ರಾಜ್ಯ ಬಿಜೆಪಿ ಗುದ್ದಾಟ: ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪಗೆ ಪಕ್ಷದ ಹೈಕಮಾಂಡ್ ನಿಂದ ದೆಹಲಿಗೆ ಬುಲಾವ್ ಬೆಂಗಳೂರು (reporter Karnataka.com): ವಿಧಾನಸಭೆ ಚುನಾವಣೆ ಸೋಲಿನ ಬಳಿಕ ರಾಜ್ಯ ಬಿಜೆಪಿಯಲ್ಲಿ ಉದ್ಬವಿಸಿರುವ ಭಿನ್ನಮತವನ್ನು ಶಮನಗೊಳಿಸುವ ನಿಟ್ಟಿನಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಬಿಜೆಪಿ ಹೈಕಮಾಂಡ್ ನಿಂದ ದೆಹಲಿಗೆ ಬುಲಾವ್ ಬಂದಿದೆ. ಶಾಸಕಾಂಗ ಪಕ್ಷದ ನಾಯಕ ಮತ್ತು ಪಕ್ಷದ... ಬ್ರ್ಯಾಂಡ್ ಮಂಗಳೂರು ಉತ್ತಮ ಪರಿಕಲ್ಪನೆ: ಪೊಲೀಸ್ ಕಮಿಷನರ್ ಕುಲದೀಪ್ ಆರ್ ಜೈನ್ ಶ್ಲಾಘನೆ ಮಂಗಳೂರು(reporterkarnataka.com): ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದಿಂದ ಸೌಹಾರ್ದತೆ ಪ್ರತಿ ಬಿಂಬಿಸುವ ವರದಿಗೆ ನೀಡಲಾಗುವ ಬ್ರ್ಯಾಂಡ್ ಮಂಗಳೂರು ಪ್ರಶಸ್ತಿಯನ್ನು ಪತ್ರಿಕಾ ಮಾಧ್ಯಮ ವಿಭಾಗದಲ್ಲಿ ಹೊಸದಿಗಂತ ವರದಿಗಾರ ಸುರೇಶ್ ಡಿ.ಪಳ್ಳಿ ಮತ್ತು ದೃಶ್ಯ ಮಾಧ್ಯಮ ವಿಭಾಗದಲ್ಲಿ ಏಷ್ಯಾನೆಟ್ ಸ... ಕರಾವಳಿ ಅಭಿವೃದ್ಧಿ ಪ್ರಾಧಿಕಾರವನ್ನು, ಮಂಡಳಿಯಾಗಿಸಲು ಸರಕಾರ ಚಿಂತನೆ: ಸಚಿವ ಡಿ. ಸುಧಾಕರ್ ಮಂಗಳೂರು(reporterkarnataka.com): ಮುಂಬರುವ ದಿನಗಳಲ್ಲಿ ಕರಾವಳಿ ಅಭಿವೃದ್ಧಿ ಪ್ರಾಧಿಕಾರವನ್ನು ಕರಾವಳಿ ಅಭಿವೃದ್ಧಿ ಮಂಡಳಿಯಾಗಿ ಪರಿವರ್ತಿಸುವ ಬಗ್ಗೆ ಸರ್ಕಾರದ ಮಟ್ಟದಲ್ಲಿ ಚಿಂತನೆ ನಡೆಸಲಾಗಿದೆ ಎಂದು ಯೋಜನೆ, ಕಾರ್ಯಕ್ರಮ ಸಂಯೋಜನೆ ಮತ್ತು ಸಾಂಖ್ಯಿಕ ಇಲಾಖೆಯ ಸಚಿವ ಡಿ. ಸುಧಾಕರ್ ಹೇಳಿದರು. ಅವರ... ಮಂಗಳೂರು ವಿವಿ ಕಾಲೇಜು ನಿವೃತ್ತ ಪ್ರಾಧ್ಯಾಪಕ, ಸಾಮಾಜಿಕ ಹೋರಾಟಗಾರ ಪಟ್ಟಾಭಿರಾಮ ಸೋಮಯಾಜಿ ಇನ್ನಿಲ್ಲ ಮಂಗಳೂರು(reporterkarnataka.com): ಮಂಗಳೂರು ವಿವಿ ಕಾಲೇಜಿನ ನಿವೃತ್ತ ಇಂಗ್ಲಿಷ್ ಪ್ರಾಧ್ಯಾಪಕ, ಚಿಂತಕ, ಸಾಮಾಜಿಕ ಹೋರಾಟಗಾರ ಪ್ರೊ. ಎಚ್. ಪಟ್ಟಾಭಿರಾಮ ಸೋಮಯಾಜಿ(64) ಶನಿವಾರ ನಿಧನರಾದರು. ಅವರು ನಗರದ ದೇರೆಬೈಲ್ ಕೊಂಚಾಡಿಯ ಲ್ಯಾಂಡ್ ಲಿಂಕ್ಸ್ ಟೌನ್ ಶಿಪ್ ನ ಗಿರಿನಗರದಲ್ಲಿರುವ ನಿವಾಸದಲ್ಲಿ ಕೊನೆ... ಮಂಗಳೂರಿನಲ್ಲಿ ಪತ್ರಿಕಾ ದಿನಾಚರಣೆ: ಕನ್ನಡದ ಪ್ರಥಮ ಪತ್ರಿಕೆ ಸಂಪಾದಕ ಮ್ಯೋಗ್ಲಿಂಗ್ ಸ್ಮರಣೆ ಮಂಗಳೂರು(reporterkarnataka.com): ಕನ್ನಡ ಪ್ರಪ್ರಥಮ ಪತ್ರಿಕೆ ಮಂಗಳೂರು ಸಮಾಚಾರದ ನೆನಪಿನಲ್ಲಿ ನಡೆಯುವ ಪತ್ರಿಕಾ ದಿನಾಚರಣೆಯ ಸಂದರ್ಭದಲ್ಲಿ ಈ ಪತ್ರಿಕೆ ಹಾಗೂ ಅದರ ಸಂಪಾದಕ ಡಾ.ಹೆರ್ಮನ್ ಮ್ಯೋಗ್ಲಿಂಗ್ ಅವರ ಚರಿತ್ರೆಯನ್ನು ಜನತೆಯ ಮುಂದಿಡುವ ಕೆಲಸ ನಡೆಯಬೇಕು ಎಂದು ದ.ಕ.ಜಿಲ್ಲಾ ಕಾಂಗ್ರೆಸ್ ಅಧ್ಯ... ವೃತ್ತಿಯಿಂದ ನಿವೃತ್ತರಾದ ವಾರ್ತಾ ಮತ್ತು ಪ್ರಚಾರ ಇಲಾಖೆಯ ಚಾಲಕ ಪೂವಪ್ಪರಿಗೆ ಬೀಳ್ಕೊಡುಗೆ ಮಂಗಳೂರು(reporterkarnataka.com): ಕಳೆದ 31 ವರ್ಷಗಳಿಂದ ದಕ್ಷಿಣ ಕನ್ನಡ ಜಿಲ್ಲೆಯ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಲ್ಲಿ ಹಿರಿಯ ವಾಹನ ಚಾಲಕರಾಗಿ ಸೇವೆ ಸಲ್ಲಿಸುತ್ತಿದ್ದ ಕೆ. ಪೂವಪ್ಪ ಅವರು ಶುಕ್ರವಾರ ವಯೋನಿವೃತ್ತಿ ಹೊಂದಿದ್ದು, ಬೀಳ್ಕೊಡುಗೆ ಸಮಾರಂಭ ನಡೆಯಿತು. ಈ ಸಂದರ್ಭದಲ್ಲಿ ಪೂವಪ್... ಚಿಕ್ಕಮಗಳೂರು: ಟ್ರಕ್ಕಿಂಗ್ ಹೋದ ಮೈಸೂರು ಯುವಕ ಹೃದಯಾಘಾತಕ್ಕೆ ಬಲಿ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಟ್ರಕ್ಕಿಂಗ್ ಹೋಗಿದ್ದ ಪ್ರವಾಸಿಗ ಹೃದಯಘಾತದಿಂದ ಸಾವನ್ನಪ್ಪಿದ ದಾರುಣ ಘಟನೆ ನಡೆದಿದೆ. ರಕ್ಷಿತ್ (27) ಹೃದಯಘಾತದಿಂದ ಮೃತಪಟ್ಟ ಯುವಕ ಎಂದು ತಿಳಿದು ಬಂದಿದೆ. ಮೈಸೂರು ಮೂಲದ ಏಳು ಯುವಕರ ತಂಡ ಕುದುರೆಮುಖದಿಂದ-ನೇತ್ರಾವ... ಬಿಜೆಪಿ ಕಚೇರಿಯಲ್ಲಿ ಅಧಿಕಾರಿಗಳ ಸಭೆ ನಡೆಸಿದ ಕಾರ್ಕಳ ಶಾಸಕ ಸುನಿಲ್ ಕುಮಾರ್: ಕಾಂಗ್ರೆಸ್ ವಕ್ತಾರರು ಹೇಳಿದ್ದೇನು? ಕಾರ್ಕಳ(reporterkarnataka.com): ಬಿಜೆಪಿ ಚಟುವಟಿಕೆ ನಡೆಯುವ ಪಕ್ಷದ ಕಚೇರಿ ಯಲ್ಲಿ ಕಾರ್ಕಳ ಶಾಸಕ ಸುನೀಲ್ ಕುಮಾರ್ ಅವರು ಸರಕಾರಿ ಅಧಿಕಾರಿಗಳ ಸಭೆ ನಡೆಸುತ್ತಿದ್ದು ಇದು ಕಾನೂನುಬಾಹಿರ ಹಾಗೂ ಶಿಷ್ಟಾಚಾರ ಸ್ಪಷ್ಟ ಉಲ್ಲಂಘನೆಯಾಗಿದೆ ಎಂದು ಕಾಂಗ್ರೆಸ್ ವಕ್ತಾರ ಶುಭದ ರಾವ್ ವಿರೋಧ ವ್ಯಕ್ತಪಡಿಸಿದ್ದಾರೆ.... ಮಂಗಳೂರು: ಸ್ಥಗಿತಗೊಂಡ ನರ್ಮ್ ಬಸ್ ಗಳನ್ನು ಪುನರಾರಂಭಿಸಲು ಒತ್ತಾಯಿಸಿ ಮಹಿಳಾ ಸಂಘಟನೆಯಿಂದ ಪ್ರತಿಭಟನೆ ಮಂಗಳೂರು(reporterkarnataka.com): ಸ್ಥಗಿತಗೊಂಡ ಸರಕಾರಿ ನರ್ಮ್ ಬಸ್ ಗಳನ್ನು ಪುನರಾರಂಭಿಸಲು ಒತ್ತಾಯಿಸಿ, ಜಿಲ್ಲೆಯ ವಿವಿಧ ಭಾಗಗಳಿಗೆ ಸರಕಾರಿ ಬಸ್ ಗಳನ್ನು ಒದಗಿಸಲು ಆಗ್ರಹಿಸಿ ಹಾಗೂ ಮಂಗಳೂರು - ಮೂಡಬಿದ್ರಿ- ಕಾರ್ಕಳ ಮತ್ತು ಮಂಗಳೂರು- ಉಡುಪಿ ನಡುವೆ ಸರಕಾರಿ ಬಸ್ ಸೇವೆ ಪ್ರಾರಂಭಿಸಲು ಒತ್ತಾಯಿಸಿ... ಬೀದಿ ನಾಯಿಗಳ ದಾಳಿ: 5 ಮೇಕೆಗಳ ಸಾವು; ಶ್ವಾನಗಳ ನಿಯಂತ್ರಣಕ್ಕೆ ಗ್ರಾಮಸ್ಥರ ಮನವಿ ರಾಹುಲ್ ಅಥಣಿ ಬೆಳಗಾವಿ info.reporterkarnataka@gmail.ಕಂ ಬೀದಿ ನಾಯಿಗಳ ದಾಳಿಗೆ ಐದಕ್ಕೂ ಹೆಚ್ಚು ಮೇಕೆಗಳು ಸಾವನ್ನಪ್ಪಿದ ಘಟನೆ ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಶಿರಹಟ್ಟಿ ಗ್ರಾಮದಲ್ಲಿ ನಡೆದಿದೆ. ಅಪ್ಪಸಾಬ್ ಕೊಲೂರ ಎಂಬುವರಿಗೆ ಸೇರಿದ ಮೇಕೆಗಳು ನಾಯಿಗಳ ದಿಂಡು ಹಠಾತನೆ ದಾಳಿ ಮಾ... « Previous Page 1 …282 283 284 285 286 … 557 Next Page » ಜಾಹೀರಾತು