ರಸ್ತೆ ಗುಂಡಿಯಲ್ಲೂ ಹಣ ಗುಳುಂ: ಹೊಂಡ ಮುಚ್ಚದಿದ್ದರೂ ಗುತ್ತಿಗೆದಾರರ ಬಿಲ್ ಪಾಸ್ ಮಾಡುವ ಎಂಜಿನಿಯರ್ ಗಳು! ರಂಜಿನಿ ಕುಟ್ಟಪ್ಪ ಪೊನ್ನಂಪೇಟೆ ಮಡಿಕೇರಿ info.reporterkarnataka.com ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲ್ಲೂಕಿನ ಕೊಡ್ಲಿಪೇಟೆಯಿಂದ ಹಾಲೇರಿವರೆಗೆ ರಸ್ತೆಯ ಗುಂಡಿಗಳ ಮುಚ್ಚುವ ಕೆಲಸದಲ್ಲಿ ಅವ್ಯವಹಾರ ನಡೆದಿದೆ ಎಂದು ಕನ್ನಡ ರಕ್ಷಣಾ ವೇದಿಕೆ ಆರೋಪಿಸಿದರು. ರಸ್ತೆ ಗ... ಆನ್ಲೈನ್ ವಂಚನೆ: ಹಣ ಕಳೆದುಕೊಂಡಿದ್ದ 4 ಮಂದಿಗೆ 6,43,297 ರೂ. ಮರುಪಾವತಿ ಮಾಡಿಸಿದ ಪೊಲೀಸರು! ಮೈಸೂರು(reporterkarnataka.com): ಆನ್ ಲೈನ್ ವಂಚನೆ ಮೂಲಕ ಹಣ ಕಳೆದುಕೊಂಡಿದ್ದ ಮತ್ತೆ ನಾಲ್ವರಿಗೆ ಪೊಲೀಸರು ಒಟ್ಟು 6,43,297 ರೂಗಳನ್ನು ವಾಪಾಸ್ ಕೊಡಿಸಿದ್ದಾರೆ. ಮೈಸೂರಿನ ವಿಜಯನಗರದ ಚಂದ್ ಮತ್ತು ಸುನೀತಾ ಲಾಲ್ ಚಂದ್ ಎಂಬುವರಿoದ ಕೆವೈಸಿ ಆಪ್ಡೇಟ್ ಎಂದು ಒಟಿಪಿ ಪಡೆದು ಒಟ್ಟು 4,49,100 ರೂ, ವ... ಹಿಜಾಬ್ ಅರ್ಜಿಯ ವಿಚಾರಣೆ ನಾಳೆ ಮುಕ್ತಾಯ: ತೀರ್ಪು ಕಾಯ್ದಿರಿಸಲಾಗುತ್ತದೆ ಎಂದ ಹೈಕೋರ್ಟ್ ಬೆಂಗಳೂರು(reporterkarnataka.com): ಮುಖ್ಯ ನ್ಯಾಯಮೂರ್ತಿ ರಿತು ರಾಜ್ ಅವಸ್ತಿ, ನ್ಯಾಯಮೂರ್ತಿ ಕೃಷ್ಣ ಎಸ್ ದೀಕ್ಷಿತ್ ಮತ್ತು ನ್ಯಾಯಮೂರ್ತಿ ಜೆಎಂ ಖಾಜಿ ಅವರನ್ನೊಳಗೊಂಡ ಪೀಠವು ಹಿಜಾಬ್ ಅರ್ಜಿಯ ವಿಚಾರಣೆ ನಾಳೆ ಮುಕ್ತಾಯಗೊಳಿಸಲಿದೆ ಮತ್ತು ನಂತರ ತೀರ್ಪನ್ನು ಕಾಯ್ದಿರಿಸುತ್ತದೆ ಎಂದು ಹೇಳಿದೆ. ... ರಷ್ಯಾ-ಉಕ್ರೇನ್ ಯುದ್ಧ ; ಉಕ್ರೇನ್ನಲ್ಲಿ ಸಿಲುಕಿರುವ ಮಂಗಳೂರಿನ ಇಬ್ಬರು ವಿದ್ಯಾರ್ಥಿಗಳು ! ಮಂಗಳೂರು ReporterKarnataka.com ಮಂಗಳೂರಿನ ದೇರೇಬೈಲ್ ನಿವಾಸಿ ಅನೈನಾ ಅನ್ನ ಅವರು ಉಕ್ರೇನ್ನಲ್ಲಿ ಸಿಲುಕಿಕೊಂಡಿದ್ದು, ಉಕ್ರೇನ್ನ ಖಾರ್ಕಿವ್ ನಗರದ ಗಡಿ ಭಾಗದಲ್ಲಿ ನೆಲೆಸಿರೋ ಅನೈನಾ ಮಂಗಳೂರಿನಲ್ಲಿರೋ ತಾಯಿ ಸಂಧ್ಯಾ ಜೊತೆ ಫೋನ್ ಕರೆಯಲ್ಲಿ ಮಾತನಾಡಿದ್ದಾರೆ. ಸದ್ಯ ಉಕ್ರೇನ್ನಲ್ಲಿ ಸುರಕ್... ರಾಜ್ಯದಲ್ಲಿ ನಾಪತ್ತೆಯಾದ ಮಕ್ಕಳ ಪತ್ತೆಗೆ ಕೈಗೊಂಡ ಕ್ರಮದ ತನಿಖಾ ವರದಿ ಕೊಡಿ: ರಾಜ್ಯ ಸರಕಾರಕ್ಕೆ ಹೈಕೋರ್ಟ್ ನಿರ್ದೇಶನ ಬೆಂಗಳೂರು(reporterkarnataka.com): ರಾಜ್ಯದ ವಿವಿಧ ಬಾಲ ಮಂದಿರಗಳಿಂದ ನಾಪತ್ತೆಯಾಗಿರುವ 141 ಮಕ್ಕಳನ್ನು ಪತ್ತೆ ಹಚ್ಚಲು ಯಾವೆಲ್ಲಾ ಕ್ರಮ ಕೈಗೊಳ್ಳಲಾಗಿದೆ ಎಂಬ ಕುರಿತು ಹಾಗೂ ಈವರೆಗೆ ನಡೆಸಿರುವ ತನಿಖೆಯ ಸಮಗ್ರ ಮಾಹಿತಿ ಸಲ್ಲಿಸುವಂತೆ ಹೈಕೋರ್ಟ್ ರಾಜ್ಯ ಸರಕಾರಕ್ಕೆ ನಿರ್ದೇಶಿಸಿದೆ. ಈ ಕುರಿತಂತೆ... ಸಿಲಿಕಾನ್ ಸಿಟಿಯಲ್ಲಿ Rapido Bike Taxi ಬಿತ್ತು ಬ್ರೇಕ್: ಸಾರಿಗೆ ಇಲಾಖೆಯಿಂದ ಅಧಿಕೃತ ಆದೇಶ ಬೆಂಗಳೂರು(reporterkarnataka.com):-ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ Rapido Bike Taxi ಓಟಕ್ಕೆ ಬ್ರೇಕ್ ಬಿದ್ದಿದ್ದು, Rapido ನಿಷೇಧಿಸಿ ಸಾರಿಗೆ ಇಲಾಖೆಯಿಂದ ಅಧಿಕೃತ ಆದೇಶ ಹೊರಡಿಸಲಾಗಿದೆ. ನಗರದಲ್ಲಿ ಇತ್ತೀಚೆಗೆ ಖಾಸಗಿ ದ್ವಿಚಕ್ರ ವಾಹನಗಳು ಕೆಲವೊಂದು ಅನಧಿಕೃತ ಅಗ್ರಿಗೇಟರ್ ಆ್ಯಪ್ ಬಳಸಿಕ... ಶಿವಮೊಗ್ಗ ಕೊಲೆ ಪ್ರಕರಣ: ತನಿಖೆಯ ಆಧಾರದ ಮೇಲೆ ಮುಂದಿನ ಕ್ರಮ: ಮುಖ್ಯಮಂತ್ರಿ ಬೊಮ್ಮಾಯಿ ಬೆಂಗಳೂರು(reporterkarnataka.com): ಶಿವಮೊಗ್ಗದ ಹರ್ಷ ಕೊಲೆ ಪ್ರಕರಣದಲ್ಲಿ ಹಲವರನ್ನು ಬಂಧಿಸಲಾಗಿದೆ. ಬಂಧಿತರನ್ನು ವಿಚಾರಣೆಗೆ ಒಳಪಡಿಸಲಾಗಿದೆ. ತನಿಖೆ ತೀವ್ರವಾಗಿ ನಡೆಯುತ್ತಿದೆ. ಅದರ ಆಧಾರದ ಮೇಲೆ ಮುಂದಿನ ತನಿಖೆಯನ್ನು ಯಾವ ಸಂಸ್ಥೆಗೆ ನೀಡಬೇಕೆನ್ನುವುದು ನಿರ್ಧಾರವಾಗುತ್ತದೆ ಎಂದು ಮುಖ್ಯ ಮಂತ್ರ... ಬೊಮ್ಮಾಯಿ ಸರಕಾರದ ಚೊಚ್ಚಲ ಬಜೆಟ್ ಗೆ ಮುಹೂರ್ತ ನಿಗದಿ: ಮಾ.4ರಂದು ಮಧ್ಯಾಹ್ನ 12.30ಕ್ಕೆ ಮಂಡನೆ ಬೆಂಗಳೂರು(reporterkarnataka.com): ರಾಜ್ಯ ಬಜೆಟ್ ಮಂಡನೆಗೆ ಕೊನೆಗೂ ಮುಹೂರ್ತ ಫಿಕ್ಸ್ ಆಗಿದೆ. ಮಾರ್ಚ್ 4 ರಂದು ಮಧ್ಯಾಹ್ನ 12.30ಕ್ಕೆ 2022-23ನೇ ಸಾಲಿನ ರಾಜ್ಯ ಬಜೆಟ್ ಮಂಡನೆಯಾಗಲಿದೆ. ಬಸವರಾಜ ಬೊಮ್ಮಾಯಿ ನೇತೃತ್ವದ ಸರಕಾರದ ಚೊಚ್ಚಲ ಬಜೆಟ್ ಇದಾಗಿದೆ. ಬುಧವಾರ ವಿಧಾನಸಭೆ ಸಚಿವಾಲಯದ ತಾತ್ಕಾಲ... ಹಿಜಾಬ್ ವಿವಾದ: ಅರ್ಜಿ ವಿಚಾರಣೆ ನಾಳೆಗೆ ಮುಂದೂಡಿದ ಹೈಕೋರ್ಟ್ ತ್ರಿಸದಸ್ಯ ಪೀಠ ಬೆಂಗಳೂರು(reporterkarnataka.com): ಹಿಜಾಬ್ ವಿವಾದ ಕುರಿತು ಅರ್ಜಿಗಳ ಬಗ್ಗೆ ಇಂದು ಕೂಡ ಹೈಕೋರ್ಟ್ ತ್ರಿಸದಸ್ಯ ಪೂರ್ಣ ಪೀಠವು ಅರ್ಜಿಯ ವಿಚಾರಣೆ ನಡೆಸಿದ್ದು, ಸರ್ಕಾರದ ಪರ ವಾದ ಹಾಗೂ ಶಿಕ್ಷಕರ ಪರ ವಾದವನ್ನು ಆಲಿಸಿದಂತ ನ್ಯಾಯಪೀಠವು, ಅರ್ಜಿಯ ವಿಚಾರಣೆ ನಾಳೆ ಮಧ್ಯಾಹ್ನ 2.30ಕ್ಕೆ ಮುಂದೂಡಿಕೆ ಮಾಡಿದ... ಮಲ್ಪೆ ಹೋಟೆಲ್ ಗೆ ದಾಳಿ ಪ್ರಕರಣ: ಶಾಸಕ ರಘುಪತಿ ಭಟ್ ಕೈವಾಡ: ಅಸೀಲ್ ಅಕ್ರಂ ಆರೋಪ ಉಡುಪಿ(reporterkarnataka.com): ಹಿಜಾಬ್ ಪ್ರಕರಣದಲ್ಲಿ ಹೈಕೋರ್ಟ್ ಮೆಟ್ಟಿಲೇರಿರುವ ಉಡುಪಿ ಸರಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿ ಹಝ್ರ ಶಿಫಾ ಅವರ ತಂದೆಯ ಮಲ್ಪೆ ಹೊಟೇಲಿಗೆ ದುಷ್ಕರ್ಮಿಗಳು ಕಲ್ಲು ತೂರಾಟ ನಡೆಸಿ, ಸಹೋದರನಿಗೆ ಹಲ್ಲೆ ನಡೆಸಿರುವ ಘಟನೆ ಮಲ್ಪೆಯಲ್ಲಿ ನಡೆದಿದ್ದು, ಇದ... « Previous Page 1 …289 290 291 292 293 … 390 Next Page » ಜಾಹೀರಾತು