ಮಹಾರಾಷ್ಟ: ನಾಳೆಯಿಂದ ನೋ ಮಾಸ್ಕ್ , ನೋ ಕೋವಿಡ್ ರೂಲ್ಸ್..! ಮುಂಬೈ(reporterkarnataka.com); ಕೊರೋನಾ ಸೋಂಕಿನ ಪ್ರಮಾಣ ಇಳಿಮುಖವಾಗಿದ್ದು, ಮೂರನೇ ಅಲೆ ಸಂಪೂರ್ಣವಾಗಿ ಹತೋಟಿಗೆ ಬಂದಿದೆ. ಹೀಗಾಗಿ, ಏಪ್ರಿಲ್ 2ರಿಂದ ಮಹಾರಾಷ್ಟ್ರದಲ್ಲಿ ಕೋವಿಡ್ ಮೇಲಿನ ಎಲ್ಲ ನಿರ್ಬಂಧಗಳನ್ನು ತೆರವುಗೊಳಿಸುವುದಾಗಿ ಉದ್ದವ್ ತಾಕ್ರೆ ಕ್ರೆ ನೇತೃತ್ವದ ಶಿವಸೇನೆ ಸರ್ಕಾರ ಘೋಷಿಸಿದೆ... ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ತುಮಕೂರು ಸಿದ್ಧಗಂಗಾ ಮಠಕ್ಕೆ ಭೇಟಿ: ಶ್ರೀ ಶಿವಕುಮಾರ ಸ್ವಾಮೀಜಿಗೆ ನಮನ ಬೆಂಗಳೂರು(reporterkarnataka.com): ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಗುರುವಾರ ತುಮಕೂರಿನ ಶ್ರೀ ಸಿದ್ಧಗಂಗಾ ಮಠಕ್ಕೆ ಭೇಟಿ ನೀಡಿ ಲಿಂಗೈಕ್ಯರಾದ ನಡೆದಾಡುವ ದೇವರೇ ಎಂದು ಪ್ರಸಿದ್ಧರಾಗಿದ್ದ ಶ್ರೀ ಶಿವಕುಮಾರ ಸ್ವಾಮೀಜಿಯವರಿಗೆ ನಮನ ಸಲ್ಲಿಸಿದರು. ಶ್ರೀ ಶಿವಕುಮಾರ ಸ್ವಾಮೀಜಿಯವರ 116ನೇ ಹುಟ್... ಕೇಂದ್ರ ಗೃಹ ಸಚಿವ ಅಮಿತ್ ಶಾ ಭೇಟಿ: ಕೇಸರಿಮಯವಾಗಿ ಕಂಗೊಳಿಸುತ್ತಿರುವ ತುಮಕೂರು ನಗರ; ಬಿಗಿ ಭದ್ರತೆ ತುಮಕೂರು(reporterkarnataka.com): ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಏಪ್ರಿಲ್ 1ಕ್ಕೆ ತುಮಕೂರು ಭೇಟಿ ನೀಡಲಿದ್ದು, ಇಡೀ ನಗರ ಕೇಸರಿ ಬಣ್ಣದಿಂದ ಕಂಗೊಳಿಸುತ್ತಿದೆ. ಅಮಿತ್ ಶಾ ಅವರು ತುಮಕೂರಿನ ಸಿದ್ಧಗಂಗಾ ಮಠಕ್ಕೆ ಭೇಟಿ ನೀಡಲಿದ್ದು, ಶ್ರೀ ಶಿವಕುಮಾರ ಸ್ವಾಮೀಜಿಯವರ 116ನೇ ಹುಟ್ಟು ಹಬ್ಬ ಕಾರ್ಯ... ಬಿಜೆಪಿ ಶಾಸಕ ರೇಣಕಾಚಾರ್ಯ ಹಾಗೂ ಪುತ್ರನಿಗೆ ಜೀವ ಬೆದರಿಕೆ: ಅನಾಮಧೇಯ ವ್ಯಕ್ತಿಯಿಂದ ಕರೆ ಬೆಂಗಳೂರು(reporterkarnataka.com): ಹೊನ್ನಾಳಿ ಬಿಜೆಪಿ ಶಾಸಕ ಎಂ.ಪಿ. ರೇಣುಕಾಚಾರ್ಯ ಅವರಿಗೆ ಜೀವಬೆದರಿಕೆ ಕರೆಯೊಂದು ಬಂದಿದೆ. ಅನಾಮಧೇಯ ವ್ಯಕ್ತಿಯೊಬ್ಬ ಕರೆ ಮಾಡಿ ರೇಣುಕಾಚಾರ್ಯ ಹಾಗೂ ಅವರ ಪುತ್ರನಿಗೆ ಜೀವ ಬೆದರಿಕೆಯೊಡ್ಡಿದ್ದಾನೆ. ಶಾಸಕರಿಗೆ ಫೋನ್ ಮಾಡಿರುವ ಅನಾಮಧೇಯ ವ್ಯಕ್ತಿ ನೀನು ಹಿಜಾಬ್... ರಮೇಶ್ ಕುಮಾರ್ ಚರಿತ್ರೆ ಬಹಿರಂಗಪಡಿಸುವ ಸಮಯ ಬಂದಿದೆ: ಮಾಜಿ ಸಂಸದ ಕೆ.ಎಚ್.ಮುನಿಯಪ್ಪ ವಾಗ್ದಾಳಿ ಶಬೀರ್ ಅಹಮ್ಮದ್ ಶ್ರೀನಿವಾಸಪುರ ಕೋಲಾರ info.reporterkarnataka@gmail.com ಶಾಸಕ ರಮೇಶ್ ಕುಮಾರ್ ತಾಳ್ಮೆ ಮೀರಿ ಆಟ ಆಡುತ್ತಿದ್ದಾರೆ .ಕಳೆದ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗೆ ಬೆಂಬಲ ನೀಡಿ ಈಗ ತನ್ನ ಅಸ್ತಿತ್ವ ಉಳಿಸಿಕೊಳ್ಳಲು ಕಾಂಗ್ರೆಸ್ ಮೇಲೆ ಒಲವು ತೋರು ತಿದ್ದಾರೆ . ಅವರ ಚರಿತ್... ಪ್ರಥಮ ಪಿಯುಸಿಯಿಂದಲೇ `ಗೆಟ್-ಸೆಟ್-ಗೋ’ ತರಬೇತಿ: ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ಬೆಂಗಳೂರು(reporterkarnataka.com): JEE, NEET ಮತ್ತು CET ಪರೀಕ್ಷೆಯಲ್ಲಿ ಎಂಜಿನಿಯರಿಂಗ್ ಹಾಗೂ ವೈದ್ಯಕೀಯ ಆಸಕ್ತ ವಿದ್ಯಾರ್ಥಿಗಳಿಗೆ ಉಚಿತ ನೆರವು ನೀಡುವ ಮೂರನೇ ವರ್ಷದ `ಗೆಟ್-ಸೆಟ್-ಗೋ (GetCETgo) ಆನ್ ಲೈನ್ ತರಬೇತಿ ಕಾರ್ಯಕ್ರಮಕ್ಕೆ ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್.ಅಶ್ವತ್ಥನಾರಾಯಣ ಬುಧವಾರ... ಬಣಕಲ್ ಸುತ್ತಮುತ್ತ ಧಾರಾಕಾರ ಮಳೆ: ಮನೆಯ ಮೇಲೆ ಬಾಗಿದ ವಿದ್ಯುತ್ ಕಂಬ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಜಿಲ್ಲೆಯ ಬಣಕಲ್, ಕೊಟ್ಟಿಗೆಹಾರ ಸುತ್ತಮುತ್ತ ಬುಧವಾರ ಧಾರಾಕಾರ ಮಳೆಯಾಗಿದ್ದು ಬಣಕಲ್ನಲ್ಲಿ ಹೆದ್ದಾರಿ ಬದಿಯಲ್ಲಿ ಹಾಕಿದ ವಿದ್ಯುತ್ ಕಂಬ ಮನೆಯೊಂದರ ಮೇಲೆ ಬಾಗಿ ಬೀಳುವ ಸ್ಥಿತಿಯಲ್ಲಿದೆ. ರಾಷ್ಟ್ರೀಯ ಹೆದ್ದಾರಿ ಕಾಮ... ವಿಧಾನಸಭೆ ಚುನಾವಣೆ: ಸ್ವಂತ ಬಲದಿಂದ ಗೆಲ್ಲೋರಿಗೆ ಬಿಜೆಪಿ ಮೊದಲ ಆದ್ಯತೆ: ಮಿಕ್ಕ ಅಭ್ಯರ್ಥಿಗಳಿಗೆ ಕೋಕ್ ಸಾಧ್ಯತೆ ಹೊಸದಿಲ್ಲಿ(reporterkarnataka.com): ನಾಲ್ಕು ರಾಜ್ಯಗಳಲ್ಲಿ ಅಧಿಕಾರ ಗದ್ದುಗೆ ಹಿಡಿದ ಬಳಿಕ ಬಿಜೆಪಿ ಹೈಕಮಾಂಡ್ನ ಮುಂದಿನ ಟಾರ್ಗೆಟ್ ಗುಜರಾತ್ ಮತ್ತು ಕರ್ನಾಟಕ ಆಗಿದ್ದು ಈ ವರ್ಷದ ಅಂತ್ಯಕ್ಕೆ ಚುನಾವಣೆ ನಡೆಯುವ ಸಾಧ್ಯತೆಗಳಿವೆ. ಬಿಜೆಪಿ ಹೈಕಮಾಂಡ್ ರಾಜ್ಯದಲ್ಲಿ ತಯಾರಿ ನಡೆಸಿದ್ದು, ರಾಜ್ಯ ಬಿಜೆ... ಮಂಗಳೂರು ವಿವಿ ವಿದ್ಯಾರ್ಥಿ ಪರಿಷತ್ ಉದ್ಘಾಟನೆಗೆ ಡಾ. ಕಲ್ಲಡ್ಕ ಪ್ರಭಾಕರ ಭಟ್ ಗೆ ಆಹ್ವಾನ: ಎಸ್ಎಫ್ಐ ಪ್ರತಿಭಟನೆ ಮಂಗಳೂರು(reporterkarnataka.com): ಮಂಗಳೂರು ವಿಶ್ವವಿದ್ಯಾನಿಲಯದ ವಿದ್ಯಾರ್ಥಿ ಕ್ಷೇಮಪಾಲನಾ ನಿರ್ದೇಶನಾಲಯ 2021-22 ರ ಸಾಲಿನ ಸ್ನಾತಕೋತ್ತರ ವಿದ್ಯಾರ್ಥಿ ಪರಿಷತ್ತಿನ ಉದ್ಘಾಟನಾ ಕಾರ್ಯಕ್ರಮಕ್ಕೆ ಆರ್.ಎಸ್.ಎಸ್ ಮುಖಂಡ ಡಾ. ಕಲ್ಲಡ್ಕ ಪ್ರಭಾಕರ ಭಟ್ಟರನ್ನು ಆಹ್ವಾನಿಸಿರುವುದನ್ನು ವಿರೋಧಿಸಿ ವಿವಿ ಕ್... ಭೂಮಾಫಿಯಾಗೆ ಕಂದಾಯ ಸಚಿವ ಆರ್. ಅಶೋಕ್ ರಕ್ಷಣೆ: ಆಮ್ ಆದ್ಮಿ ಪಾರ್ಟಿ ಆರೋಪ ಬೆಂಗಳೂರು(reporterkarnataka.com): ಬೆಂಗಳೂರಿನ ಭೂಮಾಫಿಯಾಗೆ ಕಂದಾಯ ಸಚಿವ ಆರ್.ಅಶೋಕ್ ಬೆನ್ನೆಲುಬಾಗಿದ್ದು, ಅಕ್ರಮದಲ್ಲಿ ಭಾಗಿಯಾದ ಅಧಿಕಾರಿಗಳನ್ನು ಅವರು ರಕ್ಷಿಸುತ್ತಿದ್ದಾರೆ ಎಂದು ಆಮ್ ಆದ್ಮಿ ಪಾರ್ಟಿ ಆರೋಪಿಸಿದೆ. ಪ್ರೆಸ್ಕ್ಲಬ್ನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಎಎಪಿಯ ಬೆಂಗಳೂರ... « Previous Page 1 …282 283 284 285 286 … 394 Next Page » ಜಾಹೀರಾತು