ಮೈಸೂರು: ಎಸ್ಸೆಸ್ಸೆಲ್ಸಿ ಪರೀಕ್ಷೆ ಬರೆಯುತ್ತಿರುವಾಗಲೇ ಹೃದಯಾಘಾತದಿಂದ ಕುಸಿದು ಬಿದ್ದು ವಿದ್ಯಾರ್ಥಿನಿ ಸಾವು ಮೈಸೂರು(reporterkarnataka.com): ಎಸ್ ಎಸ್ ಎಲ್ ಸಿ ಪರೀಕ್ಷೆ ಬರೆಯುವ ಸಂದರ್ಭದಲ್ಲಿ ಹೃದಯಾಘಾತದಿಂದ ವಿದ್ಯಾರ್ಥಿನಿಯೊಬ್ಬಳು ಸಾವನ್ನಪ್ಪಿರುವ ದಾರುಣ ಘಟನೆ ಮೈಸೂರು ಜಿಲ್ಲೆಯ ಟಿ ನರಸೀಪುರ ತಾಲೂಕಿನ ವಿದ್ಯೋದಯ ಪರೀಕ್ಷಾ ಕೇಂದ್ರದಲ್ಲಿ ನಡೆದಿದೆ. ತಿ.ನರಸೀಪುರ ತಾಲೂಕಿನ ಅಕ್ಕೂರು ಗ್ರಾಮದ ನಿವಾಸ... ಸಚಿವ ಈಶ್ವರಪ್ಪ 40% ಕಮಿಷನ್ ಕೇಳಿದರೇ?: ದೂರು ಪ್ರಧಾನಿ ಕಾರ್ಯಾಲಯ ತಲುಪಿರುವುದರಿಂದ ಪಿಎಂ ಮಧ್ಯಪ್ರವೇಶಿಸುವರೇ? ಬೆಂಗಳೂರು(reporterkarnataka.com): ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದ ಸರಕಾರ ಕಮಿಷನ್ ವ್ಯವಹಾರದಲ್ಲಿ ನಿರತವಾಗಿದೆಯೇ? ಸರಕಾರದ ಹಿರಿಯ ಸಚಿವ, ಪಂಚಾಯತ್ ರಾಜ್ ಮತ್ತು ಗ್ರಾಮೀಣಾಭಿವೃದ್ಧಿ ಮಂತ್ರಿ ಕೆ. ಎಸ್. ಈಶ್ವರಪ್ಪ ಅವರು ಕಮಿಷನ್ ಬೇಡಿಕೆ ಮುಂದಿಟ್ಟರೇ? ಯಾರಲ್ಲಿ ಅವರು ಕಮಿಷ... ಕರ್ನಾಟಕದ ದುಃಸ್ಥಿತಿಗೆ ಮಾಜಿ ಸಿಎಂ ಸಿದ್ದರಾಮಯ್ಯ ಮೂಲ ಕಾರಣ: ಕುಮಾರಸ್ವಾಮಿ ಆರೋಪ ಕೋಲಾರ(reporterkarnataka.com): ರಾಜ್ಯದಲ್ಲಿ ಉಂಟಾಗಿರುವ ಅಶಾಂತಿಯ ವಾತಾವರಣ ಮತ್ತು ಎಲ್ಲ ಅಹಿತಕರ ಘಟನೆಗಳಿಗೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರೇ ಮೂಲ ಕಾರಣ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಆರೋಪ ಮಾಡಿದರು. ಕೋಲಾರದಲ್ಲಿಂದು ಮಾಧ್ಯಮಗಳ ಜತೆ ಮಾತುನಾಡುತ್ತಾ ಪ್ರತಿಪಕ್ಷ ನಾ... ತೀರ್ಥಹಳ್ಳಿ: ಬಿಜೆಪಿ ಮುಖಂಡ ಗುಂಡೇಟಿಗೆ ಬಲಿ: ಶಿಕಾರಿ ವೇಳೆ ನಡೆಯಿತೇ ಈ ಅನಾಹುತ? ಶಿವಮೊಗ್ಗ(reporterkarnataka.com): ಗುಂಡು ತಗುಲಿ ಬಿಜೆಪಿ ಮುಖಂಡ, ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಕಾಂತರಾಜ್ (44) ಎಂಬವರು ಸಾವನ್ನಪ್ಪಿದ ಘಟನೆ ತೀರ್ಥಹಳ್ಳಿ ತಾಲೂಕಿನ ಅಂಬುತೀರ್ಥ ಬಳಿ ನಡೆದಿದ್ದು, ಘಟನಾ ಸ್ಥಳಕ್ಕೆ ಗೃಹ ಸಚಿವ ಅರಗ ಜ್ಞಾನೇಂದ್ರ ಅವರು ದೌಡಾಯಿಸಿದ್ದಾರೆ. ಅಂಬುತೀರ್ಥ ರಸ್ತೆ ... ದೆಹಲಿ: ಆಮ್ ಆದ್ಮಿ ಪಾರ್ಟಿಯಿಂದ ‘ರೋಜ್ಗಾರ್ ಬಜೆಟ್’; 5 ವರ್ಷಗಳಲ್ಲಿ 20 ಲಕ್ಷ ಉದ್ಯೋಗ ಸೃಷ್ಟಿಸುವ ಗುರಿ ಹೊಸದಿಲ್ಲಿ(reporterkarnataka.com): ದೆಹಲಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯ 75,800 ಕೋಟಿ ರೂ. ಮೌಲ್ಯದ 2022- 23ನೇ ಸಾಲಿನ ಬಜೆಟ್ ಮಂಡಿಸಿದರು. ಈ ಬಜೆಟ್ ಕೊರೋನಾದಿಂದ ಕುಂಠಿತಗೊಂಡಿದ್ದ ಆರ್ಥಿಕತೆಗೆ ಪುನಶ್ಚೇತನ ನೀಡಲಿದೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಈ ಬಜೆಟ್ ಆಮ್ ಆದ್ಮಿ ... Good News: ಧರ್ಮಸ್ಥಳ, ಸುಬ್ರಹ್ಮಣ್ಯ ಸೇರಿದಂತೆ ಯುಗಾದಿ ಹಬ್ಬಕ್ಕೆ ಕೆಎಸ್ಸಾರ್ಟಿಸಿ ವಿಶೇಷ ಬಸ್ ವ್ಯವಸ್ಥೆ ಬೆಂಗಳೂರು(reporterkarnataka.com);ಯುಗಾದಿ ಹಬ್ಬಕ್ಕೆ ಕೆಎಸ್ಸಾರ್ಟಿಸಿ ಪ್ರಯಾಣಿಕರಿಗಾಗಿ ಸಿಹಿ ಸುದ್ದಿ ನೀಡಿದೆ. ರಾಜಧಾನಿ ಬೆಂಗಳೂರಿನಿಂದ ವಿವಿಧ ಜಿಲ್ಲೆಗಳಿಗೆ ತೆರಳುವ ಪ್ರಯಾಣಿಕರಿಗೆ ಹೆಚ್ಚುವರಿಯಾಗಿ 600 ವಿಶೇಷ ಬಸ್ ವ್ಯವಸ್ಥೆ ಕಲ್ಪಿಸಿದೆ. ಬೆಂಗಳೂರಿನಿಂದ ಧರ್ಮಸ್ಥಳ, ಸುಬ್ರಹ್ಮಣ್ಯ, ಮಂಗಳ... ಕೇಂದ್ರ ಗೃಹ ಸಚಿವ ಅಮಿತ್ ಶಾ ಏ.1ರಂದು ರಾಜ್ಯಕ್ಕೆ ಭೇಟಿ: ಬಿಜೆಪಿಯಲ್ಲಿ ಭಾರಿ ಸಂಚಲನ ಬೆಂಗಳೂರು(reporterkarnataka.com): ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಏಪ್ರಿಲ್ 1ಕ್ಕೆ ರಾಜ್ಯಕ್ಕೆ ಭೇಟಿ ನೀಡಲಿದ್ದು, ರಾಜ್ಯ ಬಿಜೆಪಿಯಲ್ಲಿ ತೀವ್ರ ಸಂಚಲನ ಮೂಡಿಸಿದೆ. ಶಾ ಅವರು ವಿವಿಧ ಸರ್ಕಾರಿ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳುವ ಸಲುವಾಗಿ ಏಪ್ರಿಲ್ 1ರಂದು ಕರ್ನಾಟಕಕ್ಕೆ ಆಗಮಿಸಲಿದ್ದಾರೆ. ರಾ... ಉಡುಪಿ: ವಿದ್ಯಾರ್ಥಿನಿ ಚಲಾಯಿಸುತ್ತಿದ್ದ ಕಾರು ಬೈಕಿಗೆ ಡಿಕ್ಕಿ: ಸವಾರ ಮೆಡಿಕಲ್ ಶಾಪ್ ಮಾಲಿಕ ಸಾವು ಉಡುಪಿ(reporterkarnataka.com): ವಿದ್ಯಾರ್ಥಿನಿಯೊಬ್ಬಳು ಚಲಾಯಿಸುತ್ತಿದ್ದ ಕಾರು ಬೈಕಿಗೆ ಡಿಕ್ಕಿ ಹೊಡೆದ ಪರಿಣಾಮ ಸವಾರ ಮೆಡಿಕಲ್ ಶಾಪ್ ನ ಮಾಲೀಕರೊಬ್ಬರು ಮೃತಪಟ್ಟ ದಾರುಣ ಘಟನೆ ಪರ್ಕಳದಲ್ಲಿ ಶನಿವಾರ ನಡೆದಿದೆ. ಮೃತಪಟ್ಟವರನ್ನು ವಾಮನ ನಾಯಕ್ ಎಂದು ಗುರುತಿಸಲಾಗಿದೆ. ತಕ್ಷಣ ಗಾಯಾಳುವನ್ನು ಉಡ... ನಾಟೆಕಲ್ ಬಳಿ ಬಾವಿಗೆ ಬಿದ್ದ ಕಡವೆ::ಅಗ್ನಿಶಾಮಕ ದಳದಿಂದ ರಕ್ಷಣೆ ಮಂಗಳೂರು(reporterkarnataka.con): ಮಂಗಳೂರಿನ ಹೊರವಲಯದ ಕಿನ್ಯ ಗ್ರಾಮ ಪಂಚಾಯಿತಿ ವ್ಯಾಪ್ತಿಯ ನಾಟೆಕಲ್ ಪರಿಸರದಲ್ಲಿ ಬಾವಿಗೆ ಬಿದ್ದ ಕಡವೆಯೊಂದನ್ನು ಅಗ್ನಿಶಾಮಕ ದಳದ ನೆರವಿನಿಂದ ರಕ್ಷಿಸಲಾಗಿದೆ. ಪಾಂಡೇಶ್ವರ ಅಗ್ನಿಶಾಮಕ ದಳದ ಉಪ ಠಾಣಾಧಿಕಾರಿ ತಿಮ್ಮಪ್ಪ ವಿ. ನಾಯಕ್ ಅವರ ನೇತೃತ್ವದಲ್ಲಿ ಯಶಸ್ವಿ... ಸಂತರ ಅವಹೇಳನ; ಮಾಜಿ ಸಿಎಂ ಸಿದ್ದರಾಮಯ್ಯ ಕ್ಷಮೆ ಕೇಳಲಿ: ಶಾಸಕ ವೇದವ್ಯಾಸ ಕಾಮತ್ ಮಂಗಳೂರು(reporterkarnataka.com): ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಿಂದೂ ಸಂತರ ಬಗ್ಗೆ ಕೇವಲವಾಗಿ ಮಾತನಾಡಿ ಅವಹೇಳನ ಮಾಡಿದ್ದು, ತಕ್ಷಣ ಅವರು ಕ್ಷಮೆಯಾಚಿಸಬೇಕು ಎಂದು ಮಂಗಳೂರು ದಕ್ಷಿಣ ಶಾಸಕ ವೇದವ್ಯಾಸ್ ಕಾಮತ್ ಆಗ್ರಹಿಸಿದ್ದಾರೆ. ಸಿದ್ದರಾಮಯ್ಯ ಮುಸಲ್ಮಾನರ ಓಲೈಕೆಗಾಗಿ ಹಿಂದೂ ಸಂತರ ವಿರುದ್... « Previous Page 1 …280 281 282 283 284 … 390 Next Page » ಜಾಹೀರಾತು