು ಪ್ರಸಿದ್ಧರಾಗಿದ್ದ ಶ್ರೀ ಶಿವಕುಮಾರ ಸ್ವಾಮೀಜಿಯವರಿಗೆ ನಮನ ಸಲ್ಲಿಸಿದರು. ಶ್ರೀ ಶಿವಕುಮಾರ ಸ್ವಾಮೀಜಿಯವರ 116ನೇ ಹುಟ್... ಕೇಂದ್ರ ಗೃಹ ಸಚಿವ ಅಮಿತ್ ಶಾ ಭೇಟಿ: ಕೇಸರಿಮಯವಾಗಿ ಕಂಗೊಳಿಸುತ್ತಿರುವ ತುಮಕೂರು ನಗರ; ಬಿಗಿ ಭದ್ರತೆ ತುಮಕೂರು(reporterkarnataka.com): ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಏಪ್ರಿಲ್ 1ಕ್ಕೆ ತುಮಕೂರು ಭೇಟಿ ನೀಡಲಿದ್ದು, ಇಡೀ ನಗರ ಕೇಸರಿ ಬಣ್ಣದಿಂದ ಕಂಗೊಳಿಸುತ್ತಿದೆ. ಅಮಿತ್ ಶಾ ಅವರು ತುಮಕೂರಿನ ಸಿದ್ಧಗಂಗಾ ಮಠಕ್ಕೆ ಭೇಟಿ ನೀಡಲಿದ್ದು, ಶ್ರೀ ಶಿವಕುಮಾರ ಸ್ವಾಮೀಜಿಯವರ 116ನೇ ಹುಟ್ಟು ಹಬ್ಬ ಕಾರ್ಯ... ಬಿಜೆಪಿ ಶಾಸಕ ರೇಣಕಾಚಾರ್ಯ ಹಾಗೂ ಪುತ್ರನಿಗೆ ಜೀವ ಬೆದರಿಕೆ: ಅನಾಮಧೇಯ ವ್ಯಕ್ತಿಯಿಂದ ಕರೆ ಬೆಂಗಳೂರು(reporterkarnataka.com): ಹೊನ್ನಾಳಿ ಬಿಜೆಪಿ ಶಾಸಕ ಎಂ.ಪಿ. ರೇಣುಕಾಚಾರ್ಯ ಅವರಿಗೆ ಜೀವಬೆದರಿಕೆ ಕರೆಯೊಂದು ಬಂದಿದೆ. ಅನಾಮಧೇಯ ವ್ಯಕ್ತಿಯೊಬ್ಬ ಕರೆ ಮಾಡಿ ರೇಣುಕಾಚಾರ್ಯ ಹಾಗೂ ಅವರ ಪುತ್ರನಿಗೆ ಜೀವ ಬೆದರಿಕೆಯೊಡ್ಡಿದ್ದಾನೆ. ಶಾಸಕರಿಗೆ ಫೋನ್ ಮಾಡಿರುವ ಅನಾಮಧೇಯ ವ್ಯಕ್ತಿ ನೀನು ಹಿಜಾಬ್... ರಮೇಶ್ ಕುಮಾರ್ ಚರಿತ್ರೆ ಬಹಿರಂಗಪಡಿಸುವ ಸಮಯ ಬಂದಿದೆ: ಮಾಜಿ ಸಂಸದ ಕೆ.ಎಚ್.ಮುನಿಯಪ್ಪ ವಾಗ್ದಾಳಿ ಶಬೀರ್ ಅಹಮ್ಮದ್ ಶ್ರೀನಿವಾಸಪುರ ಕೋಲಾರ info.reporterkarnataka@gmail.com ಶಾಸಕ ರಮೇಶ್ ಕುಮಾರ್ ತಾಳ್ಮೆ ಮೀರಿ ಆಟ ಆಡುತ್ತಿದ್ದಾರೆ .ಕಳೆದ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗೆ ಬೆಂಬಲ ನೀಡಿ ಈಗ ತನ್ನ ಅಸ್ತಿತ್ವ ಉಳಿಸಿಕೊಳ್ಳಲು ಕಾಂಗ್ರೆಸ್ ಮೇಲೆ ಒಲವು ತೋರು ತಿದ್ದಾರೆ . ಅವರ ಚರಿತ್... « Previous Page 1 …278 279 280 281 282 … 390 Next Page » ಜಾಹೀರಾತು